ಧಮ್ಮಪ್ರಿಯಾ, ಬೆಂಗಳೂರು ಒಬ್ಬ ವ್ಯಕ್ತಿಯ ಬಗ್ಗೆ ಒಂದು ವಿಚಾರದ ಬಗ್ಗೆ ಒಂದು ವಸ್ತುವಿನ ಬಗ್ಗೆ ಒಂದು ಸ್ಥಳದ ಬಗ್ಗೆ ನಾವು ಒಮ್ಮೆ ಚರ್ಚೆಗೆ ಕುಳಿತಾಗ ನಮ್ಮ ಆಲೋಚನೆಯ ಕ್ರಮಗಳೇ ವಿಭಿನ್ನವಾಗಿರುತ್ತವೆ ಎಂದರೆ ತಪ್ಪಾಗಲಾರದು. ನಾವು ಮಂಡಿಸುವ ವಿಚಾರಗಳು ಬೇರೊಬ್ಬರ ಚಿಂತನೆಯ ಮಂಥನದಲ್ಲಿ ವಿಮರ್ಶೆಗಳಿಗೆ ಒಳಪಟ್ಟರೆ, ಬೇರೆಯವರ ಮಂಡನಾ ಕ...
ಚಿಕ್ಕಮಗಳೂರು: ರಾತ್ರೋ ರಾತ್ರಿ ಬೈಕ್ ಎಗರಿಸಿ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಕಡೂರು ಸಿಪಿಐ ಶಿವಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆಯಲಾಗಿದೆ. ಕಡೂರು ತಾಲ್ಲೂಕಿನ ಶೆಟ್ಟಿಹಳ್ಳಿಯ ಮೋಹನ್ ಬಂಧಿತ ಆರೋಪಿಯಾಗಿದ್ದಾನೆ. ಈತನಿಂದ 4 ಲಕ್ಷ ರೂ. ಮೌಲ್ಯದ 11 ಬೈಕ್ ವಶಪಡಿಸಿಕೊಳ್ಳಲಾಗಿದೆ. ಕಡೂರು ಪ...
ಬೆಳ್ತಂಗಡಿ: ದ್ವಿಚಕ್ರ ವಾಹನಕ್ಕೆ ತರಕಾರಿ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸಾವನ್ನಪ್ಪಿದ ಘಟನೆ ಡಿ. 25 ಸಂಜೆ ಕಾಶಿಬೆಟ್ಟು ಎಂಬಲ್ಲಿ ನಡೆದಿದೆ. ಉಜಿರೆಯಿಂದ ಬೆಳ್ತಂಗಡಿ ಕಡೆಗೆ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ , ತರಕಾರಿ ಖಾಲಿ ಮಾಡಿ ವಾಪಸ್ ಚಿಕ್ಕಮಗಳೂರು ಕಡೆಗೆ ಹೋಗುತ್ತಿದ್ದ ವಾಹನ ಡಿಕ್ಕಿ ಹೊಡೆದಿದೆ...
ಚಿಕ್ಕಮಗಳೂರು: ನಿನ್ನೆಯಷ್ಟೇ ಜಿಲ್ಲೆಯ ತರೀಕೆರೆ ತಾಲೂಕಿನ ಹಾದಿಕೆರೆ ಸಮೀಪದ ರಾಗಿ ಬಸವನಹಳ್ಳಿಯಲ್ಲಿ ರೈತರೊಬ್ಬರನ್ನು ಕಾಡಾನೆ ಬಲಿಪಡೆದಿತ್ತು. ಇದೀಗ ಚಿಂದಿ ಹಾಯುವ ವ್ಯಕ್ತಿಯೊಬ್ಬರ ಮೇಲೆ ಕಾಡಾನೆ ದಾಳಿ ನಡೆಸಿದ ಘಟನೆ ಮೂಡಿಗೆರೆ ತಾಲೂಕಿನ ಬಣಕಲ್ ಪಶು ಆಸ್ಪತ್ರೆ ಸಮೀಪ ನಡೆದಿದೆ. ಹಾಸನ ಜಿಲ್ಲೆಯ ಹಗರೇ ಮೂಲದ ನಾಗವಲ್ಲಿ ಹಾಗೂ ಗಂಡುಗುಸ...
ಮಂಗಳೂರು: ನಿನ್ನೆ ರಾತ್ರಿ ಕೊಲೆಯಾದ ಕೃಷ್ಣಾಪುರ 9ನೇ ಬ್ಲಾಕ್ ನಿವಾಸಿ ಅಬ್ದುಲ್ ಜಲೀಲ್ ಹತ್ಯೆ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಸ್ಥಳೀಯರು ಸ್ಥಳದಲ್ಲೇ ಧರಣಿ ನಡೆಸಿದರು. ಇಂದು ಮಧ್ಯಾಹ್ನ ವೇಳೆ 9ನೇ ಬ್ಲಾಕ್ ಜುಮಾ ಮಸೀದಿಯಲ್ಲಿ ಮಯ್ಯತ್ ನಮಾಝ್ ನಿರ್ವಹಿಸಿದ ಬಳಿಕ ನೆರೆದಿದ್ದ ಸಾವಿರಾರು ಮಂದಿ ಜಲೀಲ್ ಅವರ ಮೃತದೇಹವನ್ನು ಕೊಂಡೊಯ್ಯುತ್ತಿದ...
ಜಗತ್ತಿಗೆ ಶಾಂತಿ, ಸಹಬಾಳ್ವೆ, ಪ್ರೀತಿಯ ಜೀವನ ಸಂದೇಶ ಸಾರಿದ ಶಾಂತಿದೂತ ಏಸುಕ್ರಿಸ್ತರ ಜನ್ಮದಿನದ ಈ ಅಪೂರ್ವ ಹಬ್ಬವೇ ಕ್ರಿಸ್ಮಸ್. ಏಕತೆ ಮತ್ತು ಸಾಮರಸ್ಯವನ್ನು ಸಾರುವ ಹಬ್ಬವಿದು. ಸಮೃದ್ಧ ಮತ್ತು ಶಾಂತಿಯುತ ಹೊಸ ವರ್ಷಕ್ಕಾಗಿ ಇಲ್ಲಿ ಎಲ್ಲರೂ ಒಟ್ಟಾಗಿ ಕರುಣಾಮಯ ದೇವರನ್ನು ಪಾರ್ಥಿಸುತ್ತಾರೆ. ಎಲ್ಲರನ್ನೂ ಪ್ರೀತಿಸು, ಶತ್ರುಗಳನ್ನು ...
ಮಂಗಳೂರು: ಸುರತ್ಕಲ್ ನಲ್ಲಿ ದುಷ್ಕರ್ಮಿಗಳಿಂದ ಬರ್ಬರವಾಗಿ ಹತ್ಯೆಗೀಡಾದ ಜಲೀಲ್ ಅವರ ಮೃತದೇಹ ಮನೆಗೆ ತಲುಪಿದ್ದು, ಭಾರೀ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸಿ ಮೃತದೇಹದ ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಆ್ಯಂಬುಲೆನ್ಸ್ ಮೂಲಕ ಮೃತದೇಹವನ್ನು ಕೃಷ್ಣಾಪುರ 9ನೇ ಬ್ಲಾಕ್ ನಲ್ಲಿರವ ಜಲೀಲ್ ಅವರ ಮನೆಗೆ ರವಾನೆ ಮಾಡಲಾಗಿದೆ. ಅಂತಿಮ ವಿಧಿ...
ಮಂಗಳೂರು: ನಗರದ ಸುರತ್ಕಲ್ ನಲ್ಲಿ ಜಲೀಲ್ ಹತ್ಯೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎರಡು ದಿನ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮಂಗಳೂರು ಕಮೀಷನರೇಟ್ ವ್ಯಾಪ್ತಿಯ ಸೂಕ್ಷ್ಮ ಪ್ರದೇಶಗಳಾದ ಸುರತ್ಕಲ್, ಬಜಪೆ, ಕಾವೂರು ಹಾಗೂ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕ್ಷುಬ್ದ ವಾತಾವರಣ...
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಇತ್ತೀಚೆಗೆ ಮೂರು ಪುಂಡಾನೆಗಳನ್ನು ಸ್ಥಳಾಂತರ ನಡೆಸಿದರೂ ಇದೀಗ ಮತ್ತೊಂದು ಕಾಡಾನೆ ಪುಂಡಾಟ ಮೆರೆದಿದ್ದು, ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನನ್ನು ಕೊಂದು ಹಾಕಿದೆ. ತರೀಕೆರೆ ತಾಲೂಕಿನ ಹಾದಿಕೆರೆ ಸಮೀಪದ ರಾಗಿ ಬಸವನಹಳ್ಳಿಯಲ್ಲಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ದಾಳಿ ನಡೆಸಿದ ಆನೆ ಹತ್ಯೆ...
'"ಪ್ರೀತಿಯ, ಶಾಂತಿಯ, ಸೌಹಾರ್ದತೆಯ ಸಮಾಜವನ್ನು ನಿರ್ಮಿಸುವ ಹಬ್ಬವಾಗಲಿ ಕ್ರಿಸ್ಮಸ್" ದೇವರ ಪ್ರೀತಿ ಧರಗೆ ಇಳಿದು ಬಂದ ಸುಂದರವಾದ ದಿನವೇ ಕ್ರಿಸ್ಮಸ್. ಪವಿತ್ರ ಬೈಬಲ್ನ ಯೋವನನ್ನು ಬರೆದ ಶುಭ ಸಂದೇಶ ಅಧ್ಯಾಯ 3 ವಾಕ್ಯ 16 ಹೀಗೆ ಹೇಳುತ್ತದೆ."" ದೇವರು ಲೋಕವನ್ನು ಎಷ್ಟಾಗಿ ಪ್ರೀತಿಸಿದರೆಂದರೆ ತಮ್ಮ ಏಕೈಕ ಪುತ್ರನನ್ನು ಧಾರೆಯೆರೆಯುವಂತೆ...