ಬಳ್ಳಾರಿ: ಜೆಡಿಎಸ್ ಸೇರಿದಂತೆ ಯಾವುದೇ ಪ್ರಾದೇಶಿಕ ಪಕ್ಷಗಳಿಗೆ ಉತ್ತರ ಕರ್ನಾಟಕದಲ್ಲಿ ನೆಲೆ ಇಲ್ಲ ಎಂದು ಸಾರಿಗೆ ಸಚಿವ ಶ್ರೀರಾಮುಲು ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಟಾಂಗ್ ನೀಡಿದ್ದಾರೆ. ಇಲ್ಲಿ ನನ್ನ ಮುಖ ನೋಡಿಯೋ, ಇನ್ನೊಬ್ಬರ ಮುಖ ನೋಡಿಯೋ ಜನ ಮತ ಹಾಕಲ್ಲ, ಪ್ರಧಾನಿ ಮೋದಿಯವರ ಮುಖ ನೋಡಿ ಮತ ಹಾಕ್ತಾರೆ. ಕಲ್ಯಾಣ ಕರ್ನಾಟಕದಲ್ಲಿಯೂ ಬ...
ಕಾಂತಾರದ ವಿಚಾರವಾಗಿ ದೈವವನ್ನು ಅವಮಾನಿಸಿದ ಯುವಕ ರಕ್ತಕಾರಿ ಸತ್ತಿದ್ದಾನೆ ಅನ್ನೋ ವೈರಲ್ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಕಾಂತಾರ ಚಿತ್ರದಲ್ಲಿ ಖಡಕ್ ಫಾರೆಸ್ಟ್ ಆಫೀಸರ್ ಆಗಿ ಕಾಣಿಸಿಕೊಂಡ ಕಿಶೋರ್ ಕುಮಾರ್ ಅವರು ಪ್ರತಿಕ್ರಿಯಿಸಿದ್ದಾರೆ. ಕಿಶೋರ್ ಕುಮಾರ್ ತಮ್ಮ ಸಾಮಾಜಿಕ ಜಾಲ...
ಹಾವೇರಿ: ತುಂಗಾಭದ್ರಾ ನದಿಯಲ್ಲಿ ಮುಳುಗಿ ಮೂವರು ಯುವಕರು ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಮುದೇನೂರು ಗ್ರಾಮದ ಬಳಿ ನಡೆದಿದೆ. ನವೀನ್ ಕುರಗುಂದ(20), ವಿಕಾಸ್ ಪಾಟೀಲ್(20), ನೇಪಾಳ ಮೂಲದ ಪ್ರೇಮ್ ಬೋರಾ(25) ಮೃತಪಟ್ಟವರಾಗಿದ್ದು, ಈಜಲು ತೆರಳಿದ್ದ ವೇಳೆ ಈ ದುರ್ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ...
ಕಾರ್ಕಳ: ಶಾಲಾ ಪ್ರವಾಸದ ಬಸ್ ಪಲ್ಟಿಯಾದ ಘಟನೆ ಧರ್ಮಸ್ಥಳ—ಕಾರ್ಕಳ ರಾಜ್ಯ ಹೆದ್ದಾರಿಯ ನಲ್ಲೂರು ಸಮೀಪದ ಪಾಜೆಗುಡ್ಡೆ ತಿರುವಿನಲ್ಲಿ ಸೋಮವಾರ ನಡೆದಿದೆ. ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ಬಸವೇಶ್ವರ ಪ್ರೌಢ ಶಾಲೆಗೆ ಸೇರಿದ ಖಾಸಗಿ ಬಸ್ ನಲ್ಲಿ ಮಕ್ಕಳು ಪ್ರವಾಸಕ್ಕೆಂದು ಕರಾವಳಿಗೆ ಆಗಮಿಸಿದ್ದರು. ಈ ವೇಳೆ ಪಾಜೆಗುಡ್ಡೆ ತಿರುವಿನಲ್ಲಿ ...
ಉತ್ತರ ಪ್ರದೇಶ: ದೆವ್ವ ಬಿಡಿಸುವ ನೆಪದಲ್ಲಿ 14 ವರ್ಷದ ಬಾಲಕಿ ಮೇಲೆ ಮಂತ್ರವಾದಿಯೋರ್ವ ಅತ್ಯಾಚಾರ ನಡೆಸಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿ ಮೂರ್ಛೆ ರೋಗದಿಂದ ಬಳಲುತ್ತಿದ್ದು, ಹೀಗಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಆದರೂ ಆಕೆಯ ಆರೋಗ್ಯದಲ್ಲಿ ಯಾವುದೇ ಸು...
ಚಾಮರಾಜನಗರ: ಈ ಹೊಸ ವರ್ಷದಲ್ಲಿ ನಾಡಿನ, ದೇಶದ ಜನತೆ, ಮತದಾರರು ಬದಲಾವಣೆ ಆಗಬೇಕು. ಪ್ರಾಮಾಣಿಕರನ್ನು ನಂಬಬೇಕು. ಪ್ರಾಮಾಣಿಕತೆಗೆ ಬೆಲೆ ಕೋಡಬೇಕು. ಪ್ರಾಮಾಣಿಕರನ್ನು ಶಾಸನಸಭೆ ಸಂಸತ್ ಗೆ ಆಯ್ಕೆ ಮಾಡಿ ಕಳುಹಿಸಬೇಕು ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ನಾಗರಾಜ್ ಮನವಿ ಮಾಡಿದರು. ತಾಲೂಕಿನ ಕಸ್ತೂರು ದೊಡ್ಡಮ್ಮತಾಯಿ...
ಮೊಂಟೆಪದವು: ಬ್ರಿಕ್ ಸ್ಟೋನ್ ಕಂಪೆನಿ ಸೌದಿ ಅರೇಬಿಯಾ ಪ್ರಾಯೋಜಕತ್ವದಲ್ಲಿ, ಬ್ಲಡ್ ಡೋನರ್ಸ್ ಮಂಗಳೂರು ರಿ ಸಹಕಾರದೊಂದಿಗೆ ಬ್ರಿಕ್-ಬಿಡಿಎಮ್ ಆಸರೆ ಎಂಬ ಕಾರ್ಯಕ್ರಮವು ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ಬೃಹತ್ ರಕ್ತದಾನ ಶಿಬಿರ, ಸಾಧಕರಿಗೆ ಸನ್ಮಾನ, ದಿವ್ಯಾಂಗರಿಗೆ ಸವಲತ್ತು ವಿತರಣೆ, ಮಹಿಳೆಯರಿಗೆ ಹೊಲಿಗೆ ...
ಚಾಮರಾಜನಗರ: ರಸ್ತೆಯಲ್ಲಿ ಹಾಕಿದ್ದ ಹುರುಳಿ ಸೆತ್ತೆ ಕಾರಿನ ಚಕ್ರಕ್ಕೆ ಸಿಲುಕಿಕೊಂಡ ಪರಿಣಾಮ ಕಾರು ಹೊತ್ತಿ ಉರಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಹೊನ್ನೇಗೌಡನಹಳ್ಳಿ--ಗೋಪಾಲಪುರ ರಸ್ತೆಯಲ್ಲಿ ನಡೆದಿದೆ. ಹೊಸವರ್ಷದ ದಿನದಂದು ಬಂಡೀಪುರದಲ್ಲಿ ಸುತ್ತಾಡಿ ಕೇರಳದ ವೈನಾಡಿಗೆ ಕೇರಳ ನೋಂದಣಿಯ ಕಾರು ಹೊನ್ನೇಗೌಡನಹಳ್ಳಿ-ಗೋಪಾಲಪುರ ರಸ್ತೆಯಲ್ಲಿ ...
ರಾಮನಗರ: ಉದ್ಯಮಿಯೊಬ್ಬರು ಮಾಜಿ ಸಚಿವ ಅರವಿಂದ್ ಲಿಂಬಾವಳಿ ಸಹಿತ ಒಟ್ಟು 6 ಜನರ ಹೆಸರು ಬರೆದಿಟ್ಟು ತನ್ನ ಕಾರಿನಲ್ಲೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕು ನೆಟ್ಟಗೆರೆ ಬಳಿಯಲ್ಲಿ ನಡೆದಿದೆ. ಹೊಸ ವರ್ಷಾಚರಣೆಗಾಗಿ ಕುಟುಂಬ ಸಹಿತವಾಗಿ ರಾಮನಗರದ ಕಗ್ಗಲೀಪುರ ಸಮೀಪದ ನೆಟ್ಟಗೆರೆ ಬಳಿಯ ರೆಸಾರ್ಟ್...
ಚೆನ್ನೈ: ಭಾರತದಿಂದ ವೈದ್ಯಕೀಯ ವ್ಯಾಸಂಗಕ್ಕೆ ಚೀನಾಕ್ಕೆ ತೆರಳಿದ್ದ ವಿದ್ಯಾರ್ಥಿಯೊಬ್ಬರು ಅನಾರೋಗ್ಯದಿಂದ ಮೃತಪಟ್ಟ ಘಟನೆ ನಡೆದಿದ್ದು, ಇದೀಗ ವಿದ್ಯಾರ್ಥಿಯ ಮೃತದೇಹವನ್ನು ಭಾರತಕ್ಕೆ ತರಲು ಕುಟುಂಬಸ್ಥರು ವಿದೇಶಾಂಗ ಸಚಿವಾಲಯಕ್ಕೆ ಮನವಿ ಮಾಡಿದ್ದಾರೆ. ಅಬ್ದುಲ್ ಶೇಖ್(22) ಮೃತಪಟ್ಟ ವಿದ್ಯಾರ್ಥಿಯಾಗಿದ್ದು, ಇವರು ತಮಿಳನಾಡು ಮೂಲದವರಾಗಿದ್...