ಅಪಘಾತ ಮಾಡಿ ಎಸ್ಕೇಪ್ ಆಗಲು ಯತ್ನ ಮಾಡಿದ ಕಾರು ಚಾಲಕನನ್ನು ಹಿಡಿದಿರುವ ಘಟನೆ ಮಂಗಳೂರು ನಗರದ ತಲಪಾಡಿ ದೇವಿಪುರದಲ್ಲಿ ನಡೆದಿದೆ. ಕೇರಳ ಮೂಲದ ಕಾರು ಚಾಲಕನನ್ನು ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಾಲಕ ಮುಬಾರಿಷ್ ಎಂಬುವವರು ಮಂಗಳೂರಿಂದ ಕೇರಳದ ಕಡೆಗೆ ಅತಿ ವೇಗದಿಂದ ಧಾವಿಸುತ್ತಿದ್ದರು. ರಾಷ್ಟ್ರೀಯ ಹ...
ಬೆಳ್ತಂಗಡಿ: ಕೊಯ್ಯೂರು ಮಲೆಬೆಟ್ಟು ಸಮೀಪ ಶಾಲಾ ವಾಹನ ಡಿಕ್ಕಿ ಹೊಡೆದು ಗೂಡ್ಸ್ ವಾಹನ ಚಾಲಕನೋರ್ವ ಮೃತಪಟ್ಟ ಘಟನೆ ಸಂಭವಿಸಿದೆ ಕುವೆಟ್ಟು ಗ್ರಾಮದ ಪಿಲಿಚಾಮುಂಡಿಕಲ್ಲು ನಿವಾಸಿ ರಝಾಕ್(50) ಸಾವನ್ನಪ್ಪಿದವರು. ಇವರ ಗೂಡ್ಸ್ ರಿಕ್ಷಾಕ್ಕೆ ಶಾಲಾ ಮಕ್ಕಳ ಬಸ್ ಎದುರು ಬದುರಾಗಿ ಡಿಕ್ಕಿಹೊಡೆದಿದೆ. ಹೊಡೆತದ ರಭಸಕ್ಕೆ ರಿಕ್ಷಾ ಸಂಪೂರ್ಣ ನುಜ...
ಬೆಂಗಳೂರು: ಹಿಂದೂ ಪರ ಹೋರಾಟಗಾರ ಪುನೀತ್ ಕೆರೆಹಳ್ಳಿ ಮೇಲೆ ಗುಂಪೊಂದು ಹಲ್ಲೆ ನಡೆಸಿದ ಘಟನೆ ನಡೆದಿದ್ದು, ರಾಜ್ ಕುಮಾರ್ ಕುಟುಂಬದ ಕುರಿತು ಅವಹೇಳನಾಕಾರಿಯಾಗಿ ಮಾತನಾಡಿರುವ ಆರೋಪ ಹೊರಿಸಿ ಪುನೀತ್ ಕೆರೆಹಳ್ಳಿ ಮೇಲೆ ಹಲ್ಲೆ ನಡೆಸಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ವರದಿಗಳ ಪ್ರಕಾರ ಚಾಮರಾಜಪೇಟೆಯಲ್ಲಿ ಈ ಘಟನೆ ನಡೆದಿದ್ದು, ರಾಜ್ ಕು...
ಮೈಸೂರು: ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ತಿ.ನರಸೀಪುರ ವಿಧಾನ ಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ಸಾಮಾಜಿಕ ಹೋರಾಟಗಾರ ಸೋಸಲೆ ಸಿದ್ದರಾಜು ಅವರು ಸಿದ್ಧರಾಗಿದ್ದು, ಶೀಘ್ರದಲ್ಲೇ ತಮ್ಮ ಸ್ಪರ್ಧೆಯ ಬಗ್ಗೆ ಬಹಿರಂಗವಾಗಿ ಘೋಷಿಸಲಿದ್ದಾರೆ ಎಂದು ತಿಳಿದು ಬಂದಿದೆ. ಸುಮಾರು 20 ವರ್ಷಗಳ ಕಾಲ ಬಹುಜನ ಚಳುವಳಿಯಲ್ಲಿ ಸೇವೆ ಸಲ್ಲಿಸಿರುವ ಸೋಸಲೆ ...
ಜೀವಮಾನದಲ್ಲಿ ಒಮ್ಮೆಯಾದರೂ ಕಂಬಳ ನೋಡಬೇಕು ಎಂದು ತುಳುನಾಡಿನ ಜಾನಪದ ಕ್ರೀಡೆ ಕಂಬಳದ ಕುರಿತಂತೆ ಕೇಂದ್ರ ಸಂಸ್ಕೃತಿ ಸಚಿವಾಲಯ ಪೋಸ್ಟರ್ ವೊಂದನ್ನು ತನ್ನ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಿದೆ. ಕಂಬಳ ಕ್ರೀಡೆಯು ಕರಾವಳಿ ಕರ್ನಾಟಕದ ರೈತ ಸಮುದಾಯದ ನೆಚ್ಚಿನ ಕ್ರೀಡೆಯಾಗಿದೆ. ವಾರ್ಷಿಕ ಕ್ರೀಡೆಯಾಗಿ ಕಂಬಳ ಓಟವನ್ನು ಆಯೋಜಿಸುತ್ತಾರೆ. 150...
ಪರವಾಗಿ ಇಲ್ಲದೇ ಅಕ್ರಮವಾಗಿ ರಕ್ತಚಂದನವನ್ನು ಸಾಗಾಟ ಮಾಡುತ್ತಿದ್ದ ಘಟನೆ ಕೊಳ್ಳೇಗಾಲ ತಾಲೂಕಿನ ಟಗರಪುರ ಸಮೀಪ ಇಂದು ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಮಾಲು ಸಹಿತ ಬಂಧಿಸಿದ್ದಾರೆ. ಕೊಡಗು ಮೂಲದ ಸಮೀರ್ ಹಾಗೂ ಫೈರೋಜ್ ಬಂಧಿತರು. ಯಾವುದೇ ಪರವಾನಗಿ ಇಲ್ಲದೇ ರಕ್ತ ಚಂದನವನ್ನು ಸಾಗಾಟ ಮಾಡುತ್ತಿದ್ದ...
ಪಾದಚಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಾಮರಾಜನಗರ ತಾಲೂಕಿನ ಸಂತೇಮರಹಳ್ಳಿಯ ಯಳಂದೂರು ರಸ್ತೆಯಲ್ಲಿ ನಡೆದಿದೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ 35 ವರ್ಷದ ನಾಗೇಂದ್ರ ಮೃತ ದುರ್ದೈವಿ. ಸಂತೆಮರಹಳ್ಳಿಯ ಕಾವೇರಿ ಪೈಪ್ ಲೈನ್ ಕಾಮಗಾರಿಯಲ್ಲಿ ಈತ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದು,...
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ… ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಬೆಳ್ತಂಗಡಿ: ಹಿರಿಯ ದಲಿತ ಮುಖಂಡರಾಗಿದ್ದ ಪಿ.ಡೀಕಯ್ಯ ಅವರ ಅಸಹಜ ಸಾವಿಗೆ ಸಂಬಂಧಿಸಿದಂತೆ ಸಿಐಡಿ ತನಿಖೆ ಆರಂಭಗೊಂಡಿದೆ. ಸಿಐಡಿ ಅಧಿಕಾರಿಗಳು ಬೆಳ್ತಂಗಡಿಗೆ ಆಗಮಿಸಿದ್ದು ಬೆಳ್ತಂಗಡಿ ಠಾಣೆಯಿಂದ ಅಗತ್ಯ ಮಾಹಿತಿಗಳನ್ನು ಪಡೆದುಕೊಂಡಿದ್ದಾರೆ. ಕಳೆದ ಜುಲೈ 6ರಂದು ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಡೀಕಯ್ಯ ಅವರು ಕುಸಿದು ಬಿದ್ದು ಗಾಯಗ...
ಚಿಕ್ಕಮಗಳೂರು: ಕಾಫಿನಾಡಿಗೆ ಕನ್ನಡ ರಥ ಆಗಮಿಸಿದ ವೇಳೆ ಕನ್ನಡ ರಥದ ಪೂಜಾರಿ ಭರ್ಜರಿ ಸ್ಟೆಪ್ ಹಾಕಿದ್ದು, ಎಲ್ಲರನ್ನೂ ಸಮೀಪಕ್ಕೆ ಕರೆದು ಉತ್ಸಾಹದಿಂದ ಡಾನ್ಸ್ ಮಾಡಿದ್ದಾರೆ. ಕನ್ನಡ ಪೂಜಾರಿ ಹಿರೇಮಗಳೂರು ಕಣ್ಣನ್ ಅವರು ಡಾನ್ಸ್ ಮಾಡಿದ್ದು, ಚಂಡೆ, ತಮಟೆ, ವಾದ್ಯಕ್ಕೆ ಮೈಮರೆತು ಸ್ಟೆಪ್ ಹಾಕಿದ್ದಾರೆ. ಪೂಜಾರಿ ಜೊತೆಗೆ ಸಾಹಿತಿಗಳು ಹಾ...