ಜೀವ ನವೀನ್ ಅವರ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಕನ್ನಡದ ಬಹು ನಿರೀಕ್ಷಿತ ‘ಪಾಲಾರ್’ ಚಿತ್ರದ ಅಧಿಕೃತ ಟ್ರೈಲರ್ ನವೆಂಬರ್ 28ರಂದು ಬಿಡುಗಡೆಯಾಗಲಿದೆ. ನವೆಂಬರ್ 28ರ ಸಂಜೆ 7 ಗಂಟೆಗೆ ಸೌನವಿ ಕ್ರಿಯೇಷನ್ಸ್ ಯೂಟ್ಯೂಬ್ ಚಾನಲ್ (SouNavi Creations YouTube) ಚಾನೆಲ್ ನಲ್ಲಿ ಟ್ರೈಲರ್ ಬಿಡುಗಡೆಯಾಗಲಿದೆ ಎಂದು ಜೀವ ನವೀನ್ ಮಹಾನಾಯಕ...
ಮಂಗಳೂರಿನಲ್ಲಿ ಚಲಿಸುತ್ತಿದ್ದ ಆಟೋವೊಂದರಲ್ಲಿ ಸಂಭವಿಸಿದ ನಿಗೂಢ ಸ್ಫೋಟಕ್ಕೆ ಸಂಬಂಧಿಸಿದಂತೆ ಡಿಜಿಪಿ ಅವರು ಇದೊಂದು ಉಗ್ರ ಕೃತ್ಯ ಎಂದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ರಾಜ್ಯ ಪೊಲೀಸ್ ಮಹಾನಿರ್ದೇಶಕರೇ ಭಯೋತ್ಪಾದಕ ಕೃತ್ಯ ಎಂದು ದೃಢೀಕರಿಸಿರುವ ಮಂಗಳೂರು ನಗರದ ಬಾಂಬು...
ಮಂಗಳೂರಿನಲ್ಲಿ ಬಾಂಬ್ ಸ್ಫೋಟ ಪ್ರಕರಣವು ಕರಾವಳಿಯ ಜನತೆಯನ್ನು ಬೆದರಿಸುವ ಕೃತ್ಯವಾಗಿದೆ. ಈ ಘಟನೆ ನಮಗೆ ಸವಾಲೆಸದಂತಾಗಿದೆ. ಈ ಉಗ್ರ ಕೃತ್ಯದ ವಿರುದ್ಧ ಕರಾವಳಿಯ ಜನತೆ ಎಚ್ಚೆತ್ತುಕೊಂಡು ಭಯೋತ್ಪಾದಕರ ಸವಾಲುಗಳನ್ನು ಎದುರಿಸಲು ತಯಾರಾಗಬೇಕಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ನ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್’ವೆಲ್ ಹೇಳಿದ್ದಾರೆ. ...
ಬಹುಜನ ಸಮಾಜ ಪಾರ್ಟಿ(BSP) ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ದಾಸಪ್ಪ ಎಡಪದವು ಅವರು ಶನಿವಾರ (ನ.19) ನಿಧನರಾಗಿದ್ದರು. ಈ ಸಂದರ್ಭದಲ್ಲಿ ಬಿಎಸ್ ಪಿಯ ರಾಜ್ಯ ನಾಯಕರು ದಾಸಪ್ಪ ಎಡಪದವು ಅವರ ನಿವಾಸದಲ್ಲಿ ಅಂತಿಮ ದರ್ಶನ ಪಡೆದುಕೊಂಡರು. ಗಂಗಾಧರ್ ಬಹುಜನ ಬಿಎಸ್ ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಜಾಕಿರ್ ಹುಸೇನ್ ಪ್ರಧಾನ ಕಾರ್ಯದರ್ಶಿ, ವೇ...
ಮಂಗಳೂರು: ನಗರದ ಗರೋಡಿ ಸಮೀಪ ನಡೆದಿರುವ ಆಟೋದಲ್ಲಿ ಸ್ಫೋಟವಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸ್ಥಳಕ್ಕೆ ಎನ್ ಐಎ ತಂಡ ಆಗಮಿಸಿ ಪರಿಶೀಲನೆ ನಡೆಸಿದೆ. ಸ್ಥಳಕ್ಕೆ ಆಗಮಿಸಿದ ಎನ್ ಐಎಯ ನಾಲ್ವರ ತಂಡ ಆಟೋದಲ್ಲಿ ಸ್ಫೋಟಗೊಂಡ ಸ್ಥಳದಲ್ಲಿ ಪರಿಶೀಲನೆ ನಡೆಸಿತು. ಬಳಿಕ ಅಲ್ಲೇ ರಸ್ತೆಯ ಮತ್ತೊಂದೆಡೆ ಆಟೋರಿಕ್ಷಾವನ್ನು ಇರಿಸಿದ್ದ ಸ್ಥಳಕ್...
ಶಾಲೆಯಿಂದ ಹೊರಬರುತ್ತಿರುವ ಮಕ್ಕಳಿಗೆ ನಾವು ಎಂತಹ ಸಮಾಜವನ್ನು ತೋರಿಸುತ್ತಿದ್ದೇವೆ ? ನಾ ದಿವಾಕರ ಒಂದೆಡೆ ಶಿಕ್ಷಣದ ವಾಣಿಜ್ಯೀಕರಣ ಮತ್ತು ಕಾರ್ಪೋರೇಟೀಕರಣದ ದಾಳಿಯಿಂದ ಸರ್ಕಾರಿ ಶಾಲೆಗಳು ಅವಸಾನ ಹೊಂದುತ್ತಿರುವಾಗಲೇ ಕರ್ನಾಟಕ ಸರ್ಕಾರ ಈ ಶಾಲೆಗಳನ್ನು ಪುನಶ್ಚೇತನಗೊಳಿಸುವ ಯೋಜನೆಯೊಂದನ್ನು ಹಮ್ಮಿಕೊಂಡಿದೆ. ಪ್ರತಿಯೊಂದು ಸರ್ಕಾರಿ ...
ಇತ್ತೀಚಿಗೆ ರಸ್ತೆ ಅಪಘಾತದಲ್ಲಿ ದುರ್ಗಪ್ಪ ಹಾಗೂ ಸತ್ಯಮ್ಮ ಎಂಬ ದಂಪತಿಗಳು ಮೃತರಾಗಿದ್ದರು, ಇಂದು ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬವರ್ಗದವರಿಗೆ ಶಾಸಕ ಪ್ರಿಯಾಂಕ್ ಖರ್ಗೆ ಸಾಂತ್ವನ ಹೇಳಿದರು. ಸರ್ಕಾರದ ವತಿಯಿಂದ ಸಿಗಬಹುದಾದ ಪರಿಹಾರ ದೊರಕಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಇದೇ ವೇಳೆ ಅವರು ಕುಟುಂಬಸ್ಥರಿಗೆ ಭರವಸ...
ಚಾಮರಾಜನಗರ: ದಲಿತ ಸಮುದಾಯದ ಮಹಿಳೆ ನಳ್ಳಿಯಿಂದ ನೀರು ಕುಡಿದಿದ್ದಕ್ಕೆ ಇಡೀ ಟ್ಯಾಂಕ್ ನ ನೀರು ಖಾಲಿ ಮಾಡಿಸಿ, ಟ್ಯಾಂಕ್ ನ್ನು ಸ್ವಚ್ಛಗೊಳಿಸಿದ ಘಟನೆ ಚಾಮರಾಜನಗರ ತಾಲೂಕಿನ ಹೆಗ್ಗೋಠಾರ ಗ್ರಾಮದಲ್ಲಿ ನಡೆದಿದೆ. ದಲಿತ ಯುವಕನ ವಿವಾಹದಲ್ಲಿ ಭಾಗಿಯಾಗಲು ವಧುವಿನ ಕಡೆಯಿಂದ ಹೆಚ್.ಡಿ.ಕೋಟೆ ತಾಲ್ಲೂಕಿನ ಸರಗೂರಿಗೆ ಜನರು ಬಂದಿದ್ದರು ಎನ್ನಲಾಗಿ...
ಉಡುಪಿ: ಉಡುಪಿ ತಾಲೂಕು ಪುತ್ತೂರು ಗ್ರಾಮದ ನಿಟ್ಟೂರು ನಿವಾಸಿ ದ್ಯಾಮಣ್ಣಜಿಗರೆ (28) ಎಂಬ ಯುವಕ ಅಕ್ಟೋಬರ್ 30ರಂದು ಸಂಜೆ 4 ಗಂಟೆಯ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 170 ಸೆಂ.ಮೀ. ಎತ್ತರ, ಸಾಧಾರಣ ಮೈಕಟ್ಟು, ಬಿಳಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ...
ನೆಲ್ಯಾಡಿ: ಪರಿಶಿಷ್ಟ ಜಾತಿ/ಪಂಗಡದವರ 25% ನಿಧಿಯಿಂದ 30 ಕುಟುಂಬಗಳಿಗೆ ನೆಲ್ಯಾಡಿ ಗಾಂಧಿ ಮೈದಾನದ ಗೆಳೆಯರ ಬಳಗ ರಂಗ ವೇದಿಕೆಯಲ್ಲಿ ಡಿನ್ನರ್ ಸೆಟ್ ವಿತರಣೆ ಶನಿವಾರ ಮಾಡಲಾಯಿತು. 2ನೇ ವಾರ್ಡಿನ ಪಂಚಾಯತ್ ಸದಸ್ಯರಾದ ರೇಷ್ಮಾ ಶಶಿ ಮತ್ತು ಇಕ್ಬಾಲ್ ಇವರ ಉಸ್ತುವಾರಿಯಲ್ಲಿ ಈ ಸಭೆಯನ್ನು ನಡೆಸಲಾಯಿತು. ವೇದಿಕೆಯಲ್ಲಿ ದಲಿತ್ ಸೇವಾ...