ಜಿಲ್ಲೆಯಾದ್ಯಂತ ಜ.2ರಿಂದ ಜ.12ರ ವರೆಗೆ ನಡೆದ 'ಬೂತ್ ವಿಜಯ ಅಭಿಯಾನ'ವು 100% ಪ್ರಗತಿಯೊಂದಿಗೆ ನಿರೀಕ್ಷೆಗಿಂತ ಹೆಚ್ಚಿನ ಯಶಸ್ಸನ್ನು ಸಾಧಿಸಿದೆ. ಇದೀಗ ಎರಡನೇ ಹಂತದಲ್ಲಿ ಜ.21ರಿಂದ ಜ.29ರ ವರೆಗೆ ನಡೆಯಲಿರುವ 'ವಿಜಯ ಸಂಕಲ್ಪ ಅಭಿಯಾನ'ವನ್ನು ಕೂಡಾ ಸಂಘಟಿತ ಪ್ರಯತ್ನದ ಮೂಲಕ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡ...
ಶೇಖ್ ಆದಂ ಸಾಹೇಬ್ ನೆಲ್ಯಾಡಿ ಶಿಕ್ಷಕ, ಸಂಘಟಕ, ಕ್ರಿಯಾಶೀಲ ಬೋಧಕರಾಗಿರುವ ಶೇಖ್ ಆದಂ ಸಾಹೇಬ್ ರವರು 2022ನೇ ಸಾಲಿನ, ಕರ್ನಾಟಕ ರಾಜ್ಯ ಜ್ಞಾನ ವಿಜ್ಞಾನ ಸಮಿತಿಯವರು ಕೊಡಮಾಡುವ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದವರು. ಕಡಬ ತಾಲೂಕಿನ ನೆಲ್ಯಾಡಿಯ ಕೌಕ್ರಾಡಿ ಗ್ರಾಮದವರಾದ ಇವರು ಪ್ರಸ್ತುತ ಬಂಟ್ವಾಳ ತಾಲೂಕಿನ ಕಾವಳಪಡ...
ಚಿಕ್ಕಮಗಳೂರು: ಇಂದು ಕಾಫಿನಾಡು ಚಿಕ್ಕಮಗಳೂರಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭೇಟಿ ನೀಡಲಿದ್ದು, ‘ಚಿಕ್ಕಮಗಳೂರು ಹಬ್ಬ’ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಹೆಲಿಕ್ಯಾಪ್ಟರ್ ಮೂಲಕ ಬೀರೂರಿಗೆ ಆಗಮಿಸಲಿದ್ದಾರೆ. ಬೀರೂರಿನಲ್ಲಿ ಶಾಸಕ ಬೆಳ್ಳಿ ಪ್ರಕಾಶ್ ಮಗಳ ಮದುವೆಯಲ್ಲಿ ಭಾಗಿ, ಮಧ್ಯಾಹ್ನ ಚಿಕ್ಕಮಗಳೂರ...
ಉಡುಪಿ: ಲಾರಿ ಹಾಗೂ ಬೈಕ್ ಮಧ್ಯೆ ಉಡುಪಿಯ ಬ್ರಹ್ಮಾವರ ಮಂಜುನಾಥ್ ಪೆಟ್ರೋಲ್ ಬಂಕ್ ಬಳಿಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಕೋಟದ ಸಮಿತ್ ಕುಮಾರ್ ಹಾಗೂ ವಾಗೀಶ್ ಎಂದು ಗುರುತಿಸಲಾಗಿದೆ ಇವರು ಉಡುಪಿಯ ಪೂರ್ಣ ಪ್...
ಬೆಂಗಳೂರು: ವೃದ್ಧರೊಬ್ಬರನ್ನು ಸ್ಕೂಟರ್ ನಲ್ಲಿ ಕಿ.ಮೀ. ಗಟ್ಟಲೆ ಎಳೆದುಕೊಂಡು ಹೋದ ಅಮಾನವೀಯ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಸ್ಕೂಟರ್ ಸವಾರನ ವಿರುದ್ಧ ಎರಡು ಪ್ರಕರಣಗಳನ್ನು ದಾಖಲಿಸಲಾಗಿದೆ. ಒನ್ ವೇ ನಲ್ಲಿ ಬಂದು ನಿಂತಿದ್ದ ಬೊಲೆರೋಗೆ ಡಿಕ್ಕಿ ಹೊಡೆದು, ಅದನ್ನು ಪ್ರಶ್ನಿಸಲು ಸ್ಕೂಟರ್ ಹಿಡಿದ ವೃದ್ಧ ಚಾಲ...
ನವದೆಹಲಿ: ವಿಮಾನ ಟೇಕಾಫ್ ವೇಳೆ ಬೆಂಗಳೂರು ದಕ್ಷಿಣ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿಮಾನದ ಎಮರ್ಜೆನ್ಸಿ ಡೋರ್ ತೆಗೆದ ಘಟನೆ ವರದಿಯಾಗಿದೆ. ಒಂದು ತಿಂಗಳ ಹಿಂದೆ ಚೆನ್ನೈನಿಂದ ತಿರುಚಿರಾಪಳ್ಳಿಗೆ ಪ್ರಯಾಣಿಕನೊಬ್ಬ ಇಂಡಿಗೋ ಫ್ಲೈಟ್ 6E 7339 ರಲ್ಲಿ ATR ವಿಮಾನದ ತುರ್ತು ನಿರ್ಗಮನ ದ್ವಾರವನ್ನು ಆಕಸ್ಮಿಕವಾಗಿ ಅನ್ಲಾಕ್ ಮಾಡಿದ್ದರು ಎಂದು ...
ಕಾಳ ಮಾರುಕಟ್ಟೆಗೆ ಹುಲಿ ಉಗುರುಗಳನ್ನು ಸಾಗಾಟ ಮಾಡುತ್ತಿದ್ದಾಗ ಪೊಲೀಸರಿಗೆ ಸಿಕ್ಕಿಬಿದ್ದಿರುವ ಘಟನೆ ಹನೂರು ತಾಲೂಕಿನ ಪಿ.ಜಿ.ಪಾಳ್ಯ ಸಮೀಪ ನಡೆದಿದೆ. ಹನೂರು ತಾಲೂಕಿನ ಗೋಪಾಲ(35) ಹಾಗೂ ರಾಯಚೂರು ಮೂಲದ ಹನುಮೇಶ(29) ಬಂಧಿತ ಆರೋಪಿಗಳು. ಅಕ್ರಮವಾಗಿ ಹುಲಿ ಉಗುರು ಸಾಗಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಕೊಳ್ಳೇಗಾಲ ಅರಣ್ಯ ಸಂಚಾರ...
ಉಡುಪಿ: ಟೌನ್ ಹಾಲ್ ಬಳಿಯ ರಿಕ್ಷಾ ನಿಲ್ದಾಣದ ಬಳಿ ಮಾದಕ ದ್ರವ್ಯ ಹಾಗೂ ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ ಅಪಾರ ಮೌಲ್ಯದ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರನ್ನು ಹಿರಿಯಡಕ ಗ್ರಾಮದ ಬೆಲ್ಲರ್ಪಾಡಿ ನಿವಾಸಿ 41ವರ್ಷದ ರಾಘವೇಂದ್ರ ದೇವಾಡಿಗ ಹಾಗೂ 80 ಬಡಗಬೆಟ್ಟು ಗ್ರಾಮ...
ಮಂಗಳೂರಿನ ನಾಗರಿಯಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಅನೇಕ ರೀತಿಯ ಕಷ್ಟಗಳನ್ನು, ನೋವುಗಳನ್ನು ಅನುಭವಿಸಿದ್ದು ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿಯವರು. ಅವರು ಇದೀಗ ಗುಣಮುಖರಾಗಿ ಮನೆಗೆ ಮರಳಿದ್ದಾರೆ. ಈ ಹಿನ್ನಲೆಯಲ್ಲಿ ಅವರ ಮನೆಗೆ ಭೇಟಿ ನೀಡಿ ನಾನು ಅವರ ಆರೋಗ್ಯದ ಯೋಗಕ್ಷೇಮವನ್ನು ವಿಚಾರಿಸಿದ್ದೇನೆ ಎಂದು ಮಂಗಳೂರು ನಗರ ದ...
ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಪ್ರಮುಖ ಆರೋಪಿ ಸುಧೀರ್ ಎಂಬಾತನನ್ನು ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ. ಕಡಿರುದ್ಯಾವರ ಗ್ರಾಮದ ಬಾಲಕಿಯೋರ್ವಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ಗರ್ಭಪಾತ ಮಾಡಿಸಿದ ಪ್ರಕರಣದಲ್ಲಿ ಕೇಸು ದಾಖಲಾದ ಬಳಿಕ ಪ್ರಮುಖ ಆರೋಪಿ ತಲೆಮ...