ಇತ್ತೀಚೆಗೆ ಮಂಗಳೂರಲ್ಲಿ ಗಾಂಜಾ ಸೇವನೆ ಮತ್ತು ಮಾರಾಟ ಪ್ರಕರಣದಡಿಯಲ್ಲಿ ಬಂಧಿತರಾಗಿದ್ದ 4 ಮಂದಿ ವೈದ್ಯರು ಮತ್ತು 19 ವೈದ್ಯಕೀಯ ವಿದ್ಯಾರ್ಥಿಗಳಿಗೆ ಮಂಗಳೂರು ಕೋರ್ಟ್ ಜಾಮೀನು ನೀಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ವೈದ್ಯರು ಮತ್ತು ವಿದ್ಯಾರ್ಥಿಗಳ ಸಹಿತ ಒಟ್ಟು 24 ಮಂದಿಯನ್ನು ಪೊಲೀಸರು ಬಂಧಿಸಿದ್ದರು. ಈ ಪೈಕಿ ಬಿಡಿಎಸ್ ವಿದ್ಯಾರ್ಥಿಯೋರ...
ಆತೂರು ಎಲ್ಯಂಗ ರಸ್ತೆ ಸಮಸ್ಯೆಯಿಂದ ಇಲ್ಲಿನ ಸಾರ್ವಜನಿಕರು ತೀವ್ರವಾಗಿ ತೊಂದರೆಗೀಡಾಗುತ್ತಿದ್ದು, ಇಲ್ಲಿನ ನಾಗರಿಕರು ಬಳಸುವ ಪ್ರಮುಖ ರಸ್ತೆ ಅತ್ಯಂತ ದುಸ್ಥಿತಿಯಲ್ಲಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೊಯಿಲ ಗ್ರಾಮದಲ್ಲಿ ಇಂತಹದ್ದೊಂದು ರಸ್ತೆ ದುಸ್ಥಿತಿಯಲ್ಲಿದ್ದು, ಆತೂರು ಪೇಟೆ --ಹುಸೈನ್ ನಗರ -- ಎಲ್ಯoಗ -- ಆತೂರು ಶ್ರೀ...
ನವದೆಹಲಿ: ಹಿಂಡನ್ ಬರ್ಗ್ ವರದಿ ಬಳಿಕ ಅದಾನಿ ಸಮೂಹ ಕಂಪೆನಿಗಳ ಷೇರು ಮೌಲ್ಯ ಕುಸಿತ ವಿಚಾರಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸುವಂತೆ ಪ್ರತಿಪಕ್ಷಗಳು ಸಂಸತ್ತಿನ ಉಭಯ ಸದನಗಳಲ್ಲೂ ಗದ್ದಲವೆಬ್ಬಿಸಿದ್ದು, ಈ ಹಿನ್ನೆಲೆಯಲ್ಲಿ ಸದನವನ್ನು ಮುಂದೂಡಲಾಗಿದೆ. ಅದಾನಿ ಸಮೂಹ ಕಂಪೆನಿಗಳ ಷೇರು ಮೌಲ್ಯ ಕುಸಿದಿದ್ದು, ಭಾರತೀಯ ಹೂಡಿಕೆದಾರರಿಗೆ ಎದುರಾಗಿರ...
ಚಾಮರಾಜನಗರ: ದಕ್ಷಿಣ ಭಾರತದಲ್ಲಿ ಇದೇ ಮೊದಲ ಬಾರಿಗೆ ಹೊಸ ಬಗೆಯ 'ಕಣಜ'(ಕಡಜ)ವು ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟದಲ್ಲಿ ಪತ್ತೆಯಾಗಿದೆ. ಏಟ್ರಿಯ ಕೀಟಶಾಸ್ತ್ರಜ್ಞರಾದ ಡಾ.ಎ.ಪಿ.ರಂಜನ್ ಹಾಗೂ ಡಾ.ಪ್ರಿಯದರ್ಶನ್ ಧರ್ಮರಾಜನ್ ಎಂಬವರು ಹೊಸ ಬಗೆಯ ಪರವಾಲಂಬಿ ಕಣಜ( Parasitoid Wasp) ಪತ್ತೆ ಹಚ್ಚಿ ಯೂರೋಪಿಯ...
ಧಮ್ಮಪ್ರಿಯಾ, ಬೆಂಗಳೂರು ನವ ಭಾರತದ ನವ ತರುಣರಲ್ಲಿ ಒಂದು ಮನವಿ, ನನ್ನ ಸ್ನೇಹಿತನೊಬ್ಬ ಈಗೆ ಮಾತನಾಡುವಾಗ ಬಳಸಿದ ಪದ ಬಳಕೆಯ ರೀತಿ ನನ್ನಲ್ಲಿ ಸ್ವಲ್ಪ ತಳಮಳ ಸೃಷ್ಠಿಸಿತು. ತಲೆಮಾರಿನಿಂದ ತಲೆಮಾರಿಗೆ ನಮಗರಿವಿಲ್ಲದೆಯೇ ಹೇಗೆ ಕೆಲವು ಆಚಾರಗಳು ಮುಂದುವರೆಯುತ್ತವೆ ಎನ್ನುವುದಕ್ಕೆ ಇದೆ ಒಂದು ಉದಾಹರಣೆ ಎನ್ನಬಹುದು. ಸ್ನೇಹಿತನೊಡನೆ ...
ಎಲೆಕ್ಟ್ರಾನಿಕ್ಸ್ ಫರ್ನೀಚರ್ಸ್ ಮತ್ತು ಎಲೆಕ್ಟ್ರಿಕ್ ವೈಕಲ್ ಡಿವಿಜನ್ ನ ಮಳಿಗೆಯ ಮಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಿ.ಸಿ.ರೋಡ್ ಎಂಬಲ್ಲಿ ನಡೆದಿದೆ. ಇಂದು ಬೆಳಗ್ಗೆ ದಟ್ಟವಾದ ಹೊಗೆ ಜೊತೆಗೆ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕದಳ ಬೆಂಕಿಯನ್ನು ನಂದಿಸುವಲ್ಲಿ ಹರಸಾಹಸ ಪಡುತ್ತಿದ್ದಾರೆ. ಎಲೆಕ್ಟ್ರಿಕ...
ಭರತ್ ಶೆಟ್ಟಿ ಹಿಂದೂತ್ವದ ಹೆಸರಲ್ಲಿ ವಾಮಮಾರ್ಗದ ಮೂಲಕ ಶಾಸಕರಾದವರು. ಅಲ್ಲದೆ ನಮ್ಮ ಸರ್ಕಾರ ಇದ್ದಾಗ, ನಾನು ಶಾಸಕನಾಗಿದ್ದಾಗ ಜಾರಿಯಾಗಿದ್ದ ಯೋಜನೆ ಹೆಸರಲ್ಲಿ ಈಗಿನ ಶಾಸಕ ಭರತ್ ಶೆಟ್ಟಿ ಅವರು ಬೇರೆ ಬೇರೆ ವಾರ್ಡ್ಗಳಲ್ಲಿ ರಸ್ತೆ ಅಭಿವೃದ್ಧಿ ಹೆಸರಿನ ಕಾಮಗಾರಿಗೂ ತಮ್ಮ ಭಾವಚಿತ್ರವಿರುವ ಫ್ಲೆಕ್ಸ್ ಹಾಕುವ ಮೂಲಕ ಜನರಿಗೆ ಮೋಸ ಮಾಡುತ್ತಿದ್...
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರವರು ಈ ಬಾರಿ ಮಂಡಿಸಿರುವ ಬಜೆಟ್ ಯುವ ಸ್ನೇಹಿ, ರೈತ ಸ್ನೇಹಿಯಾಗಿ ಸಪ್ತ ಸೂತ್ರಗಳೊಂದಿಗೆ ಸರ್ವ ಸ್ಪರ್ಶಿ ಸರ್ವ ವ್ಯಾಪಿ ಹಸಿರು ಬಜೆಟ್ ಆಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಕರ್ನಾಟಕದಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ರೂ.5,300 ಕೋಟಿ ವಿ...
ಚಿಕ್ಕಮಗಳೂರು: ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್. ಪುರ ತಾಲೂಕಿನಲ್ಲಿ ನಡೆದಿದೆ. ರಾವೂರು ಗ್ರಾಮದ ಮಾಜಿ ಕಾಂಗ್ರೆಸ್ ಕಾರ್ಯಕರ್ತ, ಹಾಲಿ ಬಿಜೆಪಿ ಕಾರ್ಯಕರ್ತ ಶಿವು ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಕಾಂಗ್ರೆಸ್ ಕಾರ್ಯಕರ್ತರು ಶಿ...
ಅಭಿವೃದ್ಧಿ ಹಾಗೂ ಕಲ್ಯಾಣ ಯೋಜನೆಗಳ ಸಮತೋಲಿತ ಬಜೆಟ್ ಇದಾಗಿದ್ದು, ಮಧ್ಯಮ ವರ್ಗದ ಆದ್ಯತೆಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ತನ್ನ ಆಯವ್ಯಯ ರೂಪಿಸಿದೆ ಎಂದು ಇಂಧನ, ಕನ್ನಡ ಮತ್ತು ಸಂಸ್ಕ್ರತಿ ಸಚಿವ ವಿ ಸುನಿಲ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಮೃತ ಕಾಲದಲ್ಲಿ ಏಳು ಆದ್ಯತಾ ವಲಯವನ್ನು " ಸಪ್ತ...