ಚಿಕ್ಕಮಗಳೂರು: ತನ್ನದೇ ಪಕ್ಷದ ನಾಯಕರನ್ನ ಸೋಲಿಸಿ ಅನ್ಯಾಯ ಮಾಡಿದ್ದು ಮೋದಿ ಅಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಸಿ.ಟಿ.ರವಿ ತಿರುಗೇಟು ನೀಡಿದ್ದಾರೆ. ಮೋದಿ ನ್ಯಾಯ ಕೊಡಿ ಎಂಬ ಸಿದ್ದರಾಮಯ್ಯ ಸರಣಿ ಟ್ವಿಟ್ ವಿಚಾರಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ತನ್ನದೇ ಪಕ್ಷದ ನಾಯಕರನ್ನ ಸೋಲಿಸಿ ಅನ್ಯಾ...
ಚಿಕ್ಕಮಗಳೂರು: ಸಂಸದ ತೇಜಸ್ವಿ ಸೂರ್ಯ ಫ್ಲೈಟ್ ಎಮರ್ಜೆನ್ಸಿ ಡೋರ್ ಓಪನ್ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ತೇಜಸ್ವಿ ಸೂರ್ಯ ನಡೆಯನ್ನು ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಸಮರ್ಥಿಸಿಕೊಂಡರು. ತೇಜಸ್ವಿ ಸೂರ್ಯ ಡೋರ್ ಓಪನ್ ಮಾಡಿಲ್ಲ, ಅದನ್ನ ರೊಟೇಟ್ ಮಾಡಿ ಓಪನ್ ಮಾಡ್ಬೇಕು, ಸಂಸದ, ಬುದ್ಧಿವಂತ, ಜವಾಬ್ದಾರಿ ...
ಕೋಲಾರ: ಬಿಜೆಪಿ ನಾಯಕ ವರ್ತೂರು ಪ್ರಕಾಶ್ ಅವರ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭರ್ಜರಿ ಸದ್ದು ಮಾಡುತ್ತಿದ್ದು, ಚುನಾವಣೆ ಸಂದರ್ಭದಲ್ಲಿಯೇ ಲಿಂಗಾಯಿತ ಹಾಗೂ ಬ್ರಾಹ್ಮಣರ ಬಗ್ಗೆ ಅವರು ಆಡಿರುವ ಮಾತು ಚರ್ಚೆಗೀಡಾಗುತ್ತಿದೆ. ಕೋಲಾರದಲ್ಲಿ ಪತ್ರಿಕಾಗೋಷ್ಠಿಗೂ ಮುನ್ನ ವರ್ತೂರು ಪ್ರಕಾಶ್ ಕುಳಿತುಕೊಂಡು ಫೋನ್ ನಲ್ಲಿ ಮಾತನಾಡುತ್ತಿರುವ ...
ಬಿಜೆಪಿ ಸರಕಾರಕ್ಕೆ ಅಡಳಿತವನ್ನು ನಡೆಸಲು ಗೊತ್ತಿಲ್ಲ. ಸರಕಾರ ಮದ್ಯ ಖರೀದಿ ವಯಸ್ಸಿನ ಮಿತಿಯನ್ನು ಇಳಿಸುವ ನಿರ್ಧಾರದಿಂದ ಹಿಂದೆ ಸರಿಯದಿದ್ದರೆ ಕಾಂಗ್ರೆಸ್ ಹೋರಾಟ ನಡೆಸಲಿದೆ ಎಂದು ಶಾಸಕ ಯು.ಟಿ.ಖಾದರ್ ಎಚ್ಚರಿಕೆ ನೀಡಿದ್ದಾರೆ. ಮಂಗಳೂರು ನಗರದ ಮಲ್ಲಿಕಟ್ಟೆಯಲ್ಲಿರೋ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು...
ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಮನೆ ಸಂಪೂರ್ಣವಾಗಿ ಸುಟ್ಟು ಹೋದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿ ಸಮೀಪ ನಡೆದಿದೆ. ಘಟನೆಯಿಂದ ಮಹಿಳೆ ಅಪಾಯದಿಂದ ಪಾರಾಗಿದ್ದಾರೆ. ಮಾಣಿ ಗ್ರಾಮದ ಕಾಪಿಕಾಡು ದೀಪಾ ಎಂಬುವವರ ಮನೆ ಬೆಂಕಿಗಾಹುತಿಯಾಗಿದೆ. ದೀಪ ಅವರುಮನೆಯಲ್ಲಿ ಮಹಿಳೆ ಒಬ್ಬರೆ ಇದ್ದಾಗ ಈ ಘಟನೆ ಸಂಭವಿಸಿ...
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾ ಉತ್ಸವದಲ್ಲಿ ಮಾಜಿ ಐಪಿಎಸ್ ಅಧಿಕಾರಿ ಹಾಗೂ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಭಾಗಿಯಾಗಿದ್ದಾರೆ. ಉತ್ಸವಕ್ಕೆ ಆಗಮಿಸಿದ ಅಣ್ಣಾಮಲೈ ಅವರನ್ನು ಶಾಸಕ ಸಿ.ಟಿ. ರವಿ ಆತ್ಮೀಯವಾಗಿ ಬರಮಾಡಿಕೊಂಡರು. ಕಾರ್ಯಕ್ರಮದ ಬಳಿಕ ಅಣ್ಣಾಮಲೈ ಅವರು ಕೃಷಿ ಮೇಳದಲ್ಲಿ ಕೂಡ ಭಾಗಿಯಾಗಲಿದ್ದಾರೆ. ಮಧ್ಯಾಹ್ನ...
ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಡಾ.ಮೂಡ್ನಾಕೂಡು ಚಿನ್ನಸ್ವಾಮಿ ಬೆಂಗಳೂರು: ಭಾರತೀಯ ವಿದ್ಯಾರ್ಥಿ ಸಂಘ(BVS) ವತಿಯಿಂದ ಜನವರಿ 26 ಸಂವಿಧಾನ ದಿನಾಚರಣೆ ಪ್ರಯುಕ್ತ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಡಾ.ಮೂಡ್ನಾಕೂಡು ಚಿನ್ನಸ್ವಾಮಿ ಅವರಿಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಜನವರಿ 2...
ಸದಾ ವಿಭಿನ್ನ ವಿಡಿಯೋಗಳ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆಯುವ ಮುದ್ದು ಕುಮಾರ ಅವರು ಇದೀಗ ಎಮರ್ಜೆನ್ಸಿ ಎಕ್ಸಿಟ್ ಬಗ್ಗೆ ಮಾಡಿರುವ ವಿಡಿಯೋ ಸಕತ್ ವೈರಲ್ ಆಗಿದೆ. ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರು, ವಿಮಾನದ ಎಮರ್ಜೆನ್ಸಿ ಎಕ್ಸಿಟ್ ತೆರೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹಲವಾರು ರೀತಿಯ ಟ...
ಉಡುಪಿ: ನಗರದ ಕೋರ್ಟ್ ರಸ್ತೆಯಲ್ಲಿ ಜ.17ರಂದು ಮಧ್ಯಾಹ್ನ ಮನೆ ಮಾಡಿನ ರಿಪೇರಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಕೆಳಗೆ ಬಿದ್ದು ಮೃತಪಟ್ಟ ಬಗ್ಗೆ ವರದಿಯಾಗಿದೆ. ರಾಮಕೃಷ್ಣ ಪಡಿಯಾರ್(64) ಮೃತ ದುರ್ದೈವಿ. ಮದುವೆಯಾಗದೆ ಒಬ್ಬಂಟಿಯಾಗಿ ವಾಸ ಮಾಡಿಕೊಂಡಿದ್ದ ಇವರು, ಮನೆಯ ಮಾಡಿನ ರಿಪೇರಿ ಕೆಲಸ ಮಾಡುತ್ತಿದ್ದರು. ಈ ವೇಳೆ ಇವರು ಆಕಸ್ಮಿಕ...
ಬಿಜೆಪಿ ಸರಕಾರದ ಬೆಲೆ ಏರಿಕೆಯಿಂದ ಸಂಕಷ್ಠದಲ್ಲಿರುವ ಮಹಿಳೆಯರಿಗೆ ಪ್ರಿಯಾಂಕ ಗಾಂಧಿಯವರು ಕರ್ನಾಟಕದಲ್ಲಿ ಘೋಷಿಸಿದ ಗೃಹಲಕ್ಷ್ಮೀ ಯೋಜನೆ ವರದಾನವಾಗಲಿದೆ ಎಂದು ಕೆಪಿಸಿಸಿ ವಕ್ತಾರರಾದ ವೆರೋನಿಕಾ ಕರ್ನೆಲಿಯೋ ಅಭಿಪ್ರಾಯ ಪಟ್ಟಿದ್ದಾರೆ. ಪ್ರಿಯಾಂಕ ಗಾಂಧಿಯವರು ಕರ್ನಾಟಕದಲ್ಲಿ ಘೋಷಿಸಿದ ಗ್ರಹಲಕ್ಷ್ಮಿ ಯೋಜನೆಯನ್ನು ಮಹಿಳಾ ವರ್ಗ ತುಂಬಾ ಸಂ...