ನವದೆಹಲಿ: ಶಿಕ್ಷಕಿಯೊಬ್ಬಳು 5ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳನ್ನು ಕತ್ತರಿಯಿಂದ ಚುಚ್ಚಿ ಮೊದಲ ಮಹಡಿಯಿಂದ ಕೆಳಗೆ ಎಸೆದ ಆತಂಕಕಾರಿ ಘಟನೆ ರಾಷ್ಟ್ರದ ರಾಜಧಾನಿಯಲ್ಲೇ ನಡೆದಿದೆ. ಕೇಂದ್ರ ದೆಹಲಿಯ ಮಾಡೆಲ್ ಬಸ್ತಿ ಪ್ರದೇಶದ ಪ್ರಾಥಮಿಕ ವಿದ್ಯಾಲಯದಲ್ಲಿ ನಡೆದ ಈ ಘಟನೆ ಸಾರ್ವಜನಿಕರನ್ನು ತೀವ್ರವಾಗಿ ಆಕ್ರೋಶಕ್ಕೀಡು ಮಾಡಿದ್ದು, ಘಟನೆ ಮಾಹಿತ...
ತ್ರಿಶೂರ್: 17 ವರ್ಷದ ಇಬ್ಬರು ಬಾಲಕರು ರೈಲಿನಿಂದ ಇಳಿಯುವಾಗ ಬಿದ್ದು ಮೃತಪಟ್ಟ ಘಟನೆ ಕೊರಟ್ಟಿ ರೈಲು ನಿಲ್ದಾಣದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ ಎರ್ನಾಕುಲಂನಿಂದ ತ್ರಿಶೂರ್ ಗೆ ಬರುತ್ತಿದ್ದ ರೈಲೊಂದರಲ್ಲಿ ಬಾಲಕರು ಪ್ರಯಾಣಿಸುತ್ತಿದ್ದರು. ರೈಲಿನಿಂದ ಇಳಿಯುವ ವೇಳೆ ಬಿದ್ದಿರಬಹುದು ಎಂದು ಹೇಳಲಾಗಿದೆ. ಬೇರೊಂದು ರೈಲಿನ ಚಾಲಕ ಹಳಿ...
ಕೊಟ್ಟಿಗೆಹಾರ: ತೋಟದಲ್ಲಿ ಗಾಂಜಾ ಗಿಡ ಬೆಳೆದ ಆರೋಪಿಯನ್ನು ಅಬಕಾರಿ ಪೊಲೀಸರು ಬಂಧಿಸಿದ್ದಾರೆ. ಹಂಡುಗುಳಿ ಗ್ರಾಮದ ತೋಟದಲ್ಲಿ ಗಾಂಜಾ ಗಿಡ ಬೆಳೆದ ಮತ್ತು ಮಾರಾಟದ ಉದ್ದೇಶದಿಂದ ಸೌದೆ ಕೊಟ್ಟಿಗೆಯಲ್ಲಿ ಗಾಂಜಾ ದಾಸ್ತಾನು ಮಾಡಿದ್ದ ಆರೋಪಿ ಹೆಚ್.ಎ.ಸುರೇಶ್ ಎಂಬುವವರನ್ನು ಅಬಕಾರಿ ಪೊಲೀಸರು ಬಂಧಿಸಿ ಗಾಂಜಾವನ್ನು ವಶಪಡಿಸಿಕೊಂಡು ಪ್ರಕರಣ...
ಹಲ್ಲು ನೋವು ಬಾರದವರು ತುಂಬಾ ವಿರಳ. ಇತ್ತೀಚಿನ ದಿನಗಳಲ್ಲಿ ಇತರ ನೋವುಗಳಂತೆ ಹಲ್ಲು ನೋವು ಕೂಡ ಸರ್ವೇ ಸಾಮಾನ್ಯವಾಗಿದೆ.. ಇಂತಹ ಹಲ್ಲು ನೋವಿನಿಂದ ಮುಕ್ತಿ ಪಡೆಯಲು ಇಲ್ಲಿದೆ ಕೆಲವು ಮನೆಮದ್ದುಗಳು. ಉಪ್ಪು ನೀರು: ಹಲ್ಲುನೋವಿನ ಸಮಯದಲ್ಲಿ ಉಪ್ಪು ನೀರಿನಿಂದ ಬಾಯಿ ತೊಳೆಯುವುದು ಹಲ್ಲುನೋವು ಮತ್ತು ಹಲ್ಲಿನ ಆರೋಗ್ಯವನ್ನು ನಿವಾ...
ಒಂದು ಮನೆಯ ನಾಲ್ಕು ಕೊಠಡಿಗಳು ತೆಲಂಗಾಣದಲ್ಲಿದ್ದರೆ, ಇನ್ನು ನಾಲ್ಕು ಕೊಠಡಿಗಳು ಮಹಾರಾಷ್ಟ್ರದಲ್ಲಿದೆ. ಇವರು ಅಡುಗೆ ಮಾಡಿಕೊಳ್ಳಲು ತೆಲಂಗಾಣದಲ್ಲಿರುವ ತಮ್ಮ ಕಿಚನ್ ಗೆ ಹೋಗ ಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಹೌದು…! ಮಹಾರಾಷ್ಟ್ರ ಹಾಗೂ ತೆಲಂಗಾಣದ ಗಡಿ ಭಾಗವಾಗಿರುವ ಚಂದ್ರಪುರದ ಮಹಾರಾಜಗುಡ ಗ್ರಾಮದ ಮನೆಯೊಂದು ಅರ್ಧ ತೆಲಂಗಾಣ ರಾಜ...
ಹೈಕೋರ್ಟ್ ವಕೀಲ ಹಾಗೂ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ನಿವಾಸಿ ಅಬ್ದುಲ್ ಫಾರೂಕ್ (49) ಹೃದಯಾಘಾತದಿಂದ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಸುಪ್ರೀಂ ಕೋರ್ಟ್ ನ್ಯಾಯಾಧೀಶ ಅಬ್ದುಲ್ ನಝೀರ್ ಅವರ ಕಿರಿಯ ಸಹೋದರ ಆಗಿರುವ ಅಬ್ದುಲ್ ಫಾರೂಕ್ ಅವರ ಮೃತದೇಹ ಬೆಳುವಾಯಿಗೆ ತರಲಾಗುತ್ತದೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಸ್...
ಚಿಕ್ಕಮಗಳೂರು: ಹೊಸ ಬೋರ್ ಕೊರೆಯುವಾಗ ಹಳೇ ಬೋರಲ್ಲಿ ಮುಗಿಲೆತ್ತರಕ್ಕೆ ನೀರು ಚಿಮ್ಮಿದ ಘಟನೆ ಚಿಕ್ಕಮಗಳೂರಿನ ಕಡೂರು ತಾಲೂಕಿನ ಚಿಕ್ಕದೇವನೂರು ಗ್ರಾಮದಲ್ಲಿ ನಡೆದಿದೆ. ಶೇಖರಪ್ಪ ಎಂಬುವರ ತೋಟದಲ್ಲಿದ್ದ ಹಳೆಯ ಬೋರ್ ವೆಲ್ ಬತ್ತಿದ ಹಿನ್ನೆಲೆಯಲ್ಲಿ ಹೊಸ ಬೋರ್ ವೇಲ್ ಕೊರೆಸುತ್ತಿದ್ದರು. 50 ಅಡಿ ತಲುಪಿದ ವೇಳೆ ಹೊಸ ಬೋರ್ ವೇಲ್ ನಲ್ಲಿ ನೀರು...
ಅನ್ಯಕೋಮಿನ ಯುವಕನ ಜೊತೆಯಲ್ಲಿ ಯುವತಿಯೋರ್ವಳು ಬೆಂಗಳೂರಿಗೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದಾಳೆ ಎಂದು ಆರೋಪಿಸಿ ಹಿಂದೂ ಸಂಘಟನೆಯ ಕಾರ್ಯಕರ್ತರು ಎನ್ನಲಾದ ತಂಡವೊಂದು ಖಾಸಗಿ ಬಸನ್ನು ತಡೆದು ನಿಲ್ಲಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ ನಡೆದಿದೆ. ಮಂಗಳೂರಿನಿಂದ ಬಸ್ ನಲ್ಲಿ ಅನ್ಯಕೋ...
ಚಿಕ್ಕಮಗಳೂರು: ಚಿಕ್ಕಮಗಳೂರು ತಾಲೂಕಿನ ದತ್ತಪೀಠದಲ್ಲಿ ದತ್ತಜಯಂತಿ ವೇಳೆ ದತ್ತಪೀಠದ ರಸ್ತೆಯಲ್ಲಿ ಮೊಳೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಇಬ್ಬರು ದುಷ್ಕರ್ಮಿಗಳನ್ನು ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಮಹಮದ್ ಶಹಬಾಸ್, ವಾಹೀದ್ ಹುಸೇನ್ ಬಂಧಿತ ಆರೋಪಿಗಳಾಗಿದ್ದು, ಇವರು ಚಿಕ್ಕಮಗಳೂರಿನ ದುಬೈ ನಗರದ ನಿವಾಸಿಗಳಾಗಿದ್ದಾ...
ಬಸ್ ನಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಗಾರೆ ಕೆಲಸದ ಕಾರ್ಮಿಕರೊಬ್ಬರ ಮೇಲೆ ಮೂವರು ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ರಾಯಿ ಸಮೀಪದ ಕುದ್ಕೋಳಿ ಎಂಬಲ್ಲಿ ನಡೆದಿದೆ. ಇಸಾಕ್ (43) ಹಲ್ಲೆಗೊಳಗಾದವರು. ಬಿ.ಸಿ.ರೋಡ್ನಿಂದ ಮೂಡುಬಿದಿರೆ ಗಂಟಾಲ್ಕಟ್ಟೆ ಎಂಬಲ್ಲಿಗೆ ಕೆಲಸಕ್ಕೆ ಹೋಗಲು ಬಸ್ನಲ್ಲಿ ಪ್ರಯಾಣಿ...