ಚಾಮರಾಜನಗರ: ದೇವರಿಗೆ ನಾನಾ ಬಗೆಯ ಕೋರಿಕೆಗಳು, ಪ್ರಾರ್ಥನೆಗಳು ಸಲ್ಲಿಸಿರುವುದು, ಬೇಡಿಕೆ ಪತ್ರಗಳನ್ನು ನೀವು ನೋಡಿರುತ್ತೀರಿ. ಆದರೆ, ಇಲ್ಲೋರ್ವ ಒಂದು ಕುಟುಂಬ ಸರ್ವನಾಶ ಆಗಲೆಂಬ ವಿಚಿತ್ರ, ಆಘಾತಕಾರಿ ಬೇಡಿಕೆಯನ್ನು ದೇವರಿಗೆ ಸಲ್ಲಿಸಿದ್ದಾನೆ. ಹೌದು..., ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನಗರದಲ್ಲಿನ ಲಕ್ಷ್ಮೀ ನಾರಾಯಣ ದೇವಾಲಯದ...
ಚಾಮರಾಜನಗರ: ತಟ್ಟೆ ಕಾಸು ವಿಚಾರದಲ್ಲಿ ನಿನ್ನೆಯಷ್ಟೇ ಅರ್ಚಕರ ಹೊಡೆದಾಟ ನಡೆದ ಬೆನ್ನಲ್ಲೇ ಇದೀಗ ಚಿಕ್ಕಲೂರು ದೇವಸ್ಥಾನದ ಹುಂಡಿಗೆ ಕಿಡಿಗೇಡಿಗಳು ಬೆಂಕಿಯಿಟ್ಟಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ. ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಚಿಕ್ಕಲೂರು ಶ್ರೀಕ್ಷೇತ್ರದ ಸಿದ್ದಪ್ಪಾಜಿ ಹಾಗೂ ಮಂಟೇಸ್ವಾಮಿ ದೇವಸ್ಥಾನದ ಅವರಣದಲ್ಲಿರುವ ...
ಚಿಕ್ಕಮಗಳೂರು: ಪ್ರೇಮ ವೈಫಲ್ಯದಿಂದ ಮನನೊಂದು ಬಾಲಕಿ ಆತ್ಮಹತ್ಯೆ ಪ್ರಕರಣ ಸಂಬಂಧ ಆರೋಪಿ, ಹಿಂದೂ ಸಂಘಟನೆ ಮುಖಂಡ ನಿತೇಶ್ ನನ್ನು ಕುದುರೆಮುಖ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ಬಸ್ ನಿಲ್ದಾಣದಲ್ಲಿ ಆರೋಪಿ ನಿತೇಶ್ ನನ್ನು ಕುದುರೆಮುಖ ಪೊಲೀಸರು ಬಂಧಿಸಿದ್ದಾರೆ. ಸಾವಿಗೂ ಮೊದಲು ಬಾಲಕಿ ಡೆತ್ ನೋಟ್ ಬರೆದಿದ್ದು, ಈ ಆಧಾರದಲ್ಲಿ ಆರೋ...
ಪುತ್ತೂರು: ಯುವತಿಯೊಬ್ಬಳನ್ನು ಚೂರಿಯಿಂದ ಇರಿದು ಕೊಲೆಗೈದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಮುಂಡೂರು ಗ್ರಾಮದ ಕಂಪ ಸಮೀಪ ನಡೆದಿದೆ. ಮೃತಳನ್ನು ಜಯಶ್ರೀ(23) ಎಂದು ಗುರುತಿಸಲಾಗಿದೆ. ಜಯಶ್ರೀ ಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಈ ಕೃತ್ಯ ನಡೆದಿದೆ ಎನ್ನಲಾಗಿದೆ. ಮಗಳ ಬೊಬ್ಬೆ ಕೇಳಿ ತೋಟದಲ್ಲಿದ್ದ ಗಿರಿಜಾ ಓಡ...
ಬೆಳ್ತಂಗಡಿ: ಶಿಬಾಜೆಯಲ್ಲಿ ನಡೆದ ದಲಿತ ಯುವಕನ ಹತ್ಯೆ ಪ್ರಕರಣದ ಆರೋಪಿಗಳನ್ನು ರಕ್ಷಿಸುವ ಪ್ರಯತ್ನಗಳು ನಡೆಯುತ್ತಿದೆ. ಆರೋಪಿಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು ಆರೋಪಿಗಳ ರಕ್ಷಣೆ ಮಾಡಿದವರ ವಿರುದ್ದ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿ ಜ. 23ರಂದು ಧರ್ಮಸ್ಥಳ ಪೊಲೀಸ್ ಠಾಣೆ ಚಲೋ ಕಾರ್ಯಕ್ರಮವನ್ನು ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವ...
ಚಾಮರಾಜನಗರ: ಯುವಕನೋರ್ವನ ಮೃತದೇಹ ರುಂಡ ಬೇರ್ಪಟ್ಟ ಸ್ಥಿತಿಯಲ್ಲಿ ರೈಲು ಹಳಿಯಲ್ಲಿ ಪತ್ತೆಯಾದ ಘಟನೆ ಚಾಮರಾಜನಗರದ ಬೇಡರಪುರ ಗ್ರಾಮದಲ್ಲಿ ನಡೆದಿದೆ. ನಂಜನಗೂಡು ತಾಲ್ಲೂಕು ದಾಸನೂರು ಗ್ರಾಮದ ರವಿ(26) ಆತ್ಮಹತ್ಯೆಗೆ ಶರಣಾಗಿರುವ ಯುವಕನಾಗಿದ್ದಾ. ಬೇಡರಪುರ ಗ್ರಾಮದ ಬಳಿ ಬೈಕ್ ನಿಲ್ಲಿಸಿರುವ ಯುವಕ ಬಳಿಕ ರೈಲು ಹಳಿಗೆ ತಲೆಯಿಟ್ಟು ಆತ್ಮಹತ...
ಚಾಮರಾಜನಗರ: ಸಿದ್ದರಾಮಯ್ಯ ಅವರನ್ನು ಕಂಡರೇ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭಯ ಎಂದು ಕಾಂಗ್ರೆಸ್ ಶಾಸಕ ಸಿ.ಪುಟ್ಟರಂಗಶೆಟ್ಟಿ ಹೇಳಿದರು. ಚಾಮರಾಜನಗರದಲ್ಲಿ ಅವರು ಮಾತನಾಡಿ, ಕೇಂದ್ರದಲ್ಲಿ ಮಾಡುವ ಕೆಲಸ ಅಷ್ಟಿದೆ, ಆದರೆ ಸಿದ್ದರಾಮಯ್ಯ ಅವರಿಂದಾಗಿ ಮೋದಿ ರಾಜ್ಯಕ್ಕೆ ಓಡೋಡಿ ಬರ್ತಿದ್ದಾರೆ. ನೇರವಾಗಿ, ತೀಕ್ಷ್ಣವಾಗಿ ಬಿಜಿಪಿ ವಿರುದ್ಧ ...
ಚಿಕ್ಕಮಗಳೂರು : ಡಾ.ಬಿ.ಆರ್.ಅಂಬೇಡ್ಕರ್ ಅವರ 132ನೇ ಜನ್ಮದಿನಾಚರಣೆಯ ಅಂಗವಾಗಿ ದಲಿತ ವಿದ್ಯಾರ್ಥಿ ಪರಿಷತ್ (ಡಿವಿಪಿ) ಡಾ.ಬಿ.ಆರ್ ಅಂಬೇಡ್ಕರ್ ಕುರಿತು ಸ್ಪರ್ಧಾತ್ಮಕ ಪರೀಕ್ಷೆಯನ್ನು ಆಯೋಜಿಸಿದೆ. ಗೆದ್ದವರಿಗೆ ಬಹುಮಾನವನ್ನೂ ನೀಡಲಾಗುತ್ತದೆ ಎಂದು ರಾಜ್ಯ ಸಂಚಾಲಕ ಬಾಲಾಜಿ ಎಂ. ಕಾಂಬಳೆ ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡ...
ಕೊಟ್ಟಿಗೆಹಾರ: 2019ರ ನೆರೆ ಪ್ರವಾಹದಿಂದ ನಿರಾಶ್ರಿತರಾದ ನೆರೆ ಸಂತ್ರಸ್ತರಿಗೆ ಬಿ ಹೊಸಳ್ಳಿ ಗ್ರಾ.ಪಂ. ವ್ಯಾಪ್ತಿಯ ಸುಣ್ಣದಗೂಡಿನಲ್ಲಿ ಪುನರ್ವಸತಿ ಕಲ್ಪಿಸಿದ್ದು , ಇಲ್ಲಿಗೆ ಸಮರ್ಪಕ ಕುಡಿಯುವ ನೀರಿನ ಸೌಕರ್ಯ ಕಲ್ಪಿಸದೇ ಇರುವುದು ನೆರೆ ಸಂತ್ರಸ್ತರು ಪರದಾಡುವಂತಾಗಿದೆ. ನೀರು ಇಲ್ಲದೇ ತೊಂದರೆ ಅನುಭವಿಸುತ್ತಿರುವ ನೆರೆ ಸಂತ್ರಸ್ತರು ಅ...
ಕೊಟ್ಟಿಗೆಹಾರ: ಕಾಫಿನಾಡಿನ ದಿಟ್ಟ ಪ್ರತಿಭೆ ಸುಷ್ಮಾ ಎಸ್. ಶೆಟ್ಟಿ 'ಮಿಸ್ ಮಂಗಳೂರು' ಕಿರೀಟ ಮುಡಿಗೇರಿಸುವ ಮೂಲಕ ಪ್ರತಿಭಾವಂತೆಯಾಗಿ ಹೊರ ಹೊಮ್ಮಿದ್ದಾರೆ. ಮೂಡಿಗೆರೆಯ ಸಂತ ಮಾರ್ಥಾಸ್ ಶಾಲೆಯಲ್ಲಿ ಪ್ರೌಢಶಾಲೆ ವ್ಯಾಸಂಗ ಮುಗಿಸಿದ ವಿದ್ಯಾರ್ಥಿನಿ ಸುಷ್ಮಾ ಹಲವು ಕನಸುಗಳನ್ನು ಕಂಡಾಕೆ. ಪಿಯುಸಿ ವ್ಯಾಸಂಗವನ್ನು ಮಡಂತ್ಯಾರು ಸೆಕ್ರೇಡ್ ಹಾರ್...