ಭಾರತೀಯ ವಿದ್ಯಾರ್ಥಿ ಸಂಘ(BVS) ಸಂವಿಧಾನ ದಿನಾಚರಣೆಯ ಅಂಗವಾಗಿ ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಡಾ.ಮೂಡ್ನಾಕೂಡು ಚಿನ್ನಸ್ವಾಮಿಯವರಿಗೆ ಸನ್ಮಾನಿಸಿ ಗೌರವಿಸಿತು. ಕಾರ್ಯಕ್ರಮವನ್ನು ‘ಪ್ರಜಾವಾಣಿ’ ದಿನಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕರಾದ ರವೀಂದ್ರ ಭಟ್ಟ ಉದ್ಘಾ...
ಕೊಟ್ಟಿಗೆಹಾರ: ಜಾತಿ, ಧರ್ಮ,ಭಾಷೆ, ವೇಷ ವಿಧಾನಗಳ ಭೇದವಿಲ್ಲದೇ ಎಲ್ಲರೂ ರಾಷ್ಟ್ರ ರಕ್ಷಣೆಗೆ ಸೌಹಾರ್ದತೆಯ ಸಂಕಲ್ಪ ತೊಡೋಣ ಎಂದು ಸುಳ್ಯ ಪಾಜಪಳ್ಳದ ಜುಮ್ಮಾ ಮಸೀದಿಯ ಇಮಾಮರಾದ ಯಾಸರ್ ಅಘಾತ್ ಕೌಸರಿ ಹೇಳಿದರು. ಚಿಕ್ಕಮಗಳೂರು ಜಿಲ್ಲಾ SKSSF ವತಿಯಿಂದ ಗುರುವಾರ ಸಂಜೆ ಚಕ್ಕಮಕ್ಕಿಯಲ್ಲಿ ನಡೆದ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಪ್ರಭಾಷಣ ನೀ...
ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ, ಕದ್ರಿ ಉದ್ಯಾನ ಅಭಿವೃದ್ಧಿ ಸಮಿತಿ ಮತ್ತು ಮಂಗಳೂರಿನ ಸಿರಿ ತೋಟಗಾರಿಕೆ ಸಂಘ ಕದ್ರಿ ಪಾರ್ಕ್ ನಲ್ಲಿ ಆಯೋಜಿಸಿರುವ ಫಲ ಪುಷ್ಪ ಪ್ರದರ್ಶನ ಆರಂಭಗೊಂಡಿದೆ. ನಾಲ್ಕು ದಿನಗಳ ಕಾಲ ನಡೆಯಲಿರುವ ಪ್ರದರ್ಶನದಲ್ಲಿ ಹಲವು ಬಗೆಯ ಹೂಗಳು ಮತ್ತು ಹಣ್ಣುಗಳ ಜೊತೆಯಲ್ಲಿ ಬೀಜಗಳು, ಸಸಿ...
ನವದೆಹಲಿ: ಬೀದಿ ನಾಯಿಯೊಂದು 80ಕ್ಕೂ ಅಧಿಕ ಜನರ ಮೇಲೆ ದಾಳಿ ನಡೆಸಿದ ಘಟನೆ ಬಿಹಾರದಲ್ಲಿ ನಡೆದಿದ್ದು, ನಾಯಿಯಿಂದ ಕಡಿತಕ್ಕೊಳಗಾದ ಸಂತ್ರಸ್ತರು ಅರ್ರಾಹ್ ನಲ್ಲಿರುವ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. 80 ಜನರಿಗೆ ಕೂಡ ಒಂದೇ ಬೀದಿ ನಾಯಿ ಕಚ್ಚಿದೆ. ಈ ನಾಯಿಯಿಂದ ಕಡಿತಕ್ಕೊಳದವರ ಪೈಕಿ 10—12 ಮಕ್ಕಳು ಕೂಡ ಸೇರಿದ್ದಾರೆ. ನಾಯಿಯಿಂದ...
ಗೋರಖ್ ಪುರ: 70 ವರ್ಷದ ವ್ಯಕ್ತಿಯೋರ್ವ ತನ್ನ 28 ವರ್ಷದ ಸೊಸೆಯನ್ನು ಮದುವೆಯಾದ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಗೋರಖ್ ಪುರ ದ ಛಾಪಿಯಾ ಉಮಾರೋ ಗ್ರಾಮದಲ್ಲಿ ನಡೆದಿದೆ. ಈ ಜೋಡಿಯ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಬರ್ಹಲ್ ಗಂಜ್ ಪೊಲೀಸ್ ಠಾಣೆಯಲ್ಲಿ ಚೌಕಿದಾರ್ ಆಗಿ ಕೆಲಸ ಮಾಡುತ್ತಿರುವ ಕೈಲಾಶ್ ...
ಆನ್ ಲೈನ್ ಖರೀದಿ, ಮೋಸದಾಟ, ಕೊನೆಗೂ ನ್ಯಾಯ. ಹೌದು. ಆನ್ ಲೈನ್ ಮೂಲಕ 55 ಸಾವಿರದ ಮೊಬೈಲ್ ಖರೀದಿಸಿ ಮೋಸ ಹೋಗಿದ್ದ ಗ್ರಾಹಕರೊಬ್ಬರಿಗೆ ದಕ್ಷಿಣ ಕನ್ನಡ ಜಿಲ್ಲಾ ಗ್ರಾಹಕ ವ್ಯಾಜ್ಯ ಪರಿಹಾರ ಆಯೋಗ ಪರಿಹಾರ ದೊರಕಿಸಿಕೊಟ್ಟಿದೆ. ಅಲ್ಲದೇ ನೊಂದ ಗ್ರಾಹಕನಿಗೆ ವೆಚ್ಚ ಮಾಡಿದ ಮೊತ್ತದ ಜತೆ ಪರಿಹಾರ, ಇತರ ಖರ್ಚು ಹಾಗೂ ವೆಚ್ಚವಾಗಿ 15 ಸಾವಿರ ರ...
ಉಡುಪಿ: ಸಿದ್ದರಾಮಯ್ಯ ಈವರೆಗೆ 7 ಬಾರಿ ಪಕ್ಷವನ್ನು ಬದಲಿಸಿದ್ದಾರೆ, ಆದರೆ ನಾನು ಹುಟ್ಟಿನಿಂದಲೂ ಕಾಂಗ್ರೆಸ್ ನಲ್ಲಿದ್ದು, ಈಗ ಪಕ್ಷ ಬದಲಿಸಿದ್ದೇನೆ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದರು. ಪ್ರಜಾಧ್ವನಿಯಲ್ಲಿ ಪ್ರಮೋದ್ ಮಧ್ವರಾಜ್ ಅವರನ್ನು ಟೀಕಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ....
ಚಿಕ್ಕಮಗಳೂರು: ಚಿಕ್ಕಮಗಳೂರಿನಿಂದ ಶಿವಮೊಗ್ಗ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಶಾಂತವೇರಿಘಾಟ್ ಕಾಡಾನೆ ಹಾವಳಿಯಿಂದಾಗಿ ವಾಹನ ಸವಾರರು ಪ್ರಯಾಣಿಸಲು ಪರದಾಡುವಂತಾಗಿದೆ. ಶಾಂತವೇರಿ ಘಾಟಿಯಲ್ಲಿ ಕಳೆದೊಂದು ತಿಂಗಳಿನಿಂದ ಕಾಡಾನೆ ಸಂಚಾರ ಮಾಡುತ್ತಿದೆ. ರಾತ್ರಿ ವೇಳೆ ಕಾಡಾನೆ ಸಂಚಾರದಿಂದಾಗಿ ವಾಹನ...
ಚಾಮರಾಜನಗರ: ಜಮೀನಿನಲ್ಲಿದ್ದ ರೈತನ ಮೇಲೆ ದಾಳಿ ಮಾಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಗೋಪಾಲಸ್ವಾಮಿ ಬೆಟ್ಟ ವಲಯ ಅರಣ್ಯದ ಗೋಪಾಲಪುರ ಗ್ರಾಮದಲ್ಲಿ ನಡೆದಿದೆ. ಗೋಪಾಲಪುರ ಗ್ರಾಮದ ಮಹಾದೇವಪ್ಪ(55) ಎಂಬವರು ಗಾಯಗೊಂಡವರು. ಜಮೀನಿನಲ್ಲಿದ್ದ ಇವರ ಮೇಲೆ ಏಕಾಏಕಿ ಆನೆಯೊಂದು ಮೇಲೆರಗಿ ದಾಳಿ ಮಾಡಿದ್ದು ಎರಡೂ ಕಾಲು ಮುರಿದಿದೆ. ಗುಂಡ್ಲುಪ...
ಕೊಟ್ಟಿಗೆಹಾರ: ಇಬ್ಬರು ಬೈಕ್ ಸವಾರರ ಮೇಲೆ ಕಾಡುಕೋಣ ದಾಳಿ ನಡೆಸಿದ ಪರಿಣಾಮ ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮತ್ತಿಗಟ್ಟೆ ಬಳಿ ನಡೆದಿದೆ. ದೀಲಿಪ್ ,ಆಶಾ ಎಂಬವರು ಕಾಡುಕೋಣ ದಾಳಿಯಿಂದ ಗಂಭೀರವಾಗಿ ಗಾಯಗೊಂಡವರಾಗಿದ್ದಾರೆ. ರಾತ್ರಿ ಮೂಡಿಗೆರೆ ಪಟ್ಟಣದಿಂದ ಕಲ್ಯಾಣಗದ್ದೆ ಗ್ರಾಮಕ್ಕೆ...