ಕೋಲಾರ: ದೇಶ ಸ್ವಾತಂತ್ರ್ಯವಾಗಿ 75 ವರ್ಷಗಳು ಕಳೆದರೂ ದೇಶದ ಬಹುಜನರ ಅಭಿವೃದ್ಧಿ ಬಗ್ಗೆ ಯಾವ ಪಕ್ಷವೂ ಪ್ರಾಮಾಣಿಕ ಪ್ರಯತ್ನ ಮಾಡಿಲ್ಲ. ಕಳೆದ 75 ವರ್ಷಗಳಿಂದ ಎಲ್ಲಾ ರಾಜಕೀಯ ಪಕ್ಷಗಳು ಬಹುಜನರನ್ನು ವಂಚಿಸುತ್ತೀವೆ ಎಂದು ಬಿಎಸ್ಪಿ ರಾಜ್ಯ ಸಂಯೋಜಕರಾದ ಮಾರಸಂದ್ರ ಮುನಿಯಪ್ಪ ಅವರು ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿ ಕೋಲಾರ ಜಿಲ್ಲಾ ಬಿಎ...
ಚಾಮರಾಜನಗರ: ತಟ್ಟೆ ಕಾಸಿಗಾಗಿ ಪೂಜಾರಿಗಳು ಹೊಡೆದಾಡಿಕೊಂಡಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಚಿಕ್ಕಲ್ಲೂರಿನ ಶ್ರೀ ಸಿದ್ದಪ್ಪಾಜಿ ದೇವಾಲಯದಲ್ಲಿ ನಡೆದಿದೆ ಯಂತ್ರ ಹಾಗೂ ಭಕ್ತರಿಂದ ತಟ್ಟೆಗೆ ಬೀಳುವ ಹಣದ ವಿಚಾರಕ್ಕೆ ಅರ್ಚಕ ಕುಟುಂಬಕ್ಕೆ ಸೇರಿದ ಅಣ್ಣ- ತಮ್ಮಂದಿರು ಪರಸ್ಪರ ಹೊಡೆದಾಡಿಕೊಂಡಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿರುವ ದೃಶ್ಯ ...
ಮಗು ಸಾವನ್ನಪ್ಪಿದ ಚಿಂತೆಯಲ್ಲಿದ್ದ ವ್ಯಕ್ತಿಯೋರ್ವರು ಮನೆಯ ಮಾಡಿನ ಜಂತಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರ ತಾಲೂಕಿನ ಹೆಸ್ಕತ್ತೂರು ಗ್ರಾಮದಲ್ಲಿ ಜ.15ರಂದು ಮಧ್ಯಾಹ್ನ 3.30ಕ್ಕೆ ನಡೆದಿದೆ. ಮೃತರನ್ನು ಹೆಸ್ಕತ್ತೂರು ಗ್ರಾಮದ ನಿವಾಸಿ 33ವರ್ಷದ ರವೀಂದ್ರ ಕುಲಾಲ್ ಎಂದು ಗುರುತಿಸಲಾಗಿದೆ. ಇವರ ಒಂದೂವರೆ ವರ...
ಚಾಮರಾಜನಗರ: ಹಿಜಾಬ್ ಬಳಿಕ ತಣ್ಣಗಿದ್ದ ಧಾರ್ಮಿಕ ಸಂಘರ್ಷ ಮತ್ತೇ ಗುಂಡ್ಲುಪೇಟೆಯಲ್ಲಿ ಆರಂಭಗೊಂಡಿದ್ದು ಶಾಲೆಯ ವಿರುದ್ಧ ಹಿಂದೂ ಜಾಗರಣ ವೇದಿಕೆ ಮತಾಂತರ ಆರೋಪ ಮಾಡಿದೆ. ಗುಂಡ್ಲುಪೇಟೆ ಪಟ್ಟಣದಲ್ಲಿರುವ ಕ್ರೈಸ್ಟ್ ಸಿಎಂಐ ಪಬ್ಲಿಕ್ ಶಾಲೆಯ ವಿರುದ್ಧ ಹಿಂಜಾವೇ ಮತಾಂತರಕ್ಕೆ ಪ್ರೇರೆಪಿಸುತ್ತಿದ್ದಾರೆಂದು ಆರೋಪಿಸಿ ತಹಸಿಲ್ದಾರ್ ಮೂಲಕ ಸಿಎಂಗ...
ಇತ್ತೀಚೆಗೆ ಚಿಕ್ಕಮಗಳೂರಲ್ಲಿ ಕಾಲೇಜ್ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿದ್ದು ತನ್ನ ಸಾವಿಗೆ ಸಂಘ ಪರಿವಾರದ ಓರ್ವ ಯುವ ನಾಯಕ ಹಿತೇಶ್ ಕಾರಣ ಎಂದು ಡೆತ್ ನೋಟ್ ಬರೆದು ಇಟ್ಟಿದ್ದಾಳೆ. ದುಷ್ಕರ್ಮಿ ವಿರುದ್ಧ ಪ್ರಕರಣ ದಾಖಲಿಸಲು ಕೂಡಾ ಪೊಲೀಸರು ತಡ ಮಾಡಿದ್ದಾರೆ. ನಳಿನ್ ಕುಮಾರ್ ಕಟೀಲ್ ಈಗೆಲ್ಲಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್...
ಸಂಘ ಪರಿವಾರದ ಅನೇಕರು ಮಹಾತ್ಮಾ ಗಾಂಧಿಯವರ ಹಂತಕ ನಾಥೂರಾಂ ಗೋಡ್ಸೆಯನ್ನು ಹೊಗಳುವುದು ಮತ್ತು ಶ್ಲಾಘಿಸುವುದನ್ನು ಮುಂದುವರಿಸುತ್ತಿರುವುದು ಸರಿಯಲ್ಲ ಎಂದು ಖ್ಯಾತ ಅಂಕಣಕಾರ ಮತ್ತು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸಲಹೆಗಾರರಾಗಿದ್ದ ಸುಧೀಂದ್ರ ಕುಲಕರ್ಣಿ ಹೇಳಿದ್ದಾರೆ. ಅವರು ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ಸೋಮವಾರ ಸುದ್ದ...
ಚಾಮರಾಜನಗರ: ನೆರೆಯ ರಾಜ್ಯ ಕೇರಳದ ಕೊಟ್ಟಾಯಂ ಜಿಲ್ಲೆಯಲ್ಲಿ ಹಕ್ಕಿಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಗುಂಡ್ಲುಪೇಟೆ ತಾಲ್ಲೂಕಿನ ಗಡಿಭಾಗದಲ್ಲಿ ಪಶುಪಾಲನಾ ಇಲಾಖೆ ನಿಗಾವಹಿಸಿದ್ದರು ಸಹ ತಾಲ್ಲೂಕಿನ ಕಾಡಂಚಿನ ಗ್ರಾಮ ಮೇಲುಕಾಮನಹಳ್ಳಿ ಸುತ್ತಮುತ್ತಲಿನಲ್ಲಿ ಸಾಕು ಕೋಳಿಗಳು ಸಾಮೂಹಿಕವಾಗಿ ಮೃತವಾಗುತ್ತಿರುವುದರಿಂದ ಹ...
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾ ಉತ್ಸವ ಅಂಗವಾಗಿ ಏರ್ಪಡಿಸಿದ್ದ ಕೆಸರುಗದ್ದೆ ಓಟ ಸ್ಪರ್ಧೆಯಲ್ಲಿ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಮಕ್ಕಳೊಂದಿಗೆ ಕೆಸರು ಗದ್ದೆಯಲ್ಲಿ ಓಡಿದರು. ಮಕ್ಕಳೊಂದಿಗೆ ಕೆಸರುಗದ್ದೆಗೆ ಇಳಿದ ಜಿಲ್ಲಾಧಿಕಾರಿಗಳಿಗೆ ಉಪವಿಭಾಗಾಧಿಕಾರಿ, ನಗರಸಭೆ ಅಧ್ಯಕ್ಷ ಸೇರಿ ಹಲವರು ಸಾಥ್ ನೀಡಿದರು. ಚಿಕ್ಕಮಗಳೂರು ನಗರದ ನ...
ಚಿಕ್ಕಮಗಳೂರು: ಕೆಪಿಸಿಸಿ ಕಿಸಾನ್ ಸೆಲ್ ರಾಜ್ಯ ಸಂಚಾಲಕ ಅಕ್ಮಲ್ ಗೆ ಬೆಳ್ಳಂಬೆಳಗ್ಗೆ ಐ.ಟಿ. ಅಧಿಕಾರಿಗಳು ಶಾಕ್ ನೀಡಿದ್ದಾರೆ. 8 ಕಾರುಗಳಲ್ಲಿ ಆಗಮಿಸಿರುವ ಐಟಿ ಅಧಿಕಾರಿಗಳು ನಗರದ ಷರಿಫ್ ಗಲ್ಲಿಯಲ್ಲಿರುವ ಅಕ್ಮಲ್ ಅವರ ನಿವಾಸಕ್ಕೆ ದಾಳಿ ನಡೆಸಿದ್ದಾರೆ. ಅಕ್ಮಲ್ ಒಡೆತನಕ್ಕೆ ಕಾಫಿ ಕ್ಯೂರಿಂಗ್ ಮೇಲೂ ದಾಳಿ ನಡೆಸಿದ್ದಾರೆ. ಅಕ್ಮಲ್ ಮನ...
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಶಾಸಕರ ನೇತೃತ್ವದ ಬಿಜೆಪಿ ಪ್ರಚಾರದ ವಾಹನ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಕಲ್ಲಡ್ಕದ ನರಹರಿ ಸಮೀಪ ನಡೆದಿದೆ. ಬೈಕ್ ಮತ್ತು ಬಿಜೆಪಿ ರ್ಯಾಲಿಯ ಪ್ರಚಾರದ ವಾಹನದ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಮೃತ ಬೈಕ್ ಸವಾರನನ್ನು ವಿಜಿತ್ (35) ...