ಬೆಳ್ತಂಗಡಿ: ಯುವ ವಕೀಲ ಕುಲದೀಪ್ ಶೆಟ್ಟಿ ಯವರ ಮೇಲೆ ಪುಂಜಾಲಕಟ್ಟೆ ಪೊಲೀಸರು ನಡೆಸಿರುವ ದೌರ್ಜನ್ಯವನ್ನು ಖಂಡಿಸಿ ಬೆಳ್ತಂಗಡಿ ಯುವ ವಕೀಲರ ವೇದಿಕೆಯಿಂದ ವಕೀಲರ ಭವನದ ಮುಂಭಾಗದಲ್ಲಿ ಯುವ ವಕೀಲರ ವೇದಿಕೆ ವತಿಯಿಂದ ದೌರ್ಜನ್ಯಕ್ಕೊಳಗಾದ ವಕೀಲರ ಪರವಾಗಿ ಅವರಿಗೆ ನೈತಿಕ ಬೆಂಬಲವನ್ನು ಸೂಚಿಸಲಾಯಿತು. ಈ ಸಂಧರ್ಭದಲ್ಲಿ ಯುವ ವೇದಿಕೆಯ ಅಧ್ಯಕ್ಷ...
ಬದಲಾಗುತ್ತಿರುವ ಭಾರತಕ್ಕೆ ಹೊಸ ದಿಕ್ಕನ್ನು ತೋರುವುದು ದಲಿತ ಚಳುವಳಿಯ ಆದ್ಯತೆಯಾಗಬೇಕಿದೆ ನಾ ದಿವಾಕರ 1980-90ರ ದಶಕದಲ್ಲಿ ದಲಿತ ಚಳುವಳಿಯ ವಿಘಟನೆಯ ಪರ್ವ ಆರಂಭವಾದ ದಿನದಿಂದಲೂ ಚಳುವಳಿಯಲ್ಲಿ ಅಂತರ್ಗತವಾಗಿದ್ದ ಭಿನ್ನತೆಯ ಬೇರುಗಳು ವಿಸ್ತರಿಸುತ್ತಲೇ ಹೋಗುತ್ತಿದ್ದು, 21ನೆಯ ಶತಮಾನದ ಭಾರತದ ಅಧಿಕಾರ ರಾಜಕಾರಣದ ಸಾಂಸ್ಥಿಕ ಹಾಗೂ ...
ನವ ಭಾರತದ ಯುವ ಪೀಳಿಗೆಯ ತರುಣರಿಗೆ ಡಿ.6 ಇಂದು ವಿಶೇಷವಾದ ದಿನ. ಯಾಕೆ ಎಂದು ಕೇಳಿದರೆ, ಒಂದು ಕೋಮಿನ ಜನರು ಭಾರತದಲ್ಲಿದ್ದ ಮುಸಲ್ಮಾನರ ಬಾಬರೀ ಮಸೀದಿಯನ್ನು ಕೆಡವಿದ ದಿನವೆಂದು ಹೇಳುತ್ತಾರೆ. ಆದರೆ, ಬಹುಜನರ, ಶೋಷಿತರ, ಧಾರ್ಮಿಕ ಅಲ್ಪಸಂಖ್ಯಾತರನ್ನು ಸಂವಿಧಾನದ ಆಶಯಗಳು ಹಕ್ಕುಗಳ ಬಗ್ಗೆ ಸ್ವಲ್ಪವಾದರು ಅರಿವಿರುವ ಜನರನ್ನು ಕೇಳಿದಾ...
ಹಾಸನ: ಡಿಸೆಂಬರ್ 6 ಭಾರತೀಯರ ಪಾಲಿಗೆ ಅತ್ಯಂತ ನೋವಿನ ದಿನವಾಗಿದೆ. ಎಲ್ಲರಿಗೂ ಬದುಕುವ ಸಮಾನವಾದ ಹಕ್ಕನ್ನು ನೀಡಿದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ನಮ್ಮೆಲ್ಲರನ್ನು ಅಗಲಿದ ದುಃಖದ ದಿನ ಎಂದು ಹಾಸನ ನಗರ ಸಭಾ ಸದಸ್ಯರಾದ ಶಶಿ ಅವರು ಬೇಸರ ವ್ಯಕ್ತಪಡಿಸಿದರು. ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು, ಇನ್ನಷ್...
ಬೆಂಗಳೂರು: ದಲಿತರ ಸಾಂಸ್ಕೃತಿಕ ಪ್ರತಿರೋಧ ಸಮಾವೇಶವು ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಭಾರೀ ಜನಸ್ತೋಮದೊಂದಿಗೆ ನಡೆಯಿತು. ಕಾರ್ಯಕ್ರಮಕ್ಕೆ ಜನಸಾಗರವೇ ಹರಿದು ಬಂದಿತ್ತು. ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಹೋರಾಟಗಾರ್ತಿ ರಮಾಬಾಯಿ ಅಂಬೇಡ್ಕರ್, ಈ ದೇಶದಲ್ಲಿ ಅಂಬೇಡ್ಕರ್ ಕೊಟ್ಟ ಸಂವಿಧಾನವನ್ನು ಬಳಸಿಕೊಂಡು ಅನ್ಯಾಯದ ವಿರ...
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಪದಾಧಿಕಾರಿಗಳ ಸಭೆ ಎಸ್ಡಿಎಂ ಕಲಾಭವನ ಬೆಳ್ತಂಗಡಿಯಲ್ಲಿ ಮಂಗಳವಾರ ನಡೆದು ಬೇರೆ ಪಕ್ಷಗಳಿಂದ ಹಲವು ನಾಯಕರುಗಳು ಬಿಜೆಪಿ ಗೆ ಸೇರ್ಪಡೆಗೊಂಡರು. ಪಟ್ಟಣ ಪಂಚಾಯತ್ ಮಾಜಿ ಅಧ್ಯಕ್ಷ ಮುಗುಳಿ ನಾರಾಯಣ ರಾವ್, ಧರ್ಮಸ್ಥಳ ಗ್ರಾ.ಪಂ ಮಾಜಿ ಅಧ್ಯಕ್ಷ, ಯುವ ಕಾಂಗ್ರೆಸ್ ಮುಖಂಡರಾಗಿದ್ದ ಚಂದನ್ ಪ...
ಮಂಗಳೂರು: ನಗರದ ರಸ್ತೆ ಬದಿಯಲ್ಲಿ ಸುಮಾರು ಹತ್ತು ಲಕ್ಷ ಮೌಲ್ಯದ ಹಣವಿದ್ದ ಬಂಡಲ್ ಬಿದ್ದಿತ್ತು. ಆ ಕಟ್ಟನ್ನು ಕಂಡ ಆ ಕುಡುಕನಿಗೆ ಸ್ವರ್ಗವೇ ಧರೆಗಿಳಿದು ಬಂದಂತಾಗಿತ್ತು. ಆದ್ರೆ ಕೊನೆಗೆ ಆಗಿದ್ದು ಮಾತ್ರ ಬೇರೆ. ದಾರಿ ಬದಿಯಲ್ಲಿ ಕುಡುಕನಿಗೆ ಬಿದ್ದು ಸಿಕ್ಕಿದ 10 ಲಕ್ಷ ರೂಪಾಯಿಯ ಗಂಟೊಂದು ಅರ್ಧಗಂಟೆಯಲ್ಲೇ ಪೊಲೀಸರ ಪಾಲಾದ ಘಟನೆಯೊಂದು ...
ಬೆಂಗಳೂರು: ಸಂಸದ ತೇಜಸ್ವಿ ಸೂರ್ಯ ತುಳುನಾಡಿನ ದೈವಕ್ಕೆ ಅಪಚಾರ ಎಸಗಿರುವ ಆರೋಪ ಕೇಳಿ ಬಂದಿದ್ದು, ಚಪ್ಪಲಿ ಧರಿಸಿ ದೈವದ ದೀವಟಿಕೆ ಹಿಡಿದು ಫೋಟೋಗೆ ಪೋಸ್ ನೀಡಿರುವುದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ವರದಿಗಳ ಪ್ರಕಾರ ಬೆಂಗಳೂರಿನಲ್ಲಿ ನಡೆದ ರಾಷ್ಟ್ರೋತ್ಥಾನದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ದೈವಾರಾಧನೆಯ ಕಾರ್ಯಕ್ರಮವಿದ್ದು, ಇದರಲ...
ಅಹಮದಾಬಾದ್: ಚುನಾವಣೆಯಲ್ಲಿ ಮುಸ್ಲಿಮ್ ಮಹಿಳೆಯರು ಸ್ಪರ್ಧಿಸುವುದು ಇಸ್ಲಾಂಗೆ ವಿರುದ್ಧ ಎಂದು ಅಹಮದಾಬಾದ್ನ ಜಾಮಾ ಮಸೀದಿಯ ಮುಖ್ಯ ಧರ್ಮಗುರು ಶಾಹಿ ಇಮಾಮ್ ಶಬ್ಬೀರ್ ಅಹ್ಮದ್ ಸಿದ್ದಿಕಿ ಸ್ತ್ರೀ ವಿರೋಧಿ ಹೇಳಿಕೆ ನೀಡಿದ್ದಾರೆ. ಸುದ್ದಿ ಸಂಸ್ಥೆಯೊಂದಕ್ಕೆ ಹೇಳಿಕೆ ನೀಡಿರುವ ಅವರು, ಮುಸ್ಲಿಮ್ ಮಹಿಳೆಯರಿಗೆ ಚುನಾವಣೆಗೆ ಟಿಕೆಟ್ ನೀಡುವವರು ...
ಬೆಳ್ತಂಗಡಿ: ಕೊಯ್ಯೂರು ಗ್ರಾಮದ ಅರಂತೊಟ್ಟು ಎಂಬಲ್ಲಿ ಅಪರೂಪದ ಸಾರಿಬಳ ಹಾವು ಪತ್ತೆಯಾಗಿದ್ದು ಇದನ್ನು ಹಿಡಿದು,ರಕ್ಷಿಸಿ ಕಾಡಿಗೆ ಬಿಡಲಾಗಿದೆ. ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ಅರಂತೊಟ್ಟು ನಿವಾಸಿ ದೀಪಕ್ ಎಂಬುವರ ಮನೆಯಲ್ಲಿ ಸುಮಾರು 5 ಅಡಿ ಉದ್ದದ ಸಾರಿಬಾಳ ಹಾವು ಕೋಳಿಮರಿಯನ್ನು ನುಂಗುತ್ತಿದ್ದ ಸಮಯ ಅದನ್ನು ಕಂಡ ಮನೆಯವರು ಪ್...