ಕೊಟ್ಟಿಗೆಹಾರ: ಕೊಲೆಗಾರರಿಗೆ ಸೇಫ್ ಝೋನ್ ಆಗ್ತಿದ್ಯಾ ಮಲೆನಾಡ ಚಾರ್ಮಾಡಿ ಘಾಟ್ ಅನ್ನೋ ಪ್ರಶ್ನೆಗಳು ಇದೀಗ ಕೇಳಿ ಬಂದಿದ್ದು, ಎಲ್ಲೋ ಕೊಲೆ ಮಾಡಿ ಮೃತದೇಹಗಳನ್ನು ಚಾರ್ಮಾಡಿ ಘಾಟ್ ನಲ್ಲಿ ಎಸೆಯಲಾಗುತ್ತಿದ್ದು, ಇದೀಗ ಚಾರ್ಮಾಡಿ ಘಾಟ್ ಪ್ರಪಾತದಲ್ಲಿ ಮತ್ತೋರ್ವ ಯುವಕನ ಮೃತದೇಹ ಪತ್ತೆಯಾಗಿದೆ. ಯುವತಿಗೆ ಮೆಸೆಜ್ ಮಾಡಿದ್ದಕ್ಕಾಗಿ ಬೆಂಗಳೂರಿ...
ಚಾಮರಾಜನಗರ: ಬ್ಲಾಕ್ ಮೇಲ್ ಮಾಡಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವ್ಯಕ್ತಿ ಸೇರಿದಂತೆ 7 ಮಂದಿಗೆ 10 ವರ್ಷ ಕಠಿಣ ಶಿಕ್ಷೆ ವಿಧಿಸಿ ಚಾಮರಾಜನಗರ ನ್ಯಾಯಾಲಯವು ಆದೇಶ ಹೊರಡಿಸಿದೆ. ಚಾಮರಾಜನಗರದ ಮೀನಜ್ ಖಾನ್, ಸಲ್ಮಾನ್ ಖಾನ್, ಶಾರುಕ್ ಖಾನ್, ವಹಿದ್, ಅಮೀರ್, ಮುಸ್ಕಾಕಿಂ, ಸೈಯದ್ ಉಮರ್ ಶಿಕ್ಷೆಗೊಳಗಾದ ಅಪರಾಧಿಗಳು. 16 ವರ್ಷದ...
ನವದೆಹಲಿ: ಕೇಂದ್ರ ಬಜೆಟ್ ಮಂಡನೆ ಇನ್ನು ಕೆಲವೇ ಹೊತ್ತಿನಲ್ಲಿ ನಡೆಯಲಿದ್ದು, ಈಗಾಗಲೇ ಬಜೆಟ್ ಮಂಡನೆಗೆ ಸಕಲ ಸಿದ್ಧತೆಗಳು ನಡೆದಿವೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರು ಇಂದು ಬಜೆಟ್ ಮಂಡಿಸಲಿದ್ದು, ಈ ಹಿನ್ನೆಲೆಯಲ್ಲಿ ಸಂಪ್ರದಾಯದಂತೆ ಇಂದು ಮುಂಜಾನೆ ರಾಷ್ಟ್ರಪತಿಗಳನ್ನು ಭೇಟಿ ಮಾಡಿದರು. ರಾಷ್ಟ್ರಪತಿ ಮುರ್ಮು ಅವರನ್...
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಕಲ್ಲೇರಿಯ ಬಿ.ಎಸ್.ಎನ್.ಎಲ್. ಕಟ್ಟಡದಿಂದ ಬ್ಯಾಟರಿ ಕಳವು ಮಾಡಿದ ಪ್ರಕರಣದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಕೇರಳ ರಾಜ್ಯದ ಕೊಲ್ಲಂ ನಿವಾಸಿಯಾಗಿರುವ ಇಟ್ಟಿ ಪಣಿಕರ್ (57)ಎಂಬಾತನಾಗಿದ್ದಾನೆ. ಈತ ಬಿ.ಎಸ್.ಎನ್.ಎಲ್. ಕಟ್ಟಡದ ಬೀಗ ಒಡೆದು ಅಲ್ಲಿಂದ ಸುಮಾರು 80ಸಾವಿರ ಮೌಲ್ಯ...
ಅಕ್ರಮ ಮರಳು ದಂಧೆಕೋರರನ್ನು ಬೆಂಬಲಿಸುವ ಪೊಲೀಸರ ವಿರುದ್ಧ ಗರಂ ಆದ ಶಾಸಕ ಯು.ಟಿ.ಖಾದರ್ ಅವರನ್ನು ತರಾಟೆಗೆ ತೆಗೆದುಕೊಂಡ ಘಟನೆ ಮಂಗಳೂರಲ್ಲಿ ನಡೆಯಿತು. ಮಂಗಳೂರು ಹೊರವಲಯದ ಅಂಬ್ಲಮೊಗರು, ಮುನ್ನೂರು ಭಾಗದಲ್ಲಿ ವ್ಯಾಪಕವಾಗಿ ಮರಳು ದಂಧೆ ನಡೆಯುತ್ತಿದೆ. ಉಳಿಯ ನದಿ ಪಾತ್ರಗಳಲ್ಲೂ ಅಕ್ರಮ ಮರಳುಗಾರಿಕೆ ನಡೆಯುತ್ತಿದೆ. ಉಳ್ಳಾಲ ಪೊಲೀಸರಿಂದ ಮ...
ಬೆಳ್ತಂಗಡಿ: ಮೊಗ್ರುಗ್ರಾಮದ ಮುಗೇರಡ್ಕ ಎಂಬಲ್ಲಿಂದ ರಾತ್ರಿ ವೇಳೆ ಬೆಲೆಬಾಳುವ ಮರ ಸಾಗಾಟ ನಡೆಸುತ್ತಿರುವ ಖಚಿತ ಮಾಹಿತಿ ಮೇರೆಗೆ ಅರಣ್ಯಾಧಿಕಾರಿಗಳು ದಾಳಿ ನಡೆಸಿ ಮರದ ದಿಮ್ಮಿ ಸಹಿತ ಆರೋಪಿಗಳನ್ನು ಜ.30ರಂದು ವಶಕ್ಕೆ ಪಡೆದಿದ್ದಾರೆ. ಬಂದಾರು ಶಾಖಾ ಉಪ ವಲಯ ಅರಣ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಖಚಿತ ಮಾಹಿತಿಯಂತೆ ಬೆಳ್ತಂಗಡಿ ತಾಲೂಕಿ ...
ನಾವೇನು ಡಿಜಿಟಲ್ ಇಂಡಿಯಾದಲ್ಲಿದ್ದೇವಾ? ಇಲ್ಲ ಈಸ್ಟ್ ಕಂಪೆನಿ ಕಾಲದಲ್ಲಿದ್ದೇವಾ? ಅನ್ನೋ ಅನುಮಾನ ಸೃಷ್ಟಿಸುವ ಅನುಭವವನ್ನು ಇತ್ತೀಚೆಗೆ ದೇಶದ ಜನತೆಗೆ ಟೋಲ್ ಗೇಟ್ ಗಳು ನೀಡುತ್ತಿದ್ದು, ಟೋಲ್ ಸಿಬ್ಬಂದಿ ಆಡಿದ್ದೇ ಆಟ, ಮಾಡಿದ್ದೇ ಶಾಸನ ಅನ್ನೊವಂತಾಗಿದೆ. ಈ ನಡುವೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋವೊಂದು ಸಾರ್ವಜನಿಕರ ಆಕ್ರೋಶ...
ಬೆಂಗಳೂರಿನಿಂದ ಹಾಸನಕ್ಕೆ ಪ್ರಯಾಣಿಸಲು ಇರುವ ದೂರ 180 ಕಿ.ಮೀ. ಆದ್ರೆ, ಕೇವಲ 180 ಕಿ.ಮೀ. ಅಂತದಲ್ಲಿ ನಾಲ್ಕು ಟೋಲ್ ಗೇಟ್ ಗಳು ಕಾರ್ಯಾಚರಿಸುತ್ತಿದ್ದು, ಸಾರ್ವಜನಿಕರನ್ನು ಹಗಲು ದರೋಡೆ ಮಾಡಲಾಗುತ್ತಿದೆ ಎಂದು ಬೋವಿ ಸಮಾಜದ ಜಿಲ್ಲಾಧ್ಯಕ್ಷ ಸಂದೀಪ್ ಕುಮಾರ್ ಹಾಗೂ ರೈತ ಮುಖಂಡ ರೇವಣ್ಣ ಜಂಟಿ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಿಂದ ಹಾಸ...
ಬೆಳ್ತಂಗಡಿ: ಮಾಲಡಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಮಗುಚಿ ಬಿದ್ದು ಎಳೆಯ ಮಗುವೊಂದು ದಾರುಣವಾಗಿ ಮೃತಪಟ್ಟ ಘಟನೆ ಮಾಲಾಡಿಯಲ್ಲಿ ಸೋಮವಾರ ಸಂಭವಿಸಿದೆ. ಕಾರ್ಕಳ ನಿಟ್ಟೆ ನಿವಾಸಿಗಳಾಗಿರುವ ಸಂತೋಷ್ ಹಾಗೂ ಗೀತಾ ದಂಪತಿಗಳ ಒಂದು ವರ್ಷದ ಮಗುವೇ ಅಪಘಾತದಲ್ಲಿವಮೃತಪಟ್ಟ ಮಗುವಾಗಿದೆ. ಇವರು ಸಂಬಂಧಿಕರ ಮನೆಗೆಂದು ಬಂದವರಾಗಿದ್ದಾರೆ. ಕೊಲ್...
ಚಾಮರಾಜನಗರ: ರಾಜ್ಯದ ಪ್ರಮುಖ ಹಾಗೂ ಪೂರ್ವ-- ಪಶ್ಚಿಮ ಘಟ್ಟಗಳ ಸಂಗಮ ಸೇತುವಾಗಿರುವ ಚಾಮರಾಜನಗರ ಜಿಲ್ಲೆಯ ಬಿಳಿಗಿರಿರಂಗನಾಥ ಹುಲಿ ಸಂರಕ್ಷಿತ ಪ್ರದೇಶದಲ್ಲಿ 274 ಪ್ರಬೇಧದ ಪಕ್ಷಿಗಳನ್ನು ಗುರುತು ಮಾಡಲಾಗಿದೆ. ಹೌದು..., ಬಿಳಿಗಿರಿರಂಗನಾಥ ದೇವಾಲಯ ಹುಲಿ ಸಂರಕ್ಷಿತ ಪ್ರದೇಶದಲ್ಲಿ 11 ವರ್ಷಗಳ ಬಳಿಕ ನಡೆದ ಪಕ್ಷಿ ಗಣತಿಯಲ್ಲಿ ಒಟ್ಟು 274 ಪ...