ಟಿಪ್ಪರ್ ವೊಂದು ಡಿಕ್ಕಿ ಹೊಡೆದು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೃದ್ಧರೋರ್ವರು ಮೃತಪಟ್ಟ ದಾರುಣ ಘಟನೆ ಪೆರ್ಡೂರು ಮೇಲ್ಪೇಟೆಯ ಬಿಎಮ್ ಸ್ಕೂಲ್ ಎದುರು ಇಂದು ಬೆಳಿಗ್ಗೆ ನಡೆದಿದೆ. ಮೃತರನ್ನು ಅಲಂಕಾರು ನಿವಾಸಿ 70ವರ್ಷದ ಮಂಜಯ್ಯ ಶೆಟ್ಟಿ ಎಂದು ಗುರುತಿಸಲಾಗಿದೆ. ಪೆರ್ಡೂರಿನಿಂದ ಹಿರಿಯಡಕ ಕಡೆಗೆ ಚಲಿಸುತ್ತಿದ್ದ ಟಿಪ್ಪರ...
ಕುಂದಾಪುರ: ಹಣ ಕಳೆದು ಹೋದ ಚಿಂತೆಯಿಂದ ಮನನೊಂದ ವ್ಯಕ್ತಿಯೋರ್ವರು ಬಾವಿಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರ ತಾಲೂಕಿನ ಅಂಪಾರು ಗ್ರಾಮದಲ್ಲಿ ನಡೆದಿದೆ. ಅಂಪಾರು ಗ್ರಾಮದ ನಿವಾಸಿ 42 ವರ್ಷ ಸುರೇಶ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರು ಮುಳ್ಳುಗುಡ್ಡೆಯ ಸೌಪರ್ಣಿಕ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದರು. ಸದಾ ಖಿನ್ನತೆಯ...
ಉಡುಪಿ: ಎರಡು ವರ್ಷಗಳ ಹಿಂದೆ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದ ಆರೋಪಿಗೆ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯ 20 ವರ್ಷ ಕಠಿಣ ಜೈಲುಶಿಕ್ಷೆ ವಿಧಿಸಿ ಇಂದು ಆದೇಶ ನೀಡಿದೆ. ಬ್ರಹ್ಮಾವರ ನಾಲ್ಕುದ್ರು ನಿವಾಸಿ ಭಾಸ್ಕರ ನಾಯ್ಕಾ ಶಿಕ್ಷೆಗೆ ಗುರಿಯಾದ ಆರೋಪಿ. ಟ್ಯಾಕ್ಸಿಕ್ಯ...
ಚಾಮರಾಜನಗರ: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ಗುಂಡ್ಲುಪೇಟೆ ಪಟ್ಟಣದ ಸೆಂಟ್ ಜಾನ್ಸ್ ಶಾಲೆಯ ಬಳಿ ನಡೆದಿದೆ. ಗುಂಡ್ಲುಪೇಟೆ ತಾಲೂಕಿನ ಜಕ್ಕಹಳ್ಳಿ ಗ್ರಾಮದ ಚಂದ್ರು(32), ಲಕ್ಕೂರು ಗ್ರಾಮದ ಅನಿಲ್(26) ಮೃತ ವ್ಯಕ್ತಿಗಳಾಗಿದ್ದು, ಬೈಕ್ ನಲ್ಲಿದ್ದ ಮತ್...
ಹನೂರು: ತಾಲೂಕಿನ ಸುಳ್ವಾಡಿ ಗ್ರಾಮದ ಹೊರವಲಯದಲ್ಲಿರುವ ಕಿಚ್ಚುಗುತ್ತಿ ಮಾರಮ್ಮ ದೇವಾಲಯದಲ್ಲಿ ಪ್ರಸಾದಕ್ಕೆ ಕಿಡಿಗೇಡಿಗಳು ವಿಷ ಬೆರೆಸಿ ಭಕ್ತರಿಗೆ ನೀಡಿದ್ದರಿಂದ ಆದ ಪ್ರಮಾದ ಇವತ್ತಿಗೂ ಯಾರೂ ಮರೆಯುವಂತಿಲ್ಲ. ಈ ಒಂದು ಭೀಕರ ಘಟನೆಗೆ ನೆಡೆದು ನಾಲ್ಕು ವರ್ಷವಾದ ಹಿನ್ನಲೆ ಹಿರಿಯ ಮುಖಂಡ ಪೆದ್ದನಪಾಳ್ಯ ಮಣಿ ನೇತೃತ್ವದಲ್ಲಿ ಸಂತಾಪ ...
ಬೆಳ್ತಂಗಡಿ: ಶಾಸಕ ಹರೀಶ್ ಪೂಂಜ ಅವರು ದೇವಸ್ಥಾನಗಳ ಕಾರ್ಯಕ್ರಮಗಳಲ್ಲಿ ರಾಜಕೀಯವನ್ನು ತರುತ್ತಿದ್ದು ತಮಗೆ ಆಗದವರ ಹೆಸರುಗಳನ್ನು ಆಮಂತ್ರಣ ಪತ್ರಿಕೆಯಿಂದ ತೆಗೆಸುವ ಅವರು ದೇವಸ್ಥಾನಗಳಿಗೆ ನೀಡುವ ದೇಣಿಗೆಗಳನ್ನು ತೆಗೆದುಕೊಳ್ಳದಂತೆ ಮಾಡುವ ರಾಜಕೀಯ ಮಾಡುತ್ತಿದ್ದಾರೆ ಇದು ಸರಿಯಲ್ಲ ಎಂದು ಹಿಂದೂ ಧಾರ್ಮಿಕ ಹಿತರಕ್ಷಣಾ ವೇದಿಕೆಯ ಅಧ್ಯಕ್ಷ ಜಯರಾ...
ಮಂಗಳೂರು: ಚುನಾವಣೆ ಹೊತ್ತಿನಲ್ಲೇ ಮಂಗಳೂರಿನ ಜಿಲ್ಲಾ ಕಾಂಗ್ರೆಸ್ ಕಚೇರಿಯ ಮೆಟ್ಟಿಲುಗಳ ನವೀಕರಣ ಮಾಡಲಾಗಿದೆ. ಇದು ವಾಸ್ತು ತಜ್ಞರ ಸಲಹೆ ಮೇರೆಗೆ ಬದಲಾವಣೆ ಮಾಡಲಾಗಿದೆ ಎನ್ನುವ ಗುಸುಗುಸು ಮಾತುಗಳು ಇದೀಗ ಕೇಳಿ ಬಂದಿದೆ. ಮಲ್ಲಿಕಟ್ಟೆ ಕಾಂಗ್ರೆಸ್ ಕಚೇರಿ ಪ್ರವೇಶ ದ್ವಾರದಲ್ಲಿ ಎಂಟು ಮೆಟ್ಟಿಲುಗಳಿದ್ದವು ವಾಸ್ತು ಪ್ರಕಾರ ಎಂಟು ಮೆಟ್ಟಿ...
ನವದೆಹಲಿ: ಬೈಕ್ ನಲ್ಲಿ ಬಂದ ಇಬ್ಬರು ಯುವಕರು 17 ವರ್ಷದ ಬಾಲಕಿಯ ಮೇಲೆ ಆ್ಯಸಿಡ್ ಎರಚಿ ಪರಾರಿಯಾದ ಆತಂಕಕಾರಿ ಘಟನೆ ನೈಋತ್ಯ ದೆಹಲಿಯ ದ್ವಾರಕಾ ಪ್ರದೇಶದಲ್ಲಿ ಇಂದು ಬೆಳಗ್ಗೆ ನಡೆದಿದೆ. ಆ್ಯಸಿಡ್ ದಾಳಿಯ ಪರಿಣಾಮ ಬಾಲಕಿಯ ಮುಖ ಹಾಗೂ ಕಣ್ಣಿಗೆ ಗಂಭೀರವಾದ ಗಾಯಗಳಾಗಿವೆ ಎಂದು ಬಾಲಕಿಯ ತಂದೆ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಈ ಘಟನೆಯ ದೃಶ್...
ಉಡುಪಿ: ಉಡುಪಿಯ ಜನತೆಯನ್ನು ಸುರತ್ಕಲ್ ಟೋಲ್ ಸುಂಕದ ಭಾರದಿಂದ ಬಿಡುಗಡೆಗೊಳಿಸಿದ್ದು, ಟಿಕೆಟ್ ಮೆಲೆ ವಿಧಿಸುತ್ತಿದ್ದ 5ರೂ. ಟೋಲ್ ಶುಲ್ಕವನ್ನು ಬಸ್ ಮಾಲಕರು ತಕ್ಷಣದಿಂದಲೇ ಕೈ ಬೀಡಬೇಕು ಎಂದು ಸಿಐಟಿಯು ಉಡುಪಿ ಜಿಲ್ಲಾ ಕಾರ್ಯದರ್ಶಿ ಕವಿರಾಜ್ ಎಸ್. ಒತ್ತಾಯಿಸಿದ್ದಾರೆ ಉಡುಪಿ ಗ್ರಾಮೀಣ ಭಾಗಗಳಿಗೆ ಸುರತ್ಕಲ್ ಮೂಲಕ ಸಂಚಾರಿಸುತ್ತಿದ್ದ ಖಾಸ...
ಪ್ರೇಮ ಪತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದ ಖಾಸಗಿ ಪದವಿಪೂರ್ವ ಕಾಲೇಜಿನ 18 ವಿದ್ಯಾರ್ಥಿಗಳನ್ನು ಪ್ರಾಂಶುಪಾಲರು ವಾರ್ಷಿಕ ಪರೀಕ್ಷೆಯವರೆಗೆ ಕಾಲೇಜಿನಿಂದ ಅಮಾನತು ಮಾಡಿದ್ದಾರೆ. ಕಾಲೇಜಿನಲ್ಲಿ ದ್ವಿತೀಯ ಪಿಯು ವ್ಯಾಸಂಗ ಮಾಡುತ್ತಿರುವ ಮುಸ್ಲಿಂ ವಿದ್ಯಾರ್ಥಿ ಮತ್ತು ಹಿಂದೂ ವಿದ್ಯಾರ್ಥಿನಿ ನಡುವಿನ ಪ್ರೇಮ ...