ನೆಲಮಂಗಲ: ಪಿರಮಿಡ್ ಸ್ಪಿರಿಚ್ಯುವಲ್ ಸೊಸೈಟಿ ಮೂವ್ ಮೆಂಟ್ ಇಂಡಿಯಾ ಹಾಗೂ ವಿಶ್ವ ಚೇತನ ಕ್ವಾಂಟಮ್ ಫೌಂಡೇಶನ್ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಪಟ್ಟಣದಲ್ಲಿ ಸಸ್ಯಹಾರದ ಕುರಿತು ಜಾಗೃತಿ ಜಾಥಾ ನಡೆಯಿತು. ಪಟ್ಟಣದ ವೀರಭದ್ರೇಶ್ವರ ಮಠದಿಂದ ವಿಶ್ವಶಾಂತಿ ಆಶ್ರಮದವರೆಗೂ ಜಾಥಾ ನಡೆದಿದ್ದು, ರಸ್ತೆಯುದ್ದಕ್ಕೂ ಮಾಂಸಾಹಾರದ ವಿ...
ಅಬುದಾಭಿ ಸರಕಾರದ ಕ್ಯಾಬಿನೇಟ್ ಮಂತ್ರಿಗಳಾದ ಸಮಾಜ ಧರ್ಮ ಸಾಮರಸ್ಯ ಸಚಿವರಾದ ಶೇಖ್ ನಹ್ಯಾನ್ ಬಿನ್ ಮುಬಾರಕ್ ಅಲ್ ನಹ್ಯಾನ್ ರೊಂದಿಗೆ ಪುತ್ತಿಗೇಶ್ರೀ ಸೌಹಾರ್ದ ಭೇಟಿ ನಡೆಯಿತು . ಈ ಸಂದರ್ಭದಲ್ಲಿ ಸಮಕಾಲೀನ ಸಮಸ್ಯೆಗಳ ಬಗ್ಗೆ ,ಸಮಾಜದಲ್ಲಿ ಪರಸ್ಪರ ಶಾಂತಿ ಸೌಹಾರ್ದ ವನ್ನು ಗಟ್ಟಿಗಳಿಸುವಲ್ಲಿ ಧಾರ್ಮಿ ಕ ನಾಯಕರು ಕೈಗೊಳ್ಳುವ ಕ್ರ...
ಮಂಗಳೂರು: ಉಗ್ರರನ್ನು ಸಮರ್ಥಿಸುವವರು, ಅನೈತಿಕ ಪೊಲೀಸ್ ಗಿರಿ ನಡೆಸುವವರು ಇಬ್ಬರೂ ಒಂದೇ ಎಂದು ದಕ್ಷಿಣ ಕನ್ನಡ ಜಿಲ್ಲಾ ಆಮ್ ಆದ್ಮಿ ಪಾರ್ಟಿ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ಅಝ್ಫರ್ ರಜಾಕ್ ಹೇಳಿದ್ದಾರೆ. ಚುನಾವಣೆ ಹತ್ತಿರ ಇರುವಾಗ ದಕ್ಷಿಣ ಕನ್ನಡದ ಅಲ್ಲಲ್ಲಿ ಅನೈತಿಕ ಪೋಲಿಸ್ ಗಿರಿ ನಡೆಸಿ ಅಮಾಯಕರನ್ನು ಬಡಿದು ವಿಜೃಂಭಿಸುತ್ತಿರುವು...
ರಾತ್ರಿ ಶೆಡ್ ನಲ್ಲಿ ಮಲಗಿದ್ದ ವ್ಯಕ್ತಿಯೊಬ್ಬರ ಮೃತದೇಹವು ಇಂದು ಬೆಳಗ್ಗೆ ತೋಟದ ಬದಿಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಶಿಬಾಜೆಯಲ್ಲಿ ನಡೆದಿದೆ. ಮೃತರನ್ನು ಶಿವಾಜೆ ಗ್ರಾಮದ ನಿವಾಸಿ ಶ್ರೀಧರ ಎಂದು ಗುರುತಿಸಲಾಗಿದೆ. ಶ್ರೀಧರರಿಗೆ ಶನಿವಾರ ಸಂಜೆ ಸ್ಥಳೀಯರಾದ ತಿಮ್ಮಪ್ಪಪೂಜ...
ಕನ್ನಡ ಮಣ್ಣಿನ ಪ್ರತಿಭೆ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಇಡೀ ಭಾರತ ದೇಶವೇ ಹೆಮ್ಮೆ ಪಡುವ ಸಾಧನೆ ಮೆರೆದಿದ್ದು, ಫಿಫಾ ವಿಶ್ವಕಪ್ ಟ್ರೋಫಿಯನ್ನು ಅನಾವರಣಗೊಳಿಸಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಕ್ಯಾರೇಟ್ ಚಿನ್ನ ಮತ್ತು ಮಲಾಕೈಟ್ ನಿಂದ ಮಾಡಲ್ಪಟ್ಟ 6.175 ಕೆ.ಜಿ. ತೂಕದ ಟ್ರೋಫಿಯನ್ನು ಪಂದ್ಯ ಆರಂಭಕ್ಕೂ ಮೊದಲ...
ಮಂಗಳೂರು: ನಗರದ ಹೊರವಲಯದ ಮೂಲ್ಕಿ ಕೆರೆಕಾಡು ಎಂಬಲ್ಲಿ ಯುವಕನನ್ನು ಕಂಬಕ್ಕೆ ಕಟ್ಟಿ ಹಾಕಿ ತೀವ್ರವಾಗಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಲಯವು ಅವರನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಿದೆ. ಕೆರೆಕಾಡು ಕೆಂಚನಕೆರೆ ನಿವಾಸಿಗಳಾದ ದಿವೇಶ್ ದೇವಾಡಿಗ(38), ರಾಜೇಶ್ ಹಾಗೂ ಯೋಗೇಶ್ ...
ಕೊಪ್ಪಳ: ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಡಿಸೆಂಬರ್ 25ರಂದು ತಮ್ಮ ಹೊಸ ಪಕ್ಷ ಘೋಷಣೆ ಮಾಡಲಿದ್ದಾರೆ ಎನ್ನಲಾಗುತ್ತಿದ್ದು, ಡಿ.25ರಂದು ಅವರು ಪತ್ರಿಕಾಗೋಷ್ಠಿ ಕರೆದಿದ್ದಾರೆ. ಒಂದು ವಾರದ ಪ್ರವಾಸದ ಭಾಗವಾಗಿ ರಾಜ್ಯದ ವಿವಿಧ ಭಾಗಗಳಲ್ಲಿ ಜನಾರ್ದನ ರೆಡ್ಡಿ ಸಂಚರಿಸಲಿದ್ದಾರೆ. ಪಕ್ಷದ ಘೋಷಣೆಗೂ ಮೊದಲು ರಾಜ್ಯದ ಮಠ ಮಂದಿರಗಳಿಗೆ ಭೇ...
ಆಂಧ್ರಪ್ರದೇಶ: ಅವತಾರ್-2 ಚಿತ್ರ ವೀಕ್ಷಣೆಯ ವೇಳೆ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯ ಪೆದ್ದಪುರಂನಲ್ಲಿ ನಡೆದಿದೆ. ಲಕ್ಷ್ಮಿರೆಡ್ಡಿ ಶ್ರೀನು ಎಂಬವರು ಮೃತಪಟ್ಟವರಾಗಿದ್ದು, ಇವರು ಅವತಾರ್ ಚಿತ್ರ ವೀಕ್ಷಿಸಲು ತಮ್ಮ ಸಹೋದರ ರಾಜು ಜೊತೆಗೆ ಆಗಮಿಸಿದ್ದರು. ಚಿತ್ರ ವೀಕ್ಷಿಸುತ್ತಿದ್ದ ವೇಳೆ ...
ಸಿನಿಮಾ ಸ್ಟೈಲ್ ನಲ್ಲಿ ರಾಜಕೀಯ ಮಾಡಲು ಹೊರಟಿದ್ದ ಉಪೇಂದ್ರ ಅವರು ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದರೂ ಯಾವುದೇ ರಾಜಕೀಯ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿಲ್ಲ. ಪ್ರಜಾಕೀಯ ಅನ್ನೋ ಪಕ್ಷವನ್ನು ಹುಟ್ಟು ಹಾಕಿದ ಉಪೇಂದ್ರ ಅವರು ಆಡಿದ ಮಾತುಗಳು ಅವರ ಅಭಿಮಾನಿಗಳಲ್ಲಿ ಏನೋ ಹೊಸತನ್ನು ಮಾಡುತ್ತಾರೆ ಅನ್ನೋ ಭ್ರಮೆ ಸೃಷ್ಟಿಸಿತ್ತು. ಆದರೆ, ಇದೀಗ ...
ಶಾಲೆಗೆ ಹೋಗುತ್ತಿದ್ದ ಬಾಲಕಿಯನ್ನು ಬೈಕ್ ನಲ್ಲಿ ಹಿಂಬಾಲಿಸಿ ಬಾಲಕಿ ಜತೆಗೆ ಅನುಚಿತವಾಗಿ ವರ್ತಿಸಿದ ಆರೋಪದಡಿಯಲ್ಲಿ ವ್ಯಕ್ತಿಯೊಬ್ಬನನ್ನು ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಾಲಕಿಯ ಪೋಷಕರ ದೂರಿನ ಮೇರೆಗೆ ಪೊಲೀಸರು ವ್ಯಕ್ತಿಯ ವಿರುದ್ಧ ಪೋಕ್ಸೊ ಕಾಯ್ದೆಯ...