ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿಬಾಜೆಯ ಕುರುಂಜ ಗ್ರಾಮದ ದಲಿತ ಯುವಕನ ಕೊಲೆ ಆರೋಪಿಗಳನ್ನು ತಕ್ಷಣ ಬಂಧಿಸಿ ಅವರ ಮೇಲೆ ಕಠಿಣ ಕಾನೂನು ಕ್ರಮಕೈಗೊಳ್ಳಬೇಕು. ತನಿಖಾಧಿಕಾರಿಗಳನ್ನು ಬದಲಾಯಿಸಬೇಕು. ಪ್ರಕರಣದ ಬಗ್ಗೆ ಸಿಒಡಿ ತನಿಖೆ ನಡೆಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಮೊಗೇರ ಸಂಘ ಮತ್ತು ದಲಿತ ಸಂಘಟನೆಗಳ ಸಮನ್ವಯ ಸಮಿತಿ ಒತ...
ಅಪ್ರಾಪ್ತ ಸೊಸೆಯ ಅತ್ಯಾಚಾರ ಎಸಗಿದ ಆರೋಪದಡಿಯಲ್ಲಿ 32 ವರ್ಷದ ವ್ಯಕ್ತಿಗೆ 15 ವರ್ಷಗಳ ಕಠಿಣ ಶಿಕ್ಷೆ ಹಾಗೂ 50,000 ರೂಪಾಯಿ ದಂಡವನ್ನು ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಎಫ್ ಟಿಎಸ್ ಸಿ-II (ಪೋಕ್ಸೊ) ತೀರ್ಪು ನೀಡಿದೆ ಅಲ್ಲದೇ ಸಂತ್ರಸ್ತೆಗೆ 5 ಲಕ್ಷ ರೂಪಾಯಿ ಪರಿಹಾರವನ್ನು ನೀಡಲು ನ್ಯಾಯಾಲಯ ಆದೇಶಿಸಿದೆ. 2021ರ ಆಗಸ...
ಚಾಮರಾಜನಗರ: ಚಿಕ್ಕ ತಿರುಪತಿ ಎಂಥಲೇ ಕರೆಯುವ ಹನೂರು ತಾಲೂಕಿನ ಸಿಂಗಾನಲ್ಲೂರು ಸಮೀಪದ ಬೂದುಬಾಳು ಗ್ರಾಮದ ವೆಂಕಟರಮಣಸ್ವಾಮಿ ದೇವಾಲಯಕ್ಕೆ ಇಂದು ಅಣ್ಣಾವ್ರ ಕುಟುಂಬ ಭೇಟಿಕೊಟ್ಟು ವಿಶೇಷ ಪೂಜೆ ಸಲ್ಲಿಸಿದರು. ಅಶ್ವಿನಿ ಪುನೀತ್ ರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್, ವಿನಯ್ ರಾಜ್ ಕುಮಾರ್ ಸೇರಿದಂತೆ ಮನೆ ಮಂದಿ ಮನೆ ದೇವರ ದರ್ಶನ ಪಡೆದ...
ಚಾಮರಾಜನಗರ: ವ್ಯಕ್ತಿಯೋರ್ವ ಅನುಮಾನಸ್ಪದವಾಗಿ ಮೃತಪಟ್ಟಿರುವ ಘಟನೆ ಹನೂರು ತಾಲೂಕಿನ ಅಲಗುಮೂಲೆ ಗ್ರಾಮದಲ್ಲಿ ಜರುಗಿದೆ. ಹನೂರು ತಾಲೂಕಿನ ಅಲಗುಮೂಲೆ ಗ್ರಾಮದ ಕುಮಾರ್ (45)ಮೃತಪಟ್ಟ ವ್ಯಕ್ತಿ. ಅಲಗೂಮೂಲೆ ಗ್ರಾಮದ ಕುಮಾರ್ ಎಂಬುವರು ಬೆಂಗಳೂರು ಮೂಲದ ಪ್ರತಾಪ್ ಎಂಬುವರಿಗೆ ಸೇರಿದ ಜಮೀನಿನಲ್ಲಿ ತನ್ನ ಹಸುಗಳನ್ನು ಮೇಯಿಸಿಕೊಂಡು ಜೀ...
ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ರಿಕ್ಷಾಗಳ ಕಲರ್ ಕೋಡಿಂಗ್ ಆದೇಶವನ್ನು ತಕ್ಷಣ ಜಾರಿಗೊಳಿಸಬೇಕು. ನಗರದೊಳಗೆ ಗ್ರಾಮಾಂತರ ರಿಕ್ಷಾಗಳು ಅಕ್ರಮವಾಗಿ ಸಂಚರಿಸಿ ಬಾಡಿಗೆ ಪಡೆಯುವುದನ್ನು ನಿಲ್ಲಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಆಟೊ ರಿಕ್ಷಾ ಚಾಲಕ ಮಾಲಕರ ಸಂಘಗಳ ಒಕ್ಕೂಟ ಆಗ್ರಹಿಸಿದೆ. ಮಂಗಳೂರು ನಗರದ ಪ್ರೆಸ್ ಕ್ಲಬ್ ನಲ್ಲಿ ಸುದ್ದಿ...
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ತಿಂಗಳ ಹಿಂದೆ ಪ್ರತ್ಯೇಕ ಘಟನೆಗೆ ಸಂಬಂಧಿಸಿದ ಕಾಣೆಯಾಗಿದ್ದ ಇಬ್ಬರು ಮಹಿಳೆಯರನ್ನು ಪತ್ತೆ ಹಚ್ಚಲಾಗಿದೆ. ನಾಪತ್ತೆಯಾಗಿದ್ದ. ಮಹಾಲಕ್ಷ್ಮಿ ಎಂಬುವರನ್ನು ಬೆಳ್ತಂಗಡಿ ಪರಿಸರದಲ್ಲಿ ಪತ್ತೆ ಹಚ್ಚಿದರೆ, ನಾಗವೇಣಿಯನ್ನು ಮಹಾರಾಷ್ಟ್ರದ ಪುಣೆಯಲ್ಲಿ ಪತ್ತೆ ಹಚ್ಚಲಾಗಿದೆ. ಮಹಾಲಕ್ಷ್ಮಿ ದಕ್ಷಿಣ ಕನ್ನಡ ...
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ನೀಡಿರುವ ಹೇಳಿಕೆ ವಿಚಾರವಾಗಿ ಸಿ.ಟಿ.ರವಿ ಅವರು ಎತ್ತಿದ ಪ್ರಶ್ನೆ, ಸದನದಲ್ಲಿ ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷಗಳ ನಡುವಿನ ವಾಕ್ಸಮರಕ್ಕೆ ಕಾರಣವಾಯ್ತು. ಈ ವೇಳೆ ಮಾತನಾಡಿದ ವಿಪಕ್ಷ ಉಪನಾಯಕ ಯು.ಟಿ.ಖಾದರ್, ಬೈಬಲ್, ಕುರಾನ್, ಭಗವದ್ಗ...
ಕೊರೊನಾ ಭೀತಿಯ ಹಿನ್ನೆಲೆಯಲ್ಲಿ ವಿದೇಶದಿಂದ ಆಗಮಿಸುವ ಪ್ರಯಾಣಿಕರಲ್ಲಿ ಕೋವಿಡ್ ಲಕ್ಷಣ ಕಂಡು ಬಂದಲ್ಲಿ ಅವರನ್ನು ಪ್ರತ್ಯೇಕಿಸುವ ನಿಟ್ಟಿನಲ್ಲಿ ಮಂಗಳೂರು ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ 25 ಹಾಸಿಗೆಯ ಐಸೊಲೇಶನ್ ವಾರ್ಡ್ ಸಿದ್ದಗೊಳಿಸಲಾಗಿದೆ. ವಿದೇಶಗಳಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳನ್ನು ತಡೆಗಟ್ಟುವ ಸಲುವಾಗಿ ರಾಜ್ಯ ಸರ...
ಚಿಕ್ಕಮಗಳೂರು: ದತ್ತಪೀಠಕ್ಕೆ ಹಿಂದೂ ಅರ್ಚಕರ ನೇಮಕ ಹಿನ್ನೆಲೆಯಲ್ಲಿ ಕೊಟ್ಟ ಶ್ರೀರಾಮಸೇನೆ ಕಾರ್ಯಾಧ್ಯಕ್ಷ ಗಂಗಾಧರ್ ಕುಲಕರ್ಣಿ ದತ್ತಪೀಠದಲ್ಲಿ ಮುಡಿ ನೀಡುವ ಮೂಲಕ ಹರಕೆ ತೀರಿಸಿದರು. ಅರ್ಚಕರ ನೇಮಕ, ಮೂರ್ತಿ ಮೆರವಣಿಗೆಗೆ ಹರಕೆ ಹೊತ್ತಿದ್ದ ಗಂಗಾಧರ್ ಕುಲಕರ್ಣಿ, ನಾಲ್ಕು ವರ್ಷದಿಂದ ಕಟ್ಟಿಂಗ್, ಶೇವಿಂಗ್ ಮಾಡಿಸದೇ ಇದ್ದರು. ಇದೀಗ ದತ್ತಪ...
ಕೊಟ್ಟಿಗೆಹಾರ: ನಾನು ದೇವರು, ನನ್ನ ಮೂಲಸ್ಥಾನಕ್ಕೆ ನನ್ನನ್ನು ಕರೆದೊಯ್ಯಿರಿ ಎಂದು ವ್ಯಕ್ತಿಯೋರ್ವ ಪೊಲೀಸರ ತಲೆ ತಿಂದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪಟ್ಟಣದಲ್ಲಿ ನಡೆದಿದ್ದು, ನಿಮಗೆ ಬೇಕಾದ ವರ ಕೇಳಿ ನಾನು ಕೊಡುತ್ತೇನೆ ಎಂದಿದ್ದಾನೆ. ಮಧ್ಯರಾತ್ರಿ ರಾತ್ರಿ ರಸ್ತೆ ಮಧ್ಯೆ ಕುಳಿತು ಕಿರಿಕ್ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲ...