ಚಾಮರಾಜನಗರ: ವಿಪಕ್ಷ ನಾಯಕ ಸಿದ್ದರಾಮಯ್ಯ ಗಂಟಲಿನಿಂದ ಮಾತನಾಡುತ್ತಾರೆ ಹೃದಯದಿಂದಲ್ಲ ಎಂದು ಸಚಿವ ಸೋಮಣ್ಣ ಹೇಳಿದರು. ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಅವರು ಆಲಿಬಾಬಾ ಮತ್ತು 40 ಕಳ್ಳರು ಎಂಬ ಸಿದ್ದು ಹೇಳಿಕೆಗೆ ಪ್ರತಿಕ್ರಿಯಿಸಿ, ತಾನು ಅವರ ಬಗ್ಗೆ ಹೆಚ್ಚು ಮಾತನಾಡಲ್ಲ, ಒಮ್ಮೆ ಶುರುವಾದರೇ ಅದು ಮತ್ತೆಲಿಗೋ ಹೋಗುತ್ತದೆ, ನನಗೆ ಈ...
ಕೊಟ್ಟಿಗೆಹಾರ: ಕಾಲೇಜು ಬಸ್ ಹಾಗೂ ಗ್ಯಾಸ್ ಲಾರಿ ಮುಖಮುಖಿ ಡಿಕ್ಕಿಯಾದ ಪರಿಣಾಮ ಬಸ್ ನ ಚಾಲಕ ಸೇರಿದಂತೆ ಕಾಲೇಜು ವಿದ್ಯಾರ್ಥಿಗಳಿಗೆ ಗಾಯವಾಗಿದೆ. ಉಡುಪಿಯಿಂದ ಚಿಕ್ಕಮಗಳೂರು ಕಡೆಗೆ ಹೋಗುತ್ತಿದ್ದ ಕಾಲೇಜ್ ಬಸ್, ಚಿಕ್ಕಮಗಳೂರು ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಗ್ಯಾಸ್ ಸಿಲಿಂಡರಿನ ಲಾರಿ ನಡುವೆ ಮೂಖಾಮುಖಿ ಡಿಕ್ಕಿಯಾಗಿದೆ. ಅ...
ಹನೂರು: ದ್ವಿಚಕ್ರ ವಾಹನ ಹಾಗೂ ಕೋಳಿ ಸಾಗಾಣಿಕೆ ಮಾಡುವ ವಾಹನ ನಡುವೆ ಅಪಘಾತವಾದ ಪರಿಣಾಮ ದಿನ್ನಳ್ಳಿ ಪಿಡಿಓ ಗಂಭೀರ ಗಾಯಗೊಂಡಿದ್ದಾರೆ. ಸೋಮಶೇಖರ್ (42) ದಿನ್ನಳ್ಳಿ ಪಿಡಿಓ ಗಣರಾಜ್ಯೋತ್ಸವದಂದು ಪಂಚಾಯ್ತಿಯಲ್ಲಿ ಧ್ವಜಾರೋಹಣ ನೆರವೇರಿಸಿ ಬರುವಾಗ ಅಪಘಾತವಾಗಿದೆ. ರಾಮಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಬಳಿಕ ಕಾಮಗೆರೆ ಹೋಲಿಕ್...
ಚಂದ್ರಕಾಂತ್ ಹಿರೇಮಠ್, ಬೆಂಗಳೂರು ಜನವರಿ 26, 2023. ರಂದು ನಾವೆಲ್ಲ 73ನೇ ವರ್ಷದ ಗಣರಾಜ್ಯೋತ್ಸವವನ್ನು ಸ್ವಾಗತಿಸಿ ಆಚರಿಸಲಿದ್ದೇವೆ. ನಮಗೆಲ್ಲಾ ತಿಳಿದಿರುವಂತೆ 1950 ಜನವರಿ 26 ರಂದು ನಮ್ಮ ದೇಶ ಗಣರಾಜ್ಯವಾಯಿತು. ಗಣರಾಜ್ಯ ಎಂದರೇ, ಪ್ರಜಾಪ್ರಭುತ್ವದ ತತ್ವದ ಅಡಿ ರೂಪಿತವಾದ ಜನರಿಂದ ಚುನಾಯಿತವಾದ ಸರ್ಕಾರ ಆಡಳಿತ ನಡೆಸುವುದು ಎಂ...
ಕಾರ್ಕಳ: ಕಾರಿನೊಳಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ವ್ಯಕ್ತಿಯೋರ್ವ ಸಾವಿಗೆ ಶರಣಾದ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಸಚ್ಚರೀಪೇಟೆ ಕುದ್ರುಟ್ಟು ಎಂಬಲ್ಲಿ ಬುಧವಾರ ರಾತ್ರಿ ನಡೆದಿದೆ. ಮುಂಡ್ಕೂರು ಗ್ರಾಮದ ಸಚ್ಚರೀ ಪೇಟೆ ಕುದ್ರುಟ್ಟು ನಿವಾಸಿ ಕೃಷ್ಣ ಸಫಲಿಗ (46) ಮೃತಪಟ್ಟ ವ್ಯಕ್ತಿಯಾಗಿದ್ದು, ವೃತ್ತಿಯಲ್ಲಿ ಕಾರ...
ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ನಗರದ ನೆಹರೂ ಮೈದಾನದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿದರು. ಸಂಸದರಾದ ನಳಿನ್ ಕುಮಾರ್ ಕಟೀಲ್, ಶಾಸಕರಾ...
ಬೆಳ್ತಂಗಡಿ: ಆಕಸ್ಮಿಕವಾಗಿ ನದಿಗೆ ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಮೃತ ವ್ಯಕ್ತಿ ಚಾರ್ಮಾಡಿ ಕೊಳಂಬೆ ಪಾದೆ ಮನೆ ನಿವಾಸಿಯಾಗಿರುವ ಧರ್ಣಪ್ಪ ಪೂಜಾರಿ(50) ಎಂಬವರಾಗಿದ್ದಾರೆ. ಇವರು ಜ.23ರಂದು ಕಕ್ಕಿಂಜೆ ಪೇಟೆಯಿಂದ ಸಾಮಾನು ಖರೀದಿಸಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಮನೆಯ ಸಮೀಪವಿರುವ ನದಿ ದಾಟುತ್ತಿದ್ದಾಗ ಆಕಸ...
ಗಣರಾಜ್ಯೋತ್ಸವ ಅಂದ್ರೆ ಏನು? ಅನ್ನೋ ಪ್ರಶ್ನೆಗೆ ಬಹುತೇಕ ಜನರಿಗೆ ಸರಿಯಾದ ಉತ್ತರ ಗೊತ್ತಿಲ್ಲ. ಶಾಲೆಯಲ್ಲಿ ಪಾಠ ಮಾಡೋ ಮೇಷ್ಟ್ರುಗಳಿಂದ ಹಿಡಿದು, ಯೂನಿವರ್ಸಿಟಿಗಳ ಪ್ರೊಫೆಸರ್ ಗಳವರೆಗೂ ಈ ಪ್ರಶ್ನೆಗೆ ಕೆಲಕಾಲ ಮಂಕಾಗುತ್ತಾರೆ. ಇಂತಹ ಪ್ರಶ್ನೆಯನ್ನು ಬೆಂಗಳೂರಿನ ಖ್ಯಾತ ಐಎಎಸ್ ಅಕಾಡೆಮಿಯ ಸ್ಥಾಪಕರಾದ ಡಾ.ಶಿವಕುಮಾರ್ ಅವರು ಇತ್ತೀಚೆಗೆ ಕಾ...
ಧಮ್ಮಪ್ರಿಯಾ, ಬೆಂಗಳೂರು ಚುನಾವಣೆಗಳು ಹತ್ತಿರವಾಗುತ್ತಿದ್ದಂತೆ, ರಾಜಕೀಯ ರಂಗದಲ್ಲಿ ಹಲವಾರು ಪಲ್ಲಟಗಳಾಗುತ್ತವೆ, ಅದೆಷ್ಟೋ ಮೋರಿಗಳು ಕೊಳೆತು ನಾರುತ್ತಿವೆ. ರಸ್ತೆಗಳು ಗುಂಡಿಬಿದ್ದ ಪರಿಣಾಮ ಬೈಕ್ ಸವಾರರು ಅದರಲ್ಲಿ ಬಿದ್ದು ಕೈ ಕಾಲು ಕಳೆದುಕೊಂಡರೆ, ಮತ್ತೆಷ್ಟೋ ವಿದ್ಯಾರ್ಥಿಗಳು ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಕಾಮಗಾರಿಯ...
ಬೆಳ್ತಂಗಡಿ: ಕಾಂಗ್ರೆಸ್ ಮುಖಂಡ ಅಬ್ದುಲ್ ಕರೀಂ ಅವರಿಗೆ ಎಸ್.ಡಿ.ಪಿ.ಐ ಕಾರ್ಯಕರ್ತರೆನ್ನಲಾದ ವ್ಯಕ್ತಿಗಳು ದೂರವಾಣಿ ಕರೆಮಾಡಿ ಬೆದರಿಕೆ ಹಾಕಿರುವುದಾಗಿ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಲಾಗಿರುವುದಾಗಿ ಬೆಳ್ತಂಗಡಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಸಾಮಾಜಿಕ ಜಾಲತಾಣದ...