ಚಿಕ್ಕಮಗಳೂರು: ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ಕಾರ್ಕಳದಲ್ಲಿ ಸ್ಪರ್ಧಿಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಇದೀಗ ಇಕ್ಕಟ್ಟಿನ ಸ್ಥಿತಿಯಲ್ಲಿ ಸಿಲುಕಿದ್ದು, ಬಿಜೆಪಿ ಕಾರ್ಕಳದಲ್ಲಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ, ಮುಂದಿನ ಪರಿಣಾಮ ಹೇಗಿರುತ್ತದೆ ಅನ್ನೋದನ್ನು ಶ್ರೀರಾಮ ಸೇನೆ ಇದೀಗ ಪತ್ರದ ಮೂಲಕ ಬ...
ಬೆಳ್ತಂಗಡಿ; ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿಗೆ ಹೊಸದಾಗಿ ಮಂಜೂರಾಗಿದ್ದ ಪೊಲೀಸ್ ಉಪ ವಿಭಾಗವನ್ನು ಬಾಗಲ ಕೋಟೆ ಜಿಲ್ಲೆಯ ಹುನುಗುಂದಕ್ಕೆ ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಇದರೊಂದಿಗೆ ಬೆಳ್ತಂಗಡಿಯ ಪೊಲೀಸ್ ಉಪವಿಭಾಗವೆಂಬ ಕನಸು ಕನಸಾಗಿಯೇ ಉಳಿಯಲಿದೆ. ತಿಂಗಳ ಹಿಂದೆ ರಾಜ್ಯ ಸರಕಾರ ದಕ್ಷಿಣ ಕನ್ನಡ ಜಿಲ್ಲೆಗೆ ನೂತನ ಉಪ...
ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿತ ಕಾರು ಚಾಲಕನಾಗಿದ್ದ ತುಳು ಸ್ಟ್ಯಾಂಡ್ ಆಫ್ ಕಾಮಿಡಿ ಯೂಟ್ಯೂಬರ್ ನನ್ನು ಪೊಲೀಸರು ಬಂಧಿಸಿರುವ ಘಟನೆ ಮಂಗಳೂರಲ್ಲಿ ನಡೆದಿದೆ. ಬಂಧಿತನನ್ನು ಅರ್ಪಿತ್ ಎಂದು ಗುರುತಿಸಲಾಗಿದೆ. ಮೂಲ್ಕಿ ಸಮೀಪದ ಪಡುಪಣಂಬೂರು ಬಳಿ ಲಾರಿಯೊಂದು ಟಯರ್ ಪಂಚರ್ ಆಗಿ ನಿಂತಿತ್ತು. ಇದು...
ಉಡುಪಿ: ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹಾಗೂ ನನ್ನ ಮಧ್ಯೆ ಯಾವುದೇ ಮುನಿಸಿಲ್ಲ. ಅದು ಕೇವಲ ಮಾಧ್ಯಮದ ಸೃಷ್ಟಿ. ಕಾಂಗ್ರೆಸ್ ಪಕ್ಷದಲ್ಲಿ ಯಾರಿಗೂ ಭಿನ್ನಾಭಿಪ್ರಾಯಗಳಿಲ್ಲ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಹೇಳಿದರು. ಉಡುಪಿಯಲ್ಲಿಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪರಮೇಶ್ವರ್ ಚುನಾವಣಾ ಪ...
ವ್ಯಕ್ತಿಯನ್ನು ಚೂರಿಯಿಂದ ಇರಿದು ಕೊಲೆಗೈದ ಘಟನೆ ಮಂಗಳೂರು ನಗರದ ಹಂಪನಕಟ್ಟೆಯಲ್ಲಿ ಸಂಜೆ ನಡೆದಿದೆ. ಹಂಪನಕಟ್ಟೆಯ ಮಂಗಳೂರು ಜ್ಯುವೆಲ್ಲರ್ಸ್ನಲ್ಲಿ ಕೆಲಸಕ್ಕಿದ್ದ ಅತ್ತಾವರ ಮೂಲದ ರಾಘವ ಆಚಾರಿ ಎಂಬುವವರನ್ನು ಕೊಲೆ ಮಾಡಲಾಗಿದೆ. ವ್ಯಕ್ತಿಯೊಬ್ಬ ಅಂಗಡಿಗೆ ಪ್ರವೇಶಿಸಿ ರಾಘವ ಆಚಾರಿಗೆ ಚೂರಿಯಿಂದ ಇರಿದಿದ್ದು, ಗಂಭೀರ ಗಾಯಗೊಂಡ ಅವರನ್ನು...
ಬೆಂಗಳೂರು: ರಮೇಶ್ ಜಾರಕಿಹೊಳಿ ಹಾಗೂ ಡಿ.ಕೆ.ಶಿವಕುಮಾರ್ ಅವರ ನಡುವಿನ ಸಿಡಿ ಕದನಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ. ಯಾರು ಕೂಡ ವೈಯಕ್ತಿಕ ಟೀಕೆ ಮಾಡಬಾರದು, ರಮೇಶ್ ಇರಬಹುದು, ಡಿ.ಕೆ.ಶಿವಕುಮಾರ್ ಇರಬಹುದು. ಯಾರೇ ಆಗಲಿ ಒಂದು ಲಿಮಿಟ್ ನಲ್ಲಿ ಹೇಳಿಕೆ ನೀಡಿದರೆ ಒಳ್ಳೆಯದು ಎಂದ...
ಪುತ್ತೂರಿನ ಕಬಕ ನಿವಾಸಿಗಳು ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡುತ್ತಿದ್ದ ವೇಳೆ ನಾಯಿಯೊಂದಕ್ಕೆ ಕಾರು ಡಿಕ್ಕಿಯಾಗಿದ್ದು, ನಾಯಿ ಕಾರಿನ ಬಂಪರ್ ನೊಳಗೆ ಸಿಲುಕಿದ್ದು, ಪುತ್ತೂರಿಗೆ ಆಗಮಿಸಿದ ವೇಳೆ ನಾಯಿ ಕಾರಿನಲ್ಲಿ ಸಿಲುಕಿರುವುದು ಬೆಳಕಿಗೆ ಬಂದಿದೆ. ನಾಯಿಗೆ ಕಾರು ಡಿಕ್ಕಿಯಾದ ವೇಳೆ ತಕ್ಷಣವೇ ಕಾರಿನಿಂದ ಇಳಿದು ನಾಯಿಯನ್ನು ಹುಡುಕಾಡಿ...
ಬೆಂಗಳೂರು: ಇನ್ ಸ್ಟ್ರಾಗ್ರಾಮ್ ನಲ್ಲಿ ಯುವತಿಯರ ನಂಬಿಕೆಗಳಿಸಿ ಅವರಿಂದ ನಗ್ನ ಚಿತ್ರ ಪಡೆದು ಬಳಿಕ ಬ್ಲ್ಯಾಕ್ ಮೇಲ್ ಮಾಡಿ, ಬೇರೆಯವರೊಂದಿಗೆ ಲೈಂಗಿಕ ಕ್ರಿಯೆ ಮಾಡುವಂತೆ ಒತ್ತಾಯಿಸುತ್ತಿದ್ದ ವ್ಯಕ್ತಿಯೋರ್ವನನ್ನು ಆಗ್ನೇಯ ವಿಭಾಗದ ಸಿಇಎನ್ ಪೊಲೀಸರು ಬಂಧಿಸಿದ್ದಾರೆ. ಯುವತಿಯೋರ್ವಳು ಈತನಿಂದ ಬ್ಲ್ಯಾಕ್ ಮೇಲ್ ಗೊಳಗಾಗಿ ಓಯೋ ರೂಮ್ ನಲ್ಲಿ ...
ದೊಡ್ಡಬಳ್ಳಾಪುರ: ಬಿಜೆಪಿ ಪಕ್ಷದ ಬಂಟಿಂಗ್ಸ್ ಗೆ ಸಿಲುಕಿದ ಕೋತಿಯೊಂದು ದಾರುಣವಾಗಿ ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಅರೂಡಿಯಲ್ಲಿ ನಡೆದಿದೆ. ಚುನಾವಣೆ ಹಿನ್ನೆಲೆಯಲ್ಲಿಯಲ್ಲಿ ಮರದಲ್ಲಿ ಹಾಕಿದ್ದ ಬಂಟಿಂಗ್ಸ್ ಗೆ ಕೋತಿ ಆಕಸ್ಮಿಕವಾಗಿ ಸುತ್ತಿಕೊಂಡಿದ್ದು, ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ...
ಮಂಗಳೂರಿನ ಪಂಪ್ ವೆಲ್ ಸಮೀಪದಲ್ಲಿ ಎಬಿಟಿ ಲೈಟ್ಸ್ ನ ಮಳಿಗೆ ನೂತನವಾಗಿ ನವೀಕೃತಗೊಂಡಿದ್ದು, ಹೊಚ್ಚ ಹೊಸ ಮಳಿಗೆಯು ಜನತೆಯ ಸೇವೆಗೆ ಸಜ್ಜಾಗಿದೆ. ಆರ್ಕಿಟೆಕ್ಚಲ್ ಮತ್ತು ಎಲ್ ಇಡಿ ಹಾಗೂ ಅಲಂಕಾರಿಕ ದೀಪಗಳಿಗೆ ಮನೆ ಮಾತಾಗಿರುವ ಎಬಿಟಿ ಲೈಟ್ಸ್ ಮಳಿಗೆಯನ್ನು ಹೊಚ್ಚ ಹೊಸತಾಗಿ ನವೀಕರಿಸಲಾಗಿದ್ದು, ನೂತನ ಮಳಿಗೆ ಉದ್ಘಾಟನೆಗೊಂಡಿತು. ...