ಭೋಪಾಲ್: ಬೋರ್ ವೆಲ್ ಗೆ ಬಿದ್ದು 8 ವರ್ಷದ ಬಾಲಕ ಮೃತಪಟ್ಟ ಘಟನೆ ಮಧ್ಯಪ್ರದೇಶದ ಬೇತುಲ್ ನಲ್ಲಿ ನಡೆದಿದ್ದು, ಬೋರ್ ವೆಲ್ ಗೆ ಬಿದ್ದು ಸತತ 65 ಗಂಟೆಗಳ ರಕ್ಷಣಾ ಕಾರ್ಯಾಚರಣೆಯ ಬಳಿಕ ಬಾಲಕನನ್ನು ಹೊರತೆಗೆಯಲಾಗಿದ್ದು, ಆದರೆ ಅಷ್ಟರಲ್ಲಾಗಲೇ ಬಾಲಕ ಕೊನೆಯುಸಿರೆಳೆದಿದ್ದ. ತನ್ಮಯ್ ಸಾಹು ಎಂಬ ಬಾಲಕ ಮೃತಪಟ್ಟ ಬಾಲಕನಾಗಿದ್ದು, ಡಿಸೆಂಬರ್ 6ರಂ...
ಬೆಳ್ತಂಗಡಿ : ಕನ್ನಡ ಚಲನ ಚಿತ್ರ ನಟ ಶಿವರಾಜ್ ಕುಮಾರ್ ಮತ್ತು ಕುಟುಂಬ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ಡಿ.9 ರಂದು ಸಂಜೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ್ದು, ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಈ ವೇಳೆ ಪತ್ನಿ ಗೀತಾ ಶಿವರಾಜ್ ಕುಮಾರ್ , ಪುತ್ರಿಯರಾದ ನಿರುಪಮ ರಾಜ್ ಕುಮಾರ್, ನಿವೇದಿತ ರ...
ಅಧಿಕಾರಿಗಳಿಗೆ ನೊಟೀಸು ನೀಡುವ ಭರವಸೆ ನೀಡಿದ ಆಯುಕ್ತರು ಮಂಗಳೂರು: ನಗರದಲ್ಲಿ ಒಳಚರಂಡಿ ಸೇರಿದಂತೆ ಹಲವು ಜ್ವಲಂತ ಸಮಸ್ಯೆಗಳನ್ನು ಪರಿಹಾರಿಸುವಂತೆ ಒತ್ತಾಯಿಸಿ ಇಂದು ಆಮ್ ಆದ್ಮಿ ಪಾರ್ಟಿ ಜಿಲ್ಲಾ ಅಧ್ಯಕ್ಷ ಕೆ. ಸಂತೋಷ್ ಕಾಮತ್ ನೇತೃತ್ವದಲ್ಲಿ ಪಕ್ಷದ ನಿಯೋಗ ಮನಪಾ ಆಯುಕ್ತ ಅಕ್ಷಯ್ ಶ್ರೀಧರ್ ಅವರನ್ನು ಭೇಟಿಯಾಗಿ ಸಂವಾದ ನಡೆಸಲಾಯಿತು...
ಸಂತೆಕಟ್ಟೆ ಸಮೀಪದ ಎಲ್ ವಿಟಿ ರಿಕ್ಷಾ ನಿಲ್ದಾಣದ ಎದುರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಡಿ.8ರಂದು ರಾತ್ರಿ 8 ಗಂಟೆ ಸುಮಾರಿಗೆ ಜೀಪೊಂದು ಡಿಕ್ಕಿ ಹೊಡೆದು ರಸ್ತೆ ದಾಟಲು ನಿಂತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಪುತ್ತೂರು ಗ್ರಾಮದ ನಯಂಪಳ್ಳಿಯ ಎಲ್.ವಿ.ಪಿ. ಶಾಲೆ ಸಮೀಪದ ನಿವಾಸಿ ರಾಮಚಂದ್ರ ಮೃತದುರ್ದೈವಿ. ರ...
ಚಾಮರಾಜನಗರ: ನಗರದಲ್ಲಿ ಡಿ. 12 ರಂದು ನಡೆಯುವ ಮುಖ್ಯಮಂತ್ರಿಗಳ ಭೇಟಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಜಿಲ್ಲೆಯ ಪ್ರತಿಯೊಂದು ಗ್ರಾಮ ಪಂಚಾಯಿತಿಯಿಂದ ಒಂದೊಂದು ಬಸ್ ಗಳಲ್ಲಿ ಜನರನ್ನು ಕರೆತರಬೇಕೆಂದು ಅಧಿಕಾರಿಗಳ ಮೂಲಕ ಪಿಡಿಓಗಳಿಗೆ ಒತ್ತಡ ಹಾಕುತ್ತಿರುವುದು ನಾಚಿಗೇಡಿನ ಸಂಗತಿಯಾಗಿದೆ ಎಂದು ಬಹುಜನ ಸಮಾಜ ಪಕ್ಷದ ತಾಲೂಕು ಸಂಯೋಜಕ ಎಸ್.ಪಿ.ಮಹ...
ಚಾಮರಾಜನಗರ: ಹಸಿರು ರೈತ ಉತ್ಪಾದಕರ ಕಂ.ಮಂಜುನಾಥ ಮೈಸೂರು ಸಹಯೋಗದಲ್ಲಿ ತಾಲೂಕಿನ ಹೆಬ್ಬಸೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಸಮವಸ್ತ್ರ ಹಾಗೂ ಶಾಲೆಗೆ ಟೇಬಲ್ ವಿತರಣೆಯು ರೋಟರಿ ಸಂಸ್ಥೆ, ಪ್ರಗತಿ ಮತ್ತು ಪ್ರಥಮ್ ಮೈಸೂರುಇದರ ಸಹಭಾಗಿತ್ವದಲ್ಲಿ ನಡೆಯಿತು. ಗ್ರಾಮದ ಶಾಲಾವರಣದಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಕ್ಕಳಿ...
ಚಾಮರಾಜನಗರ: ಜಿಲ್ಲಾ ಬಿಜೆಪಿ ಎಸ್ ಸಿ.ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಅರಕಲವಾಡಿ ಮಹದೇವಯ್ಯ ನೇಮಕಗೊಂಡಿದ್ದಾರೆ. ನಗರದ ಮೇಘಾ ಕಾಂಪ್ಲೆಕ್ಸ್ ನಲ್ಲಿರುವ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಅರಕಲವಾಡಿ ಮಹದೇವಯ್ಯ ಅವರಿಗೆ ಆದೇಶಪತ್ರ ವಿತರಿಸಲಾಯಿತು. ಜಿಲ್ಲೆಯಲ್ಲಿ ದಲಿತ ಸಮುದಾಯವನ್ನು ಸಂಘಟನೆ ಮಾಡಿ ಕೇಂದ್ರ ಮತ್ತು ರಾ...
ಪಾಲಾರ್ ಸಿನೆಮಾದ "ಕ್ರಾಂತಿ ಗೀತೆ" 'ಒಂದೊಂದೇ ಕಿಡಿ ಸೇರುತ್ತಾ' ಎಂಬ ಹಾಡಿನ ಲಿರಿಕ್ಸ್ ವಿಡಿಯೋ ಹಾಡನ್ನು. ಡಾ.ಬಿ.ಆರ್.ಅಂಬೇಡ್ಕರ್ ಅವರ ಮೊಮ್ಮಗಳು ರಮಾ ಅಂಬೇಡ್ಕರ್ ಬಿಡುಗಡೆ ಮಾಡಿದರು. RRR, ಪುಷ್ಪ ಸಿನೆಮಾಗಳ ಸಾಹಿತ್ಯ ಬರೆದ ಖ್ಯಾತಿಯ ವರದರಾಜ್ ಚಿಕ್ಕಬಳ್ಳಾಪುರ ಅವರ ಸಾಹಿತ್ಯ, ಕನ್ನಡ ಕೋಗಿಲೆ ಗಾಯಕಿ ಉಮಾ ವೈ.ಜಿ.ಕೋಲಾರ ಅವರ ಕಂಠದಲ...
ಬೆಂಗಳೂರು: ಬೆಂಗಳೂರಿನಲ್ಲಿ ರಾಷ್ಟ್ರೀಯ ಮಾನಸಿಕ ಹಾಗೂ ನರವಿಜ್ಞಾನ ಸಂಸ್ಥೆ ನೇತೃತ್ವದಲ್ಲಿ ನಡೆಯುತ್ತಿರುವ ಬ್ರೈನ್ ಹೆಲ್ತ್ ಇನಿಷೆಯೇಟಿವ್ ಕಾರ್ಯಕ್ರಮದಲ್ಲಿ ಉದ್ಘಾಟಿಸಿ ಮಾತನಾಡಿದ ಡಾ.ಸುಧಾಕರ್ ಮಾನಸಿಕ ಆರೋಗ್ಯದಲ್ಲಿನ ಏರುಪೇರು ಮನುಷ್ಯನ ಆರೋಗ್ಯದಲ್ಲಿ ಸಮಸ್ಯೆ ಸೃಷ್ಟಿಸುವ ಜೊತೆಗೆ ಸಮಾಜಕ್ಕೂ ಆತಂಕ ತರುತ್ತಿದೆ. ಮಾನಸಿಕ ಆರೋಗ್ಯ ಉತ್ತಮ...
ಬೆಂಗಳೂರು: ನಟ ಅನಿರುದ್ಧ್ ಅವರ ವೃತ್ತಿ ಜೀವನಕ್ಕೆ ಮತ್ತೊಮ್ಮೆ ಬಹಿಷ್ಕಾರದ ಬಿಸಿ ತಟ್ಟಿದೆ. ಜೊತೆ ಜೊತೆಯಲಿ ಎಂಬ ಸೀರಿಯಲ್ ನಿಂದ ಅನಿರುದ್ಧ್ ಅವರನ್ನು ತೆಗೆದು ಹಾಕಿದ ಬಳಿಕ ಅವರನ್ನು ಕಿರುತೆರೆ ನಿರ್ಮಾಪಕರ ಸಂಘ 2 ವರ್ಷಗಳ ವರೆಗೆ ಬಹಿಷ್ಕರಿಸಿತ್ತು. ಇದೀಗ ಎಸ್. ನಾರಾಯಣ್ ಅವರ ಜೊತೆಗೆ ಹೊಸ ಪ್ರಾಜೆಕ್ಟ್ ಮಾಡುತ್ತಿರುವುದಾಗಿ ಅನಿರುದ್ಧ್ ಅ...