ನವದೆಹಲಿ: ಏಕರೂಪ ನಾಗರಿಕ ಸಂಹಿತೆ ಜಾರಿಗೆ ಬಿಜೆಪಿ ಬದ್ಧವಾಗಿದೆ. ಎಲ್ಲರೊಂದಿಗೆ ಚರ್ಚೆ ನಡೆಸಿ ಜಾರಿಗೆ ತರಲಾಗುವುದು ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಏಕರೂಪ ನಾಗರಿಕ ಸಂಹಿತೆ ಜಾರಿಗೆ ಸಂಬಂಧಿಸಿದಂತೆ ಪ್ರಜಾಸತ್ತಾತ್ಮಕ ಚರ್ಚೆ ನಡೆಸಿದ ನಂತರ ಜಾರಿಗೊಳಿಸುವ ಉದ್ದೇಶವಿದೆ, ಸಂವಿಧಾನ ರಚನಾ ಸಮಿತಿ ಕೂಡ ಇದನ್ನು ಶಿಫಾರಸು ಮಾಡಿತ್ತ...
ಚಾರ್ಮಾಡಿ ಘಾಟ್: ಆಂಬುಲೆನ್ಸ್ ಹಾಗೂ ಆಟೋ ಮುಖಾಮುಖಿ ಡಿಕ್ಕಿಯಾಗಿರುವ ಘಟನೆಗೆ ಸಂಬಂಧಿಸಿದಂತೆ ಇನ್ನಷ್ಟು ಮಾಹಿತಿಗಳು ಮಹಾನಾಯಕ.ಇನ್ ಗೆ ದೊರಕಿದೆ. ಮಂಗಳೂರಿನಿಂದ ಮೂಡಿಗೆರೆಗೆ ರೋಗಿಯನ್ನು ಬಿಟ್ಟು ಹೋಗುತ್ತಿದ್ದ ಆಂಬುಲೆನ್ಸ್, ಒಂದನೇ ತಿರುವಿನಲ್ಲಿ ಆಟೋಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಆಟೋದಲ್ಲಿದ್ದ ನಾಲ್ವರಿಗೆ ಗಾಯವಾಗಿದೆ. ಗಾಯ...
ಉಡುಪಿ: ಟೋಕನ್ ಇಲ್ಲದೆ ಪಡಿತರ ನೀಡಿದ ವಿಚಾರಕ್ಕೆ ಸಂಬಂಧಿಸಿ ಪ್ರಶ್ನಿಸಿದಕ್ಕೆ ವ್ಯಕ್ತಿಯೊಬ್ಬರಿಗೆ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆಗೆ ಯತ್ನಿಸಿರುವ ಘಟನೆ ಸಹಕಾರಿ ವ್ಯವಸಾಯ ಬ್ಯಾಂಕ್ ಹೆರ್ಗ ಇದರ ಅಂಬಾಗಿಲುವಿನ ಶಾಖಾ ಕಚೇರಿಯಲ್ಲಿ ನಡೆದಿದೆ. ಅಂಬಾಗಿಲು ನಿವಾಸಿ ಸತೀಶ್ ವಿ. ಎಂಬವರು ನ. 21ರಂದು ಬೆಳಿಗ್ಗೆ ಉಡುಪಿ ತಾಲೂಕಿನ ಸಹಕಾರಿ ವ...
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವವು ಗುರುವಾರ ಬೆಳಗ್ಗಿನ ಜಾವ ಶ್ರೀಮಂಜುನಾಥ ಸ್ವಾಮಿಯ ಗೌರಿಮಾರುಕಟ್ಟೆ ಉತ್ಸವದೊಂದಿಗೆ ಸಮಾಪನಗೊಂಡಿತು. ನಾಡಿನೆಲ್ಲೆಡೆಯಿಂದ ಬಂದ ಲಕ್ಷಕ್ಕೂ ಮಿಕ್ಕಿದ ಭಕ್ತಾದಿಗಳು ಭವ್ಯ ದೀಪೋತ್ಸವ ವೀಕ್ಷಿಸಿ ಧನ್ಯತೆಯನ್ನು ಹೊಂದಿದರು. ಮಹಾನಾಯಕ ಮಾಧ್ಯಮದ ಸುದ...
ಮುಂಡಾಜೆ: ಚಾರ್ಮಾಡಿ ಘಾಟಿಯ ತಿರುವಿನಲ್ಲಿ ಆಂಬುಲೆನ್ಸ್ ಮತ್ತು ಆಟೋ ಮುಖಾಮುಖಿ ಡಿಕ್ಕಿಯಾದ ಘಟನೆ ಗುರುವಾರ ನಡೆದಿದೆ. ಆಟೋದಲಿದ್ದ ನಾಲ್ವರು ಗಾಯಗೊಂಡಿದ್ದು ಕಕ್ಕಿಂಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರಿನಿಂದ ಮೂಡಿಗೆರೆಗೆ ರೋಗಿಯನ್ನು ಬಿಟ್ಟು ವಾಪಾಸಾಗುತ್ತಿದ್ದ ಆಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಚಾರ್ಮಾಡಿ ಘಾಟಿಯ ಒಂದನೇ ...
ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ 73ರ ಚಿಬಿದ್ರೆ ಗ್ರಾಮದ ಕಾಪು ಚಡಾವು ಎಂಬಲ್ಲಿ ರಸ್ತೆಯಿಂದ ಮೃತ್ಯುಂಜಯ ನದಿಬದಿಯ ಕಂದಕಕ್ಕೆ ರಿಕ್ಷಾ ಉರುಳಿ ಬಿದ್ದು ನಾಲ್ವರು ಗಾಯಗೊಂಡ ಘಟನೆ ಗುರುವಾರ ನಡೆದಿದೆ. ಉಜಿರೆ ಕಡೆಯಿಂದ ಶಿವಮೊಗ್ಗದತ್ತ ಸಾಗುತ್ತಿದ್ದ ಆಟೋರಿಕ್ಷಾ ಕಾಪು ಎಂಬಲ್ಲಿ ಸಾಗುತ್ತಿದ್ದಾಗ ಮುಂದಿನಿಂದ ಬಂದ ವಾಹನಕ್ಕೆ ಸೈ...
ಮಂಗಳೂರು: ತುಳುನಾಡಿನ ದೈವರಾಧನೆಯ ಕಥೆಗಳ ಕಾಂತಾರ ಚಿತ್ರ ಕನ್ನಡ ಹಾಗೂ ದೇಶದ ನಾನಾ ಭಾಷೆಗಳಲ್ಲಿ ಬಿಡುಗಡೆಯಾಗಿ ದಾಖಲೆ ಬರೆದಿದೆ. ಇದೀಗ ಮೂಲಭಾಷೆ ತುಳುವಿನಲ್ಲಿಯೇ ಚಿತ್ರ ಬಿಡುಗಡೆಯಾಗಲಿದ್ದು, ಯೂಟ್ಯೂಬ್ ನಲ್ಲಿ ಕಾಂತಾರದ ತುಳು ಟ್ರೈಲರ್ ಕಿಡಿ ಹತ್ತಿಸಿದೆ. ಯೂಟ್ಯೂಬ್ ನಲ್ಲಿ ತುಳು ಟ್ರೈಲರ್ ಬಿಡುಗಡೆಯಾಗಿ ಕೇವಲ 6 ಗಂಟೆಗಳಲ್ಲಿ 245K ...
ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಇದೀಗ ಚಿತ್ರರಂಗಕ್ಕೆ ಮತ್ತೊಮ್ಮೆ ಕಾಲಿಟ್ಟಿದ್ದಾರೆ. ಇದೀಗ ಸಮಾರಂಭವೊಂದರಲ್ಲಿ ವಿದ್ಯಾರ್ಥಿಯೋರ್ವ ರಮ್ಯಾ ಅವರಿಗೆ “ನಿಮ್ಮ ಮದುವೆ ಯಾವಾಗ?” ಎಂದು ಪ್ರಶ್ನೆ ಕೇಳಿದ್ದು, ಈ ಪ್ರಶ್ನೆಗೆ ರಮ್ಯಾ ನಾನು ಹ್ಯಾಪಿಯಾಗಿದ್ದೇನೆ ಎಂದು ಉತ್ತರಿಸಿದ್ದಾರೆ. ಮದುವೆ ಯಾಕೆ ಆಗಬೇಕು ಅಂತನೇ ಅರ್ಥವಾಗುತ್ತಿಲ್ಲ ಎಂದು ರಮ...
ಅಂತರ್ಧರ್ಮೀಯ ವಿವಾಹವಾಗಿದ್ದ ಮಹಿಳೆಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ಆರೋಪದಲ್ಲಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನವೆಂಬರ್ 23ರಂದು ಜೈಪುರದ ಲಕ್ಷ್ಮಿ ನಗರದಲ್ಲಿ ಈ ಘಟನೆ ನಡೆದಿದ್ದು, ಘಟನೆ ನಡೆದು ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಕರಣದ ಸಂಬಂಧ ತಲೆಮರೆಸಿಕೊಂಡಿರುವ ಮತ್ತಷ್ಟು ಆರೋಪಿಗಳಿಗಾಗಿ ...
ಉಡುಪಿ: ರೋಸ್ ಸಮಾರಂಭದಲ್ಲಿ ಕುಸಿದುಬಿದ್ದು ಅಸ್ವಸ್ಥಗೊಂಡಿದ್ದ ಯುವತಿಯೋರ್ವಳು ಚಿಕಿತ್ಸೆ ಫಲಿಸದೆ ಗುರುವಾರ ಬೆಳಿಗ್ಗೆ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ಮೃತ ಯುವತಿಯನ್ನು ಹಾವಂಜೆ ನಿವಾಸಿ 23ವರ್ಷದ ಜೋಸ್ನಾ ಲೂಯಿಸ್ ಎಂದು ಗುರುತಿಸಲಾಗಿದೆ. ಇವರು ನಿನ್ನೆ ರಾತ್ರಿ ಕೊಳಲಗಿರಿ ಹಾವಂಜೆಯ ಸಂಬಂಧಿಕರ ಮನೆಯಲ್ಲಿ ನಡೆದ ರ...