ಕೊಟ್ಟಿಗೆಹಾರ: ಕಳೆದ ಮೂರು ದಿನಗಳಿಂದ ಚಾರ್ಮಾಡಿ ಘಾಟಿಯಲ್ಲಿ ಎಸೆದಿದ್ದ ಎಚ್.ಶರತ್ ಅವರ ಶವದ ಶೋಧವನ್ನು ಮುಂದುವರೆಸಿದ್ದ ಪೊಲೀಸರು ಗುರುವಾರವೂ ಶೋಧ ಕಾರ್ಯ ನಡೆಸಿ ಶವ ಸಿಗದೇ ಶೋಧ ಕಾರ್ಯಕ್ಕೆ ತೆರೆ ಎಳೆದು ಕರೆ ತಂದಿದ್ದ ಆರೋಪಿಗಳ ಜತೆ ಪೊಲೀಸರು ಬೆಂಗಳೂರಿಗೆ ರಾತ್ರಿ ಪ್ರಯಾಣ ಬೆಳೆಸಿದರು. ಆರೋಪಿಗಳು ಶವ ಎಸೆದ ಜಾಗವನ್ನು ಗುರುತು ಹಚ್...
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಇತ್ತೀಚೆಗಷ್ಟೇ ಕಾಡುಕೋಣ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾಗಿದ್ದರು, ಇದೀಗ ಮತ್ತೋರ್ವ ಯುವಕನ ಮೇಲೆ ಕಾಡುಕೋಣ ದಾಳಿ ನಡೆಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ನಿಡಗೋಡು ಗ್ರಾಮದಲ್ಲಿ ನಡೆದಿದೆ. ಮನೋಜ್ ಎಂಬವರು ಕಾಡು ಕೋಣ ದಾಳಿಯಿಂದಾಗಿ ಗಾಯಗೊಂಡವರಾಗಿದ್ದು, ಇವರನ್ನು ಚಿಕ್ಕಮಗಳೂರು ಜಿಲ್ಲಾ ...
ಕೊಚ್ಚಿ: ಪತಿಯನ್ನು ಹೆದರಿಸಲು ಗರ್ಭಿಣಿಯೊಬ್ಬಳು ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕೊಚ್ಚಿಯಲ್ಲಿ ನಡೆದಿದ್ದು, ಇದೀಗ ಮಹಿಳೆ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾಳೆ. ಅರುಣಿಮಾ(27) ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯಾಗಿದ್ದಾರೆ. ಇವರ ಪತಿ ಅಜಯ್ ಪ್ರಕಾಶ್ ಯೋಧ ಆಗಿದ್ದು, ಸೇನೆಯಿಂದ ರಜೆಯ ಮೇಲೆ ಊರಿಗೆ ಆಗಮಿಸ...
ವ್ಯಕ್ತಿಯೊಬ್ಬರ ಮೂಗಿನಿಂದ ಸುಮಾರು 6 ಇಂಚು ಉದ್ದದ ಜಿಗಣೆಯೊಂದನ್ನು ವೈದ್ಯರು ಯಶಸ್ವಿಯಾಗಿ ಹೊರ ತೆಗೆದ ಅಚ್ಚರಿಯ ಘಟನೆಯೊಂದು ಉತ್ತರಾಖಂಡ್ ನಲ್ಲಿ ನಡೆದಿದೆ. ಡೆಹ್ರಾಡೂನ್ ನ ತೆಹ್ರಿ ಹಿಂದೋಲಾಖಾಲ್ ಬ್ಲಾಕ್ ನಿವಾಸಿ ರಾಮಲಾಲ್ (55) ಎಂಬವರಿಗೆ ಕಳೆದ ಕೆಲವು ವಾರಗಳಿಂದ ಮೂಗಿನೊಳಗೆ ತೀವ್ರವಾದ ನೋವು ಹಾಗೂ ಕಚ್ಚಿ ಎಳೆದಂತಹ ಅನುಭವವಾಗುತ್ತಿ...
ಮಂಗಳೂರು: ಈಡಿಗ, ಬಿಲ್ಲವ ನಾಮಧಾರಿ ಸಮುದಾಯದ ಬೇಡಿಕೆಗಳ ಈಡೇರಿಕೆಗೆ ಸರ್ಕಾರದ ಮೇಲೆ ಒತ್ತಡ ಹಾಕುವಂತೆ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿ ಪೀಠದ ಶ್ರೀ ಪ್ರಣವಾನಂದ ಸ್ವಾಮಿ ಮನವಿ ಮಾಡಿದರು. ಶ್ರೀಗಳ ಮನವಿ ಸ್ವೀಕರಿಸಿದ ಸಿದ್ದರಾಮಯ್ಯನವರು, ಸಮಸ್ಯೆ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮ...
ಚಿಂಚೋಳಿ: ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿ ಅವರಿಗೆ ವೈಜ್ಞಾನಿಕ ಮನೋಭಾವನೆ ಬೆಳೆಸುವತ್ತ ಪೋಷಕರು ಗಮನ ಹರಿಸಬೇಕು. ತಮ್ಮ ಮಕ್ಕಳಿಗೆ ಕೇಸರಿ ಶಾಲು ಹಾಕಿ, ಧರ್ಮ ರಕ್ಷಣೆಗೆ ಕಳಿಸಿ ಎಂದು ಕರೆಯುವವರೊಂದಿಗೆ ಕಳಿಸಬೇಡಿ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಪೋಷಕರಿಗೆ ಕರೆ ನೀಡಿದರು. ಚಿಂಚೋಳಿ ತಾಲ್ಲೂಕಿನ ರಾಮತೀರ್ಥ ಗ್ರಾಮದಲ್ಲಿ ದಿ.ಆರ...
ಚಾಮರಾಜನಗರ: ಐದು ದಿನಗಳ ಕಾಲ ನಡೆಯುವ ಕೊಳ್ಳೇಗಾಲ ತಾಲೂಕಿನ ಚಿಕ್ಕಲ್ಲೂರು ಜಾತ್ರೆಯು ಶುಕ್ರವಾರದಿಂದ ಪ್ರಾರಂಭವಾಗಲಿದ್ದು ದೂರದೂರುಗಳಿಂದ ಸಾವಿರಾರು ಮಂದಿ ಭಕ್ತರು ಟೆಂಟ್ ಹೂಡುತ್ತಿದ್ದಾರೆ. ಐದು ದಿನಗಳ ಕಾಲ ವಿಜೃಂಭಣೆಯಿಂದ ಜರುಗುವ ಈ ಜಾತ್ರೆಗೆ ಜಿಲ್ಲೆ ಸೇರಿದಂತೆ ರಾಜ್ಯದ ನಾನಾ ಕಡೆಗಳಿಂದ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಆಗಮಿ...
ಬಸವರಾಜ ಬೊಮ್ಮಾಯಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರೆದುರು ಮಾತನಾಡುವ ಧೈರ್ಯ ಇಲ್ಲ, ಬೇರೆಯವರ ಧಮ್, ತಾಕತ್ ಪ್ರಶ್ನಿಸುವ ಬೊಮ್ಮಾಯಿಯೇ ಸ್ವತಃ ಮೋದಿಯವರನ್ನು ಕಂಡ್ರೆ ಹೆದರುತ್ತಾರೆ ಎಂಬರ್ಥದಲ್ಲಿ ಮಾತನಾಡಿದ್ದೆ. ಅದನ್ನು ಅನವಶ್ಯಕವಾಗಿ ವಿವಾದ ಮಾಡಲಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಪುಕ್ಕಲು ಸ್ವಭಾವ...
ಒಡಿಶಾ: ಕರ್ತವ್ಯ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ಮಹಿಳಾ ಇನ್ಸ್ ಪೆಕ್ಟರ್ ನ್ನು ದುಷ್ಕರ್ಮಿಗಳು ಹಿಂಬಾಲಿಸಿ ಲೈಂಗಿಕ ದೌರ್ಜನ್ಯವೆಸಗಲು ಪ್ರಯತ್ನಿಸಿದ ಘಟನೆ ಒಡಿಶಾದಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು ಕುನಾ ಸಾಹು (23), ಅರವಿಂದಾ ಮಹಾಕುಡ್(28)ಮತ್ತು ಪ್ರದೀಪ್ ಬೆಹರಾ(35) ಎಂದು ಗುರುತಿಸಲಾಗಿದ್ದು, ಆರೋಪಿಗಳು ವೃತ್ತಿಯಲ್ಲಿ ಚಾ...
ಬಿಲ್ಲವ, ಈಡಿಗ ಸಮುದಾಯದ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ರಾಜ್ಯಾದ್ಯಂತ ನಡೆಸಲ್ಪಡುವ ಪಾದಯಾತ್ರೆ ಮಾಡಬಾರದೆಂದು ತಡೆ ಹಾಕಲು ಪ್ರಯತ್ನಿಸಲಾಗ್ತಿದೆ. ಸಮುದಾಯದ ಕೆಲ ನಾಯಕರಿಗೆ ಕರೆ ಮಾಡಿ ಮುಂದಿನ ದಿನಗಳಲ್ಲಿ ಅನುಭವಿಸಿ ಎಂದು ಬೆದರಿಕೆ ಹಾಕಿದ್ದಾರೆ ಎಂದು ಪ್ರಣವನಾಂದ ಸ್ವಾಮೀಜಿ ಆರೋಪಿಸಿದರು. ಅವರು ಇಂದು ಮಂಗಳೂರು ನಗರದ ಖಾಸಗ...