ಚಾಲಕನ ನಿಯಂತ್ರಣ ತಪ್ಪಿ ಮೀನಿನ ತ್ಯಾಜ್ಯ ಸಾಗಾಟ ಮಾಡುತ್ತಿದ್ದ ಟೆಂಪೊವೊಂದು ರಸ್ತೆಯಲ್ಲಿ ಉರುಳಿಬಿದ್ದ ಘಟನೆ ಮಂಗಳೂರು ನಗರದ ಹೊರವಲಯದ ಕಲ್ಲಾಪು ಬಳಿ ನಡೆದಿದೆ. ಮಂಗಳೂರು ದಕ್ಕೆಯಿಂದ ಮೀನು ತ್ಯಾಜ್ಯವನ್ನು ಹೇರಿಕೊಂಡು ಉಳ್ಳಾಲದತ್ತ ಸಂಚರಿಸುತ್ತಿದ್ದ ಟೆಂಪೊ ಕಲ್ಲಾಪುವಿನ ಗ್ಲೋಬಲ್ ಮಾರ್ಕೆಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ...
ಮಂಗಳೂರು ನಗರದ ಕುದ್ರೋಳಿಯ ಟಿಪ್ಪು ಸುಲ್ತಾನ್ ನಗರದಲ್ಲಿ ಬಾಲಕಿಯೊಬ್ಬಳು ಸಾವಿಗೆ ಶರಣಾದ ಘಟನೆ ನಡೆದಿದೆ. ಖತೀಜಾ ರೀನಾ(16), ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ಇಂದು ಬೆಳಗ್ಗೆ ಕುತ್ತಿಗೆಗೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿರುವ ಸ್ಥಿತಿಯಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿ...
ಚಿಕ್ಕಮಗಳೂರು: ಸತ್ಯಹರಿಶ್ಚಂದ್ರ ಚಿತ್ರದ ಹಾಡಿಗೆ ಸಚಿವ ಆರ್.ಅಶೋಕ್, ಸಿ.ಟಿ.ರವಿ ಸಖತ್ ಸ್ಟೆಪ್ ಹಾಕಿದ್ದಾರೆ. ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಹುಲಿಕೆರೆಯಲ್ಲಿ ಗ್ರಾಮದಲ್ಲಿ ಸಭೆ ನಡೆಸಿ ವಾಸ್ತವ್ಯ ಹೂಡಿರುವ ಆರ್ ಅಶೋಕ್, ವೇದಿಕೆ ಕಾರ್ಯಕ್ರಮ ಮುಗಿದ ಬಳಿಕ ಡಾನ್ಸ್ ಮಾಡಿದರು. ಕುಲದಲ್ಲಿ ಕಿಳ್ಯಾವುದೋ ಹುಚ್ಚಪ್ಪ ಹಾಡಿಗೆ ವೇದಿ...
ಕೆವೈಸಿ ಅಪ್ ಡೇಟ್ ಮಾಡುವ ನೆಪದಲ್ಲಿ ಕರೆ ಮಾಡಿದ ಅಪರಿಚಿತ ವ್ಯಕ್ತಿಯೋರ್ವ ನಿವೃತ್ತ ಬ್ಯಾಂಕ್ ಉದ್ಯೋಗಿಯ ಖಾತೆಯಿಂದ 1.06 ಲಕ್ಷ ರೂ.ಗಳನ್ನು ದೋಚಿದ ಘಟನೆ ಉಡುಪಿಯಲ್ಲಿ ನಡೆದಿದೆ. ಮಣಿಪಾಲ ಅಲೆವೂರು ರಸ್ತೆಯ ಎ.ಎಲ್.ಎನ್ ರಾವ್ ಲೇಔಟ್ ನಿವಾಸಿ ನಿವೃತ್ತ ಬ್ಯಾಂಕ್ ಉದ್ಯೋಗಿ 79ವರ್ಷದ ಸ್ಟ್ಯಾನ್ಲಿ .ಪಿ. ಕುಂದರ್ ಹಣ ಕಳೆದುಕೊಂಡ ವ್ಯಕ್ತಿ....
ಮನೆಯ ಛಾವಣಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ 3 ವರ್ಷದ ಬಾಲಕಿಯೋರ್ವಳು ಸಜೀವ ದಹನವಾದ ಘಟನೆ ಉತ್ತರ ಪ್ರದೇಶದ ಕೌಶಂಬಿಯಲ್ಲಿ ನಡೆದಿದೆ. ಬಹದ್ದೂರ್ಪುರ ಗ್ರಾಮದ ರಾಂಬಾಬು ಎಂಬುವವರ ಹುಲ್ಲಿನ ಮನೆಗೆ ಬೆಂಕಿ ಹೊತ್ತಿಕೊಂಡಿದೆ. ತಕ್ಷಣವೇ ಮನೆಯವರು ಬೆಂಕಿ ನಂದಿಸಲು ಮುಂದಾಗಿದ್ದಾರೆ, ಬೆಂಕಿ ನಂದಿಸುವಷ್ಟರಲ್ಲಿ ಬಾಲಕಿ ಹಾಗೂ ಕಟ್ಟಿ ಹಾಕಲಾಗಿದ್...
ಉಡುಪಿ: ನಾಲ್ಕು ವರ್ಷಗಳ ಹಿಂದೆ ಅಪ್ರಾಪ್ತ ಬಾಲಕಿಗೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪೋಕ್ಸೊ ಪ್ರಕರಣದ ಅಪರಾಧಿಗೆ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದಲ್ಲಿನ ಪೋಕ್ಸೊ ತ್ವರಿತ ವಿಶೇಷ ನ್ಯಾಯಾಲಯವು 10 ವರ್ಷ ಜೈಲುಶಿಕ್ಷೆ ವಿಧಿಸಿ ಶನಿವಾರ ಆದೇಶಿಸಿದೆ. ಶಿಕ್ಷೆಗೆ ಗುರಿಯಾಗಿರುವ ಆರೋಪಿಯನ್ನು ಪಡುಬಿದ್ರೆಯ ಉಮೇಶ್ ಬಂಗೇ...
ತಮಿಳುನಾಡು: ಹಿರಿಯ ಹಿನ್ನೆಲೆ ಗಾಯಕಿ ವಾಣಿ ಜೈರಾಮ್ ಅವರು ಚೆನ್ನೈನ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ವಾಣಿ ಜೈರಾಮ್ ಅವರಿಗೆ ಈ ವರ್ಷ ಪದ್ಮಭೂಷಣ ಪ್ರಶಸ್ತಿ ನೀಡಲಾಗಿತ್ತು. ತಮ್ಮ ಮನೆಯಲ್ಲೇ ವಾಣಿ ಜಯರಾಮ್ ಅವರು ನಿಧನರಾಗಿದ್ದು, ಅವರ ಹಣೆಯ ಮೇಲೆ ಗಾಯವಾಗಿದೆ ಎಂದು ವರದಿಗಳಿಂದ ತಿಳಿದು ಬಂದಿದೆ. 78 ವರ್ಷ ವಯ...
ಚಾಮರಾಜನಗರ: ಕೊಳ್ಳೇಗಾಲದ ಶ್ರೀ ಬಸವೇಶ್ವರ ನಗರದ ನಿವಾಸಿ ಹಾಗೂ ದತ್ತ ಮೆಡಿಕಲ್ ಮಾಲೀಕ ವಿನಯ್ ಅವರ ಮನೆಯಲ್ಲಿ ಕಿಟಕಿ ಸರಳನ್ನು ಜ.18 ರಂದು ಕತ್ತರಿಸಿ ಒಳ ನುಗ್ಗಿ 513 ಗ್ರಾಂ ಚಿನ್ನಾಭರಣ ಹಾಗೂ 49 ಸಾವಿರ ನಗದನ್ನು ಕಳವು ಮಾಡಿ ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ನಗರ ಪೊಲೀಸರು ಬಂಧಿಸಿದ್ದಾರೆ. ಕೊಳ್ಳೇಗಾಲ ತಾಲ್ಲೂಕಿನ ಕಾಮಗೆರೆ ಗ್...
ಉಡುಪಿ ಸಹಿತ ಐದು ಜಿಲ್ಲೆಗಳಲ್ಲಿ ಕಾಂಗ್ರೆಸ್ ಕರಾವಳಿ-- ಮಲೆನಾಡು ಪ್ರಜಾಧ್ವನಿ ಯಾತ್ರೆಯನ್ನು ಫೆ.5ರಿಂದ ಹಮ್ಮಿಕೊಳ್ಳಲಾಗಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಆರ್.ವಿ.ದೇಶಪಾಂಡೆ ಹೇಳಿದರು. ಉಡುಪಿ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಫೆ.5ರಂದು ಸುಳ್ಯ ಕ್ಷೇತ್ರದಲ್ಲಿ ಯಾತ್ರೆಗೆ ...
ಗ್ಯಾರೇಜ್ ನ ಮುಂದೆ ದುರಸ್ತಿಗಾಗಿ ನಿಲ್ಲಿಸಲಾಗಿದ್ದ ಹಳೆಯ ಬಸ್ ಮತ್ತಿತರ ಕೆಲವು ವಾಹನಗಳು ಸಂಪೂರ್ಣ ಬೆಂಕಿಗೆ ಆಹುತಿಯಾದ ಘಟನೆ ಮಂಗಳೂರು ನಗರದ ಜಪ್ಪಿನಮೊಗರಿನ ಗ್ಯಾರೇಜ್ವೊಂದರಲ್ಲಿ ನಡೆದಿದೆ. ರಾತ್ರಿ ಈ ಘಟನೆ ನಡೆದಿದೆ. ಈ ಬೆಂಕಿ ಅವಘಡಕ್ಕೆ ಕಾರಣ ತಿಳಿದು ಬಂದಿಲ್ಲ. ಅಗ್ನಿಶಾಮಕ ದಳದ ಸಿಬ್ಬಂದಿ ವರ್ಗವು ಪೊಲೀಸರು ಮತ್ತು ಸಾರ್ವಜನಿಕ...