ಧಮ್ಮಪ್ರಿಯಾ, ಬೆಂಗಳೂರು ಕಳೆದ ಸಂಚಿಕೆಯಲ್ಲಿ "4 ಜಿ ಯಿಂದ 5ಗೆ ಜಿಗಿದ ಚುನಾವಣೆಯ ತಂತ್ರಗಾರಿಕೆ" ಎಂದು ಲೇಖನ ಬರೆಯಲಾಗಿತ್ತು. ಆದರೆ ಇತ್ತೀಚೆಗೆ ಅಳುವ ಸರ್ಕಾರಗಳು ತೆಗೆದುಕೊಂಡಿರುವ ಡಿಜಿಟಲ್ ಉಪವಾಸ ನಿರ್ಧಾರ ಬಹಳ ಸ್ವಾಗತಾರ್ಹವಾಗಿದೆ. ಜನರು ಸಂಪೂರ್ಣವಾಗಿ ಮೊಬೈಲ್ ನಲ್ಲೇ ಮುಳುಗಿ ಹೋಗಿದ್ದು, ಮಾನವೀಯ ಮೌಲ್ಯಗಳು ಸಿ...
ಬೆಂಗಳೂರು: ಕರ್ನಾಟಕ ಉಚ್ಚ ನ್ಯಾಯಾಲಯದ ಖ್ಯಾತ ಹಿರಿಯ ನ್ಯಾಯವಾದಿ ಅಂಬಲಪಾಡಿ ಆನಂದ ಶೆಟ್ಟಿಯವರು ಅಲ್ಪಕಾಲದ ಅಸೌಖ್ಯದಿಂದಾಗಿ ದಿನಾಂಕ: 27-01-2023ರಂದು ಬೆಂಗಳೂರಿನ ವಿಜಯನಗರದ ಸ್ವಗೃಹದಲ್ಲಿ ನಿಧನರಾದರು. ಅವರಿಗೆ 76 ವರ್ಷ ವಯಸ್ಸಾಗಿತ್ತು. ಅವರು ಪತ್ನಿ, ಓರ್ವ ಪುತ್ರ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯವಾದಿ ಅಜಿತ್ ಆನಂದ ಶೆಟ್ಟಿ ಹಾಗ...
ಚಾಮರಾಜನಗರ: ಆನೆ ನಡೆದದ್ದೇ ಹಾದಿ ಎಂಬ ಮಾತನ್ನು ಈ ವೀಡಿಯೋ ನೋಡಿದ ಪ್ರತಿಯೊಬ್ಬರು ಒಪ್ಪಿಕೊಳ್ಳಲೇಬೇಕು. ಆನೆಯೊಂದು ಸೋಲಾರ್ ಬೇಲಿಯನ್ನು ಪುಡಿಗಟ್ಟಿ ಮುಂದೆ ನುಗ್ಗಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ. ಚಾಮರಾಜನಗರ ಗಡಿ ಪ್ರದೇಶವಾದ ತಮಿಳುನಾಡಿನ ತಾಳವಾಡಿ ಸಮೀಪ ಮರಿಯಪುರ ಗ್ರಾಮದ ಮಹೇಶ್ ಎಂಬವರ ತೋಟಕ್ಕೆ ಬಂದ ಒಂಟಿ ಆನೆಯೊಂದು ಸೋ...
ಕನ್ನಡ ಚಿತ್ರರಂಗದ ಹಿರಿಯ ನಟ ಮನ್ ದೀಪ್ ರಾಯ್ ಅವರು ತಮ್ಮ ಕಾವಲ್ ಭೈರಸಂದ್ರ ನಿವಾಸದಲ್ಲಿ ತಡರಾತ್ರಿ 1:45ರ ಸುಮಾರಿಗೆ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಮನ್ ದೀಪ್ ರಾಯ್ ಅವರಿಗೆ 75 ವರ್ಷ ವಯಸ್ಸಾಗಿತ್ತು. ಅವರು ಸುಮಾರು 500ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದು, ಶಂಕರ್ ನಾಗ್, ಡಾ.ರಾಜ್ ಕುಮಾರ್ ಸೇರಿದಂತೆ ಕನ್ನಡದ ಅನೇಕ ದಿಗ್...
ಕುಂದಾಪುರ: ತಾಯಿಯೊಂದಿಗೆ ಆಸ್ಪತ್ರೆಗೆ ಬಂದಿದ್ದ ಯುವಕನೋರ್ವ ನದಿಗೆ ಹಾರಿ ಸಾವಿಗೆ ಶರಣಾದ ಘಟನೆ ತಲ್ಲೂರು ಸಮೀಪದ ರಾಜಾಡಿ ಸೇತುವೆ ಬಳಿ ನಡೆದಿದೆ. ಕನ್ಯಾನ ಗ್ರಾಮದ ಗುಡ್ಡೆಯಂಗಡಿ ನಿವಾಸಿ ರವಿರಾಜ್ ಶೆಟ್ಟಿ (33) ಸಾವಿಗೆ ಶರಣಾದ ಯುವಕನಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ರವಿರಾಜ್ ಶನಿವಾರ ಬೆಳಿಗ್ಗೆ ತನ್ನ ತಾಯಿಯೊಂದಿಗೆ ಆಸ್ಪ...
ಪತಿ ಪತ್ನಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಮಂಗಳೂರಿನ ಬಿಜೈ ಕಾಪಿಕಾಡ್ ಅಪಾರ್ಟ್ ಮೆಂಟ್ ವೊಂದರಲ್ಲಿ ನಡೆದಿದೆ. ದಿನೇಶ್ ರಾವ್ (65) ಹಾಗೂ ಶೈಲಜಾ (64) ಅವರು ಶವವಾಗಿ ಪತ್ತೆಯಾಗಿದ್ದಾರೆ. ಶೈಲಜಾ ಅವರು ಮಲಗಿದ್ದಲ್ಲೇ ಸಾವನ್ನಪ್ಪಿದ್ದ ರೀತಿಯಲ್ಲಿ ಪತ್ತೆಯಾದ್ರೆ ಇದ್ರ ಪಕ್ಕದ ಕೋಣೆಯಲ್ಲಿಯೇ ಪತಿ ಸಾವಿಗೆ ಶರಣಾಗಿರುವ ಸ್ಥಿತ...
ಉಡುಪಿ: ಮನೆಯಲ್ಲಿ ಯಾರೂ ಇಲ್ಲದೆ ವೇಳೆ ಮನೆ ಬೀಗ ಮುರಿದು ಸುಮಾರು 4 ಲಕ್ಷ ರೂ.ಮೌಲ್ಯದ ಚಿನ್ನಾಭರಣವನ್ನು ದೋಚಿರುವ ಘಟನೆ ಉಡುಪಿಯ ಕೊಡವೂರು ಗ್ರಾಮದ ಆದಿ ಉಡುಪಿಯಲ್ಲಿ ನಡೆದಿದೆ. ಮನೆ ಯಜಮಾನರಾದ ನಜೀರ್ ಬೆಳ್ವಾಯಿ ಅವರ ಮನೆಯಲ್ಲಿ ಈ ಘಟನೆ ನಡೆದಿದೆ. ಮನೆಯವರು 17--01--2023ನಿಂದ 20--01--2023ರವರೆ ಅವರ ಊರಾದ ಬೆಳ್ವಾಯಿ ಮನೆಗೆ ತೆರಳಿ...
ಬೆಳ್ತಂಗಡಿ: ಗೇರುಕಟ್ಟೆಯ ಖಾಸಗಿ ಶಿಕ್ಷಣ ಸಂಸ್ಥೆಯ ವಿದ್ಯಾರ್ಧಿನಿಯೋರ್ವಳು ಅಸಹಜ ಸ್ಥಿತಿಯಲ್ಲಿ ಮೃತಪಟ್ಟ ಘಟನೆ ಶನಿವಾರ ಸಂಭವಿಸಿದೆ. ಮೃತ ವಿದ್ಯಾರ್ಥಿನಿ ಆಸಿಫಾ(16) ಎಂದು ಗುರುತಿಸಲಾಗಿದೆ. ಕುಪ್ಪೆಟ್ಟಿ ನಿವಾಸಿ ಅಬ್ದುಲ್ ರಜಾಕ್ ಎಂಬವರ ಪುತ್ರಿಯಾಗಿರುವ ಇವರು, ಗೇರುಕಟ್ಟೆಯ ಖಾಸಗಿ ಶಾಲೆಯಲ್ಲಿ ಕಲಿಯುತ್ತಿದ್ದಳು. ಇಂದು ಬೆಳಿಗ್ಗ...
ಇರಾನ್ ನಲ್ಲಿ ಹಿಜಾಬ್ ವಿರೋಧಿ ಪ್ರತಿಭಟನಾಕಾರರ ಮೇಲೆ ಮರಣದಂಡನೆಯ ಅಸ್ತ್ರವನ್ನು ಪ್ರಯೋಗಿಸಲಾಗಿದ್ದು, 2023 ವರ್ಷ ಆರಂಭವಾಗಿ ಕೇವಲ 26 ದಿನಗಳಲ್ಲಿ ಇರಾನ್ ಅಧಿಕಾರಿಗಳು 55 ಜನರನ್ನು ಗಲ್ಲಿಗೇರಿಸಿದೆ. ಇರಾನ್ ನಲ್ಲಿ ಮರಣದಂಡನೆ ಶಿಕ್ಷೆ ನೀಡಿರುವ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಹಿಜಾಬ್ ವಿರೋಧಿ ಹೋರಾಟಗಾರರು ಸೇರಿದಂ...
ಭಾರತ ಮತ್ತು ಚೀನಾ ಈ ಎರಡು ದೇಶಗಳು ಅಮೆರಿಕ ಮತ್ತು ಯುರೋಪ್ ರಾಷ್ಟ್ರಗಳಿಗಿಂತ ಹಲವಾರು ವಿಚಾರಗಳಲ್ಲಿ ಮುಂದಿದೆ ಎಂದು ರಷ್ಯಾ ಹೇಳಿದೆ. ಎರಿಟ್ರಿಯಾದಲ್ಲಿ ಕರೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಜಾಗತಿಕ ಆರ್ಥಿಕ ಹಾಗೂ ರಾಜಕೀಯ ಪ್ರಭಾವದ ಬಗ್ಗೆ ಮಾತನಾಡಿದ ರಷ್ಯಾದ ವಿದೇಶಾಂಗ ಸಚಿವ ಸೆರ್ಗಿ ಲಾವ್ರೊವ್ ಅವರು, ಕೇವಲ ಒಂದು ದೇಶ ಪ್ರಾಮುಖ್ಯತೆ ಪಡ...