ತಮಿಳು ಖ್ಯಾತ ನಟ ವಿಜಯ್ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವದಂತಿ ಸೃಷ್ಟಿಯಾಗಿದ್ದು, ವಿಜಯ್ ಅವರ ವಾರಿಸು ಚಿತ್ರ ಬಿಡುಗಡೆಯ ಸಂದರ್ಭದಲ್ಲೇ ಇಂತಹದ್ದೊಂದು ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೀಡಾಗಿದೆ. ವಿಜಯ್ ಹಾಗೂ ಸಂಗೀತಾ ದಾಂಪತ್ಯದಲ್ಲಿ ಬಿರುಕು ಮೂಡಿದ್ದು, ಅವರು ಶೀಘ್ರದಲ್ಲೇ ವಿಚ್ಛೇ...
ಸುಬ್ರಹ್ಮಣ್ಯ: ಅಪ್ರಾಪ್ತೆಗೆ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿ ಯುವಕನೋರ್ವನಿಗೆ ದುಷ್ಕರ್ಮಿಗಳ ತಂಡವೊಂದು ಮಾರಣಾಂತಿಕವಾಗಿ ಥಳಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಹಫೀದ್, ಥಳಿತಕ್ಕೊಳಗಾದ ಯುವಕ. ಗಂಭೀರವಾಗಿ ಗಾಯಗೊಂಡಿರುವ ಯುವಕನನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಅ...
ಕೇರಳ: 'ಸೀತಾ ರಾಮಂ' ಕಲಾ ನಿರ್ದೇಶಕ ಸುನಿಲ್ ಬಾಬು ಕೇರಳದಲ್ಲಿ ಗುರುವಾರ ನಿಧನರಾಗಿದ್ದು, ಗುರುವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. 50 ವರ್ಷದ ಕಲಾ ನಿರ್ದೇಶಕ ಸುನಿಲ್ ಬಾಬು ಮಲಯಾಳಂ, ತೆಲುಗು, ತಮಿಳು ಮತ್ತು ಹಿಂದಿ ಚಲನಚಿತ್ರಗಳಲ್ಲಿ ಕಲಾ ನಿರ್ದೇಶಕರಾಗಿ, ಪ್ರೊಡಕ್ಷನ್ ಡಿಸೈನರ್ ಆಗಿ ಕೆಲಸ ಮಾಡಿದರು. 'ತುಪಕ್ಕಿ', 'ಭೀ...
ನವದೆಹಲಿ: ಸಲಿಂಗ ವಿವಾಹಗಳಿಗೆ ಕಾನೂನು ಮಾನ್ಯತೆ ನೀಡುವ ವಿಷಯದ ಕುರಿತು ದೇಶದಾದ್ಯಂತ ವಿವಿಧ ಹೈಕೋರ್ಟ್ಗಳಲ್ಲಿ ಬಾಕಿ ಉಳಿದಿರುವ ಎಲ್ಲಾ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಒಟ್ಟುಗೂಡಿಸಿ ತನಗೇ ವರ್ಗಾಯಿಸಿಕೊಂಡಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಪಿ.ಎಸ್. ನರಸಿಂಹ ಹಾಗೂ ಜೆ.ಪಿ. ಪರ್ದಿವಾಲಾ ಅವ...
ಚಿಕ್ಕಮಗಳೂರು: ಚಲಿಸುತ್ತಿದ್ದ ಕಾರೊಂದು ರಸ್ತೆ ಮಧ್ಯೆಯೇ ಏಕಾಏಕಿ ಬೆಂಕಿ ಹತ್ತಿಕೊಂಡು ಧಗಧಗನೆ ಹೊತ್ತಿ ಉರಿದ ಆತಂಕಕಾರಿ ಘಟನೆ ಚಿಕ್ಕಮಗಳೂರು ನಗರದ ಬೈಪಾಸ್ ನಲ್ಲಿ ನಡೆದಿದೆ. ಕೆಎ 05, ಬೆಂಗಳೂರು ನೋಂದಣಿಯ ಕಾರು ಹೊತ್ತಿ ಉರಿದ ಕಾರಾಗಿದ್ದು, ಘಟನೆಯ ವೇಳೆ ಕಾರಿನಲ್ಲಿ ಮೂವರು ಪ್ರಯಾಣಿಸುತ್ತಿದ್ದು, ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆಯೇ...
ನಾನು ಕೆಜಿಎಫ್—2 ಸಿನಿಮಾವನ್ನು ನೋಡಿಲ್ಲ, ನಾನು ಇಷ್ಟಪಡುವ ಸಿನಿಮಾ ಅದಲ್ಲ ಎಂದು ನಟ ಕಿಶೋರ್ ಕುಮಾರ್ ಹೇಳಿದ್ದು, ಇಂಡಿಯಾ ಟು ಡೇ ನಡೆಸಿದ ಸಂದರ್ಶನದಲ್ಲಿ ಕಿಶೋರ್ ಕುಮಾರ್ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದು ಸರಿಯೋ ಅಥವಾ ತಪ್ಪೋ ಗೊತ್ತಿಲ್ಲ, ನಾನು ಕೆಜಿಎಫ್ – 2 ಸಿನಿಮಾ ನೋಡಿಲ್ಲ, ನಾನು ಇಷ್ಟಪಡುವ ಸಿನಿಮಾ ಅದಲ್ಲ, ಇದು ವೈಯಕ್...
ಮಂಗಳೂರು: ನಳಿನ್ ಕುಮಾರ್ ಕಟೀಲ್ ಯಕ್ಷಗಾನದಲ್ಲಿ ಬಿಜೆಪಿ ವಿಚಾರಗಳನ್ನು ಬಿಂಬಿಸಬೇಕು ಎಂದು ಹೇಳಿದ್ದಾರಂತೆ, ಯಕ್ಷಗಾನ ಇಲ್ಲಿನ ಜನ ಆರಾಧಿಸುವ ಕಲೆ. ಇಂಥಾ ಕಲೆಯಲ್ಲಿ ಜಾತಿ, ಧರ್ಮ, ಹಿಂದುತ್ವ ತೂರಿಸಲು ಹೊರಟಿದ್ದಾರಲ್ವ ಮಾನ ಮರ್ಯಾದೆ ಇದೆಯಾ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ವಿ...
ಉಳ್ಳಾಲ: ಕರಾವಳಿಯ ಜನ ರಾಜಕೀಯವಾಗಿ ಪ್ರಬುದ್ಧರು. ಇಲ್ಲಿನ ಜನ ನೆಮ್ಮದಿಯಾಗಿ ಇರಬೇಕು ಎನ್ನುವುದಾರೆ, 2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆಯುವ ತೀರ್ಮಾನವನ್ನು ಮಾಡಬೇಕು ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ಉಳ್ಳಾಲ ವಿಧಾನಸಭಾ ಕ್ಷೇತ್ರದ ಹರೇಕಳದಲ್ಲಿ ಆಯೋಜಿಸಿದ್ದ ಜನಜಾಗೃತಿ ಸ...
ವಿಟ್ಲ: ವ್ಯಕ್ತಿಯೊಬ್ಬರು ಮರದಿಂದ ಬಿದ್ದು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯ ಸಾರಡ್ಕದಲ್ಲಿ ಶುಕ್ರವಾರ ನಡೆದಿದೆ. ಕೇಶವ ನಾಯ್ಕ (56) ಮೃತಪಟ್ಟ ವ್ಯಕ್ತಿ. ಇವರು ಕೇಪು ಗ್ರಾಮದ ಸಾರಡ್ಕದಲ್ಲಿ ಕೃಷಿಕರೊಬ್ಬರ ಮನೆಯಲ್ಲಿ ಉಳಿದುಕೊಂಡು ತೋಟದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು. ಇಂದು ಬೆಳಗ್ಗೆ ಕೇಶವ...
ಧಮ್ಮಪ್ರಿಯಾ ಬೆಂಗಳೂರು ಓದುಗರು ಬೇರೆಯವರ ಅನುಭವ, ಅವರ ಬದುಕಲ್ಲಿ ನಡೆದ ಘಟನೆಗಳನ್ನು ಕಥೆ,ಲೇಖನ, ನಾಟಕ, ಕಾವ್ಯಗಳ ರೂಪದಲ್ಲಿ ಸಾಹಿತ್ಯಲೋಕಕ್ಕೆ ಕೊಡುಗೆ ಕೊಡಬೇಕೆಂದು ಬರೆಯುವ ಬದಲು ನಮ್ಮ ಗ್ರಾಮೀಣ ಯುವಕ ಯುವತಿಯರ ಬದುಕು ಮತ್ತು ತಾತ್ವಿಕ ಚಿಂತನೆಗಳು ಯಾವ ಕಡೆಗೆ ಸಾಗುತ್ತಿವೆ ಎಂದು ಆಲೋಚಿಸಬೇಕಾದ ಅನಿವಾರ್ಯತೆ ನಮಗಿದೆ. ಮೂಲಭೂ...