ನಟಿ ರಚಿತಾ ರಾಮ್ ಅವರು ಕ್ರಾಂತಿ ಸಿನಿಮಾದ ಪ್ರಚಾರದ ವೇಳೆ ನೀಡಿದ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಪ್ರಕರಣಗಳು ದಾಖಲಾಗುವ ಸಾಧ್ಯತೆಗಳು ಕಂಡು ಬಂದಿದೆ. ಕ್ರಾಂತಿ ಸಿನಿಮಾದ ಪ್ರಚಾರದ ವೇಳೆ ಮಾತನಾಡಿದ್ದ ರಚಿತಾ ರಾಮ್, ಪ್ರತೀ ವರ್ಷ ಜನವರಿ 26ಕ್ಕೆ ಗಣರಾಜ್ಯೋತ್ಸವ ಆಚರಿಸುತ್ತಿದ್ದೀರಿ. ಆದರೆ ಈ ಬಾರಿ ಗಣರಾಜ್ಯೋತ್ಸವ...
ಚಿಕ್ಕಮಗಳೂರು: ಪ್ರಜಾಧ್ವನಿ ಅಂದರೆ ಪ್ರಜೆಗಳ ಧ್ವನಿಯನ್ನ ಕೇಳಬೇಕು, ಇವರು ಮೈಕ್ ಹಿಡಿದು ಕೂಗೋದಲ್ಲ ಎಂದು ಕಾಂಗ್ರೆಸ್ ನ ಪ್ರಜಾಧ್ವನಿಯನ್ನು ಶಾಸಕ ಸಿ.ಟಿ.ರವಿ ವ್ಯಂಗ್ಯವಾಡಿದ್ದಾರೆ. ಕಾಂಗ್ರೆಸ್ ನವರು ಜನ ಸೇರಿಸ್ತಾರೆ, ಆದ್ರೆ, ಮೋದಿ ಬರ್ತಾರೆ ಅಂದ್ರೆ ಲಕ್ಷ ಲಕ್ಷ ಜನ ಸೇರ್ತಾರೆ. ಜನ ಸೇರಿಸುವುದಕ್ಕೂ ಸೇರುವುದಕ್ಕೂ ವ್ಯತ್ಯಾಸವಿದೆ....
ಚಾಮರಾಜನಗರ: ವರ್ಗಾವಣೆ ಆದದ್ದಕ್ಕೆ ಮನನೊಂದ ಪೊಲೀಸ್ ಕಾನ್ಸ್ಟೇಬಲ್ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಚಾಮರಾಜನಗರ ಗ್ರಾಮಾಂತರ ಠಾಣೆ ಪೊಲೀಸ್ ಕಾನ್ಸ್ಟೇಬಲ್ ಎಚ್.ಆರ್.ಮಹೇಶ್ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಚಾಮರಾಜನಗರ ಗ್ರಾಮಾಂತರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹ...
ಮತ್ತೊಮ್ಮೆ ಗಣರಾಜ್ಯೋತ್ಸವ ಬರ್ತಿದೆ. ಅದಕ್ಕಾಗಿ ಭರದ ಸಿದ್ದತೆ ನಡೆಯುತ್ತಿದೆ. ಈ ಹೊತ್ತಲ್ಲಿ ಹೊಸತೊಂದು ಮಾಹಿತಿ ಸಿಕ್ಕಿದೆ. ಗಣರಾಜ್ಯೋತ್ಸವ ಪ್ರಯುಕ್ತ ದಿಲ್ಲಿಯಲ್ಲಿ ನಡೆಯಲಿರುವ ಕರ್ತವ್ಯ ಪಥದಲ್ಲಿ ಭಾರತೀಯ ನೌಕಾಪಡೆಯಲ್ಲಿ ಲೆಫ್ಟಿನೆಂಟ್ ಕಮಾಂಡರ್ ಆಗಿರುವ ಮಂಗಳೂರಿನ ಯುವತಿ ದಿಶಾ ಅಮೃತ್ ನೌಕಾಪಡೆ ತಂಡವನ್ನು ಮುನ್ನಡೆಸಲಿದ್ದಾರೆ. ಯೆ...
ಬೆಂಗಳೂರು: ಬೆಂಗಳೂರು ನಗರ ವಿಶ್ವವಿದ್ಯಾಲಯದಲ್ಲಿ ಮೂಲಭೂತ ಸಮಸ್ಯೆಗಳು ಸೇರಿದಂತೆ ಹಲವು ಸಮಸ್ಯೆಗಳು ತಾಂಡವವಾಡುತ್ತಿದ್ದು, ಈ ಬಗ್ಗೆ ವಿದ್ಯಾರ್ಥಿ ಸಂಘಟನೆಯ ಮುಖಂಡರು ಪ್ರಶ್ನಿಸಿದರೆ, ವಿದ್ಯಾರ್ಥಿಗಳ ಸಮಸ್ಯೆಯ ಬಗ್ಗೆ ನೀವೇಕೆ ಮಾತನಾಡುತ್ತಿದ್ದೀರಿ? ಎಂದು ಹೇಳಿ, ನಿಮ್ಮ ಮೇಲೆ ಲೈಂಗಿಕ ಕಿರುಕುಳದ ಕೇಸ್ ಹಾಕಿಸುತ್ತೇವೆ ಎಂದು ಬೆದರಿಕೆ ಹಾಕಿ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿದ್ದ ಜಾತ್ರೆಯೊಂದರಲ್ಲಿ ವ್ಯಾಪಾರ ಮಾಡ್ತಿದ್ದ ವ್ಯಾಪಾರಿಯ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಗಣೇಶ್ ಕಡಂಬು ಎಂಬಾತನನ್ನು ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಈತ ರೌಡಿಶೀಟರ್ ಆಗಿದ್ದಾನೆ. ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಈ ಪ್ರಕ...
ಮಂಗಳೂರು ನಗರದಲ್ಲಿ ಇತ್ತೀಚಿಗೆ ಭಾರೀ ಸುದ್ದಿ ಮಾಡಿದ್ದ ಮಾದಕ ದ್ರವ್ಯ ಜಾಲ ಪ್ರಕರಣಗಳಲ್ಲಿ ಸಿಲುಕಿದ್ದ ಇಬ್ಬರು ವೈದ್ಯರ ವಿರುದ್ಧ ಖಾಸಗಿ ವೈದ್ಯಕೀಯ ಕಾಲೇಜಿನ ಆಡಳಿತ ಮಂಡಳಿಯು ಶಿಸ್ತು ಕ್ರಮ ತೆಗೆದುಕೊಂಡಿದೆ. ಅಲ್ಲದೇ 7 ಮಂದಿ ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿದೆ. ಈ ಕೇಸನ್ನು ವೈದ್ಯಕೀಯ ಕಾಲೇಜಿನ ಆಡಳಿತ ಮಂಡಳಿಯು ಗಂಭೀರವಾಗಿ ...
ತಿರುವನಂತಪುರಂ: ಉನ್ನತ ಶಿಕ್ಷಣ ಇಲಾಖೆಯಡಿ ಬರುವ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ಋತುಚಕ್ರದ ರಜೆಯನ್ನು ನೀಡುವುದಾಗಿ ಕೇರಳ ಸರ್ಕಾರವು ಸೋಮವಾರ ಘೋಷಿಸಿದೆ. ದೇಶದಲ್ಲೇ ಮೊದಲ ಬಾರಿಗೆ ಪಿಣರಾಯಿ ವಿಜಯನ್ ಈ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಕೊಚ್ಚಿನ್ ವಿಜ್ಞಾನ ಮತ್ತು ತಂತ್ರಜ್ಞಾ...
ಕಲಬುರಗಿ: ಜನ ಬಯಸಿದ್ರೆ ಅಫಜಲಪುರ ಕ್ಷೇತ್ರದಿಂದ ಶಾಸಕ ಸ್ಥಾನಕ್ಕೆ ಸ್ಪರ್ಧಿಸುವುದಾಗಿ ಪಿಎಸ್ ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣದ ಪ್ರಮುಖ ಆರೋಪಿ ರುದ್ರಗೌಡ ಪಾಟೀಲ್ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಜ.20ರಂದು ಸಿಐಡಿ ಅಧಿಕಾರಿಗಳು ಆರೋಪಿ ರುದ್ರಗೌಡ ಪಾಟೀಲ್ ಅವರನ್ನು ಬಂಧಿಸಲು ಬಂದಿದ್ದ ವೇಳೆ ಅಧಿಕಾರಿಗಳನ್ನು ತಳ್ಳಿ ಹಾಕಿ ಅವರು ಪ...
ಭೋಪಾಲ್: ಶವಾಗಾರದಲ್ಲಿ ಇರಿಸಲಾಗಿದ್ದ ಮೃತದೇಹದ ಕಣ್ಣು ನಾಪತ್ತೆಯಾದ ಘಟನೆ ಮಧ್ಯಪ್ರದೇಶದ ಸಾಗರ್ ಜಿಲ್ಲಾ ಆಸ್ಪತ್ರೆಯ ಶವಾಗಾರದಲ್ಲಿ ನಡೆದಿದೆ. ಶವಾಗಾರದಲ್ಲಿ ಇರಿಸಲಾಗಿದ್ದ ಮೃತದೇಹದ ಕಣ್ಣನ್ನು ಇಲಿಗಳು ಕಚ್ಚಿರುವುದು ಖಚಿತವಾಗಿದ್ದು, ಆಸ್ಪತ್ರೆಯ ಸಿಬ್ಬಂದಿಯ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿದೆ. ಮೃತದೇಹದಲ್ಲಿದ್ದ ಕಣ್ಣು ಹೇಗೆ ನಾ...