ನೆಲಮಂಗಲ: ದಟ್ಟ ಹೊಗೆಯಲ್ಲಿ ಚಿತ್ರೀಕರಣ ನಡೆಸುತ್ತಿದ್ದ ವೇಳೆ ನಟ ಉಪೇಂದ್ರ ಅವರು ಉಸಿರಾಟದ ತೊಂದರೆಯಿಂದ ಬಳಲಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ ಬಳಿಕ ಆಸ್ಪತ್ರೆಯಿಂದ ಇದೀಗ ಬಿಡುಗಡೆಗೊಳಿಸಲಾಗಿದೆ. ಸ್ಮೋಕ್ ಎಫೆಕ್ಟ್ ನಲ್ಲಿ ದೃಶ್ಯಗಳನ್ನು ಸೆರೆ ಹಿಡಿಯಲಾಗುತ್ತಿತ್ತು. ದಟ್ಟ ಹೊಗೆಯಲ್ಲಿ ಚಿತ್ರೀಕರಣ ನಡೆಸುತ್ತಿದ...
ಕುಂದಾಪುರ: ಅನಾರೋಗ್ಯದಿಂದ ಬೇಸತ್ತ ವ್ಯಕ್ತಿಯೋರ್ವರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರ ತಾಲೂಕಿನ ಶೇಡಿಮನೆ ಗ್ರಾಮದಲ್ಲಿ ನ.23ರಂದು 5:30ಕ್ಕೆ ನಡೆದಿದೆ ಮೃತರನ್ನು ಶೇಡಿಮನೆ ಗ್ರಾಮದ ರಾಜು ಪೂಜಾರಿ(54) ಎಂದು ಗುರುತಿಸಲಾಗಿದೆ. ಇವರು ಮದ್ಯ ಸೇವಿಸುವ ಚಟ ಹೊಂದಿದ್ದು, ಇದರಿಂದಾಗಿ 6 ತಿಂಗಳ ಹಿಂದೆ ಲಿವರ್ ಹಾಗೂ...
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಸಂದರ್ಭದಲ್ಲಿ ಅನ್ಯ ಮತೀಯರ ವ್ಯಾಪಾರ ವಹಿವಾಟುಗಳನ್ನು ನಿಷೇಧಿಸಿದೆ ಎಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ದ್ವಾರದ ಬಳಿಯಲ್ಲಿ ಹಿಂದೂ ಜಾಗರಣ ವೇದಿಕೆಯ ಸುಬ್ರಹ್ಮಣ್ಯ ಘಟಕ ಬ್ಯಾನರ್ ಅಳವಡಿಸಿದೆ. ಸುಬ್ರಹ್ಮಣ್ಯ ದೇವಾಲಯದ ದ್ವಾರದ ಬಳಿಯಲ್ಲಿ ಹಾಕಲಾಗಿರುವ ಬ್ಯಾನರ್ ನಲ್ಲಿ, ಕುಕ್ಕೆ ಸ...
ಚಿಕ್ಕಮಗಳೂರು: ಶೃಂಗೇರಿಯಲ್ಲಿ ನೂರು ಬೆಡ್ ಗಳ ಆಸ್ಪತ್ರೆ ಹೋರಾಟಕ್ಕೆ ಮತ್ತೆ ಯುವಕರು ಮುಂದಾಗಿದ್ದು, ಧರಣಿ ಸತ್ಯಾಗ್ರಹ ನಡೆಸಲು ಮುಂದಾಗಿದ್ದಾರೆ. ಧರಣಿ ಸತ್ಯಾಗ್ರಹಕ್ಕೆ ಪ್ರಚಾರ ನೀಡಲು ಮೈಕ್ ಬಳಕೆಗೆ ಅನುಮತಿ ನೀಡದ ಹಿನ್ನೆಲೆಯಲ್ಲಿ ತಮಟೆ ಬಡಿದು ಪ್ರಚಾರ ಆರಂಭಿಸಿದ್ದಾರೆ. ಶೃಂಗೇರಿಯ ಬೀದಿ ಬೀದಿಯಲ್ಲಿ ಸುತ್ತಿ ತಮಟೆ ಪ್ರಚಾರ ಮಾಡುತ್...
ಕುಂದಾಪುರ: ಮರಕ್ಕೆ ಹತ್ತಿ ಕೊಂಬೆ ಕಡಿಯುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ ಯುವಕನೋರ್ವ ಮೃತಪಟ್ಟ ದಾರುಣ ಘಟನೆ ಕುಂದಾಪುರ ತಾಲೂಕಿನ ಗುಜ್ಜಾಡಿ ಗ್ರಾಮದ ನಾಯಕವಾಡಿ ಚೆಕ್ ಪೋಸ್ಟ್ ಬಳಿ ನ.23ರಂದು 1:40ಕ್ಕೆ ನಡೆದಿದೆ. ಮೃತರನ್ನು ಗುಜ್ಜಾಡಿ ಗ್ರಾಮದ ನಾಯಕವಾಡಿ ನಿವಾಸಿ 20 ವರ್ಷದ ಸುಜಯ್ ಎಂದು ಗುರುತಿಸಲಾಗಿದೆ. ಸಂಗಮೇಶ್ವ...
ಬೆಳ್ತಂಗಡಿ: ರಿಕ್ಷಾ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಸಂಭವಿಸಿದೆ. ಮೃತ ವ್ಯಕ್ತಿ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನ ಪ್ರಥಮ ಬಿ.ಎ.ವಿದ್ಯಾರ್ಥಿ ಪಾರಂಕಿ ಗ್ರಾಮದ ನಿವಾಸಿ ವಸಂತ ನಾಯಕ್ ಎಂಬವರ ಪುತ್ರ ಶಿವಪ್ರಸಾದ್ (19)ಎಂಬವರಾಗಿದ್ದಾರೆ. ಪಾರಂಕಿ ರಸ್ತೆಯ ನಡಿಬೆಟ್ಟು ಎಂಬಲ್ಲಿ ಅ...
ಬೆಳ್ತಂಗಡಿ; ಮುಂಡಾಜೆ ಗ್ರಾಮದ ದುರ್ಗಾ ಪರಮೇಶ್ವರಿ ದೇವಸ್ಥಾನದ ಸಮೀಪ ಬೈಕ್ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದು ಬೈಕ್ ಸವಾರ ಮೃತಪಟ್ಟ ಘಟನೆ ಬುಧವಾರ ರಾತ್ರಿ ಸಂಭವಿಸಿದೆ. ಮೃತ ವ್ಯಕ್ತಿ ಅಣಿಯೂರು ನಿವಾಸಿಯಾಗಿರುವ ಪ್ರದೀಪ್ ಗೌಡ(22) ಎಂಬವರಾಗಿದ್ದಾರೆ. ರಾತ್ರಿಯ ವೇಳೆ ಇವರು ತಮ್ಮ ಸಂಬಂಧಿಕರಲ್ಲಿಗೆ ಹೋಗುತ್ತಿದ್ದಾಗ ಇವರು ಚಲಾಯಿಸ...
ಶಿರೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಡವಿನಕೋಣೆ ಶಿರೂರು ಹಾಗೂ ನಮ್ಮ ನಾಡ ಒಕ್ಕೂಟ (ರಿ) ಬೈಂದೂರು ಘಟಕ ಇವರ ಜಂಟಿ ಆಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಡವಿನಕೋಣೆ ಶಿರೂರಿನಲ್ಲಿ ವಿದ್ಯಾರ್ಥಿ-ಪೋಷಕರಿಗೆ ಪ್ರೇರಣಾ ಶಿಬಿರ ಶಾಲೆಯ ಎಸ್ ಡಿಎಂಸಿ ಅಧ್ಯಕ್ಷರಾದ ಕಚ್ಚಿ ಮಹಮ್ಮದ್ ಮುಸ್ತಾಕ್ ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ...
ಮೈಸೂರು: ಕಾಡಾನೆಯ ಜೊತೆಗೆ ನಡೆಸಿದ ಸೆಣಸಾಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ದಸರಾ ಆನೆ ಗೋಪಾಲಸ್ವಾಮಿ ಬುಧವಾರ ಮೃತಪಟ್ಟಿದೆ. ನಾಗರಹೊಳೆ ಮತ್ತಿಗೋಡು ಆನೆ ಶಿಬಿರದಲ್ಲಿದ್ದ ಗೋಪಾಲಸ್ವಾಮಿ ಆನೆ ಮಂಗಳವಾರ ಕಾಡಿಗೆ ಮೇಯಲು ಹೋಗಿದ್ದಾಗ ಕಾಡಾನೆ ಜೊತೆಗೆ ಕಾದಾಡಿದ್ದು, ಈ ವೇಳೆ ಗಂಭೀರವಾಗಿ ಗಾಯಗೊಂಡಿತ್ತು. ಗೋಪಾಲಸ್ವಾಮಿಗೆ ಚಿಕಿತ್ಸೆ ನೀಡ...
ಉಡುಪಿ: ಕರ್ನಾಟಕ ರಾಜ್ಯ ಸರಕಾರಿ ಎನ್ಪಿಎಸ್ ನೌಕರರ ಸಂಘದ ಉಡುಪಿ ಜಿಲ್ಲಾ ಘಟಕದ ನೇತೃತ್ವದಲ್ಲಿ ನೂತನ ಪಿಂಚಣಿ ಯೋಜನೆ ರದ್ದುಗೊಳಿಸುವಂತೆ ಆಗ್ರಹಿಸಿ ಇಂದ್ರಾಳಿಯಿಂದ ಉಡುಪಿ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ಹಾಗೂ ಪ್ರತಿಭಟನೆಯನ್ನು ಬುಧವಾರ ನಡೆಸ ಲಾಯಿತು. ಸಂಘದ ರಾಜ್ಯಾಧ್ಯಕ್ಷ ಶಾಂತರಾಮ್ ಮಾತನಾಡಿ, ಸರಕಾರಿ ನೌಕರರು ದೇಶ ಕಟ್ಟು...