ದಕ್ಷಿಣ ಕನ್ನಡದಲ್ಲಿ ಈ ಹಿಂದೆ ನಡೆದ ಹಲವು ಅಪರಾಧ ಪ್ರಕರಣಗಳಲ್ಲಿ ಪೊಲೀಸ್ ಇಲಾಖೆಯೊಂದಿಗೆ ಆರೋಪಿಗಳ ಪತ್ತೆಗೆ ಸಹಕರಿಸುತ್ತಿದ್ದ ಶ್ವಾನದಳದ ಸದಸ್ಯೆಯಾಗಿದ್ದ ಜ್ವಾಲಾ ಕಿಡ್ನಿ ವೈಫಲ್ಯಕ್ಕೊಳಗಾಗಿ ಸಾವಿಗೀಡಾಗಿದೆ. ಜಿಲ್ಲಾ ಪೊಲೀಸ್ ವತಿಯಿಂದ ಪೊಲೀಸ್ ಮೈದಾನದಲ್ಲಿ ಸಕಲ ಸರಕಾರಿ ಗೌರವಗಳೊಂದಿಗೆ ಅಂತಿಮ ನಮನ ಸಲ್ಲಿಸಲಾಯಿತು. ಬಿಳಿ ವಸ್ತ್ರದಲ...
ಕೊಟ್ಟಿಗೆಹಾರ: ಸುಮಾರು 9 ತಿಂಗಳ ಹಿಂದೆ ಕೊಲೆಯಾದ ಯುವಕನ ಶವವನ್ನು ಚಾರ್ಮಾಡಿ ಘಾಟಿ ಪರಿಸರದಲ್ಲಿ ಎಸೆಯಲಾಗಿದೆ ಎಂದು ಆರೋಪಿಗಳು ತಿಳಿಸಿದ್ದು ಅದರಂತೆ ಬೆಂಗಳೂರು ಕಬ್ಬನ್ ಪಾರ್ಕ್ ಪೊಲೀಸರು ಡಿಸಿಪಿ ನೇತೃತ್ವದಲ್ಲಿ ಇನ್ಸ್ ಪೆಕ್ಟರ್ ,ಪಿಎಸ್ ಐ ಮತ್ತು ಸಿಬ್ಬಂದಿಗಳು ಮೃತದೇಹ ಪತ್ತೆಹಚ್ಚುವ ಕಾರ್ಯಾಚರಣೆಗೆ ಮಂಗಳವಾರ ಆಗಮಿಸಿದ್ದಾರೆ. ಚಿಕ್...
ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ಇಂದು ಉತ್ತರ ಪ್ರದೇಶ ಪ್ರವೇಶಿಸಿತು. ಇದೇ ವೇಳೆ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ್ ಗಾಂಧಿ ಅವರ ಅಣ್ಣ—ತಂಗಿಯ ಬಾಂಧವ್ಯಕ್ಕೆ ವೇದಿಕೆ ಸಾಕ್ಷಿಯಾಯಿತು. ವೇದಿಕೆಯಲ್ಲಿ ಕುಳಿತಿದ್ದ ರಾಹುಲ್ ಗಾಂಧಿ ಅವರು ಸಹೋದರಿ ಪ್ರಿಯಾಂಕ್ ಗಾಂಧಿ ಅವರನ್ನು ಬಿಗಿದಪ್ಪಿ ಪ್ರೀತಿಯಿಂದ ಪಪ್...
ಚೆನ್ನೈ: ತಮಿಳುನಾಡು ಬಿಜೆಪಿ ನಾಯಕಿ ಗಾಯತ್ರಿ ರಘುರಾಮ್ ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ತಮಿಳುನಾಡು ಬಿಜೆಪಿ ಘಟಕ ಮಹಿಳೆಯರಿಗೆ ಸುರಕ್ಷಿತವಲ್ಲ ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ, ಕರ್ನಾಟಕದ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ನಟಿ ಹಾಗೂ ತಮಿಳುನಾಡು ಬಿಜೆಪಿ ಮಹಿಳಾ ಘಟಕದ ನಾಯಕಿ ಗಾಯತ...
ನವದೆಹಲಿ: ನೋಟು ರದ್ದತಿಯಿಂದ ಕೇಂದ್ರ ಸರ್ಕಾರಕ್ಕೆ ಯಾವುದೇ ಉದ್ದೇಶವನ್ನು ಸಾಧಿಸಲು ಸಾಧ್ಯವಾಗಿಲ್ಲ. ಇದರ ವೈಫಲ್ಯಕ್ಕೆ ಯಾರು ಕ್ಷಮೆ ಕೇಳಬೇಕು? ಎಂದು ರಾಜ್ಯಸಭಾ ಸದಸ್ಯ ಮತ್ತು ಮಾಜಿ ಕಾನೂನು ಸಚಿವ ಕಪಿಲ್ ಸಿಬಲ್ ಪ್ರಶ್ನಿಸಿದ್ದಾರೆ. 500 ಮತ್ತು 1,000 ಮುಖಬೆಲೆಯ ನೋಟುಗಳನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರದ 2016ರ ನವೆಂಬರ್ 8ರ ಅಧ...
ಉದ್ಯಮಿ ಪ್ರದೀಪ್ ಅವರ ಆತ್ಮಹತ್ಯೆ ದುರದೃಷ್ಟಕರ. ಅವರ ಆತ್ಮಹತ್ಯೆಗೆ ಕಾರಣರಾದ ಶಾಸಕ ಅರವಿಂದ ಲಿಂಬಾವಳಿ ಸಹಿತ ಇತರೆ ಎಲ್ಲಾ ಆರೋಪಿಗಳನ್ನು ಈ ಕೂಡಲೇ ಬಂಧಿಸಿ, ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಪೊಲೀಸ್ ಇಲಾಖೆಗೆ ಆದೇಶ ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸುತ್ತೇನೆ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರ...
ಸಮಾಜದ ಅಭಿವೃದ್ಧಿಗೆ ಪತ್ರಕರ್ತರ ಕೊಡುಗೆಗಾಗಿ ಶ್ರೇಷ್ಠವಾದುದು. ಜನಸಾಮಾನ್ಯರ ಮತ್ತು ಸರಕಾರದ ಮಧ್ಯೆ ಸೇತುವೆಯಾಗಿ ಮಾಧ್ಯಮಗಳು ಕೆಲಸ ಮಾಡುತ್ತಿದೆ ಎಂದು ಎಂಆರ್ ಜಿ ಗ್ರೂಪ್ ಆಡಳಿತ ನಿರ್ದೇಶಕರಾದ ಪ್ರಕಾಶ್ ಶೆಟ್ಟಿ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಂಗಳೂರು ನಗರದ ಕುದ್ಮುಲ್ ರಂಗರಾವ್ ...
ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಆರೋಪದ ಮೇರೆಗೆ ಮಂಗಳೂರಿನ ಕದ್ರಿ ಪೊಲೀಸರು ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನಂತೂರು ಜಂಕ್ಷನ್ ಬಳಿ ಪೊಲೀಸರನ್ನು ಕಂಡು ತಪ್ಪಿಸಿಕೊಳ್ಳಲು ಯತ್ನಿಸಿದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಖೋಟಾ ನೋಟುಗಳನ್ನು ಚಲಾವಣೆಯ ಜಾಲ ಬಯಲಿಗೆ ಬಂದಿದೆ ಎಂದು ಮಾಹಿತಿ ನೀಡಿದರು. ಬಂಧಿತರನ್...
ಮಂಗಳೂರು ನಗರದ ಹೊರವಲಯದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ತಣ್ಣೀರುಬಾವಿಯಲ್ಲಿ ಆಟವಾಡುತ್ತಿದ್ದ ಮಕ್ಕಳ ಮೇಲೆ ದೌರ್ಜನ್ಯ ಎಸಗಿದ್ದ ಪೊಲೀಸ್ ಸಿಬ್ಬಂದಿಯನ್ನು ಪೊಲೀಸ್ ಕಮಿಷನರ್ ಶಶಿಕುಮಾರ್ ಅಮಾನತು ಮಾಡಿ ಆದೇಶಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಕಾನ್ ಸ್ಟೇಬಲ್ ಸುನೀಲ್ ನನ್ನು ಇಲಾಖಾ ತನಿಖೆಗೊಳಪಡಿಸಿ ಅಮಾನತು ಮಾಡಲಾ...
ಸ್ವಾಮಿ ಸಿದ್ದೇಶ್ವರರು ಸರಳತೆಯ ಸಾಕಾರ ಮೂರ್ತಿ. ಇಡೀ ಸಮಾಜಕ್ಕೆ ಸನ್ಮಾರ್ಗವನ್ನು ತೋರಿದ ಗುರು, ದಾರ್ಶನಿಕರ ಸಮೀಪದಲ್ಲಿ ಕುಳಿತು ಅವರ ಹಿತನುಡಿಗಳನ್ನು ಕೇಳಿ ಆಶೀರ್ವಾದ ಪಡೆದ ಸೌಭಾಗ್ಯ ನನ್ನದಾಗಿತ್ತು ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳೀನ್ ಸಂತಾಪ ವ್ಯಕ್ತಪಡಿಸಿದ್ದಾರೆ. ಅವರ ಹಿತ ವಚನಗಳು ನನ್ನಲ್ಲಿ ಹೊಸ ಚೈತನ್ಯವನ್ನು ಉಂಟುಮಾಡ...