ಮಂಡ್ಯ: ನಾಟಕ ಪ್ರದರ್ಶನದ ವೇಳೆಯೇ ಕಲಾವಿದರೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನಲ್ಲಿ ನಡೆದಿದೆ. ದುಗ್ಗನಹಳ್ಳಿ ಗ್ರಾಮದ ನಿವಾಸಿ ನಂಜಯ್ಯ(46) ಮೃತಪಟ್ಟ ಕಲಾವಿದರಾಗಿದ್ದು, ಕುರುಕ್ಷೇತ್ರದ ಕೃಷ್ಣ ಸಂಧಾನ ಅನ್ನೋ ನಾಟಕದಲ್ಲಿ ಸಾರ್ಥ್ಯಕಿ ಪಾತ್ರ ನಿರ್ವಹಿಸುತ್ತಿದ್ದ ಅವರು ಇದ್ದಕ್ಕಿದ್ದಂತೆಯೇ ಕುಸ...
ಕಂತೆ ಕಂತೆ ನೋಟುಗಳನ್ನು ಹರಡಿ ಸೆಲ್ಫಿ ತೆಗೆದುಕೊಂಡು ಹಲ್ಲು ಕಿರಿಯುವ ವಿವಿಧ ದಂಧೆಯ ಕಿಂಗ್ ಪಿನ್ ಸ್ಯಾಂಟ್ರೋ ರವಿ ಹಾಗೂ ಬಿಜೆಪಿ ಸಚಿವರ, ಕುಟುಂಬಸ್ಥರ ಜೊತೆ ಇರುವ ನಂಟಿನ ಬಗ್ಗೆ ಏಕೆ ಮಾತನಾಡುತ್ತಿಲ್ಲ ಎಂದು ವಿಧಾನಸಭಾ ವಿರೋಧ ಪಕ್ಷದ ಉಪನಾಯಕ, ಶಾಸಕ ಯು.ಟಿ.ಖಾದರ್ ಸರಕಾರವನ್ನು ಪ್ರಶ್ನಿಸಿದ್ದಾರೆ. ಭಯೋತ್ಪಾದಕರ ಜೊತೆಗೆ ನಂಟು ಹೊಂದ...
ಮಡಿಕೇರಿ: ಹೃದಯಾಘಾತದಿಂದ 6ನೇ ತರಗತಿ ವಿದ್ಯಾರ್ಥಿ ಸಾವನ್ನಪ್ಪಿದ ದಾರುಣ ಘಟನೆ ಕೊಡಗಿನ ಕುಶಾಲನಗರ ತಾಲೂಕಿನ ಕೂಡುಮಂಗಳೂರು ಗ್ರಾಮದಲ್ಲಿ ನಡೆದಿದೆ. ಕೀರ್ತನ್(12) ಮೃತಪಟ್ಟ ಬಾಲಕ ಎಂದು ಗುರುತಿಸಲಾಗಿದೆ. ಈತ ಕೊಪ್ಪ ಭಾರತ ಮಾತಾ ಶಾಲಾ ವಿದ್ಯಾರ್ಥಿಯಾಗಿದ್ದ. ಶನಿವಾರ ತಡ ರಾತ್ರಿ ವೇಳೆ ಎದೆ ನೋವೆಂದು ಬಾಲಕ ಹೇಳಿಕೊಂಡಿದ್ದು, ಪೋಷಕರು ಗಾಬ...
ಬೆಂಗಳೂರು: ಹಿಂದೂ ವಿವಾಹ ಕಾಯ್ದೆಯ ಸೆಕ್ಷನ್ 16 (1) ರ ಪ್ರಕಾರ, ಅಕ್ರಮ ಸಂಬಂಧದಿಂದ ಜನಿಸಿದ ಮಗುವನ್ನು ಕಾನೂನುಬದ್ಧವೆಂದು ಪರಿಗಣಿಸಬೇಕು. ಆ ಮಗುವಿಗೆ ತಂದೆಯ ಆಸ್ತಿಯಲ್ಲಿ ಪಾಲು ನೀಡಬೇಕು ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ. ಬಾಲಕನ ತಂದೆ ಅಪಘಾತದಲ್ಲಿ ತೀರಿಕೊಂಡಿದ್ದು, ಇದೇ ವೇಳೆ ಅಕ್ರಮ ಸಂಬಂಧದಿಂದ ಜನಿಸಿದ 10 ವರ್ಷದ ಬಾಲಕನಿಗೆ...
ಚಿಕ್ಕಮಗಳೂರು: ವಿಕ್ಟೋರಿಯಾ ರಾಣಿ ಕಾಲದ ಹಿತ್ತಾಳೆ ಟೆಲಿಸ್ಕೋಪ್ ನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಕಡೂರು ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ಸಂಕ್ರಾತಿ ವೃತ್ತದ ಕೆಂಪರಾಜ್ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಈತ 1915ರ ಟೆಲಿಸ್ಕೋಪ್ ಮಾರಾಟಕ್ಕೆ ಯತ್ನಿಸುತ್ತಿದ್ದ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ...
ಬೆಳಗಾವಿ: ಶ್ರೀರಾಮಸೇನೆಯ ಬೆಳಗಾವಿ ಜಿಲ್ಲಾಧ್ಯಕ್ಷ ರವಿ ಕೋಕಿತಕರ್ ಅವರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ ಘಟನೆ ಬೆಳಗಾವಿ ತಾಲೂಕಿನ ಹಿಂಡಲಗಾ ಗ್ರಾಮದ ಬಳಿ ಘಟನೆ ನಡೆದಿದೆ. ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ರವಿ ಕೋಕಿತಕರ್, ಕಾರು ಚಾಲಕ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮನ...
ಕೊಟ್ಟಿಗೆಹಾರ: ಮೂಡಿಗೆರೆ ವಿಧಾನ ಸಭಾ ಕ್ಷೇತ್ರದಲ್ಲಿ ಬಿ.ಆರ್.ವಿಜಯಕುಮಾರ್ ಅವರಿಗೆ ಬಿಜೆಪಿ ಟಿಕೆಟ್ ಸಿಗಲಿ ಎಂದು ಹಾಂದಿ ಗ್ರಾಮದ ಅಭಿಮಾನಿಗಳು ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ ಆರಂಭಿಸಿದ್ದಾರೆ. ಬಿ.ಆರ್.ವಿಜಯಕುಮಾರ್ ಬಿಜೆಪಿಯ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದು, ಹೀಗಾಗಿ ಅವರ ಅಭಿಮಾನಿಗಳು, ಅವರಿಗೆ ಟಿಕೆಟ್ ಸಿಗಲಿ ಎಂದು ...
ತಿರುವನಂತಪುರಂ: ಆನ್ ಲೈನ್ ನಿಂದ ಆರ್ಡರ್ ಮಾಡಿ ಖರೀದಿಸಿದ್ದ ಬಿರಿಯಾನಿ ಸೇವಿಸಿದ ವಿದ್ಯಾರ್ಥಿನಿಯೋರ್ವಳು ಅಸ್ವಸ್ಥಗೊಂಡು ಸಾವನ್ನಪ್ಪಿದ ದಾರುಣ ಘಟನೆ ಕೇರಳದಲ್ಲಿ ನಡೆದಿದೆ. ಕಾಸರಗೋಡು ಸಮೀಪದ ಪೆರುಂಬಳದ ಅಂಜು ಶ್ರೀಪಾರ್ವತಿ ಎಂಬವರು ಮೃತಪಟ್ಟವರಾಗಿದ್ದರು, ಇವರು ‘ಕುಜಿಮಂತಿ’ ಎಂಬ ಕೇರಳ ಬಿರಿಯಾನಿಯನ್ನು ಹೊಟೇಲ್ ವೊಂದರಿಂದ ಆನ್ ಲೈನ್ ...
ಚಾಮರಾಜನಗರ: ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ವಸತಿ ಸಚಿವರಾದ ವಿ.ಸೋಮಣ್ಣ ಅಧಿಕಾರಿಗಳು ಮತ್ತು ಪಿಡಿಒಗಳಿಗೆ ಭರ್ಜರಿ ಮಧ್ಯಾಹ್ನದ ಔತಣಕೂಟವನ್ನು ನೀಡಿದ್ದಾರೆ. ಚಾಮರಾಜನಗರ ಹಾಗೂ ಹನೂರಿನ ಸಿಎಂ ಕಾರ್ಯಕ್ರಮ ಯಶಸ್ವಿಗೊಂಡ ಹಿನ್ನೆಲೆಯಲ್ಲಿ ಚಾಮರಾಜನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಪಿಡಿಒಗಳು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗ...
ಚಾಮರಾಜನಗರ: ಬಿಆರ್ ಟಿಯಲ್ಲಿ ಕಾಡುಗಳ್ಳರ ಪಾಲಿಗೆ ಸಿಂಹಸ್ವಪ್ನವಾಗಬೇಕಿದ್ದ, ಅರಣ್ಯ ಅಪರಾಧಗಳನ್ನು ಪತ್ತೆಹಚ್ಚಿ ಮಹಾನ್ ಪತ್ತೆದಾರಿ ಎನಿಸಿಕೊಳ್ಳಬೇಕಿದ್ದ ಸ್ನೈಪರ್ ಡಾಗ್ ಝಾನ್ಸಿ ಡಿ.30 ರ ಅಪಘಾತದಲ್ಲಿ ಅಸುನೀಗಿದ್ದು ಅರಣ್ಯ ಇಲಾಖೆ ಮಾಹಿತಿ ಹೊರಗೆಡವದ ಪರಿಣಾಮ ತಡವಾಗಿ ಬೆಳಕಿಗೆ ಬಂದಿದೆ. ಝಾನ್ಸಿ ಸತ್ತು ಇಷ್ಟು ದಿನಗಳಾಗಿದ್ದರೂ ಅರಣ್...