ನವದೆಹಲಿ: ಶ್ರದ್ಧಾ ವಾಲ್ಕರ್ ಹತ್ಯೆ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗ್ತಾ ಇದೆ. ಶ್ರದ್ಧಾಳನ್ನು ಕೊಲೆ ಮಾಡಿದ ವೇಳೆ ಅಫ್ತಾಬ್ ನ ಕೈಯಲ್ಲಿ ಸಣ್ಣ ಗಾಯವಾಗಿತ್ತು. ಈ ಗಾಯಕ್ಕೆ ಸ್ಥಳೀಯ ವೈದ್ಯರೊಬ್ಬರಿಂದ ಆರೋಪಿಯು ಚಿಕಿತ್ಸೆ ಪಡೆದಿದ್ದ ಅನ್ನೋ ವಿಚಾರ ಇದೀಗ ಬಯಲಾಗಿದೆ. ಶ್ರದ್ಧಾಳ ದೇಹವನ್ನು ಸುಮಾರು 35 ತುಂಡಾಗಿ ಕತ್ತರಿಸಿ ಫ್ರಿ...
ಉಡುಪಿಯಲ್ಲಿ ನಡೆದ ಮಿಸ್ ತುಳುನಾಡು ಸೌಂದರ್ಯ ಸ್ಪರ್ಧೆಯಲ್ಲಿ ಉಡುಪಿಯ ಹಿತಾ ಸುವರ್ಣ ಪ್ರಥಮ ಬಹುಮಾನ ಪಡೆದುಕೊಂಡಿದ್ದಾರೆ. ಉಡುಪಿಯ ಹೋಟೆಲ್ ಮಣಿಪಾಲ್ ಇನ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ "ಮಿಸ್ ತುಳುನಾಡು" ಪ್ರಥಮ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾಳೆ. ಉಡುಪಿಯ ಪಿಪಿಸಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿರುವ ಹಿತ...
ಬೆಳ್ತಂಗಡಿ: 2023 ರಲ್ಲಿ ನಡೆಯುವ ವಿಧಾನಸಭಾ ಚುನಾವಣೆಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಮಾಜಿ ಸಚಿವ ಕೆ.ಗಂಗಾಧರ ಗೌಡ, ಮಾಜಿ ಶಾಸಕ ವಸಂತ ಬಂಗೇರ ಹಾಗೂ ಯುವಕ ಮುಖಂಡ ರಕ್ಷಿತ್ ಶಿವರಾಂ ಟಿಕೆಟ್ ಗಾಗಿ ಬೆಂಗಳೂರಿಗೆ ತೆರಳಿ ಅರ್ಜಿ ಸಲ್ಲಿಸಿರುವುದಾಗಿ ತಿಳಿದು ಬಂದಿದೆ. ಅರ್ಜಿ ಸಲ್ಲಿಸಲು ಮಂಗಳವಾರ ಕೊನೆಯ ದಿನವಾಗಿತ್ತು. ರಕ್ಷಿತ್ ...
ಬೆಳ್ತಂಗಡಿ: ಮೇಲಂತಬೆಟ್ಟು ಗ್ರಾಮದ ಕಡಂಬು ಎಂಬಲ್ಲಿ ಯುವ ಉದ್ಯಮಿ ಶಶಿರಾಜ್ ಶೆಟ್ಟಿ ಅವರ ಮನೆಯ ಹಿಂಭಾಗ ಉಡ(Indian Monitor)ವೊಂದನ್ನು ಬೇಟೆಯಾಡಿದ ಬೃಹತ್ ಗಾತ್ರದ ಕಾಳಿಂಗ ಸರ್ಪವೊಂದನ್ನು ಸೆರೆ ಹಿಡಿಯಲಾಯಿತು. ಉದ್ಯಮಿ ಶಶಿರಾಜ್ ಶೆಟ್ಟಿಯವರ ಮನೆಯ ಹಿಂಭಾಗದಲ್ಲಿ ದೊಡ್ಡ ಗಾತ್ರದ ಉಡವನ್ನು ಬೃಹತ್ ಗಾತ್ರದ ಕಾಳಿಂಗ ಸರ್ಪ(King cobra)ವ...
ನವದೆಹಲಿ: 200 ಕೋಟಿ ರೂಪಾಯಿ ಮೊತ್ತದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಜಾಕ್ವಲೀನ್ ಫರ್ನಾಂಡೀಸ್ ಗೆ ದೆಹಲಿ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಸುಕೇಶ್ ಚಂದ್ರಶೇಖರ್ ಅವರ 200 ಕೋಟಿ ರೂ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ಕೇಸ್ ದಾಖಲಿಸಿಕೊಂಡಿತ್ತು. ಈ ಪ್ರಕರಣದಲ್ಲಿ ಮಧ್ಯಂತರ ತಡೆಯನ್ನು ಕೋರ್ಟ್...
ಆಂಧ್ರಪ್ರದೇಶ: ಕಾಂತಾರ ಚಿತ್ರದಿಂದ ಪ್ರೇರಣೆ ಪಡೆದ ತಹಶೀಲ್ದಾರ್ ವೊಬ್ಬರು ದೈವದ ವೇಷ ಧರಿಸಿ ಕಾಂತಾರ ಡೈಲಾಗ್ ಹೊಡೆದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ರಿಷಬ್ ಶೆಟ್ಟಿ ನಟನೆಯ ಕಾಂತಾರ ಚಿತ್ರ ಒಂದೆಡೆ ಹಲವು ವಿವಾದಗಳಿಗೆ ಕಾರಣವಾಗಿದೆ. ಮತ್ತೊಂದೆಡೆಯಲ್ಲಿ ಜನರ ಮೆಚ್ಚುಗೆಯನ್ನೂ ಗಳಿಸಿದೆ. ಇದೀಗ ರಾಜ್ಯ ದಾಟಿ ಹೊರ ರಾಜ್ಯದಲ್ಲೂ ಕಾಂ...
ಸಿಡಿಲು ಬಡಿದು ಬಾಲಕನೋರ್ವ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಸಾಣೂರು ಪದವು ಎಂಬಲ್ಲಿ ನಡೆದಿದೆ. ಸಾಣೂರುಪದವು ಗಣೇಶ್ ಆದಿದ್ರಾವಿಡ ಎಂಬವರ ಪುತ್ರ ಕಾರ್ತಿಕ್ (16) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ನಿನ್ನೆ ರಾತ್ರಿ 9ರ ಸುಮಾರಿಗೆ ಊಟ ಮುಗಿಸಿ ಮಲಗಿದ್ದ ವೇಳೆ ಸಿಡಿಲು ಬಡಿದು ಕಾರ್ತಿಕ್...
ದೆಹಲಿ: ಶ್ರದ್ಧಾ ಎಂಬ ಯುವತಿಯನ್ನು ಪ್ರೇಮಿಯೇ ತುಂಡು ತುಂಡಾಗಿ ಕತ್ತರಿಸಿ ಹತ್ಯೆ ಮಾಡಿದ ಪ್ರಕರಣಕ್ಕೆ ಕ್ಷಣಕ್ಕೊಂದು ತಿರುವು ಸಿಗುತ್ತಿದ್ದು, ಆರೋಪಿ ನೀಡುತ್ತಿರುವ ಮಾಹಿತಿ ಕ್ಷಣಕ್ಷಣಕ್ಕೂ ಬೆಚ್ಚಿ ಬೀಳೀಸುವಂತಿದೆ. ಶ್ರದ್ಧಾಳನ್ನು ಇಷ್ಟೊಂದು ಕ್ರೂರವಾಗಿ ಕೊಲ್ಲಲು ಅಫ್ತಾಬ್ ವೆಬ್ ಸಿರೀಸ್ ನೋಡಿ ಯೋಜನೆ ರೂಪಿಸಿದ್ದ ಎಂದು ಹೇಳಿಕೊಂಡಿದ್...
ಹೈದರಾಬಾದ್: ತೆಲುಗು ಚಿತ್ರರಂಗದ ಸೂಪರ್ ಸ್ಟಾರ್ ಹಿರಿಯ ನಟ, ನಟ ಮಹೇಶ್ ಬಾಬು ಅವರ ತಂದೆ ಕೃಷ್ಣ ಅವರು ಇಂದು ನಿಧನರಾಗಿದ್ದು, ಸಹೋದರ ಮತ್ತು ತಾಯಿಯನ್ನು ಕಳೆದುಕೊಂಡಿದ್ದ ಮಹೇಶ್ ಬಾಬು ಅವರು ಇದೀಗ ತಮ್ಮ ತಂದೆಯನ್ನೂ ಕಳೆದುಕೊಂಡಿದ್ದಾರೆ. ಉಸಿರಾಟ ಹಾಗೂ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಕೃಷ್ಣ ಅವರು, ನಿನ್ನೆ ಸಂಜೆ ಉಸಿರಾಟ...
ಕಚ್: ನೀರಿನಲ್ಲಿ ಮುಳುಗುತ್ತಿದ್ದ ಮಹಿಳೆಯನ್ನು ರಕ್ಷಿಸಲು ಯತ್ನಿಸಿದ ಒಂದೇ ಕುಟುಂಬದ ಐವರು ಕಚ್ನ ನರ್ಮದಾ ಕಾಲುವೆಯಲ್ಲಿ ಮುಳುಗಿ ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಪ್ರಾಗ್ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗುಂಡ್ಲಾ ಗ್ರಾಮದ ಬಳಿ ಸೋಮವಾರ ಸಂಜೆ 7 ಗಂಟೆಗೆ ಈ ಘಟನೆ ನಡೆದಿದೆ ಎಂದು ಕಚ್ ಪಶ್ಚಿಮ ಎಸ್ಪಿ ಸೌರಭ್ ಸಿಂಗ್ ತಿಳಿಸಿದ್ದಾ...