ಚಾಮರಾಜನಗರ: ಚುನಾವಣಾ ನೀತಿ ಸಂಹಿತೆ ಜಾರಿಗೆ ಒಂದೆರೆಡು ತಿಂಗಳು ಬಾಕಿ ಇದ್ದು ರಾಜ್ಯ ಸರ್ಕಾರ ಪೊಲೀಸ್ ಇಲಾಖೆ ಮೇಜರ್ ಸರ್ಜರಿ ಮಾಡಿದೆ. ಚಾಮರಾಜನಗರ ಎಸ್ಪಿ ಟಿ.ಪಿ.ಶಿವಕುಮಾರ್ ಸೇರಿದಂತೆ ರಾಜ್ಯದ 13 ಮಂದಿ ಐಪಿಎಸ್ ಅಧಿಕಾರಿಗಳನ್ನು ಇಂದು ವರ್ಗಾವಣೆ ಮಾಡಲಾಗಿದೆ. ಚಾಮರಾಜನಗರ ಟಿ.ಪಿ.ಶಿವಕುಮಾರ್ ಸ್ಥಾನಕ್ಕೆ ಎರಡನೇ ಮಹಿಳಾ ಎಸ್ಪಿಯಾಗಿ ಬ...
ಜಿಲ್ಲೆಯಲ್ಲಿ ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ಫಾಝಿಲ್ ಹತ್ಯೆ ನಡೆಸಲಾಗಿದೆ ಎಂದು ಹೇಳಿಕೆ ನೀಡಿರುವ ವಿಶ್ವ ಹಿಂದೂ ಪರಿಷತ್ತಿನ ಮುಖಂಡ ಶರಣ್ ಪಂಪ್ ವೆಲ್ ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಬೇಕು ಎಂದು ಫಾಝಿಲ್ ಅವರ ತಂದೆ ಸುರತ್ಕಲ್ ಮಂಗಳಪೇಟೆಯ ಉಮರ್ ಫಾರೂಕ್ ಅವರು ಒತ್ತಾಯಿಸಿದ್ದಾರೆ. ಅವರು ಇಂದು ಮಂಗಳೂರು ನಗರ ಪೊಲ...
ತುಳು ಸಿನಿಮಾದ ಹಾಸ್ಯನಟ, ಕಲಾವಿದ 'ತುಳುನಾಡ ಮಾಣಿಕ್ಯ' ಎಂದೇ ಖ್ಯಾತರಾಗಿರುವ ಅರವಿಂದ ಬೋಳಾರ್ ಅವರು ಚಲಾಯಿಸುತ್ತಿದ್ದ ದ್ವಿಚಕ್ರ ವಾಹನವೊಂದು ಮಂಗಳೂರು ನಗರದ ಪಂಪ್ ವೆಲ್ ಬಳಿ ಇಂದು ಸ್ಕಿಡ್ಡಾಗಿ ಬಿದ್ದಿದೆ. ಅತೀ ವೇಗವಾಗಿ ಚಲಿಸಿಕೊಂಡು ಬರುತ್ತಿದ್ದ ಬಸ್ಸೊಂದು ಡಿಕ್ಕಿ ಹೊಡೆಯುವುದನ್ನು ತಪ್ಪಿಸುವ ಸಲುವಾಗಿ ಅರವಿಂದ್ ಬೋಳಾರ್ ತಾನು ಚ...
ಬೆಳ್ತಂಗಡಿ: ಆದಿವಾಸಿ ಸಮುದಾಯದ ಮುಖಂಡ ಜಯಾನಂದ ಪಿಲಿಕಳ ಅವರ ಮೇಲೆ ಶಾಸಕರು ದಬ್ಬಾಳಿಕೆ ನಡೆಸಿ ಅವಮಾನ ಮಾಡಿ ಹಲ್ಲೆ ಮಾಡುವುದಾಗಿ ಸಾರ್ವಜನಿಕವಾಗಿ ಬೆದರಿಸಿದ್ದು, ಈ ಬಗ್ಗೆ ಪ್ರಕರಣ ದಾಖಲಿಸಲು ಪೊಲೀಸರು ಹಿಂದೇಟು ಹಾಕುತ್ತಿರುವುದನ್ನು ವಿರೋಧಿಸಿ ಮೂಲನಿವಾಸಿ ಮಲೆಕುಡಿಯರ ಸಂಘ, ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ, ದಲಿತ ಸಂಘರ್ಷ ಸಮಿತಿ ಅಂಬ...
ಮಂಗಳೂರು ನಗರದ ಉಳ್ಳಾಲದ ಮೊಗವೀರಪಟ್ಣದ ಮಾರುತಿ ಯುವಕ ಮಂಡಲ, ಮಾರುತಿ ಕ್ರಿಕೆಟರ್ಸ್ ಗೆ 35 ನೇ ವರ್ಷ ತುಂಬಿದೆ. ಇದನ್ನು ನೆನಪಾಗಿರಿಸಲು ರಾಷ್ಟ್ರಮಟ್ಟದ ಕ್ರಿಕೆಟ್ ಪಂದ್ಯವನ್ನು ಮಂಗಳೂರು ನೆಹರೂ ಮೈದಾನದಲ್ಲಿ ಫೆಬ್ರವರಿ 15 ರಿಂದ 19 ರ ವರೆಗೆ ಅಹರ್ನಿಶಿ ಪಂದ್ಯಾವಳಿ ಮೂಲಕ ಆಯೋಜಿಸಲು ನಿರ್ಧರಿಸಿದ್ದೇವೆ ಎಂದು ಅಧ್ಯಕ್ಷ ವರದರಾಜ್ ಬಂಗೇರ...
ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಸಂಬಂಧಿಸಿದಂತೆ ಅಂಚೆ ಕಚೇರಿಯಲ್ಲಿ ಖಾಲಿ ಇರುವ ಶಾಖಾ ಅಂಚೆ ಪಾಲಕ, ಸಹಾಯಕ ಶಾಖಾ ಅಂಚೆಪಾಲಕ ಮತ್ತು ಢಾಕ್ ಸೇವಕ್ ಹುದ್ದೆಗಳಿಗೆ ಆನ್ ಲೈನ್ ಮೂಲಕ ನೇಮಕಾತಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 16.02.2023 ಆಗಿದೆ. ಅರ್ಜಿಗಳನ್ನು ಆನ್ ಲೈನ...
ಮಂಗಳೂರು: ಕೊಲೆಗೆ ನಾವೇ ಪ್ರೇರಣೆ ಎಂದವರು ಸಮಾಜಕ್ಕೆ ಅಪಾಯಕಾರಿಯಾಗಿದ್ದು, ಇವರೇ ನಮ್ಮ ನಡುವಿನ ನಿಜವಾದ ದೇಶದ್ರೋಹಿಗಳು ಎಂದು ವಿಪಕ್ಷ ಉಪನಾಯಕ ಯು.ಟಿ.ಖಾದರ್ ಮಂಗಳೂರಿನಲ್ಲಿ ಹೇಳಿಕೆ ನೀಡಿದ್ದಾರೆ. ತುಮಕೂರಿನಲ್ಲಿ ಸಂಘಪರಿವಾರ ನಾಯಕ ಶರಣ್ ಪಂಪ್ ವೆಲ್ ಅವರು ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಖಾದರ್, ಹಿಂದು ಆಗಲೀ, ಮುಸ್ಲಿಂ ಆಗಲೀ...
ಥಾಣೆ: 16 ವರ್ಷದ ಬಾಲಕನ ಮೇಲೆ 32 ಮಹಿಳೆಯೋರ್ವಳು ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕೇಳಿ ಬಂದಿದ್ದು, ಮಹಿಳೆಯ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಸೇರಿದಂತೆ ಹಲವು ಪ್ರಕರಣಗಳಡಿಯಲ್ಲಿ ಕೇಸು ದಾಖಲಾಗಿದೆ. ಮಹಾರಾಷ್ಟ್ರದ ಠಾಣೆಯಲ್ಲಿ ಈ ಘಟನೆ ನಡೆದಿದೆ. ಆರೋಪಿ ಮಹಿಳೆ ಮೂರು ಮಕ್ಕಳ ತಾಯಿಯಾಗಿದ್ದು, ನಾಸಿ...
ಭುವನೇಶ್ವರ: ಒಡಿಶಾದ ಆರೋಗ್ಯ ಸಚಿವ ನಬಾ ದಾಸ್ ಅವರನ್ನು ಗುಂಡು ಹಾರಿಸಿ ಬರ್ಬರವಾಗಿ ಹತ್ಯೆ ಮಾಡಿದ ಸಹಾಯಕ ಸಬ್ ಇನ್ಸ್ ಪೆಕ್ಟರ್ ಗೋಪಾಲ್ ದಾಸ್ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದರು ಎಂದು ಅವರ ಪತ್ನಿ ಜಯಂತಿ ದಾಸ್ ಹೇಳಿದ್ದಾರೆ. ಗೋಪಾಲ್ ದಾಸ್ ಕಳೆದ 8 ವರ್ಷಗಳಿಂದ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದರು. ಅವರಿಗೆ ಔಷಧೋಪಚಾರ ಮಾ...
ನವದೆಹಲಿ: ಗ್ಯಾಸ್ ಗೀಸರ್ ಸೋರಿಕೆಯಿಂದ ನವ ವಧುವೋರ್ವಳು ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಮೀರತ್ ನಗರದಲ್ಲಿ ನಡೆದಿದೆ. ಮದುವೆಯಾದ ಮರುದಿನವೇ ಈ ದುರ್ಘಟನೆ ನಡೆದಿದ್ದು, ನವವಧು ಸ್ನಾನ ಮಾಡಲೆಂದು ಸ್ನಾನಗೃಹಕ್ಕೆ ತೆರಳಿದ್ದಳು, ಆದರೆ ಎಷ್ಟು ಹೊತ್ತಾದ್ರೂ ಹೊರ ಬಾರದೇ ಇದ್ದಾಗ ಕುಟುಂಬಸ್ಥರು ಬಾಗಿಲು ತಟ್ಟಿ ಕರೆದಿದ್ದಾರೆ...