ಚಿಕ್ಕಮಗಳೂರು: ವೈದ್ಯರ ನಿರ್ಲಕ್ಷ್ಯಕ್ಕೆ ಲಕ್ಷಾಂತರ ಮೌಲ್ಯದ ಎತ್ತುಗಳು ಸಾವನ್ನಪ್ಪಿದ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಲಿಂಗದಹಳ್ಳಿಯಲ್ಲಿ ನಡೆದಿದೆ. ವೈದ್ಯರು ಇಂಜೆಕ್ಷನ್ ನೀಡಿದ ಮರುದಿನವೇ ರಾಸುಗಳು ಸತ್ತು ಹೋಗಿದ್ದು, ಪಶುವೈದ್ಯ ಬಸವರಾಜ್ ವಿರುದ್ಧ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉಡೇವಾ ಗ್ರಾಮದ ಶಂಕರ್ ಎಂ...
ಬೆಳ್ತಂಗಡಿ: ತಾಲೂಕಿನ ಮುಂಡಾಜೆ ಗ್ರಾಮದ ಕಾಪು ಚಡವು ಉಳ್ಳಾಲ್ತಿ ಕಟ್ಟೆ ಬಳಿ ನಿಯಂತ್ರಣ ತಪ್ಪಿದ ಮಿನಿಬಸ್ಸೊಂದು ಅಪಘಾತಕ್ಕೊಳಗಾಗಿ ಹಲವರಿಗೆ ಗಾಯಗಳಾಗಿವೆ. ಈ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಆರಂಭಿಕ ಮಾಹಿತಿ ಬಂದಿದೆ. ಗಾಯಾಳುಗಳನ್ನು ಶಶಿ, ಜಲಾಧರ, ರಘು, ಬಸವರಾಜ್ ಮತ್ತು ಲೋಕ ಎಂದು ಗುರುತಿಸಲಾಗಿದೆ. ಬಳ್ಳಾರಿ ಜಿಲ್ಲೆ...
ಒಬ್ಬಂಟಿಯಾಗಿ ಮನೆಯಲ್ಲಿದ್ದ ವೇಳೆ ಮಹಿಳೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿ ಬಳಿಕ ದರೋಡೆ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಡೆಕಾನ ಎಂಬಲ್ಲಿ ನಡೆದಿದೆ. ಬರಿಮಾರು ಗ್ರಾಮದ ಕಡೆಕನ ನಿವಾಸಿ ರೋಹಿತ್ ಎಂಬುವವರ ಪತ್ನಿ ಪವಿತ್ರಾ ಎಂಬಾಕೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಮನೆಯಿಂದ ದರೋಡೆ ಮಾಡ...
ಯಕ್ಷಗಾನ ನಡೆಯುತ್ತಿದ್ದಾಗ ರಂಗಸ್ಥಳದಲ್ಲೇ ಹೃದಯಾಘಾತವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಕಟೀಲು ಮೇಳದ ಕಲಾವಿದರೊಬ್ಬರು ನಿಧನರಾದ ಘಟನೆ ನಡೆದಿದೆ. ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ನಾಲ್ಕನೇ ಮೇಳದ ಕಲಾವಿದ ಗುರುವಪ್ಪ ಬಾಯಾರು (58), ಮೃತಪಟ್ಟವರು. ಕಟೀಲು ಕ್ಷೇತ್ರದ ಸರಸ್ವತೀ ಸದನದಲ್ಲಿ ಗುರುವಾರ ತ್ರ...
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ… ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjh...
ಬೆಳಗಾವಿ: ನಾನು ರಾವತ್ ಅವರನ್ನು ಚೀನಾ ಏಜೆಂಟ್ ಎಂದು ಕರೆಯುತ್ತೇನೆ, ಸಂಜಯ್ ರಾವತ್ ಚೀನಾ ಏಜೆಂಟ್, ಅವರು ದೇಶದ್ರೋಹಿ, ಸಂಜಯ್ ರಾವತ್ ಒಬ್ಬ ದೇಶ ದ್ರೋಹಿ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರು ಸದನದಲ್ಲಿ ಶಿವಸೇನಾ ನಾಯಕನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಚೀನಾ ಭಾರತದ ಗಡಿ ಪ್ರವೇಶಿಸಿದಂತೆ ನಾನು ಕರ್ನಾಟಕಕ್ಕೆ ಪ್ರವೇಶಿಸುತ್ತೇನೆ...
ಬಿಜೆಪಿ ನಾಯಕ ರೇಣುಕಾಚಾರ್ಯ ಅವರು ಮಾಜಿ ಸಿಎಂ ಸಿದ್ದರಾಮಯ್ಯನವರ ಬಳಿ ಚಂದ್ರು ಸಾವಿನ ಕುರಿತು ಸರಿಯಾಗಿ ತನಿಖೆಯಾಗದಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದ ಘಟನೆ ನಡೆದಿದೆ. ಸಿಎಂ ಸಿದ್ದರಾಮಯ್ಯನವರ ಭೇಟಿಯ ವೇಳೆ ಚಂದ್ರು ಸಾವಿನ ಬಗ್ಗೆ ಪ್ರಸ್ತಾಪವಾಗಿದೆ. ಈ ವೇಳೆ ಚಂದ್ರುನ ಮೃತದೇಹ ಯಾವ ರೀತಿಯಾಗಿತ್ತು, ಮತ್ತು ಆತನ ಸಾವಿನ ಬಗ್ಗೆ ಇರುವ ಅನು...
ಮಂಗಳೂರು: ಬಿಜೆಪಿ ಪ್ರತಿಯೊಂದು ವಿಚಾರದಲ್ಲಿಯೂ ರಾಜಕೀಯ ಮಾಡುವ ಪ್ರಯತ್ನ ಮಾಡುತ್ತದೆ. ಎತ್ತಿನಹೊಳೆ ಯೋಜನೆ ಜಾರಿಗೆ ತಂದಾಗ ಪ್ರತಿಭಟನೆ, ಪಾದಯಾತ್ರೆ ಮಾಡಿದ್ದ ಸಂಸದ ನಳಿನ್ ಕುಮಾರ್ ಕಟೀಲು ಇದೀಗ ಹಾಸನ, ಕೋಲಾರದಲ್ಲಿ ಭಾಗದಲ್ಲಿ ಅದನ್ನು ನಾವೇ ಮಾಡಿದ್ದು ಎಂದು ಹೇಳಿಕೊಂಡು ತಿರುಗುತ್ತಿದ್ದಾರೆ, ಕಸ್ತೂರಿ ರಂಗನ್ ವರದಿ ಕೂಡಾ ಇನ್ನೂ ಕರಡು ಅಧ...
SCP—TSP ಕುರಿತು ಶಾಸಕ ಪ್ರಿಯಾಂಕ್ ಖರ್ಗೆ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಲು ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ್ ಪರದಾಡಿದ ಘಟನೆ ನಡೆದಿದೆ. ಸಚಿವರ ನಡೆಯನ್ನು ಖಂಡಿಸಿರುವ ಪ್ರಿಯಾಂಕ್ ಖರ್ಗೆ, ಉನ್ನತ ಶಿಕ್ಷಣ ಸಚಿವರಿಗೆ SCP-TSP ಯ ಅನುದಾನವನ್ನು ಯಾವುದಕ್ಕೆ ಬಳಸಬೇಕು ಎಂಬ ಸಣ್ಣ ಮಾಹಿತಿಯೂ ಇಲ್ಲದೆ ಇರುವುದು ನಾಚಿಕೆಗೇಡು ಎಂ...
ಹನೂರು: ತಾಲೂಕಿನ ಮಂಗಲ ಗ್ರಾಮದ ಬಳಿ ಮಲೆಮಹದೇಶ್ವರ ಬೆಟ್ಟದಿಂದ ಗ್ರಾಮಕ್ಕೆ ಹಿಂತಿರುಗುತ್ತಿದ್ದ ವೇಳೆ ಕಾರು ಪಲ್ಟಿ ಹೊಡೆದು ಮಗು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಚಾಲಕ ಸೇರಿದಂತೆ 6 ಜನರು ಗಾಯಗೊಂಡಿದ್ದಾರೆ. ಮೈಸೂರು ತಾಲೂಕು ಮಾರ್ಬಳ್ಳಿ ಗ್ರಾಮದ ತನ್ಮಯ್ (3) ಮೃತಪಟ್ಟ ಮಗು. ಮಂಜು, ಸಾಕಮ್ಮ, ಕಿರಣ್, ಚಂದ್ರಮ್ಮ, ಸಂತೇಯಮ್ಮ ಹಾಗೂ ಚಾಲಕ...