ಚುನಾವಣೆಯಲ್ಲಿ ಅಕ್ರಮ ಮಾಡಲು ಬಿಜೆಪಿಯವರು ಮತದಾರರ ಪಟ್ಟಿ ಪರಿಷ್ಕರಣೆಯನ್ನು ಖಾಸಗಿ ಸಂಸ್ಥೆಗೆ ಗುತ್ತಿಗೆ ಕೊಟ್ಟಿದ್ದಾರೆ. ಇದು ಮಂತ್ರಿಗಳ ಬೇನಾಮಿ ಹೆಸರಿನಲ್ಲಿ ಇರುವ ಕಂಪನಿ ಎಂದು ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಇವಿಎಂ ಇರುವವರೆಗೆ ಬಿಜೆಪಿಗೆ ಯಾವುದೇ ಸಮಸ್ಯೆ ಇಲ್ಲ. ಅಕ್ರಮದ ರೀತಿಯಲ್ಲೇ ಮತ್ತೆ ಅಧಿಕಾರಕ್...
ಕೊಟ್ಟಿಗೆಹಾರ:ಪ್ರತಿಭಾ ಕಾರಂಜಿ ಕಾರ್ಯಕ್ರಮ ನಡೆಸಲು ಸರ್ಕಾರದಿಂದ ಬರುವ ಅನುದಾನವನ್ನು ಹೆಚ್ಚಿಸುವ ಬಗ್ಗೆ ಸರ್ಕಾರದ ಗಮನಕ್ಕೆ ತಂದು ಅನುದಾನ ಹೆಚ್ಚಳಕ್ಕೆ ಪ್ರಯತ್ನ ನಡೆಸಲಾಗುವುದು ಎಂದು ಶಾಸಕ ಎಂ.ಪಿ.ಕುಮಾರಸ್ವಾಮಿ ಹೇಳಿದರು. ಬಂಕೇನಹಳ್ಳಿಯ ಸಕಿಪ್ರಾ ಶಾಲೆಯ ವತಿಯಿಂದ ಬಂಕೇನಹಳ್ಳಿಯಲ್ಲಿ ಸೋಮವಾರ ನಡೆದ ಮೂಡಿಗೆರೆ ತಾಲ್ಲೂಕು ಮಟ್ಟದ ಕಿರ...
ಉಡುಪಿ: ಪ್ರಸಕ್ತ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ, ಜಿಲ್ಲೆಯ ರೈತರಿಂದ ಸ್ಥಳೀಯವಾಗಿ ಬೆಳದಿರುವ ಭತ್ತವನ್ನು ಖರೀದಿಸಲು ಜಿಲ್ಲೆಯಲ್ಲಿ ನವೆಂಬರ್ 21ರಿಂದ ಭತ್ತ ಖರೀದಿಗೆ ನೋಂದಣಿ ಕೇಂದ್ರಗಳನ್ನು ತರೆದು, ರೈತರ ನೋಂದಣಿಯನ್ನು ಆರಂಭಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಸೂಚನೆ ನೀಡಿದರು. ...
ಉಡುಪಿ: ಅಂಬಲಪಾಡಿ ರಾಷ್ಟ್ರೀಯ ಹೆದ್ದಾರಿ ಬದಿ ರಾತ್ರಿಯಿಂದ ಬೆಳಗಿನವರೆಗೆ ಅಸಹಾಯಕನಾಗಿ ರೋಧಿಸುತ್ತಿದ್ದ ಮಾನಸಿಕ ಅಸ್ವಸ್ಥ ಯುವಕನನ್ನು ವಿಶು ಶೆಟ್ಟಿ ಅಂಬಲಪಾಡಿ ರಕ್ಷಿಸಿ ಮಂಜೇಶ್ವರದ ಸ್ನೇಹಾಲಯ ಮಾನಸಿಕ ಅಸ್ವಸ್ಥ ಪುನರ್ವಸತಿ ಕೇಂದ್ರಕ್ಕೆ ದಾಖಲಿಸಿದ ಘಟನೆ ನ.15 ರಂದು ನಡೆದಿದೆ. ರಕ್ಷಣೆಗೊಳಪಟ್ಟ ಯುವಕ ಹೊರ ರಾಜ್ಯದವರಾಗಿದ್ದು ಸುಮಾರು...
ಧಮ್ಮಪ್ರಿಯಾ ಬೆಂಗಳೂರು ಇತ್ತೀಚೆಗೆ ಮಾನ್ಯ ಶಾಸಕರಾದ ಸತೀಶ್ ಜಾರಕಿಹೋಳಿ ನೀಡಿರುವ ಹಿಂದೂ ಪದಕ್ಕೆ ಪರ್ಷಿಯನ್ ಭಾಷೆಯಲ್ಲಿ ಅಶ್ಲೀಲ ಅರ್ಥವಿದೆ ಎಂದಿದ್ದಾರೆ. ಇದಕ್ಕೆ ಸಾಕ್ಷಿಯಾಗಿ ಹಲವಾರು ದಾಖಲೆಗಳನ್ನು ಒದಗಿಸುವಲ್ಲಿ ಹಾಗೂ ಚರ್ಚೆಗೆ ಕುಳಿತುಕೊಳ್ಳುವಲ್ಲಿ ಮುಂದಾಗಿದ್ದಾರೆ. ಅವರು ಹೇಳಿರುವುದು ಅಶ್ಲೀಲ ಅರ್ಥವಿದೆ ಎಂದಷ್ಟೇ ಹೊರತು...
ರಾಜ್ಯಪಾಲರು ಮತ್ತು ರಾಜ್ಯ ಸರ್ಕಾರಗಳ ನಡುವಿನ ಸಂಘರ್ಷ ದುರ್ಬಲವಾಗುತ್ತಿರುವ ಸಾಂವಿಧಾನಿಕ ವ್ಯವಸ್ಥೆಯ ಸಂಕೇತವಾಗಿದೆ ಮೂಲ : ಪಿ.ಡಿ.ಟಿ. ಆಚಾರಿ Governors Do Not Have Executive Powers. –- ದ ವೈರ್ 14-11-2022 ಅನುವಾದ : ನಾ ದಿವಾಕರ ದೇಶದಲ್ಲಿ ಇತ್ತೀಚೆಗೆ ಕೆಲವು ರಾಜ್ಯಪಾಲರ ವರ್ತನೆಗಳು ತೀವ್ರ ಸಾರ...
ಕುಂದಾಪುರ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣದ ಆರೋಪಿ ದೋಷಿಯೆಂದು ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದಲ್ಲಿರುವ ಪೋಕ್ಸೊ ತ್ವರಿತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀನಿವಾಸ ಸುವರ್ಣ ಅವರು ಆದೇಶಿಸಿದ್ದು ಅಪರಾಧಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಕುಂದಾಪುರದ ...
ಪುಣೆ: 17 ವರ್ಷದ ಬಾಲಕಿಯ ಮೇಲೆ ಆಕೆಯ ತಂದೆ ಹಾಗೂ ಚಿಕ್ಕಪ್ಪ ಅತ್ಯಾಚಾರ ನಡೆಸಿದ ಹೀನ ಕೃತ್ಯ ನಡೆದಿದ್ದು, ಘಟನೆ ಸಂಬಂಧ ಪುಣೆಯ ಪೊಲೀಸ್ ಠಾಣೆಯಲ್ಲಿ ಬಾಲಕಿ ದೂರು ದಾಖಲಿಸಿದ್ದಾಳೆ. ತಂದೆ, ಚಿಕ್ಕಪ್ಪ ಅತ್ಯಾಚಾರ ನಡೆಸಿದ್ದು, ತಾತ ಕೂಡ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಬಾಲಕಿ ತಿಳಿಸಿದ್ದಾರೆ. ಲೈಂಗ...
ಮದರಸದ ವಿದ್ಯಾರ್ಥಿನಿಯನ್ನು ಎತ್ತಿ ಯುವಕನೋರ್ವ ರಸ್ತೆಗೆ ಎಸೆಯುವ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಕಂಡು ಬಂದ ವಿದ್ಯಾರ್ಥಿನಿಯನ್ನು ಫಾತಿಮಾ ಎಂದು ಗುರುತಿಸಲಾಗಿದೆ. ಇನ್ನು ಘಟನೆಯಲ್ಲಿ ಬಾಲಕಿಗೆ ಗಾಯವಾಗಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಉದ್ಯಾವರದ ಸಿದ್ದೀಕ್ ಎಂಬಾತ ಬಾಲಕಿಯನ್ನು ಎತ್ತಿ ಎಸೆದಾತ ಎಂದು ಗುರುತ...
6 ತಿಂಗಳ ಹಿಂದೆ ಬರ್ಬರವಾಗಿ ಹತ್ಯೆಗೀಡಾಗಿದ್ದ ಶ್ರದ್ಧಾ ವಾಕರ್ ಪ್ರಕರಣದಲ್ಲಿ ಪೊಲೀಸರು 10 ಮಾಹಿತಿಗಳನ್ನು ಸಂಗ್ರಹಿಸಿದ್ದಾರೆ. ಮೇ 18ರಂದು ಶ್ರದ್ಧಾಳ ಜೊತೆಗೆ ಜಗಳ ಮಾಡಿದ್ದ ಅಫ್ತಾಬ್ ಅಮೀನ್ ಪೂನಾವಾಲಾ ಆಕೆಯ ಕತ್ತು ಹಿಸುಕಿ ಕೊಲೆ ಮಾಡಿರುವುದಾಗಿ ಸೋಮವಾರ ಒಪ್ಪಿಕೊಂಡಿದ್ದಾನೆ. ಮರುದಿನ ಹೊಸ ಪ್ರೀಜರ್ ಮತ್ತು ಚಾಕು ಖರೀದಿಸಿ ದೇಹವನ್...