ಚಾಮರಾಜನಗರ: ಮಹಾರಾಷ್ಟ್ರದಲ್ಲಿ ರಾಜ್ಯದ ವಿರುದ್ಧ ನಡೆಸುತ್ತಿರುವ ಪುಂಡಾಟಿಕೆ ಖಂಡಿಸಿ ಚಾಮರಾಜನಗರದಲ್ಲಿಂದು ಕನ್ನಡಪರ ಹೋರಾಟಗಾರರು ಪೊರಕೆ ಏಟಿನ ಚಳವಳಿ ನಡೆಸಿದರು. ಚಾಮರಾಜನಗರದ ಚಾಮರಾಜೇಶ್ವರಸ್ವಾಮಿ ದೇವಸ್ಥಾನದಿಂದ ಭುವನೇಶ್ವರಿ ವೃತ್ತದವತೆಗೆ ಪೊರಕೆ ಹಿಡಿದು ಪ್ರತಿಭಟನಾ ಮೆರವಣಿಗೆ ನಡೆಸಿದ ಹೋರಾಟಗಾರರು ಮಹಾ ಸರ್ಕಾರದ ವಿರುದ್ಧ ಘೋಷ...
ಬೆಳ್ತಂಗಡಿ; ಕೊಕ್ರಾಡಿಯ ಮನೆಯೊಂದರ ಅಡುಗೆ ಕೋಣೆಯಲ್ಲಿ ಭಾರೀ ಗಾತ್ರದ ಕಾಳಿಂಗ ಸರ್ಪವೊಂದು ಕಾಣಿಸಿಕೊಂಡಿದ್ದು, ಹಾವನ್ನು ಸ್ನೇಕ್ ಅಶೋಕ್ ರಕ್ಷಿಸಿ ಅರಣ್ಯಕ್ಕೆ ಬಿಟ್ಟಿದ್ದಾರೆ. ಇಲ್ಲಿನ ನಿವಾಸಿ ಸುರೇಶ್ ಎಂಬವರ ಮನೆಯ ಅಡುಗೆ ಕೋಣೆಯಲ್ಲಿ ಹಾವು ಕಾಣಿಸಿಕೊಂಡಿದೆ ಹಾವನ್ನು ನೋಡಿದ ಮನೆಯವರು ಈಬಗ್ಗೆ ಲಾಯಿಲದ ಅಶೋಕ್ ಅವರಿಗೆ ಮಾಹಿತಿ ನೀಡಿದ್...
ಚಾಮರಾಜನಗರ: ಕಾಡಿನ ಐಸಿರಿಯಿಂದ ಕಂಗೊಳಿಸುವ ಗಡಿಜಿಲ್ಲೆ ಚಾಮರಾಜನಗರದಲ್ಲಿ ಈಗ ಎಲ್ಲಿ ನೋಡಿದರಲ್ಲಿ ಮಂಜಿನ ಮಯ. ಜಿಲ್ಲಾಧ್ಯಂತ ಚುಮುಚುಮು ಚಳಿ ಹೆಚ್ಚಾಗಿದ್ದು ಬೆಳಗ್ಗೆ 8--9 ಆದರೂ ಮಂಜು ಮುಸುಕಿದ ವಾತಾವರಣ. ಹೌದು.. ಚಾಮರಾಜನಗರ ಜಿಲ್ಲೆಯಲ್ಲಿ ಮುಂಜಾನೆ ಮಂಜಿನ ಸೊಬಗು ಮೇಳೈಸಿದ್ದು, ಬೆಳಗ್ಗೆ ಒಂಭತ್ತಾದರೂ ದಟ್ಟನೆಯ ಮಂಜು ಚಳಿಯ ಕಚಗುಳ...
ಚಾಮರಾಜನಗರ: ಷಷ್ಠಿ ಬಂದರೆ ಹಾಲು, ಬೆಣ್ಣೆ, ಪಂಚಾಮೃತವನ್ನು ಹುತ್ತಕ್ಕೆ ಎರೆಯುವುದು ಸಾಮಾನ್ಯ. ಆದರೆ, ಜಿಲ್ಲೆಯ ಬಹುತೇಕ ಗ್ರಾಮಗಳಲ್ಲಿ ಕೋಳಿ ರಕ್ತ, ಮೊಟ್ಟೆಯನ್ನು ಎರೆಯುವ ಪರಿಪಾಠ ತಲೆತಲಾಂತರದಿಂದ ನಡೆದು ಬಂದಿದೆ. ಚಾಮರಾಜನಗರದ ಉಪ್ಪಾರ ಬಡಾವಣೆ, ಮಲ್ಲಯ್ಯನಪುರ, ಉತ್ತುವಳ್ಳಿ, ಯಳಂದೂರು ತಾಲೂಕಿನ ಗುಂಬಳ್ಳಿ ಹೀಗೆ ಬಹುತೇಕ ಕಡೆ ಸುಬ್ರ...
ಚಾಮರಾಜನಗರ: ಪೊಲೀಸರಿಂದ ಪರಾರಿಯಾಗಲು ಯತ್ನಿಸಿ ಪ್ರಾಣವನ್ನೇ ಕಳೆದುಕೊಂಡಿರುವ ಧಾರುಣ ಘಟನೆ ಯಳಂದೂರು ತಾಲೂಕಿನ ಯರಿಯೂರು ಗ್ರಾಮದ ಸಮೀಪ ಇಂದು ನಡೆದಿದೆ. ಯಳಂದೂರು ತಾಲೂಕಿನ ಕುಂತೂರುಮೋಳೆ ಗ್ರಾಮದ ಲಿಂಗರಾಜು ಎಂಬಾತ ಮೃತ ದುರ್ದೈವಿ. ಅಪ್ರಾಪ್ತೆಗೆ ತಲೆಕೆಡಿಸಿ, ಆಕೆಯನ್ನು ಕರೆದೊಯ್ದು ಸಂಬಂಧ ಮಾಂಬಳ್ಳಿ ಪೊಲೀಸ್ ಠಾಣೆಯಲ್ಲಿ ಕಳೆದ 23 ...
ಪಾಕಿಸ್ತಾನದಿಂದ ನಿತ್ಯವೂ ಗಡಿದಾಟಿ ಹಲವು ಡ್ರೋನ್ ಗಳು ಭಾರತಕ್ಕೆ ಬರುತ್ತಿದ್ದು, ಭಾರತೀಯ ಸೇನೆಯ ಯೋಧರು, ಡ್ರೋನ್ ಗಳನ್ನು ಹೊಡೆದುರುಳಿಸುತ್ತಿದ್ದಾರೆ. ಇದೀಗ ಡ್ರೋನ್ ಗಳ ಹಾವಳಿಗೆ ಶಾಶ್ವತ ಮುಕ್ತಿ ನೀಡಲು ಸೇನೆ ಮುಂದಾಗಿದೆ. ಇದೇ ಮೊದಲ ಬಾರಿಗೆ ಭಾರತೀಯ ಸೇನೆಯು ಡ್ರೋನ್ ಗಳ ವಿರುದ್ಧದ ಕಾರ್ಯಾಚರಣೆಗೆ ಗಿಡುಗಗಳನ್ನು ಬಳಸಿಕೊಳ್ಳಲಿದೆ. ...
ಬಿಜೆಪಿ ಪಕ್ಷಕ್ಕೆ ಸೇರಬೇಕು ಎಂದು ಕೊಂಡವರು ಎಷ್ಟೇ ಪಾಪಗಳನ್ನು ಮಾಡಿದ್ದರು, ಕಾನೂನಿಗೆ ವಿರುದ್ಧವಾಗಿ ಕೆಲಸಗಳನ್ನು ಮಾಡಿದ್ದರು ಸಹ ಕೇಸರಿ ಶಾಲು, ಬಿಜೆಪಿ ಶಾಲು ಹಾಕಿಕೊಂಡು ಬಿಜೆಪಿ ಸೇರಿದರೆ ಸಾಕು ಪಾಪಿಗಳೆಲ್ಲ ಪಾವನರಾಗುತ್ತಾರೆ ಎಂದು ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೌಡಿಶೀಟರ್ ಸೈಲೆಂಟ್ ಸುನೀಲ...
ಬೆಂಗಳೂರು: ರೌಡಿಶೀಟರ್ ಸೈಲೆಂಟ್ ಸುನಿಲ್ ಜೊತೆಗೆ ಬಿಜೆಪಿ ನಾಯಕರು ವೇದಿಕೆ ಹಂಚಿಕೊಂಡ ವಿಚಾರವಾಗಿ ಕಾಂಗ್ರೆಸ್ ನಾಯಕರ ಟೀಕೆಗೆ ಸಿಎಂ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್ ನಲ್ಲಿ ಎಷ್ಟು ಜನ ರೌಡಿಶೀಟರ್ ಇದ್ದಾರೆ ಎಂದು ಲೆಕ್ಕ ಹಾಕಲಿ ಎಂದು ಪ್ರತಿಕ್ರಿಯಿಸಿದ್ದಾರೆ. ಚಾಮರಾಜಪೇಟೆಯ ಬಿ.ಎಸ್. ವೆಂಕಟರಾಮ್ ಕಲಾಭವನದಲ್ಲಿಸೈ...
ತಂದೆ ಹಾಗೂ ಮಗನಿಗೆ ದೇವಸ್ಥಾನಕ್ಕೆ ಪ್ರವೇಶ ನಿರಾಕರಿಸಿ ಜಾತಿನಿಂದನೆಗೈದ ಘಟನೆ ಕಂಬದಕೋಣೆ ಗ್ರಾಮದ ಕೊಕ್ಕೇಶ್ವರ ದೇವಸ್ಥಾನದಲ್ಲಿ ನ.28ರಂದು ನಡೆದಿದೆ. ಈ ಸಂಬಂಧ ಕಂಬದಕೋಣೆ ಗ್ರಾಮದ ಹಳಗೇರಿಯ 51ವರ್ಷದ ಶಿವರಾಮ ಎಂಬವರು ಅರ್ಚಕರ ವಿರುದ್ಧ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಶಿವರಾಮ ಅವರು ನ.28ರಂದು ಬೆಳಗ್ಗೆ ...
ಹಿರಿಯಡ್ಕ: ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದ ಬಗ್ಗೆ ಮಾನಸಿಕ ವಾಗಿ ನೊಂದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ನ.27ರಂದು ಸಂಜೆ ವೇಳೆ ಪೆರ್ಡೂರು ಎಂಬಲ್ಲಿ ನಡೆದಿದೆ. ಮೃತರನ್ನು ಹೆಬ್ರಿಯ ಎಸ್ಆರ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ, ಪೆರ್ಡೂರು ನಿವಾಸಿ ತೃಪ್ತಿ(17) ಎಂದು ಗುರುತಿಸ ಲಾಗಿದೆ....