ಉಡುಪಿ: ರದ್ದಾಗುವ ಸುರತ್ಕಲ್ ಟೋಲ್ ಗೇಟಿನ ಸುಂಕವನ್ನೂ ಸೇರಿಸಿ ಹೆಜಮಾಡಿಯಲ್ಲಿ ಡಬಲ್ ಟೋಲ್ ವಸೂಲು ಮಾಡುವುದರ ವಿರುದ್ಧ ಪ್ರಧಾನಮಂತ್ರಿಗಳಿಗೆ ಪತ್ರ ಬರೆಯುವ ಉಡುಪಿ ಶಾಸಕ ರಘುಪತಿ ಭಟ್ ಹೇಳಿಕೆ ಹಾಸ್ಯಾಸ್ಪದ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಹೇಳಿದ್ದಾರೆ. ಜನರ ಸಂಕಷ್ಟಗಳ ಬಗ್ಗೆ ನೈಜ ಕಾಳಜಿ ಇದ್ದರೆ ರಘುಪತಿ ಭ...
ಬೆಳ್ತಂಗಡಿ: ತಾಲೂಕು ಬಂದಾರು ಗ್ರಾಮದ ಸಿದ್ದಾರ್ಥ ಕಾಲೋನಿ ಪುನರಡ್ಕದಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರು 1949 ನವೆಂಬರ್ 26 ರಂದು ಸಂವಿಧಾನ ಸಮರ್ಪಿಸಿದ ದಿನವನ್ನು ಬಹಳ ಅರ್ಧಪೂರ್ಣವಾಗಿ ಆಚರಿಸಲಾಯಿತು. ಅಂಬೇಡ್ಕರವರ ಭಾವಚಿತ್ರಕ್ಕೆ ತನಿಯರು ಹಾಗೂ ಸನಿಕಾ ಸುಶ್ಮಿತಾ ಅಶ್ಮಿತಾ ಮಾಲಾರ್ಪನೆ ಮಾಡಿ ದೀಪ ಬೆಳಗಿಸಿದರು. ಈ ಸಭೆಯಲ್ಲಿ...
ಹಾಸನ: ಜಿಲ್ಲೆಯ ಬೇಲೂರು ತಾಲೂಕು ಪರಿಶಿಷ್ಟಜಾತಿ, ಪರಿಶಿಷ್ಟ ಪಂಗಡದ ನೌಕರರ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಾಗೂ ನಿವೃತ್ತ ನೌಕರರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಅಕ್ಕ IAS ಅಕಾಡೆಮಿಯ ಮುಖ್ಯಸ್ಥರಾದ ಡಾ.ಶಿವಕುಮಾರ್ ಅವರು ಭಾಗವಹಿಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿದರು. ಈ ವೇಳೆ ಹ...
ಕೊಟ್ಟಿಗೆಹಾರ: ಭಾನುವಾರ ಸಂಜೆ ಅಕಾಲಿಕ ಮಳೆ ಸುರಿದ ಪರಿಣಾಮ ಕಣದಲ್ಲಿ ಒಣ ಹಾಕಿದ್ದ ಕಾಫಿ ಕೊಚ್ಚಿ ಹೋದ ಘಟನೆ ಗಬ್ಗಲ್ ಗ್ರಾಮದಲ್ಲಿ ನಡೆದಿದೆ. ಎಂ.ಟಿ.ಉಪೇಂದ್ರ ಎಂಬುವವರು ಕಣದಲ್ಲಿ ಒಣ ಹಾಕಿದ್ದ ಕಾಫಿ ಮಳೆನೀರಿನೊಂದಿಗೆ ಕೊಚ್ಚಿ ಹೋಗಿದ್ದು ಅಪಾರ ಪ್ರಮಾಣದ ಬೆಳೆಹಾನಿಯಾಗಿದೆ. ಮಾವಿನಕುಡಿಗೆ, ಕೂವೆ, ಹುಯಿಲುಮನೆ ಭಾಗದಲ್ಲೂ ಧಾರಾಕಾರ ಮ...
ಬೆಲೆ ಏರಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಪ್ರಿಯಾಂಕ್ ಖರ್ಗೆ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಸ್ಮೃತಿ ಇರಾನಿ ಅವರ ಸಂವಾದ ಕಾರ್ಯಕ್ರಮವೊಂದರ ವಿಡಿಯೋ ಹಂಚಿಕೊಂಡು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಲೆ ಏರಿಕೆಯ ಬಗ್ಗೆ ಮಹಿಳೆಯೊಬ್ಬರು ಸ್ಮೃತಿ ಇರಾನಿ ಅವರಲ್ಲಿ ಪ್ರಶ್ನೆ ಕೇಳುತ್ತಾರೆ, ಈ ವೇಳೆ ಸಭೆಯಲ್ಲಿರುವ...
ಉಳ್ಳಾಲ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ 75ನೇ ವರ್ಷದ ಜನ್ಮದಿನಾಚರಣೆಯ ಅಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ. ಸಿ. ಟ್ರಸ್ಟ್, ಆಶ್ರಯದ ಉಳ್ಳಾಲ ಶೌರ್ಯ ವಿಪತ್ತು ನಿರ್ವಹಣಾ ಘಟಕದ ನೇತೃತ್ವದಲ್ಲಿ ಉಳ್ಳಾಲ ಮಾಸ್ತಿಕಟ್ಟೆ ಶ್ರೀ ಪಾಡಾಂಗರ ಪೂಮಲೆ ಭಗವತಿ ಕ್ಷೇತ್ರದ ಆವರಣವ...
ಧಮ್ಮ ಪ್ರಿಯಾ, ಬೆಂಗಳೂರು ಇತ್ತೀಚಿಗೆ ಕಾಂಗ್ರೇಸ್ ಪಕ್ಷವು ದಲಿತರ ಓಟನ್ನು ಕಬಳಿಸಿ ಅಧಿಕಾರದ ಚುಕ್ಕಾಣಿಯನ್ನು ಹಿಡಿಯಲು ಪಕ್ಷದ ನಾಯಕತ್ವವನ್ನೇ ಬದಲಾಯಿಸಿತು, BJPಯೂ ಸಹ ದಲಿತರ ಓಟಿಗಾಗಿ ಅವರಿಗೆ ದೊರೆಯುವ ಮೀಸಲಾತಿಯ ಪ್ರಮಾಣವನ್ನು ಹೆಚ್ಚಿಸಿತು. JDS ಪಕ್ಷವು ಗೆದ್ದಮೇಲೆ ಸಮಾಜದ ಬಗ್ಗೆ ಕಳಕಳಿ ಇದ್ದ ಬುದ್ಧ ಬಸವ ಅಂಬೇಡ್ಕರ್ ಆಗಬೇ...
ಬೆಂಗಳೂರು: ಸಿಎಂ ಇಬ್ರಾಹಿಂ ಯಾಕೆ ಸಿಎಂ ಆಗಬಾರದು, ಅವರೇನು ಅಸ್ಪೃಶ್ಯರೇ ?ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ನಾಲಿಗೆ ಹರಿಯಬಿಟ್ಟಿದ್ದು, ಅಸ್ಪೃಶ್ಯತೆಯನ್ನು ಸಮರ್ಥಿಸಿದಂತಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪಂಚರತ್ನ ಯಾತ್ರೆಯ ವೇಳೆ ಖಾಸಗಿ ಇಂಗ್ಲಿಷ್ ಸುದ್ದಿವಾಹಿನಿಯೊಂದಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸಿಎಂ ಇಬ್ರಾಹಿಂ...
ಬಣಕಲ್: ಬಣಕಲ್ ನಿಂದ ಶಬರಿಮಲೆಗೆ ಸುಭಾಷ್ ನಗರದ ಗೋಪಾಲಕೃಷ್ಣ ನಾಯರ್ ಎಂಬವವರು ಶನಿವಾರದಂದು ತಮ್ಮ ಸ್ವಗೃಹದಿಂದ ಪೂಜೆ ಮುಗಿಸಿ ಇರ್ಮುಡಿ ಕಟ್ಟಿ ಶಬರಿಮಲೆಗೆ ಪಾದಯಾತ್ರೆ ಮೂಲಕ ನಡಿಗೆ ಪಯಣಕ್ಕೆ ಚಾಲನೆ ನೀಡಿದರು. ಸುಮಾರು 800ಕಿ.ಮೀ ವ್ಯಾಪ್ತಿಯ ಶಬರಿಮಲೆ ಕ್ಷೇತ್ರಕ್ಕೆ 32 ವರ್ಷಗಳ ಕಾಲ ವಾಹನದಲ್ಲಿ ಹೋಗಿ ಬರುತ್ತಿದ್ದರು. ಈ ವರ್ಷ ಇವರು 3...
ಚಿಕ್ಕಮಗಳೂರು: ಇಂದು ಜಿಲ್ಲೆಗೆ ಸಿಎಂ ಬಸವರಾಜ್ ಬೊಮ್ಮಾಯಿ ಭೇಟಿ ನೀಡಲಿದ್ದು, ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಜನ ಸಂಕಲ್ಪ ಯಾತ್ರೆ ನಡೆಸಲಿದ್ದಾರೆ. ಸಿಎಂ ರಾಜಕೀಯ ಕಾರ್ಯದರ್ಶಿ ಡಿ.ಎನ್. ಜೀವರಾಜ್ ಕ್ಷೇತ್ರದಲ್ಲಿ ಸಿಎಂ ಯಾತ್ರೆ ನಡೆಸಲಿದ್ದು, ಕೊಪ್ಪದ ಲಾಲ್ ಬಹದ್ದೂರ್ ಶಾಸ್ತ್ರಿ ಕ್ರೀಡಾಂಗಣದಲ್ಲಿ ನಡೆಯಲಿರುವ ಜನ ಸಂಕಲ್ಪ ಯಾತ್ರೆಯ...