ಮೀನುಗಾರಿಕೆಯನ್ನು ಜಿಲ್ಲೆಯ ಸಚಿವರೇ ಖಾತೆ ಹೊಂದಿದ್ದರೂ ಮೀನುಗಾರರನ್ನು ಸಂಪೂರ್ಣ ನಿರ್ಲಕ್ಷಿಸಲಾಗಿದೆ ಎಂದು ಮಾಜಿ ಶಾಸಕ ಐವನ್ ಡಿಸೋಜಾ ಆರೋಪಿಸಿದ್ದಾರೆ. ಮಂಗಳೂರು ನಗರದ ಮಲ್ಲಿಕಟ್ಟೆಯಲ್ಲಿ ನಡೆದ ಪ್ರೆಸ್ ಮೀಟ್ ನಲ್ಲಿ ಮಾತನಾಡಿದ ಅವರು, 2009-10ನೇ ಸಾಲಿನಲ್ಲಿ ಮಂಗಳೂರು ಮೀನುಗಾರಿಕಾ ಬಂದರಿನಲ್ಲಿ ಇದ್ದ ಒಟ್ಟು 1022 ಮತ್ತು ಟ್ರಾಲ್ ಬ...
ಮೂಡಿಗೆರೆ: ತಾಲೂಕಿನ ಮರ್ಕಲ್ ಗ್ರಾಮದ ಅರೆಕೊಡಿಗೆ ಸುಕಲಮಕ್ಕಿ ನರೇಂದ್ರ ಗೌಡ ರವರ ಮನೆಗೆ ರಾತ್ರಿ 12:30 ಸಮಯದಲ್ಲಿ ಬೃಹದಾಕಾರದ ಮರವೊಂದು ಉರುಳಿ ಬಿದ್ದ ಘಟನೆ ನಡೆದಿದೆ. ಮರ ಬಿದ್ದ ಪರಿಣಾಮ ಮನೆ ಸಂಪೂರ್ಣ ಹಾನಿಯಾಗಿದೆ. ಮನೆಯಲ್ಲಿದ್ದವರು ಅದೃಷ್ಟವಶಾತ್ ಸಾವಿನದವಡೆಯಿಂದ ಪಾರಾಗಿದ್ದಾರೆ. ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ...
ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಸಮರ್ಪಕವಾಗಿ ಮೂಲ ಸೌಕರ್ಯ ಕಲ್ಪಿಸಲು ಹಾಗೂ ಕ್ಷೇತ್ರದ ಅಭಿವೃದ್ದಿ ಸಂಬಂಧ ಅಗತ್ಯ ಸೂಚನೆಗಳನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿಯವರು ಹಾಗೂ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಬಸವರಾಜ ಬೊಮ...
ಚಾಮರಾಜನಗರ: ಸರ್ಕಾರದ ಖಜಾನೆಯಲ್ಲಿ ಹಣವಿಲ್ಲ ಎನ್ನುವುದು ಸುಳ್ಳು, ನಮ್ಮ ಬೊಕ್ಕಸ ತುಂಬಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು. ಹನೂರಿನಲ್ಲಿ ಇಂದು ನಡೆದ ವಿವಿಧ ಕಾಮಗಾರಿಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಹಣ ಇಲ್ಲ- ಹಣ ಇಲ್ಲಾ ಅಂಥಾ ಯಾರ್ಯಾರೋ ಅಂತಿರ್ತಾರೆ. ಆದರೆ, ನಮ್ಮ ಸರ್ಕಾರದ ಬೊಕ್ಕಸ ತುಂಬಿದೆ, ಹಿಂದಿನ ಯಾ...
ಚಾಮರಾಜನಗರ: ಭಾಷಣಗಳಿಂದ ಜನರ ಹೊಟ್ಟೆ ತುಂಬಲ್ಲ ಎಂದು ವಿಪಕ್ಷಗಳಿಗೆ ಪರೋಕ್ಷವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟಾಂಗ್ ಕೊಟ್ಟರು. ಹನೂರಿನಲ್ಲಿ 650 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಉದ್ಘಾಟನೆ- ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿ, ಸಾಮಾಜಿಕ ನ್ಯಾಯ ಎಂದು ಭಾಷಣಗಳನ್ನು ಮಾಡಿದರೇ ನ್ಯಾಯ ಸಿಕ್ಕಲ್ಲ ಅವಕಾ...
ಬೆಳ್ತಂಗಡಿ : ಕಾಶಿಪಟ್ಣ ಗ್ರಾಮದಲ್ಲಿ ಆಟೋ ಮತ್ತು ಸ್ಕೂಟರ್ ನಡುವೆ ಮಂಗಳವಾರ ಸಂಭವಿಸಿದ ಅಪಘಾತದಲ್ಲಿ ನಾರಾವಿ ಗ್ರಾಮದ ನಿವಾಸಿ, ನಿತ್ಯಾನಂದ ಪೂಜಾರಿ (48) ಮೃತಪಟ್ಟಿದ್ದಾರೆ. ಕೊಕ್ರಾಡಿ– ಶಿರ್ತಾಡಿ ರಸ್ತೆಯ ಪೆರಂದಡ್ಕ ಎಂಬಲ್ಲಿ ನಿತ್ಯಾನಂದ ಪೂಜಾರಿ ಅವರು ಸ್ಕೂಟರ್ನಲ್ಲಿ ಬರುತ್ತಿದ್ದ ವೇಳೆ. ವಿರುದ್ಧ ದಿಕ್ಕಿನಿಂದ ಬಂದ ಆಟೋ ಮುಖಾಮುಖ...
ಮನೆಯೊಂದರ ಶೌಚಾಲಯದ ಗುಂಡಿ ತೋಡುವ ವೇಳೆ ಮಣ್ಣು ಕುಸಿದ ಪರಿಣಾಮ ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ಅಡ್ಡೂರಿನಲ್ಲಿ ನಡೆದಿದೆ. ಈ ವೇಳೆ ಇಬ್ಬರು ಗಾಯಗೊಂಡಿದ್ದು, ಅವರನ್ನು ಮಂಗಳೂರು ನಗರದ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ. ಆದಂ (58) ಮೃತಪಟ್ಟವರು. ಆರೀಫ್ ಎಂಬುವವರಿಗೆ ಸೇರಿದ ಮನೆಯ ಪಾಯಿಖಾನೆಗೆ ಮೂವರ...
ಬೆಳ್ತಂಗಡಿ: ನಡ ಗ್ರಾಮದ ಕೇಲ್ತಾಜೆ ಬಳಿ ಸುಟ್ಟ ರೀತಿಯಲ್ಲಿ ಪತ್ತೆಯಾದ ಮೃತದೇಹ ಮಹಿಳೆಯದೇ ಎಂಬುದು ಖಚಿತವಾಗಿದ್ದು, ಇದೊಂದು ಕೊಲೆ ಪ್ರಕರಣ ಎಂಬುದು ಬಹುತೇಕ ಖಚಿತವಾಗಿದೆ. ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ಅಲ್ಲಿಯೇ ತಜ್ಞ ವೈದ್ಯರಿಂದ ನಡೆಸಲಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್...
ಲಾಡ್ಜ್ ವೊಂದರಲ್ಲಿ ವ್ಯಾಪಾರಿಯೊಬ್ಬರ ಮೃತದೇಹ ಮಲಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಮಂಗಳೂರು ನಗರದ ಪಂಪ್ ವೆಲ್ಎಂಬಲ್ಲಿ ನಡೆದಿದೆ. ಮೃತರನ್ನು ಮೂಲತಃ ಕುಂಬಳೆ ನಿವಾಸಿ ಅಬ್ದುಲ್ ಕರೀಂ(55) ಎಂದು ಗುರುತಿಸಲಾಗಿದೆ. ಮಂಗಳೂರಲ್ಲಿ ವ್ಯಾಪಾರ ವಹಿವಾಟು ಹೊಂದಿದ್ದ ಇವರು ಸೋಮವಾರ ಪಂಪ್ ವೆಲ್ ಬಳಿ ಲಾಡ್ಜ್ ವೊಂದರಲ್ಲಿ ರೂಮ್ ಪಡೆದಿದ್ದರು. ...
ನ್ಯಾ.ಸದಾಶಿವ ಆಯೋಗದ ವರದಿ ಒಳಮೀಸಲಾತಿ ಜಾರಿ ಮಾಡುವಂತೆ ಒತ್ತಾಯಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಪರಿಶಿಷ್ಟರ ಮೇಲೆ ರಾಜ್ಯ ಬಿಜೆಪಿ ಸರ್ಕಾರ ಅಮಾನವೀಯವಾಗಿ ಲಾಠಿ ಚಾರ್ಜ್ ನಡೆಸಿದ ವಿಚಾರ ಇದೀಗ ರಾಜ್ಯಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಇದೇ ಸಂದರ್ಭದಲ್ಲಿ ರಾಜ್ಯ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ನಾಯಕರು ತೀವ್...