ಉಡುಪಿಯ ಕಾಲೇಜೊಂದರಿಂದ ಅನುಮತಿ ಪಡೆದು ಹೊರ ಹೋದ ಯುವತಿಯೊಬ್ಬಳು, ಬಳಿಕ ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿದ್ದಾಳೆ. ಈ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದ ಯುವತಿಯನ್ನು ಪಡುಬೆಳ್ಳೆ ನಿವಾಸಿ ಸ್ಟೀಫನ್ ಅಮ್ಮನ್ ಅವರ ಪುತ್ರಿ 20ವರ್ಷದ ರಿಯೋನಾ ಅಮ್ಮನ್ನ ಎಂದು ಗುರುತಿಸಲಾಗಿದೆ. ಈಕೆ ಎಂದಿನಂತೆ ಜನವರಿ 13 ರಂ...
ಚಂದ್ರಕಾಂತ ಹಿರೇಮಠ, ಬೆಂಗಳೂರು ಭಾರತ ಹಲವು ಸಂಸ್ಕೃತಿಗಳ ಮತ್ತು ಹಬ್ಬಗಳ ತವರೂರು ಅದರಲ್ಲಿಯೂ ವರ್ಷದ ಮೊದಲ ಆರಂಭವಾಗುವ ಪ್ರಮುಖ ಹಬ್ಬ ಎಂದರೆ ಅದುವೇ ಸಂಕ್ರಾಂತಿ ಇದು ಜನವರಿ 14 ರಂದು ಪ್ರತಿವರ್ಷ ಜಾತಿ ಮತ ಪಂಥ ಭೇದವಿಲ್ಲದೆ ಎಲ್ಲರೂ ಆಚರಿಸುವ ಹಬ್ಬವಾಗಿದೆ. ಈ ಹಬ್ಬವನ್ನು ಭಾರತದ ಎಲ್ಲಾ ರಾಜ್ಯಗಳು ವಿಭಿನ್ನ ಹೆಸರುಗಳಿಂದ ಮತ್ತ...
ಮಂಗಳೂರು: ನಗರದ ನಾಗುರಿ ಎಂಬಲ್ಲಿ ನವೆಂಬರ್ 19ರಂದು ನಡೆದ ಕುಕ್ಕರ್ ಸ್ಫೋಟ ಪ್ರಕರಣದಲ್ಲಿ ಗಂಭೀರ ಗಾಯಗೊಂಡಿದ್ದ ರಿಕ್ಷಾ ಚಾಲಕ ಗೋರಿಗುಡ್ಡ ನಿವಾಸಿ ಪುರುಷೋತ್ತಮ ಪೂಜಾರಿ ಗುಣಮುಖರಾಗಿದ್ದಾರೆ. ಅಲ್ಲದೇ ಆಸ್ಪತ್ರೆಯಿಂದ ಬಿಡುಗಡೆಗೊಂಡು ಮನೆಗೆ ತೆರಳಿದ್ದಾರೆ. ನಾಗುರಿ ಎಂಬಲ್ಲಿ ಚಲಿಸುತ್ತಿದ್ದ ಆಟೊ ರಿಕ್ಷಾದಲ್ಲಿ ಕುಕ್ಕರ್ ಸ್ಪೋಟಗೊಂಡಿತ್...
ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಪೊಕ್ಸೊ) ಹಾಗೂ ಎಫ್ ಟಿ ಎಸ್ ಸಿ 1 ನ್ಯಾಯಾಲಯ ಐದು ವರ್ಷ ಶಿಕ್ಷೆ ವಿಧಿಸಿದೆ. ಬಿಜೈ ಕಾಪಿಕಾಡು ನಿವಾಸಿ ಶೇಖರ ಯಾನೆ ಜೆ.ಡಿ.ಚಂದ್ರಶೇಖರ್, ಶಿಕ್ಷೆಗೊಳಗಾದ ಆರೋಪಿ. ಈತ 2022ರ ಜೂ.21ರಂದು ಬೆಳಗ್ಗೆ ನಗರದ ಹ್ಯಾಟ್ ಹಿಲ್ ಜಡ್ಜಸ್ ಕ...
ಗಾಂಜಾ ಹಾಗೂ ಮಾದಕವಸ್ತು ಸೇವಿಸಿ ದರೋಡೆಗೆ ಸಂಚು ರೂಪಿಸುತ್ತಿದ್ದ ನಾಲ್ವರ ತಂಡವೊಂದನ್ನು ಪೊಲೀಸರು ಬಂಧಿಸಿದ ಘಟನೆ ಮಣಿಪಾಲದ ವಿ.ಪಿ ನಗರದ ಬಳಿಯ ಫ್ಲಾಟ್ ವೊಂದರಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು 27 ವರ್ಷದ ಮುಝಾಮಿಲ್, 25ವರ್ಷದ ಮೊಹಮ್ಮದ್ ಅನಾಜ್ ಸಾಹೇಬ್, 26 ವರ್ಷದ ಮೊಹಮ್ಮದ್ ರಫೀಕ್ ಹಾಗೂ 19 ವರ್ಷದ ನಿಯಾಲ್ ಎಂದು ಗುರುತಿಸಲಾಗಿ...
ಕೊಟ್ಟಿಗೆಹಾರ: ಬಿಜೆಪಿ ಕಾರ್ಯಕರ್ತನ ಕಿರುಕುಳಕ್ಕೆ ಅಪ್ರಾಪ್ತ ವಯಸ್ಸಿನ ಬಾಲಕಿಯೋರ್ವಳು ಬಲಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನಲ್ಲಿ ನಡೆದಿದೆ. ಸಾವಿಗೂ ಮೊದಲು ಬಾಲಕಿ ಆಸ್ಪತ್ರೆಯಲ್ಲಿ ಡೆತ್ ನೋಟ್ ಬರೆದಿದ್ದು, ಬಿಜೆಪಿ ಕಾರ್ಯಕರ್ತ ಹಿತೇಶ್(25) ಎಂಬಾತ ತನ್ನ ಸಾವಿಗೆ ಕಾರಣ ಎಂದು ತಿಳಿಸಿದ್ದಾಳೆನ್ನಲಾಗಿದೆ. ಆದರೂ ಬಿಜೆಪ...
ಬೆಳ್ತಂಗಡಿ: ತಾಲೂಕಿನ ಶಿಬಾಜೆಯಲ್ಲಿ ದಲಿತ ಯುವಕನ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಶಿಬಾಜೆ ನಿವಾಸಿಗಳಾಗಿರುವ ತಿಮ್ಮಪ್ಪ ಪೂಜಾರಿ, ಲಕ್ಷ್ಮಣ ಪೂಜಾರಿ, ಆನಂದ ಗೌಡ, ಹಾಗೂ ಮಹೇಶ್ ಪೂಜಾರಿ ಎಂಬವರಾಗಿದ್ದಾರೆ. ಶಿಬಾಜೆ ಗ್ರಾಮದ ಸಾರಾ ಫಾರ್ಮ್ ನಲ್ಲ...
ಪ್ರೀತಿಯನ್ನು ನಿರಾಕರಿಸಿದ್ದಕ್ಕೆ ಯುವಕನೋರ್ವ ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವುದೇ ಅಲ್ಲದೇ ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಬಳಿಗೇರಿ ಗ್ರಾಮದಲ್ಲಿ ನಡೆದಿದೆ. ಪ್ರಕಾಶ ಭಜಂತ್ರಿ ಎಂಬಾತ ಸುಮಾ ಎಂಬ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪ್ರೀತಿಸುವಂತೆ ಪೀಡಿಸುತ್ತಿದ್ದ ಎನ್ನಲಾಗಿದೆ. ಇದೇ ವಿ...
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಪಾದಸ್ಪರ್ಶಿಸಲು ಮುಂದಾದ ಇಂಜಿನಿಯರ್ ಓರ್ವರನ್ನು ಅಮಾನತುಗೊಳಿಸಿದ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಜ.04 ರಂದು ನಡೆದ ಕಾರ್ಯಕ್ರಮದಲ್ಲಿ ಇಂಜಿನಿಯರ್ ದ್ರೌಪದಿ ಮುರ್ಮು ಅವರ ಪಾದ ಸ್ಪರ್ಶಿಸುವುದಕ್ಕೆ ಇಂಜಿನಿಯರ್ ಯತ್ನಿಸಿದ್ದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭದ್ರತೆಯನ್ನು ಉಲ್ಲಂ...
ಉಡುಪಿ: ಅಂಬೇಡ್ಕರ್ ಸೇನೆ ಇದರ ಉಡುಪಿ ಜಿಲ್ಲಾಧ್ಯಕ್ಷರಾಗಿ ಶಶಿ ಕುಮಾರ್ ಹಾಗೂ ಜಿಲ್ಲಾ ಉಪಾಧ್ಯಕ್ಷರಾಗಿ ಶೇಖರ ವರ್ವಾಡಿ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಕೊಂಡಾಡಿ ಅವರನ್ನು ಆಯ್ಕೆ ಮಾಡಲಾಗಿದೆ. ಬೆಂಗಳೂರಿನ ಅಂಬೇಡ್ಕರ್ ಸೇನೆ ಪ್ರಧಾನ ಕಚೇರಿಯನ್ನು ನಡೆದ ಆಯ್ಕೆ ಪ್ರತಿಕ್ರಿಯೆಯಲ್ಲಿ ಅಂಬೇಡ್ಕರ್ ಸೇನೆ ಸಂಸ್ಥಾಪಕ ರಾ...