ಚಾಮರಾಜನಗರ: ಹೈನುಗಾರಿಕೆಯಿಂದಲೇ ಜೀವನ ಕಟ್ಟಿಕೊಂಡು ಬದುಕು ಸುಂದರವಾಗಿಸಿಕೊಳ್ಳಿ ಎಂದು ಸರ್ಕಾರ ಪ್ರೋತ್ಸಾಹಿಸಿದರೇ ಅರಣ್ಯ ಇಲಾಖೆ ಮಾತ್ರ ಹೆಚ್ಚು ಹಸು-ಮೇಕೆ ಸಾಕಬೇಡಿ ಎಂದು ಸಾರ್ವಜನಿಕ ನೋಟಿಸ್ ಅಂಟಿಸಿರುವ ಘಟನೆ ಹನೂರು ತಾಲೂಕಿನ ಗೋಪಿನಾಥಂ ಗ್ರಾಮದಲ್ಲಿ ನಡೆದಿದೆ. ಹೌದು..., ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಗೋಪಿನಾಥಂ ಸೇರಿದಂತೆ ...
ಕೊಳ್ಳೇಗಾಲ: ತಾಲೂಕಿನ ಮಧುವನಹಳ್ಳಿ ಗ್ರಾಮದ ಜಿ.ವಿ.ಗೌಡ ನಗರದ ನಿವಾಸಿಯೊಬ್ಬನನ್ನು ತಲೆಗೆ ಹೊಡೆದು ಹತ್ಯೆ ಮಾಡಲಾಗಿದ್ದು ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹದೇವಸ್ವಾಮಿ( 45) ಕೊಲೆಯಾದ ವ್ಯಕ್ತಿ. ಈತನಿಗೆ ಪತ್ನಿ , ಇಬ್ಬರು ಮಕ್ಕಳಿದ್ದಾರೆ. ಪತ್ನಿ ಹಾಗೂ ಮಗ ಪ್ರವಾಸಕ್ಕೆ ತೆರಳಿದ್ದರು. ಈ ನಡುವೆ ಮನೆಯಲ...
ರಾಯಚೂರು: ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಮತ್ತೆ ರಾಜಕೀಯ ಪ್ರವೇಶಕ್ಕೆ ಸಜ್ಜಾಗಿದ್ದಾರೆ. ಇದೇ ವೇಳೆ ಹೊಸ ಪಕ್ಷ ಸ್ಥಾಪನೆಗೆ ಅವರು ಮುಂದಾಗಲಿದ್ದಾರೆ ಅನ್ನೋ ಮಾತುಗಳು ಕೇಳಿ ಬಂದಿವೆ, ತಮ್ಮ ರಾಜಕೀಯ ನಡೆಯ ಬಗ್ಗೆ ತಿಳಿದುಕೊಳ್ಳಲು ಡಿಸೆಂಬರ್ 25ರವರೆಗೆ ಕಾಯಿರಿ ಅನ್ನೋ ಸಂದೇಶವನ್ನು ಅವರು ನೀಡಿದ್ದಾರೆ. ಮಸ್ಕಿ ಪಟ್ಟಣದಲ್ಲಿ ಮಾತನಾಡಿದ...
ಬೆಂಗಳೂರು: ರಾಜ್ಯ ಬಿಜೆಪಿ ಸಚಿವರು ಸರ್ಕಾರದ ಹಣದಲ್ಲಿ ವಿದೇಶ ಪ್ರವಾಸ ಹೋಗಲಿ ಆದರೆ ಹಿಂದುಳಿದ ಕಲ್ಯಾಣ ಭಾಗಕ್ಕೆ ನೀಡಿದ್ದ ಹಣದಲ್ಲಿ ಬೆಲ್ಜಿಯಂ, ನೆದರ್ಲ್ಯಾಂಡ್, ಫ್ರಾನ್ಸ್ ಮತ್ತು ಯುರೋಪ್ ದೇಶಗಳಿಗೆ ಹೋಗಿ ಮೋಜು ಮಸ್ತಿ ಮಾಡುತ್ತಿರುವುದು ಖಂಡನೀಯ ಎಂದು ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಸಚಿವರು, ಶಾಸಕರು ರಾಜ್ಯ ಸರ...
ಬೆಂಗಳೂರು: ರಾಜ್ಯದ 330 ಗ್ರಾಮ ಪಂಚಾಯ್ತಿಗಳಲ್ಲಿ ಗ್ರಾಮ ಪಂಚಾಯ್ತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರ ಆದೇಶಿಸಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಗಳನ್ನು ಹೊರಡಿಸಿದ್ದು, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಅಧೀನದಲ್ಲಿರುವ 5,633 ಗ್ರ...
ಕಳೆದ ತಿಂಗಳು ಮಂಗಳೂರು ನಗರದ ನಾಗುರಿಯಲ್ಲಿ ನಡೆದ ಕುಕ್ಕರ್ ಸ್ಫೋಟದ ಗಾಯಾಳು ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿಯವರ ಚಿಕಿತ್ಸಾ ವೆಚ್ಚ ಭರಿಸುವುದಾಗಿ ಕಂಕನಾಡಿ ಫಾದರ್ ಮುಲ್ಲರ್ ವೈದ್ಯಕೀಯ ಆಸ್ಪತ್ರೆಯ ಮುಖ್ಯಸ್ಥರಿಗೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಪತ್ರ ಬರೆದಿದೆ. ಸಂತ್ರಸ್ತ ಕುಟುಂಬದಿಂದ ಯಾವುದೇ ವೆಚ್ಚವನ್ನು ಭರಿಸಲು ಒತ್ತಡ ಹಾಕದ...
ಪೆರೋಲ್ ಮೇಲೆ ಬಂದು ತಲೆಮರೆಸಿಕೊಂಡಿದ್ದ ಅಸಾಮಿಯನ್ನು ಬೆಂಗಳೂರಿನ ಮಡಿವಾಳ ಪೊಲೀಸರು 15 ವರ್ಷಗಳ ಬಳಿಕ ಇದೀಗ ಬೆಳ್ತಂಗಡಿಯಲ್ಲಿ ಬಂಧಿಸಿದ ಘಟನೆ ನಡೆದಿದೆ. ಸುಹೇಲ್ ಅಲಿಯಾಸ್ ಮೊಹಮ್ಮದ್ ಅಯಾಜ್ ಬಂಧಿತ ಆರೋಪಿಯಾಗಿದ್ದಾನೆ. 2007 ರಲ್ಲಿ ಪರಪ್ಪನ ಅಗ್ರಹಾರ ಜೈಲಿನಿಂದ ಪೆರೋಲ್ ಮೇಲೆ ತೆರಳಿದ್ದ ಅಸಾಮಿ, 30 ದಿನಗಳ ಪೆರೋಲ್ ಮೇಲೆ ಹೋಗಿದ್ದ ಬಳ...
ಉಳ್ಳಾಲ ಗೃಹ ಪ್ರವೇಶದ ಮನೆಯಲ್ಲಿ ವಾಸ್ತು ಹೋಮ ನಡೆಯುತ್ತಿದ್ದ ವೇಳೆ ಕಳ್ಳನೋರ್ವ ಹೋಮದ ಹೊಗೆಯ ಮರೆಯಲ್ಲಿ ಮನೆಯ ಕೋಣೆಗೆ ನುಗ್ಗಿ 15 ಸಾವಿರ ಹಣ ಮೊಬೈಲ್ ಚಾರ್ಜರ್ ಕಳವು ನಡೆಸಿದ್ದಲ್ಲದೇ ಸಮೀಪದ ಮತ್ತೊಂದು ಮನೆಯಿಂದ ಲಕ್ಷಾಂತರ ಮೌಲ್ಯದ ನಗ--ನಗದು ಕಳವು ಮಾಡಿರುವ ಘಟನೆ ನಡೆದಿದೆ. ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೆಕಾರು ಬಳಿಯಲ್ಲಿ...
ನಟ ದರ್ಶನ್ ಮೇಲೆ ಕಿಡಿಗೇಡಿಗಳು ಚಪ್ಪಲಿ ಎಸೆದು ಅವಮಾನಿಸಿದ ಘಟನೆಗೆ ಸಂಬಂಧಿಸಿದಂತೆ ಕಿಚ್ಚ ಸುದೀಪ್ ಅವರು ಘಟನೆಯ ಬಗ್ಗೆ ಸುದೀರ್ಘವಾದ ಬರಹ ಬರೆದು ಘಟನೆಯನ್ನು ಖಂಡಿಸಿದ್ದರು. ಇದೀಗ ಕಿಚ್ಚ ಸುದೀಪ್ ಅವರ ಬೆಂಬಲಕ್ಕೆ ದರ್ಶನ್ ಅವರು ಪ್ರತಿಕ್ರಿಯೆ ನೀಡಿ ಟ್ವೀಟ್ ಮಾಡಿದ್ದಾರೆ. @KicchaSudeep ನಿಮ್ಮ ಪ್ರೀತಿಯ ಸಾಲುಗಳಿಗೆ ಧನ್ಯವಾದಗಳು ...
ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಲ್ಲಿ ದೈಹಿಕ, ಮಾನಸಿಕ, ಬೌದ್ಧಿಕ, ಸಾಮಾಜಿಕ, ಸಾಂಸ್ಕೃತಿಕ ಜ್ಞಾನ ಮತ್ತು ಕೌಶಲ್ಯ ಸಾಮರ್ಥ್ಯಗಳನ್ನು ಅಭಿವೃದ್ಧಿಪಡಿಸುತ್ತದೆ ಎಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹೇಳಿದರು. ಅವರು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರಿಯಲ್ಲಿ ಆಯೋಜಿ...