ವಿದ್ಯಾರ್ಥಿ ವೇತನ ಸ್ಥಗಿತ, ವಿವಿಯಿಂದ ಫಲಿತಾಂಶ ಪ್ರಕಟ ವಿಳಂಬ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎನ್ ಎಸ್ ಯುಐ ವತಿಯಿಂದ ಇಂದು ಮಂಗಳೂರಲ್ಲಿ ಧರಣಿ ನಡೆಯಿತು. ಮಂಗಳೂರು ನಗರದ ಮಿನಿ ವಿಧಾನ ಸೌಧದ ಎದುರು ಸೇರಿದ್ದ ಎನ್ ಎಸ್ ಯುಐ ಪದಾಧಿಕಾರಿಗಳು ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಸ್ತೆ ತಡೆ ನಡೆಸಲು ಮುಂದಾ...
ತೆಲಂಗಾಣ: ಚಿಕ್ಕ ಹೆಂಚಿನ ಮನೆಯೊಂದಕ್ಕೆ ಬೆಂಕಿ ಹತ್ತಿಕೊಂಡ ಪರಿಣಾಮ ಮನೆಯಲ್ಲಿ ಮಲಗಿದ್ದ ಇಬ್ಬರು ಮಕ್ಕಳು ಸೇರಿದಂತೆ 6 ಮಂದಿ ಸಜೀವವಾಗಿ ದಹನವಾಗಿರುವ ಘಟನೆ ತೆಲಂಗಾಣ ಮಂಚೇರಿಯಲ್ ಜಿಲ್ಲೆಯ ವೆಂಕಟಾಪುರ ಗ್ರಾಮದಲ್ಲಿ ನಡೆದಿದೆ. ಮೃತರ ಪೈಕಿ ಓರ್ವರನ್ನು ಗ್ರಾಮ ಕಂದಾಯ ಸಹಾಯಕ ಮಾಸು ಶಿವಯ್ಯ(50) ಎಂದು ಗುರುತಿಸಲಾಗಿದೆ. ಶನಿವಾರ ಬೆಳಗಿನ ...
ಮಂಗಳೂರು ನಗರದ ಪಂಪ್ ವೆಲ್ ಸಮೀಪದ ನಾಗುರಿಯಲ್ಲಿ ಆಟೋ ರಿಕ್ಷಾದಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಮುಹಮ್ಮದ್ ಶಾರಿಕ್ ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದೊಯ್ಯಲಾಗಿದೆ. ನವೆಂಬರ್ 19ರಂದು ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟದಲ್ಲಿ ಆರೋಪಿ ಶಾರಿಕ್ ತೀವ್ರವಾಗಿ ಗಾಯಗೊಂಡಿದ್ದು, ಆತನನ್ನು ಮಂಗಳೂರು ನಗ...
ನವದೆಹಲಿ: 2024ರ ಅಂತ್ಯದ ವೇಳೆಗೆ ದೇಶದ ರಸ್ತೆಗಳ ಗುಣಮಟ್ಟವು ಅಮೆರಿಕ, ಇಂಗ್ಲೆಂಡ್ ರಸ್ತೆಗಳಿಗೆ ಸಮಾನವಾಗಿರುತ್ತದೆ ಎಂದು ಕೇಂದ್ರ ರಸ್ತೆ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಎಫ್ ಐಸಿಸಿಐ ವಾರ್ಷಿಕ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ದೇಶದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ರಸ್ತೆಗಳನ್ನು ನಿರ್ಮಿಸುತ್ತಿರು...
ಅಸ್ಸಾಂ ಕಾರ್ಮಿಕರು ಕಾಫಿ ತೋಟದ ಮಾಲೀಕನ ಮೇಲೆ ಹಲ್ಲೆಗೆ ಯತ್ನಿಸಿರುವ ಆರೋಪ ಕೇಳಿ ಬಂದಿದ್ದು, ಬಣಕಲ್ ಠಾಣಾ ವ್ಯಾಪ್ತಿಯ ದ್ಯಾವನಗೂಲ್ ಹ್ಯಾರೀಸ್ ಎಸ್ಟೇಟ್ ನಲ್ಲಿ ಈ ಘಟನೆ ನಡೆದಿದೆ. ಹ್ಯಾರೀಸ್ ಎಸ್ಟೇಟ್ ನ ಮಾಲೀಕರಾದ ಅಜ್ಘರ್ ಅಹಮ್ಮದ್ ಅವರ ಮೇಲೆ ಅವರ ತೋಟದ ಅಸ್ಸಾಂ ಕಾರ್ಮಿಕರು ಹಲ್ಲೆ ನಡೆಸಲು ಮುಂದಾಗಿದ್ದಾರೆ ಎಂದು ಆರೋಪಿಸಲಾಗಿದ...
ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಮತ್ತೊಂದು ಧರ್ಮ ರಾಜಕೀಯ ಆರಂಭವಾಗಿದ್ದು, ತರೀಕೆರೆ ತಾಲೂಕಿನ ಸೋಂಪುರ ಗ್ರಾಮದ ಐತಿಹಾಸಿಕ ಜಾತ್ರೆಯಲ್ಲಿ ಅನ್ಯ ಧರ್ಮೀಯರಿಗೆ ವ್ಯಾಪಾರಕ್ಕೆ ಅವಕಾಶ ನೀಡಬಾರದು ಅನ್ನೋ ವಿವಾದ ಸೃಷ್ಟಿಸಲಾಗಿದೆ. ಎಲ್ಲಿ ಕೇಸರಿ ಧ್ವಜ ಹಾರುತ್ತೋ ಅಲ್ಲಿ ಮಾತ್ರ ವ್ಯಾಪಾರ ಮಾಡಿ, ನಮ್ಮ ದೇವರ ಹೆಸರಲ್ಲಿ ವ್ಯಾಪಾರ ಮಾಡಿ ನಮ್ಮ...
ದಕ್ಷಿಣ ಕನ್ನಡ: ಡಿ.ಕೆ.ಶಿವಕುಮಾರ್ ಟೆರರಿಸಂಗೆ ಸಪೋರ್ಟ್ ಮಾಡ್ತೀವಿ ಅಂತ ಹೇಳಿದ್ದಾರಾ? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಮಂಗಳೂರಿನಲ್ಲಿ ಮಾಧ್ಯಮಗಳನ್ನು ಪ್ರಶ್ನಿಸಿದರು. ಮಂಗಳೂರಿನಲ್ಲಿಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರು ಭಯೋತ್ಪಾದನೆ ಪರ ಹೇಳಿಕೆ ನೀಡಿದ್ದಾರೆ ಎಂಬ ಬಿಜೆಪಿಯ ಆರೋಪಕ್ಕೆ ಸಂಬಂಧ...
ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಹಾಗೂ ಚಾಮರಾಜನಗರ ತಾಲೂಕಿನ ಕಿಲಗೆರೆ ಸಮೀಪವಿರುವ ಹುಲಗಿನ ವೆಂಕಟರಮಣ ಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಬೆಟ್ಟಕ್ಕೆ ಹೋಗುವ ಭಕ್ತಾದಿಗಳು ಹಾಗೂ ದನಗಾಹಿಗಳು ಭಯಭೀತರಾಗಿದ್ದಾರೆ. ಚಾಮರಾಜನಗರ ತಾಲೂಕಿನ ಕಿಲಗೆರೆ ಗ್ರಾಮಕ್ಕೆ ಹೊಂದಿಕೊಂಡಿರುವ ವೆ...
ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಮೂರು ಪುಂಡಾನೆಗಳನ್ನು ಅರಣ್ಯ ಇಲಾಖೆ ಹಿಡಿದ ಬೆನ್ನಲ್ಲೇ, ಇದೀಗ ಕುಟುಂಬ ಸಮೇತವಾಗಿ ಕಾಡಾನೆಗಳ ಹಿಂಡು ನಾಡಿಗೆ ಎಂಟ್ರಿಕೊಟ್ಟಿದ್ದು, ಕಳೆದ ಮೂರು ದಿನಗಳಿಂದ 8 ಕಾಡಾನೆಗಳು ರೌಂಡ್ಸ್ ಹೊಡೆಯುತ್ತಿವೆ. ಮಲೆನಾಡಿನ ಬೆನ್ನಲ್ಲೇ ಬಯಲು ಸೀಮೆಯಲ್ಲಿ ಕಾಡಾನೆ ಹಿಂಡು ಕಾಣಿಸಿಕೊಂಡಿದ್ದು, ತರೀಕೆರೆ ತಾಲೂಕಿನ ಬೈರಾಪ...
ಪಾತಕೀಕರಣಕ್ಕೂ ಪಿತೃಪ್ರಾಧಾನ್ಯತೆಗೂ ಇರುವ ಸಂಬಂಧ ಮಹಿಳಾ ದೌರ್ಜನ್ಯಗಳಲ್ಲಿ ಕಾಣುತ್ತದೆ. ನಾ ದಿವಾಕರ ಯಾವುದೇ ಸಾಮಾಜಿಕ ಪರಿಸರದಲ್ಲಾದರೂ ನಿತ್ಯ ಜೀವನದಲ್ಲಿ ಕಂಡುಬರುವಂತಹ ಸಮಾಜಘಾತುಕ, ಪಾಶವೀ ಲಕ್ಷಣದ ಘಟನೆಗಳು ನಿರ್ವಾತದಲ್ಲಿ ಸಂಭವಿಸುವುದಿಲ್ಲ. ನಾವೇ ಕಟ್ಟಿಕೊಂಡಿರುವ ಸಮಾಜದ ವಿವಿಧ ಮೂಲೆಗಳಿಂದ, ವಿಭಿನ್ನ ಆಯಾಮಗಳಲ್ಲಿ, ಭಿನ್ನ...