ಚಿಕ್ಕಮಗಳೂರು: ಆನ್ ಲೈನ್ ಲೋನ್ ಆ್ಯಪ್ ಗೆ ಬಲಿಯಾದವರು ಒಬ್ಬಿಬ್ಬರಲ್ಲ, ಆದರೂ ಜನ ಮತ್ತೆ ಮತ್ತೆ ಆನ್ ಲೈನ್ ಆ್ಯಪ್ ಗಳಿಂದ ಸಾಲ ಪಡೆಯುವುದನ್ನು ನಿಲ್ಲಿಸುತ್ತಿಲ್ಲ. ಮೂಡಿಗೆರೆ ತಾಲ್ಲೂಕಿನ ಬಣಕಲ್ ಮಹಿಳೆಯೊಬ್ಬರು ಆನ್ ಲೈನ್ ಲೋನ್ ಆ್ಯಪ್ ನವರ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾಗಿದ್ದು, ಸತ್ತರೂ ಬೆಂಬಿಡದೇ ಆ್ಯಪ್ ನವರು ಹಿಂಬಾಲಿಸಿದ್ದಾರೆ. ...
ಬಿಸಿಯಾಗಿದ್ದ ಇಸ್ತ್ರಿ ಪೆಟ್ಟಿಗೆಯಿಂದ ಹಾಸಿಗೆಗೆ ಬೆಂಕಿ ಹೊತ್ತಿಕೊಂಡು ದಟ್ಟ ಹೊಗೆ ಆವರಿಸಿದ ಘಟನೆ ಮಂಗಳೂರಿನ ದೇರಳಕಟ್ಟೆಯ ಫ್ಲ್ಯಾಟ್ ವೊಂದರಲ್ಲಿ ನಡೆದಿದೆ. ಫ್ಲ್ಯಾಟ್ ಮ್ಯಾನೇಜರ್ ಶಾಹೀದ್ ಎಂಬುವವರ ಸಮಯ ಪ್ರಜ್ಞೆಯಿಂದಾಗಿ ದೊಡ್ಡ ಅವಘಡ ತಪ್ಪಿದೆ. ದೇರಳಕಟ್ಟೆ ಖಾಸಗಿ ಆಸ್ಪತ್ರೆ ಬಳಿ ಇರುವ ಫ್ಲ್ಯಾಟ್ ನಲ್ಲಿ ಈ ಅವಘಡ ಸಂಭವಿಸಿದೆ. ...
ಚಾಮರಾಜನಗರ: ಬೆಕ್ಕು ಎಂದರೆ ಯಾರಿಗೆ ಇಷ್ಟ ಇಲ್ಲಾ ಹೇಳಿ. ಅದರ ತುಂಟಾಟ, ಮನುಷ್ಯರೊಟ್ಟಿಗೆ ಒಗ್ಗುವ ಪರಿಯೇ ಒಂದು ವಿನೋಧ. ಆದರೆ, ಇಲ್ಲೊಂದು ಬೆಕ್ಕು ಒಂದು ಹೆಜ್ಜೆ ಮುಂದಕ್ಕೆ ಹೋಗಿದ್ದು ಮನೆಯ ಮಗಳಾಗಿ ಬದಲಾಗಿದೆ. ಹೌದು..,, ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕಬ್ಬಹಳ್ಳಿಯಲ್ಲಿ ಶಿಕ್ಷಕರಾಗಿರುವ ವೆಂಕಟರಮಣಶೆಟ್ಟಿ ಹಾಗ...
ಸ್ಮಾರ್ಟ್ ಸಿಟಿ ಹೆಗ್ಗಳಿಕೆಯ ಈ ನಗರದಲ್ಲಿ ಇದೇ ಅಭಿವೃದ್ಧಿ ಕಾಣದ ಊರು. ರಸ್ತೆ ಸೇರಿದಂತೆ ವಿವಿಧ ಅಭಿವೃದ್ಧಿ ಯೋಜನೆ ಏನೂ ಆಗಿಲ್ಲ. ಹೀಗಾಗಿ ಜನ್ರು 'ನೋ ರೋಡ್, ನೋ ವೋಟ್' ಅಂತಾ ಹೇಳ್ತಿದ್ದಾರೆ. ಹೌದು..! ಮಂಗಳೂರು ಮಹಾನಗರ ಪಾಲಿಕೆ ಎಂದರೆ ಸ್ಮಾರ್ಟ್ ಸಿಟಿ ಎಂಬ ಬಿರುದು ಪಡೆದ ನಗರ. ಆದ್ರೆ ಈ ಸ್ಮಾರ್ಟ್ ಸಿಟಿಯಲ್ಲಿ ಅಭಿವೃದ್ಧಿ ಕಾಣದ ವ...
ಪುಣಚ: ಗುಂಡಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ಆಜೇರು ನೆಲ್ಲಿಗುಡ್ಡೆ ಜರಿಮೂಲೆ ಸಮೀಪ ನಡೆದಿದೆ. ಸೊಪ್ಪು, ಸೌದೆ ತರಲು ಗುಡ್ಡಕ್ಕೆ ಹೋದ ಸ್ಥಳೀಯರಿಗೆ ಮೊಬೈಲ್ ಪತ್ತೆಯಾಗಿದೆ. ಇದನ್ನು ಗಮನಿಸಿ ಅಕ್ಕಪಕ್ಕದ ನೋಡಿದ ವೇಳೆ ಮೃತದೇಹ ಪತ್ತೆಯ...
ಇಂದು ನಾವು ಶಾರೂಖ್ ಖಾನ್ ನ ಪೋಸ್ಟರ್ ಸುಟ್ಟಿದ್ದೇವೆ. ಒಂದು ವೇಳೆ ಅವರನ್ನು ಭೇಟಿ ಮಾಡುವ ಅವಕಾಶ ಸಿಕ್ಕಿದರೆ, ಜೀವಂತ ಸುಡುತ್ತೇನೆ ಎಂದು ಪರಮಹಂಸ ಆಚಾರ್ಯ ಸ್ವಾಮೀಜಿ ಶಾರೂಖ್ ಖಾನ್ ಗೆ ಬಹಿರಂಗವಾಗಿ ಕೊಲೆ ಬೆದರಿಕೆ ಹಾಕಿದ್ದಾರೆ. ಬೇಷರಂ ರಂಗ್ ಹಾಡಿನಲ್ಲಿ ಕೇಸರಿ ಬಣ್ಣಕ್ಕೆ ಅವಮಾನ ಮಾಡಲಾಗಿದೆ ಎಂಬ ಬಲಪಂಥೀಯರ ವಾದಕ್ಕೆ ಸಂಬಂಧಿಸಿದಂತೆ ...
ಬೆಂಗಳೂರು: ಅನಾರೋಗ್ಯದಿಂದ ಬೇಸತ್ತ ವ್ಯಕ್ತಿಯೊಬ್ಬರು ಸುಮಾರು 3 ಕೆ.ಜಿ.ಯಷ್ಟು ನೈಟ್ರೋಜನ್ ಸಿಲಿಂಡರ್ ನ್ನು ಕಾರಿನೊಳಗೆ ಲೀಕ್ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನಿವಾಸಿ ವಿಜಯ್ ಕುಮಾರ್(51) ಎಂಬವರು ಆತ್ಮಹತ್ಯೆಗೆ ಶರಣಾಗಿರುವವರಾಗಿದ್ದಾರೆ. ಇವರು ಪ್ರತಿಷ್ಠಿತ ...
ವಿದ್ಯಾರ್ಥಿ ಪ್ರತಿನಿಧಿ ಚುನಾವಣೆಯ ಫಲಿತಾಂಶದ ಬಳಿಕ ಗೆಲುವು ಸಾಧಿಸಿದ ತಂಡ ಹಾಗೂ ಸೋತ ತಂಡಗಳ ನಡುವೆ ಬೀದಿಲ್ಲೇ ಗಲಾಟೆ ನಡೆದ ಘಟನೆ ಹಾಸನದ ಪ್ರತಿಷ್ಠಿತ ತಾಂತ್ರಿಕ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದಿದೆ. ಹಾಸನದ ಸಾಲಗಾಮೆ ರಸ್ತೆಯಲ್ಲಿರುವ ತಾಂತ್ರಿಕ ಇಂಜಿನಿಯರಿಂಗ್ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ನಿನ್ನೆ ಸಂಜೆ ವಿದ್ಯಾರ್ಥಿ ಪ್...
ಪ್ರಾಣಿ ವಿನಿಮಯ ಕಾರ್ಯಕ್ರಮದಡಿ ಕೇಂದ್ರ ಮೃಗಾಲಯ ಪ್ರಾಧಿಕಾರದ ಅನುಮತಿ ಮೆರೆಗೆ ಗುಜರಾತಿನ ಗ್ರೀನ್ ಝೂನಿಂದ ಮಂಗಳೂರಿನ ಪಿಲಿಕುಳ ಜೈವಿಕ ಉದ್ಯಾನವನಕ್ಕೆ ಹೊಸ ಪ್ರಾಣಿ ಪಕ್ಷಿಗಳ ಆಗಮನವಾಗಿದೆ. ಮಧ್ಯ ಮತ್ತು ದಕ್ಷಿಣ ಅಮೆರಿಕ, ಬ್ರೆಜಿಲ್, ಅರ್ಜೆಂಟೀನ, ಆಫ್ರಿಕಾ ಖಂಡ ಮತ್ತು ಆಸ್ಟ್ರೇಲಿಯ ಗಳಲ್ಲಿ ಕಾಣಸಿಗುವ ಸಣ್ಣ ಜಾತಿಯ ಅಳಿಲು ಕಪಿ, ...
ಪವಿತ್ರ ಉಮ್ರಾ ಯಾತ್ರೆಗೆಂದು ತೆರಳಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ವ್ಯಕ್ತಿ ಮಕ್ಕಾದಲ್ಲಿ ಹೃದಯಾಘಾತದಿಂದ ನಿಧನರಾದ ಬಗ್ಗೆ ವರದಿಯಾಗಿದೆ. ಕಡಬದ ಕೋಡಿಂಬಾಳದ ನಿವಾಸಿ, ಆಟೋ ಚಾಲಕರಾಗಿದ್ದ ಅಬೂಬಕರ್, ಮೃತಪಟ್ಟವರು. ಅಬೂಬಕರ್ ಅವರು ತನ್ನ ಪತ್ನಿ ಸೇರಿದಂತೆ ನಲ್ವತ್ತು ಜನರ ತಂಡದೊಂದಿಗೆ ಪವಿತ್ರ ಉಮ್ರಾ ಯಾತ್ರೆ ಕೈಗೊಂಡಿದ್ದರು. ಸೌ...