'ಕನ್ನಡ ಶಾಲಾ ಮಕ್ಕಳ ಹಬ್ಬ' ಎಂಬ ಹೆಸರಿನಲ್ಲಿ ಕೇಶವ ಸ್ಮೃತಿ ಸಂವರ್ಧನಾ ಸಮಿತಿ ಎಂಬ ಬಿಜೆಪಿ ಘಟಕವು ಸಂಘ ನಿಕೇತನದಲ್ಲಿ ನಡೆಸುತ್ತಿರುವ ಕಾರ್ಯಕ್ರಮಕ್ಕೆ ಡಿಡಿಪಿಐ ಮೂಲಕ ಸುತ್ತೋಲೆ ಹೊರಡಿಸಿ ಶಿಕ್ಷಕರಲ್ಲಿ ಮಕ್ಕಳನ್ನು ಭಾಗವಹಿಸುವಂತೆ ಕೋರಲಾಗಿದೆ. ಇದು ಅಧಿಕಾರದದ ದುರುಪಯೋಗ ಎಂದು ಮಾಜಿ ಸಚಿವ ಕಾಂಗ್ರೆಸ್ ನ ಹಿರಿಯ ನಾಯಕ ರಮಾನಾಥ ರೈ ಹೇಳಿದ...
ಶಹಾಪುರ: ಶಹಾಪುರ ಹತ್ತಿರದ ಬೆನಕನಹಳ್ಳಿ(ಜೆ) ಗ್ರಾಮದಲ್ಲಿ ನವೆಂಬರ್ 19 ರಂದು ಶ್ರೀ ಬಂಡೆ ರಂಗನಾಥ ದೇವರ ಚಟ್ಟಿ ಪಲ್ಲಕ್ಕಿ ಉತ್ಸವ ನಡೆಯಲಿದೆ. ಅಂದು ಶನಿವಾರ ಬೆಳಿಗ್ಗೆ 8 ಗಂಟೆ ಸುಮಾರಿಗೆ ಶ್ರೀ ಬಂಡೆ ರಂಗನಾಥ ಸ್ವಾಮಿಯ ಪಲ್ಲಕ್ಕಿ ಗ್ರಾಮದ ಹೊರವಲಯದಲ್ಲಿರುವ ರಾಜಶೇಖರ ತೋಟದ ಬಾವಿಗೆ ಗಂಗಾಸ್ನಾನಕ್ಕೆ ತೆರಳುವ ಮೂಲಕ ಗಂಗಾಸ್ನಾನ ಮುಗಿಸ...
ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರ ಈಗಾಗಲೇ ಹಲವು ವಿವಾದಗಳಿಗೆ ಸುದ್ದಿಯಾಗಿದ್ದು, ಇದೀಗ ರಾಜ್ಯ ಕಾಂಗ್ರೆಸ್ ಬಿಜೆಪಿ ವಿರುದ್ಧ ಗಂಭೀರವಾದ ಆರೋಪ ಮಾಡಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, “ಆಪರೇಷನ್ ಮತದಾರರ ಪಟ್ಟಿ ಪರಿಷ್ಕರಣೆ’ ಹಗರಣದಲ್ಲಿ ಭಾಗಿಯಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯ...
ರಾಜ್ಯ ಸರ್ಕಾರ ವಿವೇಕ ಯೋಜನೆಯಡಿಯಲ್ಲಿ ನೂತನ ಶಾಲೆಗಳನ್ನು ಕಟ್ಟಿಸಿ ಅವುಗಳಿಗೆ ಕೇಸರಿ ಬಣ್ಣ ಬಳಿಯುತ್ತಿದೆ. ಅದಕ್ಕೆ ನಮ್ಮ ವಿರೋಧವಿಲ್ಲ. ಆದರೆ ಸರ್ಕಾರದ ಆದ್ಯತೆಯ ಬಗ್ಗೆ ತಕರಾರಿದೆ. ಹೆಣ್ಣುಮಕ್ಕಳಿಗೆ ಶೌಚಾಲಯ ನಿರ್ಮಾಣ, ಶಿಕ್ಷಕರ ಕೊರತೆ ನೀಗಿಸುವುದು ಮುಖ್ಯವಾಗಬೇಕಿತ್ತು. ಅದನ್ನ ಬದಿಗಿಟ್ಟು ಧ್ಯಾನ ಮಾಡಿಸುವುದು ಪೋಷಕರಿಂದ ನೂರು ರೂಪಾಯ...
Congress unit in Karnataka on Thursday alleged voter ID scams by the state's ruling BJP and demanded Chief Minister Basavaraj Bommai's resignation, as well as a probe into the scam by the Chief Justice of the High Court of Karnataka. In a joint press conference at the KPCC ...
ನಾಡಿನ ಇತಿಹಾಸ ಹಾಗೂ ಒಂದು ಸಿದ್ಧಾಂತದ ಹೇರಿಕೆ, ಶಿಕ್ಷಣ ಕ್ಷೇತ್ರದ ಅವ್ಯವಸ್ಥೆಗಳ ವಿರುದ್ಧ ವಕೀಲರು ಹಾಗೂ ಸಾಮಾಜಿಕ ಚಿಂತಕ ಹರಿರಾಮ್ ಎ. ಅವರು ಕವನ ಬರೆದಿದ್ದಾರೆ. ಹೀಗಿದೆ ಕವನ: ಮುಂದಿನ ವರ್ಷ ಒಂದನೆ ತರಗತಿಯ ವಿದ್ಯಾರ್ಥಿಗಳಿಗೆ ಸಿದ್ದಪಡಿಸಿರುವ ಪದ್ಯ: ಸಿಂಹವು ಬೊಗಳಿತು ನಾಡಿಗೆ ಬಂದ ಪೇಪರ್ ಸಿಂಹ! ಹುಲಿಯನು ಕಂಡು ಬ...
ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆಯಲ್ಲಿ ಇತ್ತೀಚೆಗೆ ರೈತರ ಕುಮ್ಕಿ ಭೂಮಿಗೆ ಹಕ್ಕುಪತ್ರ ನೀಡುವಂತೆ ಹಾಗೂ ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹಕ್ಕೊತ್ತಾಯ ಮಾತ್ರವೇ ನಡೆದಿದೆ. ಅದು ಸರಕಾರದ ವಿರುದ್ಧದ ಪ್ರತಿಭಟನೆಯಲ್ಲ ಎಂದು ಭಾರತೀಯ ಕಿಸಾನ್ ಸಂಘದ ಜಿಲ್ಲಾ ಘಟಕ ಹೇಳಿದೆ. ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋ...
ಮಂಗಳೂರಿನ ಸುರತ್ಕಲ್ ಟೋಲ್ ವಿರೋಧಿಸಿ ರಾತ್ರಿ ಹಗಲು ನಡೆಯುತ್ತಿರುವ ಧರಣಿಗೆ ಫಲ ದೊರೆಯುವ ಲಕ್ಷಣ ಗೋಚರವಾಗಿದೆ. ಆದರೆ, ಕಳೆದ ಆರು ವರ್ಷಗಳಿಂದ ಜನರನ್ನು ದರೋಡೆ ಮಾಡಿದ ಟೋಲ್ ರದ್ಧತಿ ಬಗ್ಗೆ ಸಂಸದರು ತಮ್ಮ ಟ್ವೀಟ್ ನಲ್ಲಿ ಅಭಿನಂದನೆ ಸಲ್ಲಿಸಿರುವುದು ಕುಹಕವಷ್ಟೆ ಎಂದು ಕೆಪಿಸಿಸಿ ಮಾಧ್ಯಮ ವಕ್ತಾರ ಅಮಲ ರಾಮಚಂದ್ರ ಹೇಳಿದ್ದಾರೆ. ಅವರು ಮ...
ಬೆಳಗಾವಿ: ಹಿಂದೂ ಧರ್ಮದ ಕುರಿತು ಮಾತನಾಡಿದ್ರೆ ನಾನು ಸುಮ್ಮನಿರಲ್ಲ, ತಾಕತ್ ಇದ್ರೆ, ಬಹಿರಂಗ ಚರ್ಚೆಗೆ ಬನ್ನಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರಿಗೆ ಬಿಜೆಪಿ ಪರ ಭಾಷಣಕಾರ ಚಕ್ರವರ್ತಿ ಸೂಲಿಬೆಲೆ ಸವಾಲು ಹಾಕಿದ್ದಾರೆ. ಹುಕ್ಕೇರಿ ತಾಲೂಕಿನ ಸತೀಶ್ ಜಾರಕಿಹೊಳಿ ಕ್ಷೇತ್ರವಾದ ಯಮಕನಮರಡಿ ವಿದ್ಯಾವರ್ಧಕ ಶಾಲಾ ಸಂಘದ ಆವ...
ರಾಜೀವ್ ಗಾಂಧಿ ಹಂತಕರನ್ನು ಜೈಲಿನಿಂದ ಬಿಡುಗಡೆಗೊಳಿಸಿದ ಬಳಿಕ ಜೈಲಿನಲ್ಲಿರುವ ಕೊಲೆ ಪಾತಕಿಗಳ ಮನಸ್ಸಿನಲ್ಲಿ ಹೊಸ ಆಸೆಗಳು ಚಿಗುರೊಡೆಯಲು ಆರಂಭವಾಗಿದ್ದು, ತಾವೂ ಬಿಡುಗಡೆಯಾಗುವ ಕನಸು ಕಾಣುತ್ತಿದ್ದಾರೆ. ಹೌದು..! ಆಸ್ತಿಯ ಆಸೆಗಾಗಿ ತನ್ನ ಪತ್ನಿಯನ್ನು ಭೀಕರವಾಗಿ ಹತ್ಯೆ ಮಾಡಿರುವ ಕೊಲೆಪಾತಕಿ ಸ್ವಾಮಿ ಶ್ರದ್ಧಾನಂದ ಎಂಬಾತ ರಾಜೀವ್ ಗಾಂಧಿ...