ಬೆಳ್ತಂಗಡಿ: ಕಕ್ಕಿಂಜೆಯ ಖಾಸಗಿ ಆಸ್ಪತ್ರೆಗೆ ಸೇರಿದ ಆ್ಯಂಬುಲೆನ್ಸ್ ಬೆಳ್ತಂಗಡಿ ಸೇತುವೆ ಬಳಿ ಪಲ್ಟಿಯಾದ ಘಟನೆ ಭಾನುವಾರ ರಾತ್ರಿ ನಡೆದಿದೆ. ಅಪಘಾತದಿಂದಾಗಿ ಆ್ಯಂಬುಲೆನ್ಸ್ ನಲ್ಲಿದ್ದ ಓರ್ವ ವೈದ್ಯ ಸೇರಿ ಒಟ್ಟು ಮೂವರಿಗೆ ಗಾಯಗಳಾಗಿವೆ. ಈ ಪೈಕಿ ವೈದ್ಯ ಡಾ.ನಿತಿನ್ ಅವರಿಗೆ ಕೈಯಲ್ಲಿ ಮೂಳೆ ಮುರಿತಕ್ಕೊಳಗಾಗಿದ್ದು, ಅವರನ್ನು ಹೆಚ್ಚಿ...
ಮಧ್ಯಪ್ರದೇಶ: ಬಸ್ಸಿಗಾಗಿ ಕಾಯುತ್ತಿದ್ದವರ ಮೇಲೆ ಟ್ರಕ್ ಹರಿದ ಪರಿಣಾಮ ಇಬ್ಬರು ಮಹಿಳೆಯರು ಸೇರಿದಂತೆ ಕನಿಷ್ಠ ಆರು ಮಂದಿ ಮೃತಪಟ್ಟ ಘಟನೆ ಮಧ್ಯಪ್ರದೇಶದ ರತ್ಲಾಂ ಜಿಲ್ಲೆಯಲ್ಲಿ ನಡೆದಿದೆ. ಭಾನುವಾರ ಸಂಜೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 10 ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ ಎಂಟು ಮಂದಿಯ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು...
ಚಾಮರಾಜನಗರ: ಖಾಸಗಿ ವಲಯದಲ್ಲಿ ಮೀಸಲಾತಿ ಬಹಳ ಅವಶ್ಯಕವಾಗಿದೆ ಎಂದು ಚಿತ್ರನಟ ಚೇತನ್ ಅಹಿಂಸಾ ಹೇಳಿದರು ನಗರದ ಜೆ.ಹೆಚ್.ಪಟೇಲ್ ಸಭಾಂಗಣ ಬಹುಜನ್ ವಾಲೆಂಟಿಯರ್ ಫೋರ್ಸ್ -- ಬಿವಿಎಫ್ ಜಿಲ್ಲಾ ಘಟಕದ ವತಿಯಿಂದ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ರವರ 66ನೇ ಪರಿನಿಬ್ಬಾಣ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡಿದ್ದ ಮೀಸಲಾತಿ ಪ್ರಾತಿನಿಧ್ಯವೋ...
ಬೆಳ್ತಂಗಡಿ: ಮರೋಡಿಯಲ್ಲಿ ನಡೆದ ಶ್ರೀ ಆದಿ ಧೂಮಾವತಿ ದೇಯಿ ಬೈದೆತಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಮೂಲಸ್ಥಾನ ಗೆಜ್ಜೆಗಿರಿ ಮೇಳದ ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಯಕ್ಷಗಾನ ಬಯಲಾಟಕ್ಕೆ ಶುಭಕೋರಿ ಹಾಕಲಾಗಿದ್ದ ಬ್ಯಾನರ್ ಹರಿದ ಪ್ರಕರಣವು ಭಾನುವಾರ ಸುಖಾಂತ್ಯಗೊಂಡಿದೆ. ಶುಕ್ರವಾರ ರಾತ್ರಿ ಬ್ಯಾನರನ್ನು ಯಾರೋ ಹರಿದು ಹಾಕಿದ್ದು, ಕೆಲವ...
ಗಣರಾಜ್ಯೋತ್ಸವ ಅಂದ್ರೆ ಏನು? ಅನ್ನೋ ಪ್ರಶ್ನೆಗೆ ಬಹುತೇಕ ಜನರಿಗೆ ಸರಿಯಾದ ಉತ್ತರ ಗೊತ್ತಿಲ್ಲ. ಶಾಲೆಯಲ್ಲಿ ಪಾಠ ಮಾಡೋ ಮೇಷ್ಟ್ರುಗಳಿಂದ ಹಿಡಿದು, ಯೂನಿವರ್ಸಿಟಿಗಳ ಪ್ರೊಫೆಸರ್ ಗಳವರೆಗೂ ಈ ಪ್ರಶ್ನೆಗೆ ಕೆಲಕಾಲ ಮಂಕಾಗುತ್ತಾರೆ. ಇಂತಹ ಪ್ರಶ್ನೆಯನ್ನು ಬೆಂಗಳೂರಿನ ಖ್ಯಾತ ಐಎಎಸ್ ಅಕಾಡೆಮಿಯ ಸ್ಥಾಪಕರಾದ ಡಾ.ಶಿವಕುಮಾರ್ ಅವರು ಇತ್ತೀಚೆಗೆ ಕಾ...
ಮುಂಬೈ: ಮಹಿಳೆಯೊಬ್ಬರ ಮನೆಗೆ ನುಗ್ಗಿದ ಮೂವರು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಎಸಗಿ, ಹರಿತವಾದ ಬ್ಲೇಡ್ ನಿಂದ ಇರಿದು ಆಕೆಯ ಖಾಸಗಿ ಭಾಗಗಳನ್ನು ಸಿಗರೇಟಿನಿಂದ ಸುಟ್ಟು ವಿಕೃತಿ ಮೆರೆದ ಘಟನೆ ಬುಧವಾರ ಮುಂಜಾನೆ ಕುರ್ಲಾದಲ್ಲಿ ಈ ಘಟನೆ ಸಂಭವಿಸಿದೆ. ಆರೋಪಿಗಳು ಮತ್ತು ಬಲಿಪಶು ಒಂದೇ ನೆರೆಹೊರೆಯಲ್ಲಿ ವಾಸಿಸುತ್ತಿರುವವರು ಎಂದು ಪೊಲೀಸರ...
ಬೆಳ್ತಂಗಡಿ: ಮಿತ್ತಬಾಗಿಲು ಗ್ರಾಮದ ಎರ್ಮಾಯಿ ಫಾಲ್ಸ್ ಸಮೀಪದ ಏಳೂವರೆ ಹಳ್ಳದ ಕಲ್ಲಂಡ ಎಂಬಲ್ಲಿ ಸ್ನಾನಕ್ಕೆ ಇಳಿದಿದ್ದ ವಿದ್ಯಾರ್ಥಿಯೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಶನಿವಾರ ಸಂಜೆ ನಡೆದಿದೆ. ಧರ್ಮಸ್ಥಳ ಗ್ರಾಮದ ದೊಂಡೋಲೆ ನಿವಾಸಿ ಕೇಶವ ಭಂಡಾರಿ ಎಂಬವರ ಪುತ್ರ ಉಜಿರೆಯ ಖಾಸಗಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ವಿವೇಕ್...
ಆಂಧ್ರಪ್ರದೇಶ: ಕೊಳವೆಬಾವಿಗೆ ಪೈಪ್ ಲೈನ್ ಅಳವಡಿಸಲು ನೆಲ ಅಗೆಯುವಾಗ 18 ಚಿನ್ನದ ನಾಣ್ಯಗಳಿರುವ ಮಣ್ಣಿನ ಮಡಕೆ ಪತ್ತೆಯಾಗಿರುವ ಘಟನೆ ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಕೊಯ್ಯಲಗುಡೆಂ ಮಂಡಲದ ಎಡುವದಲ ಪಾಲೆಂ ಗ್ರಾಮದಲ್ಲಿ ನಡೆದಿದೆ. ಬೋರ್ ಪೈಪ್ಲೈನ್ ನಿರ್ಮಿಸಲು ಜಮೀನಿನಲ್ಲಿ ಅಗೆಯುತ್ತಿದ್ದಾಗ ಮಣ್ಣಿನ ಮಡಕೆ ಒಡೆದು ಅದರಲ್ಲಿದ್ದ 18 ಚಿನ್ನ...
ಉಡುಪಿ: ಬಟ್ಟೆ ಹೊಲಿಯಲು ಕೊಟ್ಟು ಬರುವುದಾಗಿ ಹೇಳಿ ತೆರಳಿದ್ದ ಯುವತಿಯೊಬ್ಬಳು ಮರಳಿ ಬಾರದೇ ನಾಪತ್ತೆಯಾಗಿರುವ ಘಟನೆ ನಡೆದಿದೆ. ಬಡಗು ಬೆಟ್ಟುವಿನ ಇಂದಿರಾ ನಗರದಲ್ಲಿರುವ ಅಜ್ಜಿ ಮನೆಯಿಂದ ನಿಖಿತಾ(19) ನ.28ರಂದು ಹೋಗಿದ್ದು, ಈವರೆಗೆ ವಾಪಸ್ಸು ಬಾದರೆ ನಾಪತ್ತೆಯಾಗಿದ್ದಾರೆ. ಸಪೂರ ಶರೀರ, ಗೋದಿ ಮೈಬಣ್ಣ ಹೊಂದಿರುವ ಈಕೆ, ನಾಪತ್ತೆಯಾ...
ನಾಡದೋಣಿ ಮೀನುಗಾರರಿಗೆ ಸಮರ್ಪಕವಾಗಿ ಸೀಮೆಎಣ್ಣೆ ಪೂರೈಕೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬೈಂದೂರು ಹಾಗೂ ಕುಂದಾಪುರ ತಾಲೂಕು ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಒಕ್ಕೂಟದ ನೇತೃತ್ವದಲ್ಲಿ ಶನಿವಾರ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಹಕ್ಕೋತ್ತಾಯ ಆಂದೋಲನ ಹಮ್ಮಿಕೊಳ್ಳಲಾಯಿತು. ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ...