ಉಡುಪಿ: ಗುಜರಾತ್ ಚುನಾವಣಾ ಬಿಜೆಪಿ ಜಯಭೇರಿ ಗಳಿಸಿದ ಹಿನ್ನೆಲೆಯಲ್ಲಿ ಜಿಲ್ಲಾ ಬಿಜೆಪಿ ವತಿ ಯಿಂದ ಗುರುವಾರ ಜಿಲ್ಲಾ ಕಛೇರಿ ಬಳಿ ವಿಜಯೋತ್ಸವ ವನ್ನು ಆಚರಿಸಲಾಯಿತು ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಉದಯಕುಮಾರ್ ಶೆಟ್ಟಿ ಸಲೀಂ ಅಂಬಾಗಿಲು ಗೀತಾಂಜಲಿ ಸುವರ್ಣ ವೀಣಾ ಶೆಟ್ಟಿ ದಾವೂದ್ ಅಬೂಬಕ್ಕರ್ ವಿಜಯಕುಮಾರ್ ಉದ್ಯಾವರ ಅಂಡಾರು ದೇವಿ ಪ್ರ...
ಚಾಮರಾಜನಗರ :ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ಶ್ರೀಮಹರ್ಷಿ ವಾಲ್ಮೀಕಿ ಗುರುಪೀಠದಲ್ಲಿ ಫೆ. 8ಮತ್ತು 9 ರಂದು ೨ ದಿನಗಳ ಕಾಲ ವಾಲ್ಮೀಕಿ ಜಾತ್ರೆ ನಡೆಯಲಿವೆ. 5ನೇ ವರ್ಷದ ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವಕ್ಕೆ ಸಮುದಾಯದ ಬಂಧುಗಳು ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶ್ವಸಿಗೊಳಿಸಿಕೊಡುವಂತೆ ಶ್ರೀಮಹರ್ಷಿ ...
ಗುಜರಾತ್: ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ವಡ್ಗಾಮ್ ಕ್ಷೇತ್ರದಲ್ಲಿ ಜಿಗ್ನೇಶ್ ಮೇವಾನಿ ಎರಡನೇ ಬಾರಿಗೆ ಗೆಲುವು ಸಾಧಿಸಿದ್ದಾರೆ. ಗುಜರಾತ್ ಕಾಂಗ್ರೆಸ್ ನ ಕಾರ್ಯಾಧ್ಯಕ್ಷರಾಗಿರುವ ಜಿಗ್ನೇಶ್ ಮೇವಾನಿ 2017 ರ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರ ಶಾಸಕರಾಗಿ ವಡ್ಗಾಮ್ ನಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಇದೀಗ ಅದೇ...
ಕಾಂತಾರ ಸಿನಿಮಾ ನೋಡಲು ಥಿಯೇಟರ್ ಗೆ ಹೋದ ಮುಸ್ಲಿಂ ಸಮುದಾಯದ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯನ್ನು ಮುಸ್ಲಿಂ ಯುವಕರು ತರಾಟೆಗೆ ಎತ್ತಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ನಡೆದಿದೆ. ಸುಳ್ಯದ ಸಂತೋಷ್ ಚಿತ್ರಮಂದಿರದಲ್ಲಿ ಘಟನೆ ನಡೆದಿದ್ದು, ಕಾಲೇಜು ತಪ್ಪಿಸಿ ಕಾಂತಾರ ಸಿನಿಮಾ ವೀಕ್ಷಣೆಗೆ ಬಂದಿದ್ದಕ್ಕೆ ಯುವಕರು ತರಾಟೆಗ...
ಚಾಮರಾಜನಗರ: ದಕ್ಷಿಣ ಭಾರತದ ಪ್ರಮುಖ ದೇವಾಲಯಗಳಲ್ಲಿ ಒಂದಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ನಡೆದ ಹುಂಡಿಗಳ ಎಣಿಕೆ ಕಾರ್ಯದಲ್ಲಿ 2.59 ಕೋಟಿ ರೂ ಸಂಗ್ರಹವಾಗಿದೆ. ಮಲೆಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸಿಸಿ ಕ್ಯಾಮೆರಾ ಕಣ್ಗಾವಲು ಹಾಗೂ ಪೋಲಿಸ್ ಬಂದೋಬಸ್ತ್ ನಲ್ಲಿ ಎ...
ಮೂಡಬಿದಿರೆ: ದಾಸಪ್ಪ ಎಡಪದವು ಅವರು ನೂರಕ್ಕೆ ನೂರರಷ್ಟು ಬುದ್ಧವಾದಿಗಳು ಅಂಬೇಡ್ಕರ್ ವಾದಿಗಳು, ಸಂವಿಧಾನವಾದಿಗಳು ಕಾನ್ಶಿರಾಮ್ , ಅಕ್ಕಾ ಮಾಯಾವತಿ ಅವರ ವಾದಿಗಳು, ಪ್ರೊ.ಕೃಷ್ಣಪ್ಪ ವಾದಿಗಳು ಅವರು ಏನನ್ನು ನುಡಿಯುತ್ತಿದ್ದರೋ, ತನ್ನ ಇಡೀ ಜೀವನದಲ್ಲಿ ಅದನ್ನು ಚಾಚೂ ತಪ್ಪದೇ ನಡೆಸಿಕೊಂಡು ಬಂದಿದ್ದಾರೆ ಎಂದು ಬಹುಜನ ಸಮಾಜ ಪಾರ್ಟಿ(BSP) ರಾಜ್...
ಉಡುಪಿ: ನ್ಯೂಜಿಲೆಂಡ್ ನ ಆಕ್ಲೆಂಡ್ ನಲ್ಲಿ ಈಚೆಗೆ ನಡೆದ ಕಾಮನ್ ವೆಲ್ತ್ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಉಡುಪಿಯ ಡಾ.ಜಿ.ಶಂಕರ್ ಸರ್ಕಾರಿ ಕಾಲೇಜಿನ ತೃತೀಯ ಬಿಕಾಂ ವಿದ್ಯಾರ್ಥಿನಿ ಪ್ರತೀಕ್ಷಾ ಪ್ರಶಸ್ತಿ ಗೆದ್ದುಕೊಂಡಿದ್ದಾರೆ. ಮಹಿಳೆಯರ ಜೂನಿಯರ್ 84 ಕೆ.ಜಿ ವಿಭಾಗದಲ್ಲಿ ಎಕ್ವಿಪ್ಟ್ ಪವರ್ ಲಿಫ್ಟಿಂಗ್ನಲ್ಲಿ ಪ್...
ಬ್ಯಾಕ್ ಲಾಗ್ ಹುದ್ದೆಗಳ ನೇಮಕಾತಿಯಲ್ಲಿ ಶೋಷಿತ ವರ್ಗದ ಅಭ್ಯರ್ಥಿಗಳಿಗೆ ಅನ್ಯಾಯವಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಪ್ರಿಯಾಂಕ್ ಖರ್ಗೆ ಬರೆದ ಪತ್ರಕ್ಕೆ ಮಣಿದು ಸರ್ಕಾರ ಆದೇಶ ಹಿಂಪಡೆದಿದೆ. ಈ ವಿಚಾರದ ಬಗ್ಗೆ ಮಾಹಿತಿ ನೀಡಿರುವ ಪ್ರಿಯಾಂಕ್ ಖರ್ಗೆ, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ನೇಮಕ...
ಪರಿಸರ ಸಂರಕ್ಷಣೆ ಎಲ್ಲರ ಕರ್ತವ್ಯ. ಪರಿಸರ ನಮಗೆ ಎಷ್ಟೋ ಕೊಡುಗೆಗಳನ್ನು ನೀಡಿದೆ. ಆದ್ರೆ ಅದಕ್ಕೆ ಕೃತಜ್ಞತೆ ಸಲ್ಲಿಸುವುದು ನಮ್ಮ ಕರ್ತವ್ಯ. ಇಲ್ಲೊಬ್ಬರು ನಿವೃತ್ತ ಪ್ರಾಧ್ಯಾಪಕರೊಬ್ಬರಿದ್ದಾರೆ. ಈ ತರನೂ ನಾವು ಪರಿಸರ ಸಂರಕ್ಷಣೆಯ ಜಾಗೃತಿ ಮೂಡಿಸಬಹುದು ಎಂಬುದನ್ನು ತೋರಿಸಿಕೊಟ್ಟಿದ್ದಾರೆ. ರಾಜಮಣಿ ರಾಮಕುಂಜ ಇವರ ಪುತ್ರಿ ಮೇಧಾರಾಮಕುಂಜ ...
ಬೆಳ್ತಂಗಡಿ; ವಕೀಲ ಕುಲದೀಪ್ ಶೆಟ್ಟಿ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿತುವ ಪೂಂಜಾಲಕಟ್ಟೆ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಸುತೇಶ್ ಅವರನ್ನು ಎಸ್.ಪಿ. ಕಚೇರಿಗೆ ವರ್ಗಾವಣೆ ಮಾಡಿರುವುದಾಗಿ ತಿಳಿದು ಬಂದಿದೆ. ಜಾಗದ ವಿಚಾರವೊಂದಕ್ಕೆ ಸಂಬಂಧಿಸಿದಂತೆ ಕುಲದೀಪ್ ಶೆಟ್ಟಿ ಅವರ ಮನೆಗೆ ನುಗ್ಗಿದ ಪೂಂಜಾಲಕಟ್ಟೆ ಪೊಲೀಸರು ಅವರ ಮೇಲೆ ...