ಬೆಂಗಳೂರು: ಚುನಾವಣೆ ಹೊತ್ತಿನಲ್ಲೇ ಜೆಡಿಎಸ್ ಗೆ ಬಿಗ್ ಶಾಕ್ ಎದುರಾಗಿದ್ದು, ಜೆಡಿಎಸ್ ನ ಜನಪ್ರಿಯ ನಾಯಕ ವೈ.ಎಸ್.ವಿ.ದತ್ತ ಅವರು ಜೆಡಿಎಸ್ ಗೆ ಗುಡ್ ಬೈ ಹೇಳಿದ್ದು, ಕಾಂಗ್ರೆಸ್ ಗೆ ಸೇರ್ಪಡೆಯಾಗುವುದಾಗಿ ತಿಳಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಶೀಘ್ರವೇ ಸೇರ್ಪಡೆಯಾಗುವುದಾಗ...
ನೆಟೆರೋಗದ ಹಾವಳಿಯಿಂದಾಗಿ ತೊಗರಿ ಬೆಳೆ ಸಂಪೂರ್ಣ ಹಾಳಾಗಿರುವ ಹಿನ್ನಲೆಯಲ್ಲಿ ಸರ್ಕಾರ ರೈತರಿಗೆ ಪರಿಹಾರ ನೀಡುವಂತೆ ಆಗ್ರಹಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಕಲಬುರಗಿ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿಯವರಿಗೆ ಬೃಹತ್ ಪ್ರತಿಭಟನೆ ಜಾಥಾ ನಡೆಯಿತು. ಜಾಥಾದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಪ್ರಿಯಾಂಕ್ ಖರ್ಗೆ, ಕಲಬುರ...
ಹಾಸನ: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಪರಿಣಾಮ ಆಕೆ ಗರ್ಭಿಣಿಯಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಪೋಕ್ಸೋ ಕಾಯ್ದೆ ಹಾಗೂ ಇನ್ನಿತರ ಪ್ರಕರಣಗಳಲ್ಲಿ ಕಾಫಿ ತೋಟದ ಮಾಲಿಕ ಸೇರಿದಂತೆ ನಾಲ್ವರ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ಈ ಅಮಾನವೀಯ ಘಟನೆ ನಡೆದಿದ್ದು, ಕೂಲಿ ಅರಸಿ ಬಂದು ತೋಟದ ಲೈನ್ ...
ಉಡುಪಿ : ಸೊಂಟದ ಮೂಳೆ ಮುರಿತಕ್ಕೊಳಗಾಗಿ ಚಿಕಿತ್ಸೆ ಪಡೆದು ನಡೆಯಲಾಗದೆ ಕಟಪಾಡಿಯ ರಾಷ್ಟೀಯ ಹೆದ್ದಾರಿ ಬಳಿಯ ಹಳೇ ಕಟ್ಟಡವೊಂದರಲ್ಲಿ ಆಶ್ರಯ ಪಡೆದುಅಸಹಾಯಕರಾಗಿ ಸಹಾಯಕ್ಕಾಗಿ ಯಾಚಿಸುತ್ತಿದ್ದ ಜಯಕರ ಶೆಟ್ಟಿ (೬೫) ಎಂಬವರನ್ನು ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ ಅವರು ಮಂಗಳವಾರ ರಕ್ಷಿಸಿ ಬೈಲೂರು ರಂಗನಪಲ್ಕೆಯ ಹೊಸ ಬೆಳಕು ಆಶ್ರಮಕ್ಕೆ ದಾಖಲಿ...
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕೇರಳ ಹೆದ್ದಾರಿಯಲ್ಲಿ ಮಂಗಳವಾರ ರಾತ್ರಿ ಲಾರಿ ಡಿಕ್ಕಿ ಹೊಡೆದು ಹೆಣ್ಣಾನೆ ಮೃತಪಟ್ಟಿರುವ ಪ್ರಕರಣ ಸಂಬಂಧ ಲಾರಿ ಚಾಲಕ ಹಾಗೂ ಕ್ಲೀನರ್ ಅನ್ನು ಬಂಧಿಸಲಾಗಿದೆ. ಬಂಧಿತ ಚಾಲಕನ ಹೆಸರು ಅಯ್ಯಸ್ವಾಮಿ ಹಾಗೂ ಕ್ಲೀನರ್ ಆನಂದ್ ಎಂದು ಪೊಲೀಸರು ತಿಳಿಸಿದ್ದಾರೆ. ರಾತ್ರಿ 8.30ಕ್ಕೆ ಮದ್ದೂರು ವಲಯದಲ್ಲಿ ಘಟನೆ ನಡ...
ಕುಂದಾಪುರ: ಪಕ್ಷದ ಟಿಕೆಟ್ ಯಾರಿಗೆ ನೀಡಬೇಕು ಎನ್ನುವ ತೀರ್ಮಾನವನ್ನು ಪಕ್ಷ ಹಾಗೂ ವರಿಷ್ಠರು ತೀರ್ಮಾನಿಸಲಿದ್ದಾರೆ. ಪ್ರತಿ ಕಾರ್ಯಕರ್ತನಿಗೂ ಟಿಕೆಟ್ ಕೇಳುವ ಅವಕಾಶ ಇದೆ. ಆದರೆ ಎಲ್ಲಿ, ಯಾರನ್ನ ಕೇಳಬೇಕು ಅಲ್ಲಿಯೇ ಕೇಳಬೇಕೇ ಹೊರತು ನನಗೆ ಟಿಕೆಟ್ ಆಗಿದೆ ಎಂದು ಗೊಂದಲ ನಿರ್ಮಾಣ ಮಾಡುವುದು ಸರಿಯಲ್ಲ. ಪಕ್ಷದ ಹಿತಕ್ಕೆ ತೊಡಕಾಗುವ ಅನಧಿಕೃತ ಸಭ...
ಕಳೆದು ಒಂದು ವಾರದಿಂದ ಸುರಿಯುತ್ತಿರುವ ಮಳೆಗೆ ಕಾಫಿನಾಡು ಚಿಕ್ಕಮಗಳೂರು ಅಕ್ಷರ ಸಹ ನಲುಗಿ ಹೋಗಿದೆ. ಚಂಡಮಾರುತ ಎಫೆಕ್ಟ್ ನಿಂದ ಕಾಫಿ ಮಣ್ಣು ಪಾಲಾಗಿದೆ. ಮಲೆನಾಡ ರೈತರು ವರುಣನಿಗೆ ಹಿಡಿ ಶಾಪ ಹಾಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಡಿಸೆಂಬರ್ ತಿಂಗಳಲ್ಲಿ ಕಾಫಿ ಬತ್ತ ಕೊಯ್ಲಿಗೆ ಬರುವ ಸಮಯ ಈ ಸಮಯದಲ್ಲಿ ಮಳೆ ಬಂದರೆ ರೈತನ ಪರಿಸ್ಥಿತಿ ಊಹಿ...
ಅಸ್ಸಾಂ: ಆ್ಯಂಬುಲೆನ್ಸ್ ನಲ್ಲಿ ಸಾಗಾಟ ಮಾಡುತ್ತಿದ್ದ 14 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ನ್ನು ಗುವಾಹಟಿ ಪೊಲೀಸರು ವಶಪಡಿಸಿಕೊಂಡಿದ್ದು, ಆರೋಪಿಯನ್ನು ಬಂಧಿಸಿದ್ದಾರೆ. ಮಂಗಳವಾರ ರಾತ್ರಿ ಈ ಘಟನೆ ನಡೆದಿದ್ದು, ಖಚಿತ ಮಾತಿಯೊಂದಿಗೆ ದಾಳಿ ನಡೆಸಿದ ಗುವಾಹಟಿ ಪೊಲೀಸರು, 50,000 ನಿಷೇಧಿತ ಮಾತ್ರೆ, 200 ಗ್ರಾಂ ಹೆರಾಯಿನ್ ಗಳನ್ನು ಆ್ಯಂಬು...
ಬೆಳ್ತಂಗಡಿ: ತಾಲೂಕಿನಲ್ಲಿ ನಿರಂತರವಾಗಿ ಕಾಡಾನೆಗಳ ಕಿರುಕುಳ ಹೆಚ್ಚಾಗುತ್ತಿದೆ ಕಾಡಾನೆಗಳು ಹಗಲು ಹೊತ್ತಿನಲ್ಲಿಯೇ ರಬ್ಬರ್ ತೋಟಗಳಲ್ಲಿ ತಿರುಗಾಟ ನಡೆಸುತ್ತಿದ್ದು ಜನರು ಭಯಪಡುವಂತಹ ವಾತಾವರಣ ನಿರ್ಮಾಣವಾಗಿದೆ. ಎರಡು ದಿನಗಳ ಹಿಂದೆ ಅಣಿಯೂರಿನಲ್ಲಿ ಪೇಟೆಯಲ್ಲಿಯೇ ಬೆಳಿಗ್ಗೆ ಒಂಟಿ ಸಲಗ ಕಾಣಿಸಿಕೊಂಡು ಜನರಲ್ಲಿ ಭಯ ಮೂಡಿಸಿತ್ತು. ಇದೀಗ ಶಿ...
ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಲಾರಿ ಡಿಕ್ಕಿಯಾಗಿ ಆನೆಯೊಂದು ಮಂಗಳವಾರ ರಾತ್ರಿ ಮೃತಪಟ್ಟಿದೆ. ಕೇರಳ ರಸ್ತೆಯಲ್ಲಿ ನಿಂತಿದ್ದ ಆನೆಗೆ ವೇಗದಿಂದ ಬಂದ ಲಾರಿ ಡಿಕ್ಕಿಯಾಗಿದ್ದು ಹೆಣ್ಣಾನೆ ಸ್ಥಳದಲ್ಲೇ ಅಸುನೀಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ಕೊಟ್ಟಿದ್ದು ಮುಂದಿನ ತನಿಖೆ ಕ...