ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾ ಉತ್ಸವದಲ್ಲಿ ಪಾಲ್ಗೊಂಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ರಸ್ತೆ ಬದಿಯ ಫುಡ್ ಕೋರ್ಟ್ ನಲ್ಲಿ ತಿಂಡಿ ತಿಂದು ಕಾಫಿನಾಡ ಕಾಫಿ ಸವಿದರು. ವೇದಿಕೆ ಕಾರ್ಯಕ್ರಮ ಮುಗಿದ ಬಳಿಕ ಫುಡ್ ಕೋರ್ಟ್ ಗೆ ಹೋದ ಪ್ರಹ್ಲಾದ್ ಜೋಶಿ ಹಾಗೂ ಮುರುಗನ್ ಅವರು ತೆರಳಿದ್ದಾರೆ. ಈ ವೇಳೆ ಪುಳಿಯೋಗರೆ, ಮದ್ದೂರು ವಡೆ,...
ಉಡುಪಿ: ಕರಾವಳಿ ಬೈಪಾಸ್ ಸಮೀಪದ ಮಣಿಪಾಲ ಇನ್ ಹೊಟೇಲ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುರುವಾರ ರಾತ್ರಿ ವೇಳೆ ಲಾರಿಯೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ. ಅಂಬಲಪಾಡಿಯ ಅಬ್ದುಲ್ ರಶೀದ್(60) ಮೃತಪಟ್ಟವರಾಗಿದ್ದಾರೆ. ಕರಾವಳಿ ಬೈಪಾಸ್ ಕಡೆಯಿಂದ ಸಂತೆಕಟ್ಟೆ ಕಡೆಗೆ ಹೋಗುತ್ತಿದ್ದಾಗ...
ಬೆಂಗಳೂರು: 18 ವರ್ಷದೊಳಗಿನ ಮಕ್ಕಳಿಗೆ ಇನ್ನು ಮುಂದೆ ಕಾಂಡೋಮ್ ಕೊಡಬಾರದು ಎಂದು ರಾಜ್ಯ ಔಷಧಿ ನಿಯಂತ್ರಣ ಮಂಡಳಿ ಆದೇಶ ನೀಡಿದ್ದು, ಮೆಡಿಕಲ್ ಶಾಪ್ ಗಳಿಗೆ ಈ ಬಗ್ಗೆ ಸೂಚನೆ ನೀಡಲಾಗಿದೆ ಎಂದು ವರದಿಯಾಗಿದೆ. ರಾಜ್ಯ ಔಷಧಿ ನಿಯಂತ್ರಕರಾದ ಬಿ.ಟಿ.ಖಾನಾಪುರೆ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಕಾಂಡೋಮ್ ಅಥವಾ ಗರ್ಭ ನಿರೋಧಕ ಮಾತ್ರೆಗಳನ್ನು ಆನ...
ಉಡುಪಿ: ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದ ಕಣ್ಣನ್ ಕುಟ್ಟಿ (81) ಎಂಬ ವೃದ್ಧರ ಸ್ಥಿತಿ ಚಿಂತಾಜನಕವಾಗಿದೆ. ವಾರಸುದಾರರು ಯಾರಾದರೂ ಇದ್ದಲ್ಲಿ ಜಿಲ್ಲಾಆಸ್ಪತ್ರೆಯ ನಾಗರಿಕ ಸಹಾಯಕ ಕೇಂದ್ರ ದೂ.ಸಂಖ್ಯೆ: 0820-2520555, ಮೊ.ನಂ: 9449827833 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಸ್ಪತ್ರೆಯ ಪ್ರಕಟಣೆ ತಿಳಿಸಿದೆ. ಮ...
ಉಡುಪಿ: ಜಿಲ್ಲೆಯಲ್ಲಿ ಕೋಟ್ಪಾ ಕಾಯ್ದೆಯನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ತನಿಖಾ ದಳದ ವತಿಯಿಂದ ಇಂದು ಉಡುಪಿ ನಗರ ವ್ಯಾಪ್ತಿ ಪ್ರದೇಶಗಳ ತಂಬಾಕು ಮಾರಾಟದ ಅಂಗಡಿ, ಹೋಟೆಲ್, ಬಾರ್ ಮತ್ತು ರೆಸ್ಟೋರೆಂಟ್ ಗಳ ಮೇಲೆ ದಾಳಿ ನಡೆಸಿ, ಸೆಕ್ಷನ್ 4 ಮತ್ತು 6(ಎ) ಅಡಿಯಲ್ಲಿಒಟ್ಟು 42 ಪ್ರಕರಣ ದಾಖಲಿಸಲಾಯಿತು. ಈ ಸ...
ಮಾದಕ ದ್ರವ್ಯ ಸೇವನೆಗೆ ಪ್ರಾಥಮಿಕ ಶಾಲೆಯಿಂದ ಆರಂಭಗೊಂಡು ಪದವಿ, ಸ್ನಾತಕೋತ್ತರ ಪದವಿ ಪಡೆದವರೂ ಸಹ ಇದಕ್ಕೆ ಬಲಿಯಾಗಿರುವುದು ಖೇದಕರ ಸಂಗತಿಯಾಗಿದೆ ಎಂದು ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಕೆ.ಎಂ ಕಾಮಿಲ್ ಸಖಾಫಿ ಕೃಷ್ಣಾಪುರ ತಿಳಿಸಿದ್ದಾರೆ. ಅವರು ಮಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಗುರುವಾರ ಸುದ್ದಿಗ...
ಉಡುಪಿ: ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡಿ ಅಭಿವೃದ್ಧಿ ಕೆಲಸಗಳು ಕುಂಠಿತವಾಗಿದೆ .ಆಳುವ ಬಿಜೆಪಿ ಪಕ್ಷ ಸುಳ್ಳು ಮತ್ತು ಭಾವನಾತ್ಮಕ ಸಂಗತಿಗಳ ಮೂಲಕ ಅಧಿಕಾರವನ್ನು ಹಿಡಿಯುವ ಹುನ್ನಾರದಲ್ಲಿದೆ. ಈ ಬಗ್ಗೆ ಜನ ಸಾಮಾನ್ಯರು ತಮ್ಮ ಸ್ವರವನ್ನು ಎತ್ತ ಬೇಕಾಗಿದೆ. ಹಾಗಾಗಿ ಜನ ಜಾಗೃತಿ ಮೂಡಿಸುವ ಸಲುವಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...
ಉಡುಪಿ: ಪ್ರವಾಸಿ ತಾಣಗಳ ತವರೂರು ಉಡುಪಿ ನಗರದಲ್ಲಿ ‘ಅರವಿಂದ್ ಪುಸ್ತಕ ಹಬ್ಬ’ದ ಸಂಭ್ರಮ. ಖ್ಯಾತ ನೇತ್ರತಜ್ಞ ಡಾ. ಕೃಷ್ಣಪ್ರಸಾದ್ ಕುಡ್ಲು ಹಾಗೂ ವಂ. ಚಾರ್ಲ್ಸ್ ವಿನೇಜಸ್ ಅವರು ಮದರ್ ಆಫ್ ಸಾರೋಸ್ ಚರ್ಚ್'ನ ಸಭಾಂಗಣದಲ್ಲಿ ಪುಸ್ತಕ ಹಬ್ಬಕ್ಕೆ ಚಾಲನೆ ನೀಡಿದರು. ಮೊಬೈಲ್ ಮತ್ತು ಟಿ.ವಿ.ಯ ಅತಿಯಾದ ಗೀಳಿನಿಂದಾಗಿ ಓದುವ ಪ್ರವೃತ್ತಿ ಕಡಿಮೆಯಾ...
ಕಾರ್ಕಳ: ಇಲ್ಲಿನ ಸರಕಾರಿ ಆಸ್ಪತ್ರೆಯಲ್ಲಿ ಬಾಣಂತಿಯೊಬ್ಬರ ಚಿನ್ನದ ಕರಿಮಣಿಸರವನ್ನು ಕಳವುಗೈದ ಘಟನೆ ಜ.17ರಂದು ಮಧ್ಯಾಹ್ನ 2:30ಕ್ಕೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಗ್ರಾಮದ ನಿವಾಸಿ ಉಷಾ ಎಂಬವರು ಚಿನ್ನದ ಕರಿಮಣಿಸರ ಕಳೆದುಕೊಂಡ ಮಹಿಳೆ. ಇವರು ಜ.15ರಂದು ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಜ.16ರಂದು ಹೆರಿಗೆ ಆಗಿ...
ಚೆನ್ನೈ: ವಿಮಾನ ನಿಲ್ದಾಣದಲ್ಲಿ ಯಾವುದೇ ಅನುಮತಿಯಿಲ್ಲದೆ ವಿಮಾನದ ತುರ್ತು ನಿರ್ಗಮನದ ಬಾಗಿಲನ್ನು ತೆರೆದಿರುವ ಆರೋಪ ಹೊಂದಿರುವ ಬೆಂಗಳೂರು ದಕ್ಷಿಣ ಲೋಕಸಭಾ ಸಂಸದ ತೇಜಸ್ವಿ ಸೂರ್ಯ ವರ್ತನೆ ರಿಯಲ್ ಪಪ್ಪುವಿನಂತಾಗಿದೆ. ಹಿಂದೆ ಒಬ್ಬ ಜವಾಬ್ದಾರಿಯುತ ನಾಯಕರಾದ ರಾಹುಲ್ ಗಾಂಧಿಯವರನ್ನು ಹೀಯಾಳಿಸಿಕೊಂಡು ಕಾಲ ಕಳೆಯುತ್ತಿದ್ದ ಬಿಜೆಪಿಗರಿಗೆ ತೇಜಸ್...