ಪಣಜಿ: ಕ್ರಿಸ್ ಮಸ್ ಪಾರ್ಟಿ ಮಾಡಲು ಸ್ನೇಹಿತರ ಜೊತೆಗೆ ತೆರಳಿದ್ದ ವಿದ್ಯಾರ್ಥಿಯೋರ್ವಳ ಮೇಲೆ ಬಸ್ ಚಾಲಕ ಅತ್ಯಾಚಾರ ನಡೆಸಿದ ಘಟನೆ ಗೋವಾದಲ್ಲಿ ನಡೆದಿದ್ದು, ಕೃತ್ಯ ಎಸಗಿದ ಆರೋಪಿ ಬಸ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಮುಂಬೈ ಮೂಲದ ವಿದ್ಯಾರ್ಥಿನಿ ದೌರ್ಜನ್ಯಕ್ಕೊಳಗಾದ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ವಾಸ್ಕೋದ ಜುವಾರಿನಗರದ...
ಕೊಟ್ಟಿಗೆಹಾರ: ಏಕಲವ್ಯ ಮಾದರಿ ವಸತಿಶಾಲೆ ತರುವೆ, ಇಲ್ಲಿಯ ಮಕ್ಕಳು ಕಬಡ್ಡಿ ಆಟದಲ್ಲಿ ರಾಷ್ಟ್ರಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು ಚಿನ್ನವನ್ನು ಪಡೆಯುವುದರ ಮೂಲಕ ಚಿಕ್ಕಮಗಳೂರು ಜಿಲ್ಲೆಗೆ ಕೀರ್ತಿಯನ್ನು ತಂದಿದ್ದಾರೆ. ಈ ತಿಂಗಳು ಈ ತಿಂಗಳ 17, 18, 19ರಂದು ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದಂತಹ ರಾಷ್ಟ್ರಮಟ್ಟದ ಏಕಲವ್ಯ ಮಾದರಿ ...
ಬೆಳ್ತಂಗಡಿ : ಕಾರು -- ಬೈಕ್ ನಡುವೆ ಭೀಕರ ಅಪಘಾತ ನಡೆದಿದ್ದು, ಪರಿಣಾಮವಾಗಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳದ ಕನ್ಯಾಡಿಯಲ್ಲಿ ನಡೆದಿದೆ. ಅಪಘಾತದ ತೀವ್ರತೆಗೆ ಬೈಕ್ ನ ಮುಂಭಾಗದ ಚಕ್ರ ಕಳಚಿ ಹೋಗಿದೆ. ಧರ್ಮಸ್ಥಳದಿಂದ ಉಜಿರೆ ಕಡೆ ಬರುತ್ತಿದ್ದ ಬೈಕ್ ಹಾಗೂ ಧರ್ಮಸ್ಥಳ ಕಡೆಗೆ ಹೋಗುತ್ತಿದ್ದ ಕಾರು ನಡುವೆ ಧರ್ಮಸ್ಥಳ ಗ್ರಾಮದ ಕ...
ಪರಿಶಿಷ್ಟ ಜಾತಿ ಹಾಗೂ ಪಂಗಡದ ಫಲಾನುಭವಿಗಳಿಗೆ ಸರ್ಕಾರದಿಂದ ಸೌಲಭ್ಯ ಕಲ್ಪಿಸಿಕೊಡುವ ಸಂದರ್ಭದಲ್ಲಿ ಜಿಲ್ಲೆ, ಉಪ ವಿಭಾಗ, ತಾಲೂಕು ಅಥವಾ ಗ್ರಾಮ ಮಟ್ಟದಲ್ಲಿ ಸ್ಥಳ ಪರಿಶೀಲನೆ ಮಾಡುವ ಸಂದರ್ಭದಲ್ಲಿ ಸಂಬಂಧಪಟ್ಟ ಇಲಾಖೆಗಳ ವಾಹನಗಳನ್ನು ಮಾತ್ರ ಬಳಸಬೇಕು, ಅದನ್ನು ಹೊರತುಪಡಿಸಿ ಫಲಾನುಭವಿಗಳಿಂದಲೇ ವಾಹನ ಸೌಲಭ್ಯವನ್ನು ಪಡೆಯಬಾರದು, ಅದಕ್ಕೆ ಅವಕಾ...
ಪೌರ ಕಾರ್ಮಿಕರಿಗೆ ಪ್ರತಿ ತಿಂಗಳ 5ನೇ ತಾರೀಖಿನೊಳಗೆ ಕಡ್ಡಾಯವಾಗಿ ವೇತನ ಪಾವತಿಸಬೇಕು. ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು ಎಂದು ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಜಿಲ್ಲಾ ಖಜಾನೆ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಅವರು ಡಿ.29ರ ಗುರುವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಫಾಯಿ ...
ಕ್ಯಾಪ್ರಿಪಾಕ್ಸ್ ಎಂಬ ವೈರಾಣುವಿನಿಂದ ಹರಡುವ ಚರ್ಮಗಂಟು (ಲುಂಪಿ ಸ್ಕಿನ್ ಡಿಸೀಸ್) ರೋಗ ದನ ಮತ್ತು ಎಮ್ಮೆಗಳಲ್ಲಿ ಕಂಡುಬರುವ ವೈರಸ್ ಖಾಯಿಲೆಯಾಗಿದ್ದು, ರೋಗಗ್ರಸ್ಥ ಜಾನುವಾರುವಿನಿಂದ ಆರೋಗ್ಯವಂತ ಜಾನುವಾರುಗಳಿಗೆ ಹರಡುತ್ತಿದೆ. ಜಿಲ್ಲೆಯಲ್ಲಿ 289 ಗ್ರಾಮಗಳಲ್ಲಿ ಜಾನುವಾರುಗಳಲ್ಲಿ ಚರ್ಮಗಂಟು ರೋಗ ಕಂಡು ಬಂದಿರುತ್ತದೆ. ಈವರೆಗೆ 3,414 ಜ...
ಪ್ರಸ್ತುತ ರಾಜ್ಯದಲ್ಲಿ ಕೋವಿಡ್-19ರ ಸನ್ನಿವೇಶವನ್ನು ಪರಿಗಣಿಸಿ ಮತ್ತು ಕೆಲವು ದೇಶಗಳಲ್ಲಿ ಜಾಗತಿಕವಾಗಿ ಹೆಚ್ಚುತ್ತಿರುವ ಪ್ರಕರಣಗಳಿಂದ ಆಗುವ ಅಪಾಯದ ಮೌಲ್ಯಮಾನವನ್ನು ಅನುಸರಿಸಿ, ಸರ್ಕಾರದಿಂದ ಈಗಾಗಲೇ ಮಾರ್ಗಸೂಚಿಗಳನ್ನು ಹೊರಡಿಸಲಾಗಿರುತ್ತದೆ. ಈ ಬಗ್ಗೆ ರಾಜ್ಯ ಕೋವಿಡ್-19 ಟಿಎಸಿ ಮತ್ತು ಕಂದಾಯ ಹಾಗೂ ಆರೋಗ್ಯ ಸಚಿವರು ವಿವರವಾದ ಚರ್ಚೆಗಳ...
ಭಾರತ ಕ್ರಿಕೆಟ್ ತಂಡದ ಖ್ಯಾತ ಆಟಗಾರ ರಿಷಬ್ ಪಂತ್ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಪರಿಣಾಮವಾಗಿ ರಿಷಬ್ ಪಂತ್ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಉತ್ತರಾಖಂಡ್ ನ ರೂರ್ಕಿಯ ನರ್ಸನ್ ಗಡಿಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಬ...
ಧಮ್ಮಪ್ರಿಯಾ, ಬೆಂಗಳೂರು ಒಂದು ದೇಶ ಒಂದು ಭಾಷೆ ಒಬ್ಬ ವ್ಯಕ್ತಿ ಅಥವಾ ಒಂದು ವಸ್ತುವನ್ನು ಕುರಿತು ಮಾತನಾಡಬೇಕಾದರೆ, ಮಾತನಾಡಿದ ವಿಷಯವನ್ನು ಬರವಣಿಗೆ ರೂಪಕ್ಕೆ ತರಬೇಕಾದರೆ, ಕೇವಲ ಬರೆಯಬೇಕು ಅಥವಾ ಮಾತನಾಡಬೇಕು ಎಂದುಕೊಂಡರೆ ಸಾಲದು, ಮೊದಲು ಆ ವಿಚಾರದಲ್ಲಿನ ಮುಖ್ಯ ವಸ್ತು, ವಿಷಯ ಅದರ ಘನತೆ ಎಲ್ಲವನ್ನು ನಾವು ಗಮನದಲ್ಲಿಟ್ಟುಕೊಂಡು ...
ಅಹ್ಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಅವರು ನಿಧನರಾಗಿದ್ದು, ತಾಯಿಯ ನಿಧನದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಭಾವುಕರಾಗಿ ಟ್ವೀಟ್ ಮಾಡಿದ್ದಾರೆ. ನಮ್ಮ ತಾಯಿಯ ಜೀವನದ ಮೂರು ಹಂತ ಕಂಡಿದ್ದೇನೆ. ತಪಸ್ವೀ ಬದುಕು, ನಿಸ್ವಾರ್ಥತೆ ಪ್ರತೀಕ, ಮೌಲ್ಯಾಧಾರಿತ ಬದ್ಧತೆ ಎಂದು ಸಂತಾಪ ಸೂಚಿಸಿದ್ದಾರೆ. ಅವರಿಗೆ 100 ವ...