ಮೈಸೂರು: ಭಾರತೀಯ ವಿದ್ಯಾರ್ಥಿ ಸಂಘ(BVS) ವತಿಯಿಂದ ಯುವಜನರಿಗೆ ಉದ್ಯಮಶೀಲತೆಯ ಮಹತ್ವ ಮತ್ತು ಮಾರ್ಗಗಳು ಎಂಬ ಬಗ್ಗೆ ಕಾರ್ಯಾಗಾರವನ್ನು ಬುಧವಾರ ಏರ್ಪಡಿಸಲಾಗಿತ್ತು. ಕರ್ನಾಟಕ ರಾಜ್ಯದ ನಿವೃತ್ತ ಮುಖ್ಯ ಕಾರ್ಯದರ್ಶಿಗಳಾದ ರತ್ನಪ್ರಭ IAS, ಕರ್ನಾಟಕ ದಲಿತ ಉದ್ದಿಮೆದಾರರ ಸಂಘ ಕಾರ್ಯಾಧ್ಯಕ್ಷರಾದ ಸಿ.ಜಿ.ಶ್ರೀನಿವಾಸ್, ಮೈಸೂರು ಜಿಲ್ಲಾ ಕೈಗಾ...
ಯಳಂದೂರು: ದೇಶದ ಸಂವಿಧಾನವನ್ನು ಬದಲಿಸಲು ಹರಿ, ಹರ, ಬ್ರಹ್ಮ ಬಂದರೂ ಸಾಧ್ಯವಿಲ್ಲ ಎಂದು ಮಾಜಿ ಸಚಿವ, ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಹೇಳಿದರು. ಕೊಳ್ಳೇಗಾಲ ಕ್ಷೇತ್ರದ ಯಳಂದೂರು ಪಟ್ಟಣದಲ್ಲಿ ಎನ್.ಮಹೇಶ್ ಅವರು ನಿರ್ಮಿಸಿರುವ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬೃಹತ್ ಪ್ರತಿಮೆಯನ್ನು ಬುಧವಾರ ಅನಾವರಣಗೊಳಿಸಿದ ಬಳಿಕ ಎನ...
ಉಡುಪಿ: ಕೋಡಿಬೆಂಗ್ರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಿಂದ ಶಿಕ್ಷಕರೊಬ್ಬರನ್ನು ವರ್ಗಾವಣೆಗೊಳಿಸುವ ಕೌನ್ಸಿಲಿಂಗ್ ಪ್ರಕ್ರಿಯೆಯನ್ನು ವಿರೋಧಿಸಿ ಶಾಲಾಭಿವೃದ್ಧಿ ಸಮಿತಿ ಹಾಗೂ ಪೋಷಕರು ಇಂದು ಕೌನ್ಸಿಲಿಂಗ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಜಿಲ್ಲೆಯ ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಕೌನ್ಸಿಲಿಂಗ್ ನಡೆಯುತ್ತಿದ್ದ ಉಡುಪಿ ಸರಕಾರಿ ಬಾ...
ಬೆಳ್ತಂಗಡಿ; ತಾಲೂಕಿನ ಕಡಿರುದ್ಯಾವರದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣದ ಆರೋಪಿಗೆ ಮಂಗಳೂರಿನ ನ್ಯಾಯಾಲಯವು 20 ವರ್ಷ ಕಠಿಣ ಸಜೆ ಹಾಗೂ ರೂ 50 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ. ಶಿಕ್ಷೆಗೆ ಒಳಗಾಗಿರುವ ಆರೋಪಿ ಕಡಿರುದ್ಯಾವರ ಗ್ರಾಮದ ಎರ್ಮಾಳಪಳ್ಕೆ ನಿವಾಸಿ ಬಾಬಿ(48) ಎಂಬಾತನಾಗಿದ್ದಾನೆ. ಈ...
ಸಂವಿಧಾನದ ಮೂಲ ಆಶಯಗಳನ್ನು ಸಂರಕ್ಷಿಸುವುದೇ ಪ್ರತಿಯೊಬ್ಬ ಪ್ರಜೆಯ ಆದ್ಯತೆಯಾಗಬೇಕಿದೆ. --ನಾ ದಿವಾಕರ ಭಾರತ ತನ್ನ 74ನೆ ಗಣತಂತ್ರ ದಿನವನ್ನು ಆಚರಿಸುತ್ತಿದೆ. ಅಂದರೆ ಸ್ವತಂತ್ರ ಭಾರತ ತನ್ನದೇ ಆದ ಒಂದು ಸಂವಿಧಾನವನ್ನು ತನಗೇ ಅರ್ಪಿಸಿಕೊಂಡು 73 ವರ್ಷಗಳನ್ನು ಕಳೆದಿದೆ. ʼ ನಮಗೆ ನಾವೇ ಅರ್ಪಿಸಿಕೊಂಡಿದ್ದೇವೆ ʼ ಎಂಬ ಘೋಷ ವಾಕ್ಯದ ...
ಮಣಿಪಾಲ: ವ್ಯಕ್ತಿಯೊಬ್ಬರು ಇಂದ್ರಾಳಿ ರೈಲ್ವೆ ಬ್ರಿಜ್ ಸನಿಹ ಚಲಿಸುತ್ತಿರುವ ರೈಲಿಗೆ ತಲೆಕೊಟ್ಟು ಸಾವಿಗೆ ಶರಣಾಗಿರುವ ಘಟನೆ ಬುಧವಾರ ನಸುಕಿನ ಜಾವ ನಡೆದಿದೆ. ಮೃತರನ್ನು ಮಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಲೆಕ್ಕಾಧಿಕಾರಿಯ ಕಾರು ಚಾಲಕ ಹೆಬ್ರಿಯ ರಾಘವೇಂದ್ರ ಹೆಗ್ಡೆ ಎಂದು ಗುರುತಿಸಲಾಗಿದೆ. ಮಣಿಪಾಲ ಪೋಲಿಸರು ಘಟನಾ ಸ್ಥಳದಲ್ಲಿದ್ದು...
ಧರ್ಮಸ್ಥಳ: ವ್ಯಕ್ತಿಯೊಬ್ಬರು ನೇತ್ರಾವತಿ ಸೇತುವೆ ಮೇಲಿನಿಂದ ನೀರಿಗೆ ಹಾರಿ ಸಾವಿಗೆ ಶರಣಾಗಲು ಯತ್ನಿಸಿದ ಘಟನೆ ಧರ್ಮಸ್ಥಳ ಕನ್ಯಾಡಿ ಸಮೀಪ ನಡೆದಿದೆ ಮೈಸೂರಿನ ಮಂಜು (52) ಎಂಬವರು ಈ ಕೃತ್ಯ ಎಸಗಿದವರಾಗಿದ್ದು, ಇವರು ಕೆಲವು ದಿನಗಳ ಹಿಂದೆ ಯಾವುದೋ ಕಾರಣಕ್ಕೆ ಮನೆಯವರೊಂದಿಗೆ ಗಲಾಟೆ ಮಾಡಿ ಮಾನಸಿಕವಾಗಿ ನೊಂದು ಕನ್ಯಾಡಿಯಲ್ಲಿ ಕೂಲಿ ಕೆಲಸ...
ಚಾಮರಾಜನಗರ: ಗುಜರಾತ್ ಪ್ರವಾಸಿಗರ ಬಸ್ಸೊಂದು ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಸಮೀಪ ಪಲ್ಟಿಯಾಗಿ 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಇಂದು ನಡೆದಿದೆ. ಗುಜರಾತ್ ಮೂಲದ ಸ್ಲೀಪರ್ ಕೋಚ್ ಬಸ್ ಇದಾಗಿದ್ದು ತಮಿಳುನಾಡು ಮೂಲಕ ಮಲೆ ಮಹದೇಶ್ವರ ಬೆಟ್ಟಕ್ಕೆ ಬರುತ್ತಿದ್ದ ವೇಳೆ ಪಾಲಾರ್ ನ ಎರಡನೇ ತಿರುವಿನಲ್ಲಿ ನಿಯಂತ್ರಣ ತಪ್ಪಿ ಬ...
ಸಾರ್ವಜನಿಕ ರಂಗದ ಪ್ರತಿಷ್ಟಿತ ಕಂಪೆನಿಯಾಗಿರುವ MRPL ಪರಿಸರ, ಉದ್ಯೋಗದ ವಿಷಯದಲ್ಲಿ ಖಾಸಗಿ ಕಾರ್ಪೊರೇಟ್ ಕಂಪೆನಿಗಳಿಗಿಂತಲೂ ಕೆಟ್ಟದಾಗಿ ವರ್ತಿಸುತ್ತಿದೆ. ಹಸಿರು ವಲಯ ನಿರ್ಮಾಣದ ಕಡ್ಡಾಯ ನಿಯಮವನ್ನೂ ಉಲ್ಲಂಘಿಸಿದೆ. ಜೋಕಟ್ಟೆ, ಕಳವಾರು, ಕೆಂಜಾರು ಗ್ರಾಮಗಳ ಜನವಸತಿ ಪ್ರದೇಶದಲ್ಲಿ ಮಾರಣಾಂತಿಕ ಪೆಟ್ ಕೋಕ್ ಮಾಲಿನ್ಯ ತಡೆಯಲು 27 ಎಕರೆ ಹಸ...
ಮಂಗಳೂರು: ನಗರದ ಯೋಧ ಮುರಳೀಧರ್ ಬಿ.ಎಸ್. (37) ಎಂಬುವವರು ಭೋಪಾಲ್ನಲ್ಲಿ ಕರ್ತವ್ಯದ ವೇಳೆ ಸೋಮವಾರ ಹೃದಯಾಘಾತದಿಂದ ಮೃತಪಟ್ಟಿದ್ದರು. ಇವರ ಪಾರ್ಥಿವ ಶರೀರವನ್ನು ವಿಮಾನದ ಮೂಲಕ ತರಲಾಗಿದೆ. ಯೋಧ ಮುರಳೀಧರ್ ರ ಪಾರ್ಥೀವ ಶರೀರಕ್ಕೆ ದ.ಕ.ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್., ದ.ಕ.ಜಿಪಂ ಸಿಇಒ ಡಾ.ಕುಮಾರ್, ಮಂಗಳೂರು ಉಪವಿಭಾಗಾಧಿಕಾರಿ ...