ಮಂಗಳೂರು: ಕುಡುಕನಿಗೆ ಸಿಕ್ಕಿದ 10 ಲಕ್ಷ ರೂಪಾಯಿ ಪೊಲೀಸರು ವಶಕ್ಕೆ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್.ಶಶಿಕುಮಾರ್ ಸುದ್ದಿಗೋಷ್ಠಿಯಲ್ಲಿ ಹೆಚ್ಚಿನ ಮಾಹಿತಿ ನೀಡಿದರು. ಕಂಕನಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ಪಂಪ್ವೆಲ್ ನಲ್ಲಿ ಘಟನೆ ನಡೆದಿದೆ. ಹಣ ಸಿಕ್ಕಿದ ಶಿವರಾಜ್ ಗಾಡಿ ಕ್ಲೀನ್, ಮೆಕಾನಿಕ್ ಕೆಲಸ ...
ಉಡುಪಿ: ಕುಂದಾಪುರ ಕೋಟೇಶ್ವರ ಗ್ರಾಮದ ಮಹತೋಬಾರ ಶ್ರೀ ಕೋಟಿಲಿಂಗೇಶ್ವರ ರಥೋತ್ಸವ ಕಾರ್ಯಕ್ರಮವು ಡಿಸೆಂಬರ್ 9ರ ವರೆಗೆ ನಡೆಯಲಿದೆ. ಈ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಠಿಯಿಂದ ಕೋಟೇಶ್ವರ, ಹಂಗಳೂರು ಮತ್ತುಗೋಪಾಡಿ ಗ್ರಾಮಗಳಲ್ಲಿ ಮದ್ಯಮಾರಟವನ್ನು ನಿಷೇಧಿಸಲಾಗಿದೆ. ಡಿ. 8ರ ಬ...
ಉಡುಪಿ: ಸುಳ್ಳು ದಾಖಲಾತಿಗಳನ್ನು ಸೃಷ್ಟಿಸಿ ಪಾಸ್ ಪೋರ್ಟ್ ಗಳನ್ನು ಹೊಂದಿ ಸರ್ಕಾರಕ್ಕೆ ವಂಚಿಸಿದ ಆರೋಪಿಗಳಿಗೆ ನಗರದ ಪ್ರಧಾನ ಸಿ.ಜೆ ಮತ್ತುಜೆ.ಎಂ.ಎಫ್.ಸಿ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡವಿಧಿಸಿದೆ. ಪಲಿಮಾರು ಗ್ರಾಮದರಾಖಿ ವಿನ್ ಸೆಂಟ್ ಡಿ ಸೋಜಾ ಎಂಬಾತನು ತನ್ನ ಅಣ್ಣನಾದ ಪಿಯೂಶ್ ಆಗಸ್ಟಿನ್ ಡಿ’ಸೋಜರವರ ಹೆಸರನ್ನು ದುರ್ಬಳಕೆ ...
ಉಡುಪಿ: ಬ್ರಹ್ಮಾವರ ತಾಲೂಕು ಮಾಬುಕಳ ಹಪ್ಪಳಬೆಟ್ಟು ನಿವಾಸಿ ಸಾರಾಡೇಸಾ (26) ಎಂಬ ಯುವತಿಯು ನವೆಂಬರ್ 17 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 1 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ಕೊಂಕಣಿ, ಇಂಗ್ಲೀಷ್ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹ...
ದಾಖಲೆ ಬರೆದ KGF ಚಿತ್ರದಲ್ಲಿ ಪ್ರಮುಖ ಆಕರ್ಷಣಿಯ ಪಾತ್ರವಾಗಿದ್ದ ತಾತನ ಪಾತ್ರ ಮಾಡಿದ್ದ ಕೃಷ್ಣ ಜಿ. ರಾವ್ ಅವರು, ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ತೀವ್ರ ಉಸಿರಾಟದ ಸಮಸ್ಯೆಯಿಂದಾಗಿ ಅವರನ್ನು ಐದು ದಿನಗಳ ಹಿಂದೆಯಷ್ಟೇ ಬೆಂಗಳೂರಿನ ಸೀತಾ ಸರ್ಕಲ್ ಬಳಿ ಇರುವ ವಿನಾಯಕ ಆಸ್ಪತ್ರೆಗೆ ದಾ...
ಬೆಳ್ತಂಗಡಿ: ಮಲವಂತಿಗೆ ಗ್ರಾಮದ ಬಂಗಾರ ಪಳಿಕೆ ಎಂಬಲ್ಲಿ ಕಿಂಡಿ ಅಣೆಕಟ್ಟಿನ ಕಾಮಗಾರಿ ನಡೆಯುತ್ತಿದ್ದ ವೇಳೆ ಟ್ರ್ಯಾಕ್ಟರ್ ಪಲ್ಟಿಯಾಗಿ ಓರ್ವ ಕಾರ್ಮಿಕ ಮೃತ ಪಟ್ಟ ಘಟನೆ ಬುಧವಾರ ಸಂಭವಿಸಿದೆ. ಮೃತ ವ್ಯಕ್ತಿ ಚಿಕ್ಕಮಗಳೂರು ಮೂಲದ ಕಾರ್ಮಿಕನಾಗಿದ್ದಾನೆ ಎಂದು ತಿಳಿದು ಬಂದಿದೆ . ಇನ್ನೋರ್ವ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿರುವುದಾಗಿ ತಿಳಿದು...
ವೆಲ್ವಾರ್: ತಮಿಳುನಾಡು ಡಿಎಂಕೆ ಸಚಿವ ದೊರೈ ಮುರುಗನ್ ಅವರ ಸಹೋದರನ ಪುತ್ರಿ ರೈಲಿನಡಿಗೆ ಸಿಲುಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಭಾರತಿ(55) ಆತ್ಮಹತ್ಯೆಗೆ ಶರಣಾದವರಾಗಿದ್ದಾರೆ. ವೆಲ್ವಾರ್ ಜಿಲ್ಲೆಯ ಕಟ್ಪಾಡಿಯಲ್ಲಿ ಪತಿ ರಾಜ್ ಕುಮಾರ್ ಜೊತೆಗೆ ಅವರು ವಾಸಿಸುತ್ತಿದ್ದರು. ಕಟ್ಪಾಡಿ ಸಮೀಪದ ಲಾಥೇರಿ ರೈಲ್ವೇ ಹಳಿಗಳ ಮೇಲೆ ಭಾರ...
ಸುಳ್ಳು, ಅಪಪ್ರಚಾರ ಮತ್ತು ಚಾರಿತ್ರ್ಯಹನನವನ್ನೇ ರಾಜಕೀಯ ಪ್ರಚಾರದ ಸರಕನ್ನಾಗಿ ಮಾಡಿಕೊಂಡ ಭಾರತೀಯ ಜನತಾ ಪಕ್ಷ ನನ್ನ ಹೆಸರಿಗೆ ಮುಸ್ಲಿಮ್ ಹೆಸರು ಸೇರಿಸಿ ನಡೆಸುತ್ತಿರುವ ಅಪ ಪ್ರಚಾರದಲ್ಲಿ ಅಚ್ಚರಿಪಡುವಂತಹದ್ದೇನಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಸಿದ್ರಾಮುಲ್ಲಾ ಖಾನ್ ಎಂದು ಸಿದ್ದರಾಮಯ್ಯ ಅವರನ್ನು ಬಿಜೆಪ...
ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರ ಪುತ್ರ, ಶಾಸಕ ಉದಯನಿಧಿ ಸ್ಟಾಲಿನ್ ಅವರು ಮುಂದಿನ ವಾರ ಸಚಿವರಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ ಎಂದು ವರದಿಯಾಗಿದೆ. ಚೆಪಾಕ್-ತಿರುವಲ್ಲಿಕೇನಿ ಕ್ಷೇತ್ರದ ಶಾಸಕರಾಗಿರುವ ಉದಯನಿಧಿ ಅವರು, ಚಿತ್ರನಟರೂ ಆಗಿರುವುದರಿಂದ ರಾಜ್ಯಾದ್ಯಂತ ಅವರಿಗೆ ಅಪಾರ ಅಭಿಮಾನಿಗಳಿದ್ದಾರೆ. ...
ಚಾಮರಾಜನಗರ: ಡಾ.ಬಿ.ಆರ್.ಅಂಬೇಡ್ಕರ್ ರವರ 66ನೇ ಪರಿನಿಬ್ಬಾಣದ ಪ್ರಯುಕ್ತ ಬಹುಜನ ವಿದ್ಯಾರ್ಥಿ ಸಂಘ ಹಾಗೂ ಬಹುಜನ ವಾಲೆಂಟಿಯರ್ ಫೋರ್ಸ್ ವತಿಯಿಂದ ನಗರದಲ್ಲಿ ಮೊಂಬತ್ತಿ ಮೆರವಣಿಗೆ ನಡೆಯಿತು. ನಗರದ ಶ್ರೀಚಾಮರಾಜೇಶ್ವರ ಉದ್ಯಾನವನದ ಮುಂಭಾಗದಲ್ಲಿ ಎಎಸ್ ಪಿ ಸುಂದರ್ರಾಜ್ ಅವರಿಂದ ಚಾಲನೆಗೊಂಡ ಮೊಂಬತ್ತಿ ಮೆರವಣಿಗೆ ಭುವನೇಶ್ವರಿ ವೃತ್ತ, ...