ಮಡಿಕೇರಿ: ಇಬ್ಬರು ಶಾಲಾ ವಿದ್ಯಾರ್ಥಿನಿಯರ ಮೇಲೆ ಮುಖ್ಯ ಶಿಕ್ಷಕನೋರ್ವ ಲೈಂಗಿಕ ದೌರ್ಜನ್ಯ ಎಸಗಿದ್ದು, ಘಟನೆಗೆ ಸಂಬಂಧಿಸಿದಂತೆ ಆರೋಪಿಯ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಕೊಡಗಿನ ಮಡಿಕೇರಿ ತಾಲೂಕು ವ್ಯಾಪ್ತಿಯ ಪ್ರೌಢಶಾಲೆಯಲ್ಲಿ ಈ ಘಟನೆ ನಡೆದಿದ್ದು, ಮುಖ್ಯ ಶಿಕ್ಷಕ ಮನೋಹರ್ ನಾಯಕ್ ಲೈಂಗಿಕ ದೌರ್ಜನ್ಯ ನಡೆಸಿದ ಆರ...
ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ ಮತ್ತು ಸೇವನೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ಮಂಗಳೂರಲ್ಲಿ ಮೂವರನ್ನು ಬಂಧಿಸಲಾಗಿದೆ. ಪ್ರತಿಷ್ಠಿತ ವೈದ್ಯಕೀಯ ಕಾಲೇಜಿನಲ್ಲಿ ಅಂತಿಮ ವರ್ಷದ ಪ್ಯಾಥೊಲಜಿ ಎಂಡಿ ಮಾಡುತ್ತಿರುವ ತುಮಕೂರು ಮೂಲದ ಹರ್ಷ ಕುಮಾರ್, ಡಿಫಾರ್ಮ ವಿದ್ಯಾರ್ಥಿ ಕೇರಳದ ಕೊಚ್ಚಿನ್ ಮೂಲದ ಅಡಾನ್ ದೇವ್ ಮತ್ತು ಮಂಗಳೂರು ಕಸಬ ಬೆಂಗ್ರೆ...
ಮಂಗಳೂರು: 3--4 ವರ್ಷ ಪ್ರಾಯದ ಹೆಣ್ಣು ಮಗುವೊಂದು ಪತ್ತೆಯಾದ ಘಟನೆ ಮಂಗಳೂರು ನಗರದ ಸುರತ್ಕಲ್ ಠಾಣಾ ವ್ಯಾಪ್ತಿಯ ಸುರತ್ಕಲ್ ಸದಾನಂದ ಹೋಟೆಲ್ ಬಳಿ ನಡೆದಿದೆ. ಒಂಟಿಯಾಗಿದ್ದ ಮಗುವನ್ನು ಗಮನಿಸಿದ ಸಾರ್ವಜನಿಕರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಬಾಲಕಿಯನ್ನು ರಕ್ಷಿಸಿದ್ದಾರೆ. ಇನ್ನೂ ಮಗುವನ್ನು ಪೋ...
ಚಾಮರಾಜನಗರ: ಹುಲಿ ಹಾಗೂ ಸಿಂಹ ಎರಡೂ ಹೆಸರುಗಳ ಮಿಶ್ರಣದಿಂದ ಲೈಗರ್ ಎಂಬ ಪದ ಹುಟ್ಟಿದ್ದು ನಿಮಗೆ ಗೊತ್ತೇ ಇದೆ. ಅದೇ ರೀರಿ, ಇಲ್ಲೊಂದು ನಾಯಿ ಡೈಗರ್ ಆಗಿದೆ. ಆದರೆ, ಇದ್ಯಾವುದು ಸಿನಿಮಾ ಕಥೆಯಲ್ಲ ರೈತನ ಕತೆ. ಹೌದು..., ಹನೂರು ತಾಲೂಕಿನ ಅಜ್ಜೀಪುರ ಗ್ರಾಮದಲ್ಲಿ ಹುಲಿ ವೇಷಧಾರಿ ನಾಯಿಯೊಂದು ಓಡಾಡುತ್ತಿದ್ದು ಅನಾಮಿಕ ರೈತನ ಕೈ ಚಳಕ ಎಂದು...
ಚಾಮರಾಜನಗರ: ಈಚರ್ ವಾಹನ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ ಪರಿಣಾಮ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ರಾಘವಾಪುರ ಗ್ರಾಮದ ಸಮೀಪ ನಡೆದಿದೆ. ವಿಜಯಪುರ ಜಿಲ್ಲೆಯ ಜೇವರ್ಗಿ ಗ್ರಾಮದ ದೊರೆಯಪ್ಪ, ಶಶಿ ಬಡಿಗೇರ, ಪ್ರಭು ಬಡಿಗೇರ ಹಾಗು ಬೈಕ್ ನಲ್ಲಿ ಬರುತ್ತಿದ್ದ ಚಾಮರಾಜನಗರ ತಾಲೂಕಿನ ಕುಲಗಾಣ ಗ್ರಾಮದ ಬಸಪ...
ಚಿಕ್ಕಮಗಳೂರು: ಮೂಡಿಗೆರೆ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಆಕಾಂಕ್ಷಿಗಳ ಬ್ಯಾನರ್ ಭರಾಟೆಗೆ ಸಾರ್ವಜನಿಕರು ಕಂಗಾಲಾಗಿದ್ದು, ಕ್ಷೇತ್ರದ ದಾರಿಯುದ್ಧಕ್ಕೂ ಕಟೌಟ್ ಗಳು ರಾರಾಜಿಸುತ್ತಿವೆ. ಜನರಿಗೆ ವಿವಿಧ ನೆಪಗಳನ್ನು ಮುಂದಿಟ್ಟುಕೊಂಡು ಶುಭಾಶಯ ಕೋರುವ ಬ್ಯಾನರ್ ಗಳು ಅಲ್ಲಲ್ಲಿ ಕಂಡು ಬರುತ್ತಿವೆ. ಕಾಂಗ್ರೆಸ್, ಬಿಜೆಪಿ, ಜೆಡಿಎಸ...
ಗಾಂಜಾ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಲ್ಲಿ ಒಂಬತ್ತು ಮಂದಿ ವೈದ್ಯಕೀಯ ವಿದ್ಯಾರ್ಥಿಗಳು ಸೇರಿದಂತೆ ಹತ್ತು ಮಂದಿಯನ್ನು ಬಂಧಿಸಲಾಗಿದೆ. ಈ ಕುರಿತು ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್ . ಶಶಿಕುಮಾರ್ ಅವರು ಮಾಹಿತಿ ನೀಡಿದ್ದು, ದೂರಿನ ಆಧಾರದ ಮೇಲೆ ನೀಲ್ ಕಿಶೋರಿಲಾಲ್ ರಾಮ್ ಜಿ ಶಾ ಎಂಬಾತನನ್ನು ಮೊದಲು ಬಂಧಿಸಲಾಗಿದೆ. ಈತ ...
ನಾನು ಗಂಡಾಗಿ ಇರಲು ಇಷ್ಟಪಡಲ್ಲ. ಹೆಣ್ಣಾಗಿ ಇರಲು ಇಷ್ಟಪಟ್ಟು ಸ್ವತಃ ನಾನೇ ತೃತೀಯ ಲಿಂಗಿ ಆಗಲು ಹೊರಟಿದ್ದೀನಿ. ನಾನು ಲಿಂಗ ಸರ್ಜರಿ ಮಾಡಿಲ್ಲ. ಪಬ್ಲಿಕ್ ನಿಂದ ತೊಂದರೆ ಆಗ್ತಿದ್ದು ನನ್ನನ್ನು ಬದುಕಲು ಬಿಡಿ ಎಂದು ಸಾನಿಯಾ ಯಾನೆ ನಿಝಾಮ್ ಸ್ಪಷ್ಟನೆ ನೀಡಿದರು. ಅವರು ಇಂದು ಮಂಗಳೂರು ನಗರದ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಟಿ ಉದ್ದೇಶಿ...
ಹಸುವಿನ ಕರುವಿನೊಂದಿಗೆ ಅಸಹಜ ಲೈಂಗಿಕ ಕ್ರಿಯೆ ನಡೆಸಿದ ಯುವಕನೊರ್ವನನ್ನು ಪೊಲೀಸರು ಬಂಧಿಸಿದ ಘಟನೆ ಕೋಲಾರದ ಕೆಜಿಎಫ್ ತಾಲೂಕಿನ ಸುಂದರಪಾಳ್ಯದ ಬಡಾವಣೆಯಲ್ಲಿ ನಡೆದಿದೆ. ಶಫೀ ಉಲ್ಲಾ(50) ಎಂಬಾತ ಬಂಧಿತ ಆರೋಪಿಯಾಗಿದ್ದು, ಕಾಮರೆಡ್ಡಿ ಎಂಬವರಿಗೆ ಸೇರಿದ ಹಸುವಿನ ಮೇಲೆ ಈತ ಲೈಂಗಿಕ ದೌರ್ಜನ್ಯ ಎಸಗಿದ್ದ. ಈತ ಈ ಹಿಂದೆಯೂ ಇದೇ ರೀತಿಯ ಕೃತ್ಯ ...
ಪುರಿ: ತಂದೆ ಮತ್ತು ಮಲತಾಯಿ ಜೊತೆ ಸೇರಿಕೊಂಡು 17 ವರ್ಷದ ಮಗಳನ್ನು ಬರ್ಬರವಾಗಿ ಹತ್ಯೆ ನಡೆಸಿ ಸುಟ್ಟು ಹಾಕಿದ ಘಟನೆ ಒಡಿಶಾದ ಪುರಿ ಜಿಲ್ಲೆಯ ಗೋಪ್ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ಸೊನಾಲಿ ಮೊಹರಾಣ ಎಂಬಾತಕೆ ತನ್ನ ಹೆತ್ತವರಿಂದಲೇ ಹತ್ಯೆಗೀಡಾದ ಯುವತಿಯಾಗಿದ್ದಾಳೆ. ಈಕೆಯ ಹಿರಿಯ ಸಹೋದರಿ ಮೊಹರಾಣ ನೀಡಿದ ದೂರಿನ ಆಧಾರದಲ್ಲಿ ಪ್ರಕರಣ ದ...