ಬೆಳ್ತಂಗಡಿ : ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ SDPI ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿಯವರಿಗೆ ಬೆಳ್ತಂಗಡಿಯಲ್ಲಿ ಅದ್ದೂರಿ ಸ್ವಾಗತ ಕೋರಲಾಯಿತು. ಬೆಳ್ತಂಗಡಿಗೆ ಬರುತ್ತಿದ್ದಂತೆ ಅವರನ್ನು ಸ್ವಾಗತಿಸಿದ ಪಕ್ಷದ ನಾಯಕರು, ಕಾರ್ಯಕರ್ತರು ಹೂವಿನ ಹಾರಗಳನ್ನು ಹಾಕಿ ಸ್ವಾಗತಿಸಿದರು. ಬೆಳ್ತಂಗಡಿ ಸಂತೆಕಟ್ಟೆಯಿಂದ ಬಸ್ ನಿಲ್ದಾಣದವರೆಗೆ ಕಾರ್ಯಕರ...
ಕಾಸರಗೋಡಿನ ಪೆರಿಂಬಳ ನಿವಾಸಿ 20 ವರ್ಷದ ಅಂಜು ಶ್ರೀ ಪಾರ್ವತಿ ಸಾವು ಪ್ರಕರಣಕ್ಕೆ ಹೊಸ ಟ್ವಿಸ್ಟ್ ದೊರೆತಿದ್ದು, ಅಂಜುಶ್ರೀ ಸಾವು ವಿಷಾಹಾರ ಸೇವನೆಯಿಂದ ಸಂಭವಿಸಿಲ್ಲ. ಆಕೆ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಪೊಲೀಸರು ಪ್ರಾಥಮಿಕ ವರದಿ ನೀಡಿದ್ದಾರೆ. ಮಲಯಾಳಂ ಸುದ್ದಿವಾಹಿನಿಯೊಂದು ಈ ಕುರಿತು ವರದಿ ಮಾಡಿದ್ದು, ಅಂಜುಶ್ರೀ ಸಾವು ವಿಷಾಹಾ...
ಚಾಮರಾಜನಗರ: ಪೊಲೀಸ್ ಇನ್ಸ್ಪೆಕ್ಟರ್ ಆಗಿ ಜನಮನ್ನಣೆ ಗಳಿಸಿದ್ದ ಬಿ.ಪುಟ್ಟಸ್ವಾಮಿ ತಮ್ಮ ನೌಕರಿಗೆ ರಾಜೀನಾಮೆ ಕೊಟ್ಟಿದ್ದು ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಗೆ ನಿಲ್ಲಲು ಅಖಾಡ ರೆಡಿ ಮಾಡಿಕೊಂಡಿದ್ದಾರೆ. ಮೈಸೂರಿನ ಐಜಿಪಿ ಕಚೇರಿಯಲ್ಲಿ ನಾಗರಿಕ ಹಕ್ಕು ಜಾರಿ ನಿರ್ದೇಶನ ವಿಭಾಗದಲ್ಲಿ ಸದ್ಯ ಕರ್ತವ್ಯ ನಿರ್ವಹಿಸುತ್ತಿರುವ ಬ...
ಬೆಳ್ತಂಗಡಿ: ನೆರಿಯ ಗ್ರಾಮದ ನೆಕ್ಕರೆ ಎಂಬಲ್ಲಿ ವ್ಯಕ್ತಿಯೋರ್ವ ಮನೆಯೊಳಗೆ ಮೃತಪಟ್ಟ ಸ್ಥಿತಿಯಲ್ಲಿ ಕಂಡು ಬಂದಿದ್ದು ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ತರೆಳಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯ ನಿವಾಸಿಯಾದ ಗೋಪಾಲ್ (55) ಎಂಬವರೇ ಮೃತ ವ್ಯಕ್ತಿಯಾಗಿದ್ದಾರೆ. ಇವರೊಬ್ಬರೇ ಮನೆಯಲ್ಲಿ ವಾಸವಿದ್ದರು ಎನ್ನಲಾಗಿದ್ದು ನೆರೆಮನೆಯವರು ಇವರ ಮನೆಗೆ...
ಗೌಡ ಸಾರಸ್ವತ ಬ್ರಾಹ್ಮಣ ಸಮುದಾಯದ ಬಹುನಿರೀಕ್ಷಿತ ಜಿಪಿಎಲ್ ಉತ್ಸವ - 2023 ಇದರ ಆಮಂತ್ರಣ ಪತ್ರಿಕೆಯನ್ನು ಭಾರತೀಯ ಕ್ರಿಕೆಟ್ ತಂಡ ಯಶಸ್ವಿ ನಾಯಕ ಎಂದೇ ಕರೆಸಿಕೊಂಡಿರುವ ಕ್ಯಾಪ್ಟನ್ ಕೂಲ್ ಮಹೇಂದ್ರ ಸಿಂಗ್ ಧೋನಿಯವರು ಮಂಗಳೂರಿನಲ್ಲಿ ಶನಿವಾರ ಬಿಡುಗಡೆಗೊಳಿಸಿದರು. ಇದೇ ಸಂದರ್ಭದಲ್ಲಿ ಮಂಗಳೂರು ನಗರ ದಕ್ಷಿಣ ಶಾಸಕರೂ, ಜಿಪಿಎಲ್ ಉತ್ಸವದ ಪ...
ಚಾಮರಾಜನಗರ: ವಾಮಾಚಾರಕ್ಕಾಗಿ ಜೀವಂತ ಗೂಬೆ ಸಾಗಾಟ ಮಾಡುತ್ತಿದ್ದಾಗ ಇಬ್ಬರು ಸಿಕ್ಕಿಬಿದ್ದಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಜಾಗೇರಿ ಸಮೀಪ ನಡೆದಿದೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಹೊನೇನ್ನಹಳ್ಳಿ ಗ್ರಾಮದ ಪುಟ್ಟರಾಜು ಹಾಗೂ ಯಡಹಳ್ಳಿ ಗ್ರಾಮದ ಹರೀಶ್ ಬಂಧಿತ ಆರೋಪಿಗಳು. ಮಾಂತ್ರಿಕನೊಬ್ಬನಿಗೆ ಕೊಡಲು ಗೂಬೆ ಸಾಗಾಟ ಮಾಡುತ್ತ...
ಚಾಮರಾಜನಗರ: ಭತ್ತದ ಮೆದೆಗೆ ಬೆಂಕಿ ಹೊತ್ತಿಕೊಂಡು ಕೊಟ್ಟಿಗೆಯಲ್ಲಿ ಕಟ್ಟಿದ್ದ ಜೋಡೆತ್ತು ಸುಟ್ಟು ಕರಕಲಾದ ಘಟನೆ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ವೈ.ಕೆ.ಮೋಳೆ ಗ್ರಾಮದಲ್ಲಿ ಇಂದು ಮುಂಜಾನೆ ನಡೆದಿದೆ. ವೈ.ಕೆ.ಮೋಳೆ ಗ್ರಾಮದ ಸಿದ್ದರಾಜು ಎಂಬ ರೈತ ಎತ್ತುಗಳನ್ನು ಕಳೆದುಕೊಂಡವರು. ಕಿಡಿಗೇಡಿಗಳ ಬೆಂಕಿಗೆ ಮೊದಲು ಹುಲ್ಲಿನ ಮೆದೆಗ...
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕಲ್ಲುಗುಂಡಿಯಲ್ಲಿ ಅಯ್ಯಪ್ಪ ಮಾಲಾಧಾರಿ ಬಾಲಕನೊಬ್ಬನನ್ನು ವೃದ್ಧರೋರ್ವರು ಕೈ ಹಿಡಿದು ರಸ್ತೆ ದಾಟಿಸುತ್ತಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗ್ತಿದ್ದು ಸೌಹಾರ್ದತೆಯನ್ನು ಎತ್ತಿ ಹಿಡಿದಿದೆ. ಕಲ್ಲುಗುಂಡಿ ಸಮೀಪ ಅಯ್ಯಪ್ಪ ಮಾಲಾಧಾರಿಯಾದ ಸೋನು ಎಂಬ ಬಾಲಕ ವಾಹನ ಸಂಚಾರವಿದ್ದ ರಸ್ತೆ ದಾಟಲು...
ಕಲುಷಿತ ಆಹಾರ ಸೇವನೆಯಿಂದ ವಿದ್ಯಾರ್ಥಿನಿಯೋರ್ವಳು ಸಾವನ್ನಪ್ಪಿದ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಈ ಸಾವಿನ ತನಿಖೆಯನ್ನು ನಡೆಸಲು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಆಹಾರ ಸುರಕ್ಷತಾ ಆಯುಕ್ತರಿಗೆ ಆದೇಶಿಸಿದ್ದು ವರದಿ ಸಲ್ಲಿಸಲು ಸೂಚನೆ ನೀಡಲಾಗಿದೆ. ಕಾಸರಗೋಡಿನ ಪೆರಿಂಬಳ ನಿವಾಸಿ 20 ವರ್ಷದ ಅಂಜು ಶ್ರೀ ಪಾರ್ವತಿ ಸಾವನ್ನಪ್ಪಿದ ದ...
ಕನ್ನಡ ಬಿಗ್ ಬಾಸ್ ಸೀಸನ್ 9ರ ವಿನ್ನರ್ ಆಗಿರುವ ಮಂಗಳೂರಿನ ರಾಕ್ ಸ್ಟಾರ್ ‘ಗಿರಿಗಿಟ್’ ತುಳು ಚಿತ್ರ ಖ್ಯಾತಿಯ ಪ್ರತಿಭಾವಂತ ನಾಯಕ ನಟ ರೂಪೇಶ್ ಶೆಟ್ಟಿ ಅವರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಈ ಬಾರಿಯ ಕನ್ನಡ ಬಿಗ್ಬಾಸ್ 9 ರಿಯಾಲಿಟಿ ಶೋದಲ್ಲಿ ತನ್ನನ್ನು ತಾನು ಸಂಪೂರ್ಣವಾಗಿ ಕ್ರಿಯಾಶೀಲ ರೀತಿಯಲ್...