ಉಡುಪಿ: ಸಮಾಜ ಕಲ್ಯಾಣ ಇಲಾಖೆ , ಅಂಬೇಡ್ಕರ್ ಅಭಿವೃದ್ಧಿ ನಿಗಮ ಸೇರಿದಂತೆ 7 ವಿವಿಧ ನಿಗಮಗಳ ಮೂಲಕ ಗಂಗಾ ಕಲ್ಯಾಣ ಯೋಜನೆಯಡಿ ಒಟ್ಟು 17,000 ಕೊಳವೆ ಬಾವಿಗಳನ್ನು ಕೊರೆಯಲು ಹಣವನ್ನು ರೈತರ ಖಾತೆಗೆ ನೇರವಾಗಿ ವರ್ಗಾಯಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವ...
ಕುಂಭಾಸಿ ಸಮೀಪದ ಕೊರವಡಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಬೆಳಿಗ್ಗೆ ಕಾರಿಗೆ ಟ್ಯಾಂಕರ್ ವೊಂದು ಡಿಕ್ಕಿ ಹೊಡೆದಿದ್ದು, ಇದರ ಪರಿಣಾಮ ಕಾರು ನಜ್ಜುಗುಜ್ಜಾಗಿದೆ. ಚಾಲಕ ಸಹಿತ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಕುಂದಾಪುರ ಕಡೆಯಿಂದ ಉಡುಪಿಯತ್ತ ಸಾಗುತ್ತಿದ್ದ ಕಾರಿಗೆ ಹಿಂಭಾಗದಿಂದ ಬಂದ ಟ್ಯಾಂಕರ್ ಡಿಕ್ಕಿ ಹೊಡೆದ...
ಉಡುಪಿ: ಭಯೋತ್ಪಾದನೆ ನಿಗ್ರಹ ವಿಚಾರದಲ್ಲಿ ಭಾರತ ನಾಯಕತ್ವ ವಹಿಸಿದೆ. ಕಾಲು ಕೆರೆದುಕೊಂಡು ನಾವು ಯಾರ ಜೊತೆಯೂ ತಗಾದೆ ಶುರು ಮಾಡುವುದಿಲ್ಲ. ಭಾರತದ ತಂಟೆಗೆ ಬಂದರೆ ತಕ್ಕ ಉತ್ತರ ನೀಡುತ್ತೇವೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಹೇಳಿದರು. ಮಣಿಪಾಲ ಮಾಹೆ ವಿವಿಯ ಘಟಿಕೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಮ...
ಸುರತ್ಕಲ್ ಟೋಲ್ ಗೇಟ್ ಗೆ ಸಂಬಂಧಿಸಿ ಹೋರಾಟ ಮಾಡುತ್ತಿರುವ ಡಿವೈಎಫ್ ಐಗೆ ಬೆಂಬಲ ಸೂಚಿಸಿ ಮಾತನಾಡಿದ ಮಂಗಳೂರು ನಗರ ಪಾಲಿಕೆ ಮಾಜಿ ಸದಸ್ಯೆ ಪ್ರತಿಭಾ ಕುಳಾಯಿ ಅವರು, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ಅವಹೇಳನ ಮಾಡಿದ್ದಾರೆ. ಇದು ಖಂಡನೀಯ ಎಂದು ಬಿಜೆಪಿ ಜಿಲ್ಲಾ ಘಟಕ ಹೇಳಿದೆ. ಮಂಗಳೂರಲ್ಲಿ ಪತ್ರಿಕಾ...
ಚಿಕ್ಕಮಗಳೂರು: ವಿವಾದಿತ ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಆಡಳಿತ ಮಂಡಳಿ ರಚನೆ ಮಾಡಿ ಆದೇಶಿಸಿದೆ. ಓರ್ವ ಮುಸ್ಲಿಂ ಸೇರಿದಂತೆ 8 ಜನರ ಆಡಳಿತ ಮಂಡಳಿ ರಚನೆ ಮಾಡಲಾಗಿದ್ದು, ಅರ್ಚಕರ ನೇಮಕ ಕುರಿತಂತೆ ನಿರ್ಧಾರ ಮಾಡುವ ಅಧಿಕಾರ ಆಡಳಿತ ಮಂಡಳಿಗೆ ನೀಡಲಾಗಿದೆ. ಚಿಕ್ಕಮಗಳೂರು...
ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಮಂಗಳೂರು ನಗರ, ಬೆಂಗಳೂರು ಹಾಗೂ ಕೇರಳ ರಾಜ್ಯಕ್ಕೆ ಬೃಹತ್ ಪ್ರಮಾಣದಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಪತ್ತೆ ಹಚ್ಚಿ 132 ಕೆಜಿ ಗಾಂಜಾ ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಟ್ವಾಳದ ರಮೀಝ್ ರಾಝ್ ಮತ್ತು ಮಂಜೇಶ್ವರದ ಅಬ್ದುಲ್ ಖಾದರ್ ಹ್ಯಾರಿಸ್ ಬಂಧಿತ...
ನಟ ಜಗ್ಗೇಶ್ ಅವರ ಪುತ್ರ ಯತೀಶ್ ಕಾರು ಅಪಘಾತ ಪ್ರಕರಣ ಭಾರೀ ಸದ್ದು ಮಾಡಿತ್ತು. ಅಪಘಾತದ ಸಂದರ್ಭದಲ್ಲಿ ಕಾರು ಅಪಘಾತ ಮಾತ್ರವಲ್ಲದೇ ಜಗ್ಗೇಶ್ ಪುತ್ರನ ವಿಚಿತ್ರ ವರ್ತನೆ ಕೂಡ ಭಾರೀ ಸುದ್ದಿಯಾಗಿತ್ತು. ಮಾಧ್ಯಮಗಳ ಪ್ರಶ್ನೆಗಳಿಗೂ ಜಗ್ಗೇಶ್ ಪುತ್ರ ನಿರ್ಲಕ್ಷ್ಯದ ಉತ್ತರವನ್ನು ನೀಡಿದ್ದರು. ಕಾರು ಹೇಗೆ ಅಪಘಾತವಾಯ್ತು ಎಂದು ಪ್ರಶ್ನಿಸಿದಾಗ "...
ನವದೆಹಲಿ: ಭಯೋತ್ಪಾದನೆ ಅಥವಾ ಭಯೋತ್ಪಾದನಾ ಬೆದರಿಕೆಗಳನ್ನು ಯಾವುದೇ ಧರ್ಮ ಅಥವಾ ಗುಂಪಿಗೆ ಹೋಲಿಕೆ ಮಾಡಬಾರದು ಎಂದು ಗೃಹ ಸಚಿವ ಅಮಿತ್ ಶಾ ಹೇಳಿಕೆ ನೀಡಿದ್ದಾರೆ. ಭಯೋತ್ಪಾದನಾ ಚಟುವಟಿಕೆಗಳ ನಿಗ್ರಹ ಕುರಿತು ದೆಹಲಿಯ ಗೃಹ ಸಚಿವಾಲಯ ಆಯೋಜಿಸಿದ್ದ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ಭಯೋತ್ಪಾದನೆಯನ್ನು ಯಾವುದೇ ಧರ್ಮ, ರಾಷ್ಟ್ರೀ...
ಬೆಳ್ತಂಗಡಿ: ಕಾಂಗ್ರೆಸ್ ಮುಖಂಡ ರಕ್ಷಿತ್ ಶಿವರಾಂ ಈ ಬಾರಿ ಟಿಕೆಟ್ ಆಕಾಂಕ್ಷಿಯಾಗಿದ್ದು ಈಗಾಗಲೇ ಅರ್ಜಿ ಸಲ್ಲಿಸಿದ್ದಾರೆ. ಯುವ ನಾಯಕರಾಗಿರುವ ಇವರು ಬೆಸ್ಟ್ ಫೌಂಡೇಶನ್ ಮೂಲಕವಾಗಿ ಬೆಳ್ತಂಗಡಿ ತಾಲೂಕಿನಲ್ಲಿ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದು ಚುನಾವಣಾ ಸಿದ್ದತೆಯಲ್ಲಿ ತೊಡಗಿಸಿಕೊಂಡಿದ್ದಾರೆ. ತಾನು ಬೆಳ್ತಂಗಡಿ ಮೂಲದವನೇ...
ಆರೂರು ಗ್ರಾಮದ ವಿವಿಧ ಕಡೆ ಪಂಚಾಯತ್ ನಿಂದ ಅಳವಡಿಸಿದ್ದ ಸೋಲಾರ್ ದಾರಿ ದೀಪಗಳ ಬ್ಯಾಟರಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷೀಪ್ರ ಕಾರ್ಯಾಚರಣೆ ನಡೆಸಿದ ಬ್ರಹ್ಮಾವರ ಪೊಲೀಸರು, 24ಗಂಟೆಯೊಳಗೆ ಇಬ್ಬರು ಆರೋಪಿಗಳನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ಉಪ್ಪೂರು ಗ್ರಾಮದ ಅಮ್ಮುಂಜೆ ನಿವಾಸಿ 24ವರ್ಷದ ಯಜ...